ಮುಹಮ್ಮದ್ · 25/38
ಅನುವಾದ ಉಚ್ಚಾರಣೆ — ಸೂರಾ ಮುಹಮ್ಮದ್
إِنَّ الَّذِينَ ارْتَدُّوا عَلَىٰ أَدْبَارِهِم مِّن بَعْدِ مَا تَبَيَّنَ لَهُمُ الْهُدَى ۙ الشَّيْطَانُ سَوَّلَ لَهُمْ وَأَمْلَىٰ لَهُمْ ۝٢٥
Innal lazeenar taddoo `alaaa adbaarihim mim ba`di maa tabaiyana lahumul hudash Shaitaanu sawwala lahum wa amlaa lahum
📖 ಕನ್ನಡ ಅರ್ಥ
ತಮಗೆ ಸನ್ಮಾರ್ಗವು ಸ್ಪಷ್ಟವಾದ ಬಳಿಕ ತಮ್ಮ ಬೆನ್ನುಗಳನ್ನು ತಿರುಗಿಸುವವರಿಗೆ ಶೈತಾನನು(ಅವರ ಕರ್ಮಗಳನ್ನು) ಮನಮೋಹಕಗೊಳಿಸಿರುವನು ಹಾಗೂ ಅವರನ್ನು ಸಡಿಲುಬಿಟ್ಟಿರುವನು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 23-27 — ಸೂರಾ ಮುಹಮ್ಮದ್

23أُولَٰئِكَ الَّذِينَ لَعَنَهُمُ اللَّهُ فَأَصَمَّهُمْ وَأَعْمَىٰ أَبْصَارَهُمْ
ಅಂಥವರನ್ನು ಅಲ್ಲಾಹನು ಶಪಿಸಿರುವನು ಮತ್ತು ಅವರನ್ನು ಕಿವುಡರನ್ನಾಗಿಯು, ಕುರುಡರನ್ನಾಗಿಯು ಮಾಡಿದ್ದಾನೆ.
24أَفَلَا يَتَدَبَّرُونَ الْقُرْآنَ أَمْ عَلَىٰ قُلُوبٍ أَقْفَالُهَا
ಇವರು ಈ ಕುರ್‌ಆನಿನಲ್ಲಿ ಚಿಂತನೆ ನಡೆಸುವುದಿಲ್ಲವೇ ? ಅಥವ ಅವರ ಹೃದಯಗಳ ಮೇಲೆ ಬೀಗ ಜಡೆದಿದೆಯೇ?
25إِنَّ الَّذِينَ ارْتَدُّوا عَلَىٰ أَدْبَارِهِم مِّن بَعْدِ مَا تَبَيَّنَ لَهُمُ الْهُدَى ۙ الشَّيْطَانُ سَوَّلَ لَهُمْ وَأَمْلَىٰ لَهُمْ
ತಮಗೆ ಸನ್ಮಾರ್ಗವು ಸ್ಪಷ್ಟವಾದ ಬಳಿಕ ತಮ್ಮ ಬೆನ್ನುಗಳನ್ನು ತಿರುಗಿಸುವವರಿಗೆ ಶೈತಾನನು(ಅವರ ಕರ್ಮಗಳನ್ನು) ಮನಮೋಹಕಗೊಳಿಸಿರುವನು ಹಾಗೂ ಅವರನ್ನು ಸಡಿಲುಬಿಟ್ಟಿರುವನು.
26ذَٰلِكَ بِأَنَّهُمْ قَالُوا لِلَّذِينَ كَرِهُوا مَا نَزَّلَ اللَّهُ سَنُطِيعُكُمْ فِي بَعْضِ الْأَمْرِ ۖ وَاللَّهُ يَعْلَمُ إِسْرَارَهُمْ
ಇದೇಕೆಂದರೆ ಅವರು ಅಲ್ಲಾಹನು ಅವತೀರ್ಣಗೊಳಿಸಿರುವ ದಿವ್ಯವಾಣಿಯನ್ನು ಇಷ್ಟಪಡದಿರುವ ಜನರಿಗೆ ನಾವು ಸಧ್ಯವೇ ಕೆಲವೊಂದು ವಿಚಾರಗಳಲ್ಲಿ ನಿಮ್ಮನ್ನು ಅನುಸರಿಸುತ್ತೇವೆ ಎಂದು ಹೇಳಿದರು. ಮತ್ತು ಅಲ್ಲಾಹನು ಅವರ ರಹಸ್ಯ ಮಾತುಗಳನ್ನು ಚೆನ್ನಾಗಿ ಅರಿಯುತ್ತಾನೆ.
27فَكَيْفَ إِذَا تَوَفَّتْهُمُ الْمَلَائِكَةُ يَضْرِبُونَ وُجُوهَهُمْ وَأَدْبَارَهُمْ
ದೇವದೂತರು ಅವರ ಆತ್ಮಗಳನ್ನು ವಶಪಡಿಸುತ್ತಾ ಅವರ ಮುಖಗಳ ಮತ್ತು ಬೆನ್ನುಗಳ ಮೇಲೆ ಹೊಡೆಯುವಾಗ ಅವರ ಸ್ಥಿತಿ ಹೇಗಿರಬಹುದು?
ಮುಹಮ್ಮದ್ಕುರಾನ್ ಸೂಚಿ
38ಆಯತ್
MedinanRevelation
25ಆಯತ್

ಅನುವಾದ — ಮುಹಮ್ಮದ್ 25

ಸೂರಾ ಮುಹಮ್ಮದ್ ಆಯತ್ 25 - ಓದಿ, ಆಲಿಸಿ, ಅನುವಾದ, ಕನ್ನಡ : ತಮಗೆ ಸನ್ಮಾರ್ಗವು ಸ್ಪಷ್ಟವಾದ ಬಳಿಕ ತಮ್ಮ ಬೆನ್ನುಗಳನ್ನು ತಿರುಗಿಸುವವರಿಗೆ ಶೈತಾನನು(ಅವರ ಕರ್ಮಗಳನ್ನು) ಮನಮೋಹಕಗೊಳಿಸಿರುವನು…

ಸೂರಾ ಆಯತ್ 25/38 — ಸೂರಾ ಮುಹಮ್ಮದ್ محمد (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಮುಹಮ್ಮದ್ ಆಲಿಸಿ, ಸೂರಾ ಮುಹಮ್ಮದ್ ಅನುವಾದ, ಸೂರಾ ಮುಹಮ್ಮದ್ mp3, ಸೂರಾ ಮುಹಮ್ಮದ್ pdf. ಆಯತ್ 23–27. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers