ಮುಹಮ್ಮದ್ · 21/38
ಅನುವಾದ ಉಚ್ಚಾರಣೆ — ಸೂರಾ ಮುಹಮ್ಮದ್
طَاعَةٌ وَقَوْلٌ مَّعْرُوفٌ ۚ فَإِذَا عَزَمَ الْأَمْرُ فَلَوْ صَدَقُوا اللَّهَ لَكَانَ خَيْرًا لَّهُمْ ۝٢١
Taa`atunw wa qawlum ma`roof; fa izaa `azamal amru falaw sadaqul laaha lakaana khairal lahum
📖 ಕನ್ನಡ ಅರ್ಥ
ಆಜ್ಞಾನುಸರಣೆ ಮತ್ತು ಒಳ್ಳೆಯ ಮಾತು ಅವರಿಗೆ ಉತ್ತಮವಾಗಿತ್ತು. ಇನ್ನು ಯುದ್ಧದ ಸಂಗತಿಯು ನಿರ್ಧರಿಸಲಾದಾಗ ಅವರು ಅಲ್ಲಾಹನೊಡನೆ ಪ್ರಾಮಾಣಿಕರಾಗಿರುತ್ತಿದ್ದರೆ ಅದು ಅವರಿಗೆ ಅತ್ತುö್ಯತ್ತಮವಾಗಿರುತ್ತಿತ್ತು.

🎧 ಆಲಿಸಿ


📜 ಆಯತ್ 19-23 — ಸೂರಾ ಮುಹಮ್ಮದ್

19فَاعْلَمْ أَنَّهُ لَا إِلَٰهَ إِلَّا اللَّهُ وَاسْتَغْفِرْ لِذَنبِكَ وَلِلْمُؤْمِنِينَ وَالْمُؤْمِنَاتِ ۗ وَاللَّهُ يَعْلَمُ مُتَقَلَّبَكُمْ وَمَثْوَاكُمْ
ಓ ಪೈಗಂಬರರೇ ಖಂಡಿತವಾಗಿಯು ಅಲ್ಲಾಹನ ಹೊರತು ಅನ್ಯ ಆರಾಧ್ಯನಿಲ್ಲವೆಂಬುದನ್ನು ಅರಿತುಕೊಳ್ಳಿರಿ ಮತ್ತು ನಿಮ್ಮ ಪರವಾಗಿ ಮತ್ತು ಸತ್ಯವಿಶ್ವಾಸಿ-ವಿಶ್ವಾಸಿನಿಗಳ ಪರವಾಗಿಯು ಕ್ಷಮೆಯನ್ನು ಬೇಡಿರಿ. ನಿಮ್ಮ ಚಟುವಟಿಕೆಗಳನ್ನು ಮತ್ತು ನಿಮ್ಮ ತಂಗುದಾಣವನ್ನು ಅಲ್ಲಾಹನು ಬಲ್ಲನು.
20وَيَقُولُ الَّذِينَ آمَنُوا لَوْلَا نُزِّلَتْ سُورَةٌ ۖ فَإِذَا أُنزِلَتْ سُورَةٌ مُّحْكَمَةٌ وَذُكِرَ فِيهَا الْقِتَالُ ۙ رَأَيْتَ الَّذِينَ فِي قُلُوبِهِم مَّرَضٌ يَنظُرُونَ إِلَيْكَ نَظَرَ الْمَغْشِيِّ عَلَيْهِ مِنَ الْمَوْتِ ۖ فَأَوْلَىٰ لَهُمْ
ಸತ್ಯವಿಶ್ವಾವಿರಿಸಿದವರು ಹೇಳುತ್ತಾರೆ; (ಯುದ್ಧದ ಕುರಿತು) ಒಂದು ಅಧ್ಯಾಯ ಅವತೀರ್ಣಗೊಳಿಸಲಾಗಿಲ್ಲವೇಕೆ? ಬಳಿಕ ನಿಖರವಾದ ನಿಯಮಗಳೊಂದಿಗೆ ಕೂಡಿದ ಒಂದು ಅಧ್ಯಾಯವನ್ನು ಅವತೀರ್ಣ ಗೊಳಿಸಲಾದರೆ ಹಾಗು ಅದರಲ್ಲಿ ಯುದ್ಧದ ಪ್ರಸ್ತಾಪವನ್ನು ಮಾಡಲಾದರೆ ಹೃದಯಗಳಲ್ಲಿ ಕಾಪಟ್ಯದ ರೋಗವಿದ್ದವರು ಮೃತ್ಯು ಆವರಿಸಿದವನೊಬ್ಬನು ನೋಡುವ ಹಾಗೆ ನಿಮ್ಮೆಡೆಗೆ ನೋಡುತ್ತಿರುವುದಾಗಿ ನೀವು ಕಾಣುವಿರಿ, ಆದ್ದರಿಂದ ಅವರಿಗೆ ಅದೆ ತಕ್ಕದ್ದಾಗಿದೆ.
21طَاعَةٌ وَقَوْلٌ مَّعْرُوفٌ ۚ فَإِذَا عَزَمَ الْأَمْرُ فَلَوْ صَدَقُوا اللَّهَ لَكَانَ خَيْرًا لَّهُمْ
ಆಜ್ಞಾನುಸರಣೆ ಮತ್ತು ಒಳ್ಳೆಯ ಮಾತು ಅವರಿಗೆ ಉತ್ತಮವಾಗಿತ್ತು. ಇನ್ನು ಯುದ್ಧದ ಸಂಗತಿಯು ನಿರ್ಧರಿಸಲಾದಾಗ ಅವರು ಅಲ್ಲಾಹನೊಡನೆ ಪ್ರಾಮಾಣಿಕರಾಗಿರುತ್ತಿದ್ದರೆ ಅದು ಅವರಿಗೆ ಅತ್ತುö್ಯತ್ತಮವಾಗಿರುತ್ತಿತ್ತು.
22فَهَلْ عَسَيْتُمْ إِن تَوَلَّيْتُمْ أَن تُفْسِدُوا فِي الْأَرْضِ وَتُقَطِّعُوا أَرْحَامَكُمْ
ನಿಮಗೆ ಆಡಳಿತಾಧಿಕಾರ ಪ್ರಾಪ್ತವಾದರೆ ನೀವು ಭೂಮಿಯಲ್ಲಿ ಕ್ಷೆÆÃಭೆ ಹರಡುವಿರಿ ಮತ್ತು ಕುಟುಂಬ ಸಂಬAಧಗಳನ್ನು ಮುರಿದುಬಿಡುವಿರಿ ಎಂಬುದೇ ನಿಮ್ಮಿಂದ ನಿರೀಕ್ಷೆಯಿದೆ.
23أُولَٰئِكَ الَّذِينَ لَعَنَهُمُ اللَّهُ فَأَصَمَّهُمْ وَأَعْمَىٰ أَبْصَارَهُمْ
ಅಂಥವರನ್ನು ಅಲ್ಲಾಹನು ಶಪಿಸಿರುವನು ಮತ್ತು ಅವರನ್ನು ಕಿವುಡರನ್ನಾಗಿಯು, ಕುರುಡರನ್ನಾಗಿಯು ಮಾಡಿದ್ದಾನೆ.
ಮುಹಮ್ಮದ್ಕುರಾನ್ ಸೂಚಿ
38ಆಯತ್
MedinanRevelation
21ಆಯತ್

ಅನುವಾದ — ಮುಹಮ್ಮದ್ 21

ಸೂರಾ ಮುಹಮ್ಮದ್ ಆಯತ್ 21 - ಓದಿ, ಆಲಿಸಿ, ಅನುವಾದ, ಕನ್ನಡ : ಆಜ್ಞಾನುಸರಣೆ ಮತ್ತು ಒಳ್ಳೆಯ ಮಾತು ಅವರಿಗೆ ಉತ್ತಮವಾಗಿತ್ತು. ಇನ್ನು ಯುದ್ಧದ ಸಂಗತಿಯು ನಿರ್ಧರಿಸಲಾದಾಗ…

ಸೂರಾ ಆಯತ್ 21/38 — ಸೂರಾ ಮುಹಮ್ಮದ್ محمد (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಮುಹಮ್ಮದ್ ಆಲಿಸಿ, ಸೂರಾ ಮುಹಮ್ಮದ್ ಅನುವಾದ, ಸೂರಾ ಮುಹಮ್ಮದ್ mp3, ಸೂರಾ ಮುಹಮ್ಮದ್ pdf. ಆಯತ್ 19–23. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, September 8, 2026

Don't forget us in your sincere prayers