ಮುಹಮ್ಮದ್ · 23/38
ಅನುವಾದ ಉಚ್ಚಾರಣೆ — ಸೂರಾ ಮುಹಮ್ಮದ್
أُولَٰئِكَ الَّذِينَ لَعَنَهُمُ اللَّهُ فَأَصَمَّهُمْ وَأَعْمَىٰ أَبْصَارَهُمْ ۝٢٣
Ulaaa`ikal lazeena la`anahumul laahu fa asammahum wa a`maaa absaarahum
📖 ಕನ್ನಡ ಅರ್ಥ
ಅಂಥವರನ್ನು ಅಲ್ಲಾಹನು ಶಪಿಸಿರುವನು ಮತ್ತು ಅವರನ್ನು ಕಿವುಡರನ್ನಾಗಿಯು, ಕುರುಡರನ್ನಾಗಿಯು ಮಾಡಿದ್ದಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 21-25 — ಸೂರಾ ಮುಹಮ್ಮದ್

21طَاعَةٌ وَقَوْلٌ مَّعْرُوفٌ ۚ فَإِذَا عَزَمَ الْأَمْرُ فَلَوْ صَدَقُوا اللَّهَ لَكَانَ خَيْرًا لَّهُمْ
ಆಜ್ಞಾನುಸರಣೆ ಮತ್ತು ಒಳ್ಳೆಯ ಮಾತು ಅವರಿಗೆ ಉತ್ತಮವಾಗಿತ್ತು. ಇನ್ನು ಯುದ್ಧದ ಸಂಗತಿಯು ನಿರ್ಧರಿಸಲಾದಾಗ ಅವರು ಅಲ್ಲಾಹನೊಡನೆ ಪ್ರಾಮಾಣಿಕರಾಗಿರುತ್ತಿದ್ದರೆ ಅದು ಅವರಿಗೆ ಅತ್ತುö್ಯತ್ತಮವಾಗಿರುತ್ತಿತ್ತು.
22فَهَلْ عَسَيْتُمْ إِن تَوَلَّيْتُمْ أَن تُفْسِدُوا فِي الْأَرْضِ وَتُقَطِّعُوا أَرْحَامَكُمْ
ನಿಮಗೆ ಆಡಳಿತಾಧಿಕಾರ ಪ್ರಾಪ್ತವಾದರೆ ನೀವು ಭೂಮಿಯಲ್ಲಿ ಕ್ಷೆÆÃಭೆ ಹರಡುವಿರಿ ಮತ್ತು ಕುಟುಂಬ ಸಂಬAಧಗಳನ್ನು ಮುರಿದುಬಿಡುವಿರಿ ಎಂಬುದೇ ನಿಮ್ಮಿಂದ ನಿರೀಕ್ಷೆಯಿದೆ.
23أُولَٰئِكَ الَّذِينَ لَعَنَهُمُ اللَّهُ فَأَصَمَّهُمْ وَأَعْمَىٰ أَبْصَارَهُمْ
ಅಂಥವರನ್ನು ಅಲ್ಲಾಹನು ಶಪಿಸಿರುವನು ಮತ್ತು ಅವರನ್ನು ಕಿವುಡರನ್ನಾಗಿಯು, ಕುರುಡರನ್ನಾಗಿಯು ಮಾಡಿದ್ದಾನೆ.
24أَفَلَا يَتَدَبَّرُونَ الْقُرْآنَ أَمْ عَلَىٰ قُلُوبٍ أَقْفَالُهَا
ಇವರು ಈ ಕುರ್‌ಆನಿನಲ್ಲಿ ಚಿಂತನೆ ನಡೆಸುವುದಿಲ್ಲವೇ ? ಅಥವ ಅವರ ಹೃದಯಗಳ ಮೇಲೆ ಬೀಗ ಜಡೆದಿದೆಯೇ?
25إِنَّ الَّذِينَ ارْتَدُّوا عَلَىٰ أَدْبَارِهِم مِّن بَعْدِ مَا تَبَيَّنَ لَهُمُ الْهُدَى ۙ الشَّيْطَانُ سَوَّلَ لَهُمْ وَأَمْلَىٰ لَهُمْ
ತಮಗೆ ಸನ್ಮಾರ್ಗವು ಸ್ಪಷ್ಟವಾದ ಬಳಿಕ ತಮ್ಮ ಬೆನ್ನುಗಳನ್ನು ತಿರುಗಿಸುವವರಿಗೆ ಶೈತಾನನು(ಅವರ ಕರ್ಮಗಳನ್ನು) ಮನಮೋಹಕಗೊಳಿಸಿರುವನು ಹಾಗೂ ಅವರನ್ನು ಸಡಿಲುಬಿಟ್ಟಿರುವನು.
ಮುಹಮ್ಮದ್ಕುರಾನ್ ಸೂಚಿ
38ಆಯತ್
MedinanRevelation
23ಆಯತ್

ಅನುವಾದ — ಮುಹಮ್ಮದ್ 23

ಸೂರಾ ಮುಹಮ್ಮದ್ ಆಯತ್ 23 - ಓದಿ, ಆಲಿಸಿ, ಅನುವಾದ, ಕನ್ನಡ : ಅಂಥವರನ್ನು ಅಲ್ಲಾಹನು ಶಪಿಸಿರುವನು ಮತ್ತು ಅವರನ್ನು ಕಿವುಡರನ್ನಾಗಿಯು, ಕುರುಡರನ್ನಾಗಿಯು ಮಾಡಿದ್ದಾನೆ.

ಸೂರಾ ಆಯತ್ 23/38 — ಸೂರಾ ಮುಹಮ್ಮದ್ محمد (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಮುಹಮ್ಮದ್ ಆಲಿಸಿ, ಸೂರಾ ಮುಹಮ್ಮದ್ ಅನುವಾದ, ಸೂರಾ ಮುಹಮ್ಮದ್ mp3, ಸೂರಾ ಮುಹಮ್ಮದ್ pdf. ಆಯತ್ 21–25. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers