ಮುಹಮ್ಮದ್ · 15/38
ಅನುವಾದ ಉಚ್ಚಾರಣೆ — ಸೂರಾ ಮುಹಮ್ಮದ್
مَّثَلُ الْجَنَّةِ الَّتِي وُعِدَ الْمُتَّقُونَ ۖ فِيهَا أَنْهَارٌ مِّن مَّاءٍ غَيْرِ آسِنٍ وَأَنْهَارٌ مِّن لَّبَنٍ لَّمْ يَتَغَيَّرْ طَعْمُهُ وَأَنْهَارٌ مِّنْ خَمْرٍ لَّذَّةٍ لِّلشَّارِبِينَ وَأَنْهَارٌ مِّنْ عَسَلٍ مُّصَفًّى ۖ وَلَهُمْ فِيهَا مِن كُلِّ الثَّمَرَاتِ وَمَغْفِرَةٌ مِّن رَّبِّهِمْ ۖ كَمَنْ هُوَ خَالِدٌ فِي النَّارِ وَسُقُوا مَاءً حَمِيمًا فَقَطَّعَ أَمْعَاءَهُمْ ۝١٥
Masalul jannatil latee wu`idal muttaqoona feehaaa anhaarum mim maaa`in ghayri aasininw wa anhaarum mil labanil lam yataghaiyar ta`muhoo wa anhaarum min khamril lazzatil lishshaaribeena wa anhaarum min `asalim musaffanw wa lahum feeha min kullis samaraati wa maghfiratum mir Rabbihim kaman huwa khaalidun fin naari wa suqoo maaa`an hameeman faqatta`a am`aaa`ahum
📖 ಕನ್ನಡ ಅರ್ಥ
ಭಯಭಕ್ತಿಯುಳ್ಳವರಿಗೆ ವಾಗ್ದಾನ ನೀಡಲಾಗುತ್ತಿರುವ ಸ್ವರ್ಗೋದ್ಯಾನದ ಗುಣವಿಶೇಷ ಹೀಗಿದೆ – ಅದರಲ್ಲಿ ಬದಲಾವಣೆ ಹೊಂದದAತಹ ನೀರಿನ ನದಿಗಳಿವೆ. ರುಚಿ ಬದಲಾಗದಂತಹ ಹಾಲಿನ ನದಿಗಳಿವೆ. ಕುಡಿಯುವವರಿಗೆ ಅತ್ಯಂತ ಸ್ವಾದಿಷ್ಟವಾದ ಮದ್ಯದ ನದಿಗಳಿವೆ ಮತ್ತು ಪರಿಶುದ್ಧಗೊಳಿಸಲಾದ ಜೇನಿನ ನದಿಗಳು ಇವೆ. ಅದರಲ್ಲಿ ಅವರಿಗೆ ಎಲ್ಲ ವಿಧದ ಹಣ್ಣು ಹಂಪಲುಗಳಿವೆ ಮತ್ತು ಅವರಿಗೆ ಅವರ ಪ್ರಭುವಿನ ಕ್ಷಮೆಯೂ ಇದೆ. ಇಂತಹಾ ಸ್ವರ್ಗವಾಸಿಗಳು ನರಕಾಗ್ನಿಯಲ್ಲಿ ಶಾಶ್ವತವಾಗಿರುವ ವ್ಯಕ್ತಿಗಳಂತಾಗುವರೇ ? ಅವರಿಗೆ ಕರುಳುಗಳನ್ನು ಕತ್ತರಿಸುವಂತಹ ಕುದಿಯುವ ನೀರನ್ನು ಕುಡಿಸಲಾಗುವುದು.

🎧 ಆಲಿಸಿ


📜 ಆಯತ್ 13-17 — ಸೂರಾ ಮುಹಮ್ಮದ್

13وَكَأَيِّن مِّن قَرْيَةٍ هِيَ أَشَدُّ قُوَّةً مِّن قَرْيَتِكَ الَّتِي أَخْرَجَتْكَ أَهْلَكْنَاهُمْ فَلَا نَاصِرَ لَهُمْ
ನಿಮ್ಮನ್ನು ಹೊರಹಾಕಿದ ನಿಮ್ಮ ನಾಡಿಗಿಂತಲೂ ಬಲಿಷ್ಠವಾಗಿದ್ದ ಅದೆಷ್ಟೋ ನಾಡುಗಳು ಹಿಂದೆ ಗತಿಸಿವೆ ನಾವು ಅವರನ್ನು ನಾಶಗೊಳಿಸಿಬಿಟ್ಟೆವು ಮತ್ತು ಅವರ ಸಹಾಯಕನಾರೂ ಇರಲಿಲ್ಲ.
14أَفَمَن كَانَ عَلَىٰ بَيِّنَةٍ مِّن رَّبِّهِ كَمَن زُيِّنَ لَهُ سُوءُ عَمَلِهِ وَاتَّبَعُوا أَهْوَاءَهُم
ತನ್ನ ಪ್ರಭುವಿನ ಕಡೆಯಿಂದ ಸುಸ್ಪಷ್ಟ ಆಧಾರದಲ್ಲಿರುವ ಒಬ್ಬ ವ್ಯಕ್ತಿಯು ತನ್ನ ದುಷ್ಕರ್ಮವು ಸುಂದರಗೊಳಿಸಲಾದ, ಮತ್ತು ತನ್ನ ಸ್ವೇಚ್ಛೆಗಳನ್ನು ಅನುಸರಿಸುತ್ತಿರುವ ಮತ್ತೊಬ್ಬ ವ್ಯಕ್ತಿಯಂತಾಗುವನೇ ?
15مَّثَلُ الْجَنَّةِ الَّتِي وُعِدَ الْمُتَّقُونَ ۖ فِيهَا أَنْهَارٌ مِّن مَّاءٍ غَيْرِ آسِنٍ وَأَنْهَارٌ مِّن لَّبَنٍ لَّمْ يَتَغَيَّرْ طَعْمُهُ وَأَنْهَارٌ مِّنْ خَمْرٍ لَّذَّةٍ لِّلشَّارِبِينَ وَأَنْهَارٌ مِّنْ عَسَلٍ مُّصَفًّى ۖ وَلَهُمْ فِيهَا مِن كُلِّ الثَّمَرَاتِ وَمَغْفِرَةٌ مِّن رَّبِّهِمْ ۖ كَمَنْ هُوَ خَالِدٌ فِي النَّارِ وَسُقُوا مَاءً حَمِيمًا فَقَطَّعَ أَمْعَاءَهُمْ
ಭಯಭಕ್ತಿಯುಳ್ಳವರಿಗೆ ವಾಗ್ದಾನ ನೀಡಲಾಗುತ್ತಿರುವ ಸ್ವರ್ಗೋದ್ಯಾನದ ಗುಣವಿಶೇಷ ಹೀಗಿದೆ – ಅದರಲ್ಲಿ ಬದಲಾವಣೆ ಹೊಂದದAತಹ ನೀರಿನ ನದಿಗಳಿವೆ. ರುಚಿ ಬದಲಾಗದಂತಹ ಹಾಲಿನ ನದಿಗಳಿವೆ. ಕುಡಿಯುವವರಿಗೆ ಅತ್ಯಂತ ಸ್ವಾದಿಷ್ಟವಾದ ಮದ್ಯದ ನದಿಗಳಿವೆ ಮತ್ತು ಪರಿಶುದ್ಧಗೊಳಿಸಲಾದ ಜೇನಿನ ನದಿಗಳು ಇವೆ. ಅದರಲ್ಲಿ ಅವರಿಗೆ ಎಲ್ಲ ವಿಧದ ಹಣ್ಣು ಹಂಪಲುಗಳಿವೆ ಮತ್ತು ಅವರಿಗೆ ಅವರ ಪ್ರಭುವಿನ ಕ್ಷಮೆಯೂ ಇದೆ. ಇಂತಹಾ ಸ್ವರ್ಗವಾಸಿಗಳು ನರಕಾಗ್ನಿಯಲ್ಲಿ ಶಾಶ್ವತವಾಗಿರುವ ವ್ಯಕ್ತಿಗಳಂತಾಗುವರೇ ? ಅವರಿಗೆ ಕರುಳುಗಳನ್ನು ಕತ್ತರಿಸುವಂತಹ ಕುದಿಯುವ ನೀರನ್ನು ಕುಡಿಸಲಾಗುವುದು.
16وَمِنْهُم مَّن يَسْتَمِعُ إِلَيْكَ حَتَّىٰ إِذَا خَرَجُوا مِنْ عِندِكَ قَالُوا لِلَّذِينَ أُوتُوا الْعِلْمَ مَاذَا قَالَ آنِفًا ۚ أُولَٰئِكَ الَّذِينَ طَبَعَ اللَّهُ عَلَىٰ قُلُوبِهِمْ وَاتَّبَعُوا أَهْوَاءَهُمْ
(ಓ ಪೈಗಂಬರರೇ) ಅವರಲ್ಲಿ ಕೆಲವು ಕಪಟಿಗಳು ತಮ್ಮ ಮಾತನ್ನು ಕಿವಿಕೊಟ್ಟು ಕೇಳುತ್ತಾರೆ. ಕೊನೆಗೆ ಅವರು ನಿಮ್ಮ ಬಳಿಯಿಂದ ಹೊರಟುಹೋದರೆ ಜ್ಞಾನ ನೀಡಲ್ಪಟ್ಟವರೊಂದಿಗೆ (ಗೇಲಿ ಮಾಡುತ್ತಾ) ಈಗ ಅವರು ಹೇಳಿದ್ದೇನು ? ಎಂದು ಕೇಳುತ್ತಾರೆ, ಅವರ ಹೃದಯಗಳ ಮೇಲೆ ಅಲ್ಲಾಹನು ಮುದ್ರೆಯೊತ್ತಿರುವನು, ಮತ್ತು ಅವರು ತಮ್ಮ ಸ್ವೇಚ್ಛೆಗಳನ್ನು ಅನುಸರಿಸುತ್ತಿದ್ದಾರೆ.
17وَالَّذِينَ اهْتَدَوْا زَادَهُمْ هُدًى وَآتَاهُمْ تَقْوَاهُمْ
ಸನ್ಮಾರ್ಗ ಹೊಂದಿದವರಿಗೆ ಅಲ್ಲಾಹನು ಇನ್ನಷ್ಟು ಸನ್ಮಾರ್ಗವನ್ನು ಹೆಚ್ಚಿಸಿಕೊಡುತ್ತಾನೆ. ಮತ್ತು ಅವರಿಗೆ ಭಯಭಕ್ತಿಯನ್ನು ದಯಪಾಲಿಸುತ್ತಾನೆ.
ಮುಹಮ್ಮದ್ಕುರಾನ್ ಸೂಚಿ
38ಆಯತ್
MedinanRevelation
15ಆಯತ್

ಅನುವಾದ — ಮುಹಮ್ಮದ್ 15

ಸೂರಾ ಮುಹಮ್ಮದ್ ಆಯತ್ 15 - ಓದಿ, ಆಲಿಸಿ, ಅನುವಾದ, ಕನ್ನಡ : ಭಯಭಕ್ತಿಯುಳ್ಳವರಿಗೆ ವಾಗ್ದಾನ ನೀಡಲಾಗುತ್ತಿರುವ ಸ್ವರ್ಗೋದ್ಯಾನದ ಗುಣವಿಶೇಷ ಹೀಗಿದೆ – ಅದರಲ್ಲಿ ಬದಲಾವಣೆ ಹೊಂದದAತಹ…

ಸೂರಾ ಆಯತ್ 15/38 — ಸೂರಾ ಮುಹಮ್ಮದ್ محمد (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಮುಹಮ್ಮದ್ ಆಲಿಸಿ, ಸೂರಾ ಮುಹಮ್ಮದ್ ಅನುವಾದ, ಸೂರಾ ಮುಹಮ್ಮದ್ mp3, ಸೂರಾ ಮುಹಮ್ಮದ್ pdf. ಆಯತ್ 13–17. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers