ಮುಹಮ್ಮದ್ · 19/38
ಅನುವಾದ ಉಚ್ಚಾರಣೆ — ಸೂರಾ ಮುಹಮ್ಮದ್
فَاعْلَمْ أَنَّهُ لَا إِلَٰهَ إِلَّا اللَّهُ وَاسْتَغْفِرْ لِذَنبِكَ وَلِلْمُؤْمِنِينَ وَالْمُؤْمِنَاتِ ۗ وَاللَّهُ يَعْلَمُ مُتَقَلَّبَكُمْ وَمَثْوَاكُمْ ۝١٩
Fa`lam annahoo laaa ilaaha illal laahu wastaghfir lizambika wa lilmu`mineena walmu`minaat; wallaahu ya`lamu mutaqallabakum wa maswaakum
📖 ಕನ್ನಡ ಅರ್ಥ
ಓ ಪೈಗಂಬರರೇ ಖಂಡಿತವಾಗಿಯು ಅಲ್ಲಾಹನ ಹೊರತು ಅನ್ಯ ಆರಾಧ್ಯನಿಲ್ಲವೆಂಬುದನ್ನು ಅರಿತುಕೊಳ್ಳಿರಿ ಮತ್ತು ನಿಮ್ಮ ಪರವಾಗಿ ಮತ್ತು ಸತ್ಯವಿಶ್ವಾಸಿ-ವಿಶ್ವಾಸಿನಿಗಳ ಪರವಾಗಿಯು ಕ್ಷಮೆಯನ್ನು ಬೇಡಿರಿ. ನಿಮ್ಮ ಚಟುವಟಿಕೆಗಳನ್ನು ಮತ್ತು ನಿಮ್ಮ ತಂಗುದಾಣವನ್ನು ಅಲ್ಲಾಹನು ಬಲ್ಲನು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 17-21 — ಸೂರಾ ಮುಹಮ್ಮದ್

17وَالَّذِينَ اهْتَدَوْا زَادَهُمْ هُدًى وَآتَاهُمْ تَقْوَاهُمْ
ಸನ್ಮಾರ್ಗ ಹೊಂದಿದವರಿಗೆ ಅಲ್ಲಾಹನು ಇನ್ನಷ್ಟು ಸನ್ಮಾರ್ಗವನ್ನು ಹೆಚ್ಚಿಸಿಕೊಡುತ್ತಾನೆ. ಮತ್ತು ಅವರಿಗೆ ಭಯಭಕ್ತಿಯನ್ನು ದಯಪಾಲಿಸುತ್ತಾನೆ.
18فَهَلْ يَنظُرُونَ إِلَّا السَّاعَةَ أَن تَأْتِيَهُم بَغْتَةً ۖ فَقَدْ جَاءَ أَشْرَاطُهَا ۚ فَأَنَّىٰ لَهُمْ إِذَا جَاءَتْهُمْ ذِكْرَاهُمْ
ಅಂತ್ಯಗಳಿಗೆಯು ತಮ್ಮೆಡೆಗೆ ಹಠಾತ್ತನೆ ಬರುವುದನ್ನು ಅವರು ನಿರೀಕ್ಷಿಸುತ್ತಿದ್ದಾರೆಯೇ? ನಿಶ್ಚಯವಾಗಿಯೂ ಅದರ ಕುರುಹುಗಳು ಬಂದುಬಿಟ್ಟಿವೆ. ಇನ್ನು ಅವರೆಡೆಗೆ ಅದು ಬಂದರೆ ಅವರಿಗೆ ಉಪದೇಶ ಪಡೆಯುವ ಅವಕಾಶವೆಲ್ಲಿದೆ?
19فَاعْلَمْ أَنَّهُ لَا إِلَٰهَ إِلَّا اللَّهُ وَاسْتَغْفِرْ لِذَنبِكَ وَلِلْمُؤْمِنِينَ وَالْمُؤْمِنَاتِ ۗ وَاللَّهُ يَعْلَمُ مُتَقَلَّبَكُمْ وَمَثْوَاكُمْ
ಓ ಪೈಗಂಬರರೇ ಖಂಡಿತವಾಗಿಯು ಅಲ್ಲಾಹನ ಹೊರತು ಅನ್ಯ ಆರಾಧ್ಯನಿಲ್ಲವೆಂಬುದನ್ನು ಅರಿತುಕೊಳ್ಳಿರಿ ಮತ್ತು ನಿಮ್ಮ ಪರವಾಗಿ ಮತ್ತು ಸತ್ಯವಿಶ್ವಾಸಿ-ವಿಶ್ವಾಸಿನಿಗಳ ಪರವಾಗಿಯು ಕ್ಷಮೆಯನ್ನು ಬೇಡಿರಿ. ನಿಮ್ಮ ಚಟುವಟಿಕೆಗಳನ್ನು ಮತ್ತು ನಿಮ್ಮ ತಂಗುದಾಣವನ್ನು ಅಲ್ಲಾಹನು ಬಲ್ಲನು.
20وَيَقُولُ الَّذِينَ آمَنُوا لَوْلَا نُزِّلَتْ سُورَةٌ ۖ فَإِذَا أُنزِلَتْ سُورَةٌ مُّحْكَمَةٌ وَذُكِرَ فِيهَا الْقِتَالُ ۙ رَأَيْتَ الَّذِينَ فِي قُلُوبِهِم مَّرَضٌ يَنظُرُونَ إِلَيْكَ نَظَرَ الْمَغْشِيِّ عَلَيْهِ مِنَ الْمَوْتِ ۖ فَأَوْلَىٰ لَهُمْ
ಸತ್ಯವಿಶ್ವಾವಿರಿಸಿದವರು ಹೇಳುತ್ತಾರೆ; (ಯುದ್ಧದ ಕುರಿತು) ಒಂದು ಅಧ್ಯಾಯ ಅವತೀರ್ಣಗೊಳಿಸಲಾಗಿಲ್ಲವೇಕೆ? ಬಳಿಕ ನಿಖರವಾದ ನಿಯಮಗಳೊಂದಿಗೆ ಕೂಡಿದ ಒಂದು ಅಧ್ಯಾಯವನ್ನು ಅವತೀರ್ಣ ಗೊಳಿಸಲಾದರೆ ಹಾಗು ಅದರಲ್ಲಿ ಯುದ್ಧದ ಪ್ರಸ್ತಾಪವನ್ನು ಮಾಡಲಾದರೆ ಹೃದಯಗಳಲ್ಲಿ ಕಾಪಟ್ಯದ ರೋಗವಿದ್ದವರು ಮೃತ್ಯು ಆವರಿಸಿದವನೊಬ್ಬನು ನೋಡುವ ಹಾಗೆ ನಿಮ್ಮೆಡೆಗೆ ನೋಡುತ್ತಿರುವುದಾಗಿ ನೀವು ಕಾಣುವಿರಿ, ಆದ್ದರಿಂದ ಅವರಿಗೆ ಅದೆ ತಕ್ಕದ್ದಾಗಿದೆ.
21طَاعَةٌ وَقَوْلٌ مَّعْرُوفٌ ۚ فَإِذَا عَزَمَ الْأَمْرُ فَلَوْ صَدَقُوا اللَّهَ لَكَانَ خَيْرًا لَّهُمْ
ಆಜ್ಞಾನುಸರಣೆ ಮತ್ತು ಒಳ್ಳೆಯ ಮಾತು ಅವರಿಗೆ ಉತ್ತಮವಾಗಿತ್ತು. ಇನ್ನು ಯುದ್ಧದ ಸಂಗತಿಯು ನಿರ್ಧರಿಸಲಾದಾಗ ಅವರು ಅಲ್ಲಾಹನೊಡನೆ ಪ್ರಾಮಾಣಿಕರಾಗಿರುತ್ತಿದ್ದರೆ ಅದು ಅವರಿಗೆ ಅತ್ತುö್ಯತ್ತಮವಾಗಿರುತ್ತಿತ್ತು.
ಮುಹಮ್ಮದ್ಕುರಾನ್ ಸೂಚಿ
38ಆಯತ್
MedinanRevelation
19ಆಯತ್

ಅನುವಾದ — ಮುಹಮ್ಮದ್ 19

ಸೂರಾ ಮುಹಮ್ಮದ್ ಆಯತ್ 19 - ಓದಿ, ಆಲಿಸಿ, ಅನುವಾದ, ಕನ್ನಡ : ಓ ಪೈಗಂಬರರೇ ಖಂಡಿತವಾಗಿಯು ಅಲ್ಲಾಹನ ಹೊರತು ಅನ್ಯ ಆರಾಧ್ಯನಿಲ್ಲವೆಂಬುದನ್ನು ಅರಿತುಕೊಳ್ಳಿರಿ ಮತ್ತು ನಿಮ್ಮ…

ಸೂರಾ ಆಯತ್ 19/38 — ಸೂರಾ ಮುಹಮ್ಮದ್ محمد (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಮುಹಮ್ಮದ್ ಆಲಿಸಿ, ಸೂರಾ ಮುಹಮ್ಮದ್ ಅನುವಾದ, ಸೂರಾ ಮುಹಮ್ಮದ್ mp3, ಸೂರಾ ಮುಹಮ್ಮದ್ pdf. ಆಯತ್ 17–21. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers