ಮುಹಮ್ಮದ್ · 10/38
ಅನುವಾದ ಉಚ್ಚಾರಣೆ — ಸೂರಾ ಮುಹಮ್ಮದ್
۞ أَفَلَمْ يَسِيرُوا فِي الْأَرْضِ فَيَنظُرُوا كَيْفَ كَانَ عَاقِبَةُ الَّذِينَ مِن قَبْلِهِمْ ۚ دَمَّرَ اللَّهُ عَلَيْهِمْ ۖ وَلِلْكَافِرِينَ أَمْثَالُهَا ۝١٠
Afalam yaseeroo fil ardi fayanzuroo kaifa kaana `aaqibatul lazeena min qablihim; dammaral laahu `alaihim wa lilkaafireena amsaaluhaa
📖 ಕನ್ನಡ ಅರ್ಥ
ಅವರು ತಮಗಿಂತ ಮುಂಚಿನವರ ಪರಿಣಾಮವು ಏನಾಯಿತೆಂಬುದನ್ನು ನೋಡಲು ಭೂಮಿಯಲ್ಲಿ ಸಂಚರಿಸಲಿಲ್ಲವೇ? ಅಲ್ಲಾಹನು ಅವರನ್ನು ಸರ್ವನಾಶ ಮಾಡಿದನು ಮತ್ತು ಸತ್ಯನಿಷೇಧಿಗಳಿಗೆ ಇದೇ ರೀತಿಯ ಶಿಕ್ಷೆಗಳಿರುವುವು

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 8-12 — ಸೂರಾ ಮುಹಮ್ಮದ್

8وَالَّذِينَ كَفَرُوا فَتَعْسًا لَّهُمْ وَأَضَلَّ أَعْمَالَهُمْ
ಇನ್ನು ಸತ್ಯನಿಷೇಧಿಸಿದವರಿಗೆ ನಾಶವಿರಲಿ, ಅಲ್ಲಾಹನು ಅವರ ಕರ್ಮಗಳನ್ನು ವ್ಯರ್ಥಗೊಳಿಸುವನು.
9ذَٰلِكَ بِأَنَّهُمْ كَرِهُوا مَا أَنزَلَ اللَّهُ فَأَحْبَطَ أَعْمَالَهُمْ
ಇದೇಕೆಂದರೆ ಅಲ್ಲಾಹನು ಅವತೀರ್ಣಗೊಳಿಸಿರುವ ಕುರ್‌ಆನನ್ನು ಇಷ್ಟಪಡದಿರುವುದರ ಕಾರಣದಿಂದಾಗಿದೆ. ಹೀಗೆ ಅಲ್ಲಾಹನು ಅವರ ಕರ್ಮಗಳನ್ನು ನಿಷ್ಫಲಗೊಳಿಸಿದನು.
10۞ أَفَلَمْ يَسِيرُوا فِي الْأَرْضِ فَيَنظُرُوا كَيْفَ كَانَ عَاقِبَةُ الَّذِينَ مِن قَبْلِهِمْ ۚ دَمَّرَ اللَّهُ عَلَيْهِمْ ۖ وَلِلْكَافِرِينَ أَمْثَالُهَا
ಅವರು ತಮಗಿಂತ ಮುಂಚಿನವರ ಪರಿಣಾಮವು ಏನಾಯಿತೆಂಬುದನ್ನು ನೋಡಲು ಭೂಮಿಯಲ್ಲಿ ಸಂಚರಿಸಲಿಲ್ಲವೇ? ಅಲ್ಲಾಹನು ಅವರನ್ನು ಸರ್ವನಾಶ ಮಾಡಿದನು ಮತ್ತು ಸತ್ಯನಿಷೇಧಿಗಳಿಗೆ ಇದೇ ರೀತಿಯ ಶಿಕ್ಷೆಗಳಿರುವುವು
11ذَٰلِكَ بِأَنَّ اللَّهَ مَوْلَى الَّذِينَ آمَنُوا وَأَنَّ الْكَافِرِينَ لَا مَوْلَىٰ لَهُمْ
ಇದೇಕೆಂದರೆ ಖಂಡಿತವಾಗಿಯೂ ಅಲ್ಲಾಹನು ಸತ್ಯವಿಶ್ವಾಸಿಗಳ ರಕ್ಷಕಮಿತ್ರನಾಗಿ ರುವನು ಮತ್ತು ನಿಶ್ಚಯವಾಗಿಯು ಸತ್ಯನಿಷೇಧಿಗಳಿಗೆ ಯಾವೊಬ್ಬ ರಕ್ಷಕಮಿತ್ರನಿಲ್ಲ.
12إِنَّ اللَّهَ يُدْخِلُ الَّذِينَ آمَنُوا وَعَمِلُوا الصَّالِحَاتِ جَنَّاتٍ تَجْرِي مِن تَحْتِهَا الْأَنْهَارُ ۖ وَالَّذِينَ كَفَرُوا يَتَمَتَّعُونَ وَيَأْكُلُونَ كَمَا تَأْكُلُ الْأَنْعَامُ وَالنَّارُ مَثْوًى لَّهُمْ
ಸತ್ಯವಿಶ್ವಾಸವಿರಿಸಿ ಸತ್ಕರ್ಮಗಳನ್ನು ಕೈಗೊಂಡಿರುವವರನ್ನು ಖಂಡಿತ ಅಲ್ಲಾಹನು ತಳಭಾಗದಲ್ಲಿ ಕಾಲುವೆಗಳು ಹರಿಯುತ್ತಿರುವ ಸ್ವರ್ಗೋದ್ಯಾನಗಳಲ್ಲಿ ಪ್ರವೇಶಿಸುವನು ಮತ್ತು ಸತ್ಯನಿಷೇಧಿಸಿರುವವರು ಇಹಲೋಕದಲ್ಲಿ ಸುಖಭೋಗಗಳನ್ನು ಅನುಭವಿಸುತ್ತಾ ಜಾನುವಾರುಗಳು ತಿನ್ನುವಂತೆ ತಿನ್ನುತ್ತಿದ್ದಾರೆ. ನರಕಾಗ್ನಿಯೇ ಅವರ ನೆಲೆಯಾಗಿದೆ.
ಮುಹಮ್ಮದ್ಕುರಾನ್ ಸೂಚಿ
38ಆಯತ್
MedinanRevelation
10ಆಯತ್

ಅನುವಾದ — ಮುಹಮ್ಮದ್ 10

ಸೂರಾ ಮುಹಮ್ಮದ್ ಆಯತ್ 10 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು ತಮಗಿಂತ ಮುಂಚಿನವರ ಪರಿಣಾಮವು ಏನಾಯಿತೆಂಬುದನ್ನು ನೋಡಲು ಭೂಮಿಯಲ್ಲಿ ಸಂಚರಿಸಲಿಲ್ಲವೇ? ಅಲ್ಲಾಹನು ಅವರನ್ನು…

ಸೂರಾ ಆಯತ್ 10/38 — ಸೂರಾ ಮುಹಮ್ಮದ್ محمد (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಮುಹಮ್ಮದ್ ಆಲಿಸಿ, ಸೂರಾ ಮುಹಮ್ಮದ್ ಅನುವಾದ, ಸೂರಾ ಮುಹಮ್ಮದ್ mp3, ಸೂರಾ ಮುಹಮ್ಮದ್ pdf. ಆಯತ್ 8–12. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers