ಮುಹಮ್ಮದ್ · 22/38
ಅನುವಾದ ಉಚ್ಚಾರಣೆ — ಸೂರಾ ಮುಹಮ್ಮದ್
فَهَلْ عَسَيْتُمْ إِن تَوَلَّيْتُمْ أَن تُفْسِدُوا فِي الْأَرْضِ وَتُقَطِّعُوا أَرْحَامَكُمْ ۝٢٢
Fahal `asaitum in tawallaitum an tufsidoo fil ardi wa tuqatti`ooo arhaamakum
📖 ಕನ್ನಡ ಅರ್ಥ
ನಿಮಗೆ ಆಡಳಿತಾಧಿಕಾರ ಪ್ರಾಪ್ತವಾದರೆ ನೀವು ಭೂಮಿಯಲ್ಲಿ ಕ್ಷೆÆÃಭೆ ಹರಡುವಿರಿ ಮತ್ತು ಕುಟುಂಬ ಸಂಬAಧಗಳನ್ನು ಮುರಿದುಬಿಡುವಿರಿ ಎಂಬುದೇ ನಿಮ್ಮಿಂದ ನಿರೀಕ್ಷೆಯಿದೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 20-24 — ಸೂರಾ ಮುಹಮ್ಮದ್

20وَيَقُولُ الَّذِينَ آمَنُوا لَوْلَا نُزِّلَتْ سُورَةٌ ۖ فَإِذَا أُنزِلَتْ سُورَةٌ مُّحْكَمَةٌ وَذُكِرَ فِيهَا الْقِتَالُ ۙ رَأَيْتَ الَّذِينَ فِي قُلُوبِهِم مَّرَضٌ يَنظُرُونَ إِلَيْكَ نَظَرَ الْمَغْشِيِّ عَلَيْهِ مِنَ الْمَوْتِ ۖ فَأَوْلَىٰ لَهُمْ
ಸತ್ಯವಿಶ್ವಾವಿರಿಸಿದವರು ಹೇಳುತ್ತಾರೆ; (ಯುದ್ಧದ ಕುರಿತು) ಒಂದು ಅಧ್ಯಾಯ ಅವತೀರ್ಣಗೊಳಿಸಲಾಗಿಲ್ಲವೇಕೆ? ಬಳಿಕ ನಿಖರವಾದ ನಿಯಮಗಳೊಂದಿಗೆ ಕೂಡಿದ ಒಂದು ಅಧ್ಯಾಯವನ್ನು ಅವತೀರ್ಣ ಗೊಳಿಸಲಾದರೆ ಹಾಗು ಅದರಲ್ಲಿ ಯುದ್ಧದ ಪ್ರಸ್ತಾಪವನ್ನು ಮಾಡಲಾದರೆ ಹೃದಯಗಳಲ್ಲಿ ಕಾಪಟ್ಯದ ರೋಗವಿದ್ದವರು ಮೃತ್ಯು ಆವರಿಸಿದವನೊಬ್ಬನು ನೋಡುವ ಹಾಗೆ ನಿಮ್ಮೆಡೆಗೆ ನೋಡುತ್ತಿರುವುದಾಗಿ ನೀವು ಕಾಣುವಿರಿ, ಆದ್ದರಿಂದ ಅವರಿಗೆ ಅದೆ ತಕ್ಕದ್ದಾಗಿದೆ.
21طَاعَةٌ وَقَوْلٌ مَّعْرُوفٌ ۚ فَإِذَا عَزَمَ الْأَمْرُ فَلَوْ صَدَقُوا اللَّهَ لَكَانَ خَيْرًا لَّهُمْ
ಆಜ್ಞಾನುಸರಣೆ ಮತ್ತು ಒಳ್ಳೆಯ ಮಾತು ಅವರಿಗೆ ಉತ್ತಮವಾಗಿತ್ತು. ಇನ್ನು ಯುದ್ಧದ ಸಂಗತಿಯು ನಿರ್ಧರಿಸಲಾದಾಗ ಅವರು ಅಲ್ಲಾಹನೊಡನೆ ಪ್ರಾಮಾಣಿಕರಾಗಿರುತ್ತಿದ್ದರೆ ಅದು ಅವರಿಗೆ ಅತ್ತುö್ಯತ್ತಮವಾಗಿರುತ್ತಿತ್ತು.
22فَهَلْ عَسَيْتُمْ إِن تَوَلَّيْتُمْ أَن تُفْسِدُوا فِي الْأَرْضِ وَتُقَطِّعُوا أَرْحَامَكُمْ
ನಿಮಗೆ ಆಡಳಿತಾಧಿಕಾರ ಪ್ರಾಪ್ತವಾದರೆ ನೀವು ಭೂಮಿಯಲ್ಲಿ ಕ್ಷೆÆÃಭೆ ಹರಡುವಿರಿ ಮತ್ತು ಕುಟುಂಬ ಸಂಬAಧಗಳನ್ನು ಮುರಿದುಬಿಡುವಿರಿ ಎಂಬುದೇ ನಿಮ್ಮಿಂದ ನಿರೀಕ್ಷೆಯಿದೆ.
23أُولَٰئِكَ الَّذِينَ لَعَنَهُمُ اللَّهُ فَأَصَمَّهُمْ وَأَعْمَىٰ أَبْصَارَهُمْ
ಅಂಥವರನ್ನು ಅಲ್ಲಾಹನು ಶಪಿಸಿರುವನು ಮತ್ತು ಅವರನ್ನು ಕಿವುಡರನ್ನಾಗಿಯು, ಕುರುಡರನ್ನಾಗಿಯು ಮಾಡಿದ್ದಾನೆ.
24أَفَلَا يَتَدَبَّرُونَ الْقُرْآنَ أَمْ عَلَىٰ قُلُوبٍ أَقْفَالُهَا
ಇವರು ಈ ಕುರ್‌ಆನಿನಲ್ಲಿ ಚಿಂತನೆ ನಡೆಸುವುದಿಲ್ಲವೇ ? ಅಥವ ಅವರ ಹೃದಯಗಳ ಮೇಲೆ ಬೀಗ ಜಡೆದಿದೆಯೇ?
ಮುಹಮ್ಮದ್ಕುರಾನ್ ಸೂಚಿ
38ಆಯತ್
MedinanRevelation
22ಆಯತ್

ಅನುವಾದ — ಮುಹಮ್ಮದ್ 22

ಸೂರಾ ಮುಹಮ್ಮದ್ ಆಯತ್ 22 - ಓದಿ, ಆಲಿಸಿ, ಅನುವಾದ, ಕನ್ನಡ : ನಿಮಗೆ ಆಡಳಿತಾಧಿಕಾರ ಪ್ರಾಪ್ತವಾದರೆ ನೀವು ಭೂಮಿಯಲ್ಲಿ ಕ್ಷೆÆÃಭೆ ಹರಡುವಿರಿ ಮತ್ತು ಕುಟುಂಬ ಸಂಬAಧಗಳನ್ನು…

ಸೂರಾ ಆಯತ್ 22/38 — ಸೂರಾ ಮುಹಮ್ಮದ್ محمد (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಮುಹಮ್ಮದ್ ಆಲಿಸಿ, ಸೂರಾ ಮುಹಮ್ಮದ್ ಅನುವಾದ, ಸೂರಾ ಮುಹಮ್ಮದ್ mp3, ಸೂರಾ ಮುಹಮ್ಮದ್ pdf. ಆಯತ್ 20–24. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers