ಮುಹಮ್ಮದ್ · 14/38
ಅನುವಾದ ಉಚ್ಚಾರಣೆ — ಸೂರಾ ಮುಹಮ್ಮದ್
أَفَمَن كَانَ عَلَىٰ بَيِّنَةٍ مِّن رَّبِّهِ كَمَن زُيِّنَ لَهُ سُوءُ عَمَلِهِ وَاتَّبَعُوا أَهْوَاءَهُم ۝١٤
Afaman kaana `alaa baiyinatim mir Rabbihee kaman zuyyina lahoo sooo`u `amalihee wattaba`ooo ahwaaa`ahum
📖 ಕನ್ನಡ ಅರ್ಥ
ತನ್ನ ಪ್ರಭುವಿನ ಕಡೆಯಿಂದ ಸುಸ್ಪಷ್ಟ ಆಧಾರದಲ್ಲಿರುವ ಒಬ್ಬ ವ್ಯಕ್ತಿಯು ತನ್ನ ದುಷ್ಕರ್ಮವು ಸುಂದರಗೊಳಿಸಲಾದ, ಮತ್ತು ತನ್ನ ಸ್ವೇಚ್ಛೆಗಳನ್ನು ಅನುಸರಿಸುತ್ತಿರುವ ಮತ್ತೊಬ್ಬ ವ್ಯಕ್ತಿಯಂತಾಗುವನೇ ?

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 12-16 — ಸೂರಾ ಮುಹಮ್ಮದ್

12إِنَّ اللَّهَ يُدْخِلُ الَّذِينَ آمَنُوا وَعَمِلُوا الصَّالِحَاتِ جَنَّاتٍ تَجْرِي مِن تَحْتِهَا الْأَنْهَارُ ۖ وَالَّذِينَ كَفَرُوا يَتَمَتَّعُونَ وَيَأْكُلُونَ كَمَا تَأْكُلُ الْأَنْعَامُ وَالنَّارُ مَثْوًى لَّهُمْ
ಸತ್ಯವಿಶ್ವಾಸವಿರಿಸಿ ಸತ್ಕರ್ಮಗಳನ್ನು ಕೈಗೊಂಡಿರುವವರನ್ನು ಖಂಡಿತ ಅಲ್ಲಾಹನು ತಳಭಾಗದಲ್ಲಿ ಕಾಲುವೆಗಳು ಹರಿಯುತ್ತಿರುವ ಸ್ವರ್ಗೋದ್ಯಾನಗಳಲ್ಲಿ ಪ್ರವೇಶಿಸುವನು ಮತ್ತು ಸತ್ಯನಿಷೇಧಿಸಿರುವವರು ಇಹಲೋಕದಲ್ಲಿ ಸುಖಭೋಗಗಳನ್ನು ಅನುಭವಿಸುತ್ತಾ ಜಾನುವಾರುಗಳು ತಿನ್ನುವಂತೆ ತಿನ್ನುತ್ತಿದ್ದಾರೆ. ನರಕಾಗ್ನಿಯೇ ಅವರ ನೆಲೆಯಾಗಿದೆ.
13وَكَأَيِّن مِّن قَرْيَةٍ هِيَ أَشَدُّ قُوَّةً مِّن قَرْيَتِكَ الَّتِي أَخْرَجَتْكَ أَهْلَكْنَاهُمْ فَلَا نَاصِرَ لَهُمْ
ನಿಮ್ಮನ್ನು ಹೊರಹಾಕಿದ ನಿಮ್ಮ ನಾಡಿಗಿಂತಲೂ ಬಲಿಷ್ಠವಾಗಿದ್ದ ಅದೆಷ್ಟೋ ನಾಡುಗಳು ಹಿಂದೆ ಗತಿಸಿವೆ ನಾವು ಅವರನ್ನು ನಾಶಗೊಳಿಸಿಬಿಟ್ಟೆವು ಮತ್ತು ಅವರ ಸಹಾಯಕನಾರೂ ಇರಲಿಲ್ಲ.
14أَفَمَن كَانَ عَلَىٰ بَيِّنَةٍ مِّن رَّبِّهِ كَمَن زُيِّنَ لَهُ سُوءُ عَمَلِهِ وَاتَّبَعُوا أَهْوَاءَهُم
ತನ್ನ ಪ್ರಭುವಿನ ಕಡೆಯಿಂದ ಸುಸ್ಪಷ್ಟ ಆಧಾರದಲ್ಲಿರುವ ಒಬ್ಬ ವ್ಯಕ್ತಿಯು ತನ್ನ ದುಷ್ಕರ್ಮವು ಸುಂದರಗೊಳಿಸಲಾದ, ಮತ್ತು ತನ್ನ ಸ್ವೇಚ್ಛೆಗಳನ್ನು ಅನುಸರಿಸುತ್ತಿರುವ ಮತ್ತೊಬ್ಬ ವ್ಯಕ್ತಿಯಂತಾಗುವನೇ ?
15مَّثَلُ الْجَنَّةِ الَّتِي وُعِدَ الْمُتَّقُونَ ۖ فِيهَا أَنْهَارٌ مِّن مَّاءٍ غَيْرِ آسِنٍ وَأَنْهَارٌ مِّن لَّبَنٍ لَّمْ يَتَغَيَّرْ طَعْمُهُ وَأَنْهَارٌ مِّنْ خَمْرٍ لَّذَّةٍ لِّلشَّارِبِينَ وَأَنْهَارٌ مِّنْ عَسَلٍ مُّصَفًّى ۖ وَلَهُمْ فِيهَا مِن كُلِّ الثَّمَرَاتِ وَمَغْفِرَةٌ مِّن رَّبِّهِمْ ۖ كَمَنْ هُوَ خَالِدٌ فِي النَّارِ وَسُقُوا مَاءً حَمِيمًا فَقَطَّعَ أَمْعَاءَهُمْ
ಭಯಭಕ್ತಿಯುಳ್ಳವರಿಗೆ ವಾಗ್ದಾನ ನೀಡಲಾಗುತ್ತಿರುವ ಸ್ವರ್ಗೋದ್ಯಾನದ ಗುಣವಿಶೇಷ ಹೀಗಿದೆ – ಅದರಲ್ಲಿ ಬದಲಾವಣೆ ಹೊಂದದAತಹ ನೀರಿನ ನದಿಗಳಿವೆ. ರುಚಿ ಬದಲಾಗದಂತಹ ಹಾಲಿನ ನದಿಗಳಿವೆ. ಕುಡಿಯುವವರಿಗೆ ಅತ್ಯಂತ ಸ್ವಾದಿಷ್ಟವಾದ ಮದ್ಯದ ನದಿಗಳಿವೆ ಮತ್ತು ಪರಿಶುದ್ಧಗೊಳಿಸಲಾದ ಜೇನಿನ ನದಿಗಳು ಇವೆ. ಅದರಲ್ಲಿ ಅವರಿಗೆ ಎಲ್ಲ ವಿಧದ ಹಣ್ಣು ಹಂಪಲುಗಳಿವೆ ಮತ್ತು ಅವರಿಗೆ ಅವರ ಪ್ರಭುವಿನ ಕ್ಷಮೆಯೂ ಇದೆ. ಇಂತಹಾ ಸ್ವರ್ಗವಾಸಿಗಳು ನರಕಾಗ್ನಿಯಲ್ಲಿ ಶಾಶ್ವತವಾಗಿರುವ ವ್ಯಕ್ತಿಗಳಂತಾಗುವರೇ ? ಅವರಿಗೆ ಕರುಳುಗಳನ್ನು ಕತ್ತರಿಸುವಂತಹ ಕುದಿಯುವ ನೀರನ್ನು ಕುಡಿಸಲಾಗುವುದು.
16وَمِنْهُم مَّن يَسْتَمِعُ إِلَيْكَ حَتَّىٰ إِذَا خَرَجُوا مِنْ عِندِكَ قَالُوا لِلَّذِينَ أُوتُوا الْعِلْمَ مَاذَا قَالَ آنِفًا ۚ أُولَٰئِكَ الَّذِينَ طَبَعَ اللَّهُ عَلَىٰ قُلُوبِهِمْ وَاتَّبَعُوا أَهْوَاءَهُمْ
(ಓ ಪೈಗಂಬರರೇ) ಅವರಲ್ಲಿ ಕೆಲವು ಕಪಟಿಗಳು ತಮ್ಮ ಮಾತನ್ನು ಕಿವಿಕೊಟ್ಟು ಕೇಳುತ್ತಾರೆ. ಕೊನೆಗೆ ಅವರು ನಿಮ್ಮ ಬಳಿಯಿಂದ ಹೊರಟುಹೋದರೆ ಜ್ಞಾನ ನೀಡಲ್ಪಟ್ಟವರೊಂದಿಗೆ (ಗೇಲಿ ಮಾಡುತ್ತಾ) ಈಗ ಅವರು ಹೇಳಿದ್ದೇನು ? ಎಂದು ಕೇಳುತ್ತಾರೆ, ಅವರ ಹೃದಯಗಳ ಮೇಲೆ ಅಲ್ಲಾಹನು ಮುದ್ರೆಯೊತ್ತಿರುವನು, ಮತ್ತು ಅವರು ತಮ್ಮ ಸ್ವೇಚ್ಛೆಗಳನ್ನು ಅನುಸರಿಸುತ್ತಿದ್ದಾರೆ.
ಮುಹಮ್ಮದ್ಕುರಾನ್ ಸೂಚಿ
38ಆಯತ್
MedinanRevelation
14ಆಯತ್

ಅನುವಾದ — ಮುಹಮ್ಮದ್ 14

ಸೂರಾ ಮುಹಮ್ಮದ್ ಆಯತ್ 14 - ಓದಿ, ಆಲಿಸಿ, ಅನುವಾದ, ಕನ್ನಡ : ತನ್ನ ಪ್ರಭುವಿನ ಕಡೆಯಿಂದ ಸುಸ್ಪಷ್ಟ ಆಧಾರದಲ್ಲಿರುವ ಒಬ್ಬ ವ್ಯಕ್ತಿಯು ತನ್ನ ದುಷ್ಕರ್ಮವು ಸುಂದರಗೊಳಿಸಲಾದ,…

ಸೂರಾ ಆಯತ್ 14/38 — ಸೂರಾ ಮುಹಮ್ಮದ್ محمد (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಮುಹಮ್ಮದ್ ಆಲಿಸಿ, ಸೂರಾ ಮುಹಮ್ಮದ್ ಅನುವಾದ, ಸೂರಾ ಮುಹಮ್ಮದ್ mp3, ಸೂರಾ ಮುಹಮ್ಮದ್ pdf. ಆಯತ್ 12–16. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers