ಮುಹಮ್ಮದ್ · 18/38
ಅನುವಾದ ಉಚ್ಚಾರಣೆ — ಸೂರಾ ಮುಹಮ್ಮದ್
فَهَلْ يَنظُرُونَ إِلَّا السَّاعَةَ أَن تَأْتِيَهُم بَغْتَةً ۖ فَقَدْ جَاءَ أَشْرَاطُهَا ۚ فَأَنَّىٰ لَهُمْ إِذَا جَاءَتْهُمْ ذِكْرَاهُمْ ۝١٨
Fahal yanzuroona illas Saa`ata an taatiyahum baghtatan faqad jaaa`a ashraatuhaa; fa-annnaa lahum izaa jaaa`at hum zikraahum
📖 ಕನ್ನಡ ಅರ್ಥ
ಅಂತ್ಯಗಳಿಗೆಯು ತಮ್ಮೆಡೆಗೆ ಹಠಾತ್ತನೆ ಬರುವುದನ್ನು ಅವರು ನಿರೀಕ್ಷಿಸುತ್ತಿದ್ದಾರೆಯೇ? ನಿಶ್ಚಯವಾಗಿಯೂ ಅದರ ಕುರುಹುಗಳು ಬಂದುಬಿಟ್ಟಿವೆ. ಇನ್ನು ಅವರೆಡೆಗೆ ಅದು ಬಂದರೆ ಅವರಿಗೆ ಉಪದೇಶ ಪಡೆಯುವ ಅವಕಾಶವೆಲ್ಲಿದೆ?

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 16-20 — ಸೂರಾ ಮುಹಮ್ಮದ್

16وَمِنْهُم مَّن يَسْتَمِعُ إِلَيْكَ حَتَّىٰ إِذَا خَرَجُوا مِنْ عِندِكَ قَالُوا لِلَّذِينَ أُوتُوا الْعِلْمَ مَاذَا قَالَ آنِفًا ۚ أُولَٰئِكَ الَّذِينَ طَبَعَ اللَّهُ عَلَىٰ قُلُوبِهِمْ وَاتَّبَعُوا أَهْوَاءَهُمْ
(ಓ ಪೈಗಂಬರರೇ) ಅವರಲ್ಲಿ ಕೆಲವು ಕಪಟಿಗಳು ತಮ್ಮ ಮಾತನ್ನು ಕಿವಿಕೊಟ್ಟು ಕೇಳುತ್ತಾರೆ. ಕೊನೆಗೆ ಅವರು ನಿಮ್ಮ ಬಳಿಯಿಂದ ಹೊರಟುಹೋದರೆ ಜ್ಞಾನ ನೀಡಲ್ಪಟ್ಟವರೊಂದಿಗೆ (ಗೇಲಿ ಮಾಡುತ್ತಾ) ಈಗ ಅವರು ಹೇಳಿದ್ದೇನು ? ಎಂದು ಕೇಳುತ್ತಾರೆ, ಅವರ ಹೃದಯಗಳ ಮೇಲೆ ಅಲ್ಲಾಹನು ಮುದ್ರೆಯೊತ್ತಿರುವನು, ಮತ್ತು ಅವರು ತಮ್ಮ ಸ್ವೇಚ್ಛೆಗಳನ್ನು ಅನುಸರಿಸುತ್ತಿದ್ದಾರೆ.
17وَالَّذِينَ اهْتَدَوْا زَادَهُمْ هُدًى وَآتَاهُمْ تَقْوَاهُمْ
ಸನ್ಮಾರ್ಗ ಹೊಂದಿದವರಿಗೆ ಅಲ್ಲಾಹನು ಇನ್ನಷ್ಟು ಸನ್ಮಾರ್ಗವನ್ನು ಹೆಚ್ಚಿಸಿಕೊಡುತ್ತಾನೆ. ಮತ್ತು ಅವರಿಗೆ ಭಯಭಕ್ತಿಯನ್ನು ದಯಪಾಲಿಸುತ್ತಾನೆ.
18فَهَلْ يَنظُرُونَ إِلَّا السَّاعَةَ أَن تَأْتِيَهُم بَغْتَةً ۖ فَقَدْ جَاءَ أَشْرَاطُهَا ۚ فَأَنَّىٰ لَهُمْ إِذَا جَاءَتْهُمْ ذِكْرَاهُمْ
ಅಂತ್ಯಗಳಿಗೆಯು ತಮ್ಮೆಡೆಗೆ ಹಠಾತ್ತನೆ ಬರುವುದನ್ನು ಅವರು ನಿರೀಕ್ಷಿಸುತ್ತಿದ್ದಾರೆಯೇ? ನಿಶ್ಚಯವಾಗಿಯೂ ಅದರ ಕುರುಹುಗಳು ಬಂದುಬಿಟ್ಟಿವೆ. ಇನ್ನು ಅವರೆಡೆಗೆ ಅದು ಬಂದರೆ ಅವರಿಗೆ ಉಪದೇಶ ಪಡೆಯುವ ಅವಕಾಶವೆಲ್ಲಿದೆ?
19فَاعْلَمْ أَنَّهُ لَا إِلَٰهَ إِلَّا اللَّهُ وَاسْتَغْفِرْ لِذَنبِكَ وَلِلْمُؤْمِنِينَ وَالْمُؤْمِنَاتِ ۗ وَاللَّهُ يَعْلَمُ مُتَقَلَّبَكُمْ وَمَثْوَاكُمْ
ಓ ಪೈಗಂಬರರೇ ಖಂಡಿತವಾಗಿಯು ಅಲ್ಲಾಹನ ಹೊರತು ಅನ್ಯ ಆರಾಧ್ಯನಿಲ್ಲವೆಂಬುದನ್ನು ಅರಿತುಕೊಳ್ಳಿರಿ ಮತ್ತು ನಿಮ್ಮ ಪರವಾಗಿ ಮತ್ತು ಸತ್ಯವಿಶ್ವಾಸಿ-ವಿಶ್ವಾಸಿನಿಗಳ ಪರವಾಗಿಯು ಕ್ಷಮೆಯನ್ನು ಬೇಡಿರಿ. ನಿಮ್ಮ ಚಟುವಟಿಕೆಗಳನ್ನು ಮತ್ತು ನಿಮ್ಮ ತಂಗುದಾಣವನ್ನು ಅಲ್ಲಾಹನು ಬಲ್ಲನು.
20وَيَقُولُ الَّذِينَ آمَنُوا لَوْلَا نُزِّلَتْ سُورَةٌ ۖ فَإِذَا أُنزِلَتْ سُورَةٌ مُّحْكَمَةٌ وَذُكِرَ فِيهَا الْقِتَالُ ۙ رَأَيْتَ الَّذِينَ فِي قُلُوبِهِم مَّرَضٌ يَنظُرُونَ إِلَيْكَ نَظَرَ الْمَغْشِيِّ عَلَيْهِ مِنَ الْمَوْتِ ۖ فَأَوْلَىٰ لَهُمْ
ಸತ್ಯವಿಶ್ವಾವಿರಿಸಿದವರು ಹೇಳುತ್ತಾರೆ; (ಯುದ್ಧದ ಕುರಿತು) ಒಂದು ಅಧ್ಯಾಯ ಅವತೀರ್ಣಗೊಳಿಸಲಾಗಿಲ್ಲವೇಕೆ? ಬಳಿಕ ನಿಖರವಾದ ನಿಯಮಗಳೊಂದಿಗೆ ಕೂಡಿದ ಒಂದು ಅಧ್ಯಾಯವನ್ನು ಅವತೀರ್ಣ ಗೊಳಿಸಲಾದರೆ ಹಾಗು ಅದರಲ್ಲಿ ಯುದ್ಧದ ಪ್ರಸ್ತಾಪವನ್ನು ಮಾಡಲಾದರೆ ಹೃದಯಗಳಲ್ಲಿ ಕಾಪಟ್ಯದ ರೋಗವಿದ್ದವರು ಮೃತ್ಯು ಆವರಿಸಿದವನೊಬ್ಬನು ನೋಡುವ ಹಾಗೆ ನಿಮ್ಮೆಡೆಗೆ ನೋಡುತ್ತಿರುವುದಾಗಿ ನೀವು ಕಾಣುವಿರಿ, ಆದ್ದರಿಂದ ಅವರಿಗೆ ಅದೆ ತಕ್ಕದ್ದಾಗಿದೆ.
ಮುಹಮ್ಮದ್ಕುರಾನ್ ಸೂಚಿ
38ಆಯತ್
MedinanRevelation
18ಆಯತ್

ಅನುವಾದ — ಮುಹಮ್ಮದ್ 18

ಸೂರಾ ಮುಹಮ್ಮದ್ ಆಯತ್ 18 - ಓದಿ, ಆಲಿಸಿ, ಅನುವಾದ, ಕನ್ನಡ : ಅಂತ್ಯಗಳಿಗೆಯು ತಮ್ಮೆಡೆಗೆ ಹಠಾತ್ತನೆ ಬರುವುದನ್ನು ಅವರು ನಿರೀಕ್ಷಿಸುತ್ತಿದ್ದಾರೆಯೇ? ನಿಶ್ಚಯವಾಗಿಯೂ ಅದರ ಕುರುಹುಗಳು ಬಂದುಬಿಟ್ಟಿವೆ.…

ಸೂರಾ ಆಯತ್ 18/38 — ಸೂರಾ ಮುಹಮ್ಮದ್ محمد (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಮುಹಮ್ಮದ್ ಆಲಿಸಿ, ಸೂರಾ ಮುಹಮ್ಮದ್ ಅನುವಾದ, ಸೂರಾ ಮುಹಮ್ಮದ್ mp3, ಸೂರಾ ಮುಹಮ್ಮದ್ pdf. ಆಯತ್ 16–20. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers