ಮುಹಮ್ಮದ್ · 27/38
ಅನುವಾದ ಉಚ್ಚಾರಣೆ — ಸೂರಾ ಮುಹಮ್ಮದ್
فَكَيْفَ إِذَا تَوَفَّتْهُمُ الْمَلَائِكَةُ يَضْرِبُونَ وُجُوهَهُمْ وَأَدْبَارَهُمْ ۝٢٧
Fakaifa izaa tawaffat humul malaaa`ikatu yadriboona wujoohahum wa adbaa rahum
📖 ಕನ್ನಡ ಅರ್ಥ
ದೇವದೂತರು ಅವರ ಆತ್ಮಗಳನ್ನು ವಶಪಡಿಸುತ್ತಾ ಅವರ ಮುಖಗಳ ಮತ್ತು ಬೆನ್ನುಗಳ ಮೇಲೆ ಹೊಡೆಯುವಾಗ ಅವರ ಸ್ಥಿತಿ ಹೇಗಿರಬಹುದು?

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 25-29 — ಸೂರಾ ಮುಹಮ್ಮದ್

25إِنَّ الَّذِينَ ارْتَدُّوا عَلَىٰ أَدْبَارِهِم مِّن بَعْدِ مَا تَبَيَّنَ لَهُمُ الْهُدَى ۙ الشَّيْطَانُ سَوَّلَ لَهُمْ وَأَمْلَىٰ لَهُمْ
ತಮಗೆ ಸನ್ಮಾರ್ಗವು ಸ್ಪಷ್ಟವಾದ ಬಳಿಕ ತಮ್ಮ ಬೆನ್ನುಗಳನ್ನು ತಿರುಗಿಸುವವರಿಗೆ ಶೈತಾನನು(ಅವರ ಕರ್ಮಗಳನ್ನು) ಮನಮೋಹಕಗೊಳಿಸಿರುವನು ಹಾಗೂ ಅವರನ್ನು ಸಡಿಲುಬಿಟ್ಟಿರುವನು.
26ذَٰلِكَ بِأَنَّهُمْ قَالُوا لِلَّذِينَ كَرِهُوا مَا نَزَّلَ اللَّهُ سَنُطِيعُكُمْ فِي بَعْضِ الْأَمْرِ ۖ وَاللَّهُ يَعْلَمُ إِسْرَارَهُمْ
ಇದೇಕೆಂದರೆ ಅವರು ಅಲ್ಲಾಹನು ಅವತೀರ್ಣಗೊಳಿಸಿರುವ ದಿವ್ಯವಾಣಿಯನ್ನು ಇಷ್ಟಪಡದಿರುವ ಜನರಿಗೆ ನಾವು ಸಧ್ಯವೇ ಕೆಲವೊಂದು ವಿಚಾರಗಳಲ್ಲಿ ನಿಮ್ಮನ್ನು ಅನುಸರಿಸುತ್ತೇವೆ ಎಂದು ಹೇಳಿದರು. ಮತ್ತು ಅಲ್ಲಾಹನು ಅವರ ರಹಸ್ಯ ಮಾತುಗಳನ್ನು ಚೆನ್ನಾಗಿ ಅರಿಯುತ್ತಾನೆ.
27فَكَيْفَ إِذَا تَوَفَّتْهُمُ الْمَلَائِكَةُ يَضْرِبُونَ وُجُوهَهُمْ وَأَدْبَارَهُمْ
ದೇವದೂತರು ಅವರ ಆತ್ಮಗಳನ್ನು ವಶಪಡಿಸುತ್ತಾ ಅವರ ಮುಖಗಳ ಮತ್ತು ಬೆನ್ನುಗಳ ಮೇಲೆ ಹೊಡೆಯುವಾಗ ಅವರ ಸ್ಥಿತಿ ಹೇಗಿರಬಹುದು?
28ذَٰلِكَ بِأَنَّهُمُ اتَّبَعُوا مَا أَسْخَطَ اللَّهَ وَكَرِهُوا رِضْوَانَهُ فَأَحْبَطَ أَعْمَالَهُمْ
ಇದೇಕೆಂದರೆ ಅವರು ಅಲ್ಲಾಹನಿಗೆ ಕುಪಿತಗೊಳಿಸುವ ಮಾರ್ಗವನ್ನು ಅನುಸರಿಸಿದ ನಿಮಿತ್ತ ಮತ್ತು ಅವನ ಸಂತೃಪ್ತಿಯನ್ನು ಅವರು ಇಷ್ಟಪಡದಿದ್ದುದರ ನಿಮಿತ್ತವಾಗಿದೆ. ಆಗ ಅಲ್ಲಾಹನು ಅವರ ಕರ್ಮಗಳನ್ನು ನಿಷ್ಫಲಗೊಳಿಸಿಬಿಟ್ಟನು.
29أَمْ حَسِبَ الَّذِينَ فِي قُلُوبِهِم مَّرَضٌ أَن لَّن يُخْرِجَ اللَّهُ أَضْغَانَهُمْ
ಅಥವಾ ಹೃದಯಗಳಲ್ಲಿ ಕಾಪಟ್ಯದ ರೋಗವಿದ್ದವರು ತಮ್ಮ ದ್ವೇಷ-ಗಳನ್ನು ಅಲ್ಲಾಹನು ಹೊರತರಲಾರನೆಂದು ಭಾವಿಸಿಕೊಂಡಿರುವರೇ ?
ಮುಹಮ್ಮದ್ಕುರಾನ್ ಸೂಚಿ
38ಆಯತ್
MedinanRevelation
27ಆಯತ್

ಅನುವಾದ — ಮುಹಮ್ಮದ್ 27

ಸೂರಾ ಮುಹಮ್ಮದ್ ಆಯತ್ 27 - ಓದಿ, ಆಲಿಸಿ, ಅನುವಾದ, ಕನ್ನಡ : ದೇವದೂತರು ಅವರ ಆತ್ಮಗಳನ್ನು ವಶಪಡಿಸುತ್ತಾ ಅವರ ಮುಖಗಳ ಮತ್ತು ಬೆನ್ನುಗಳ ಮೇಲೆ ಹೊಡೆಯುವಾಗ…

ಸೂರಾ ಆಯತ್ 27/38 — ಸೂರಾ ಮುಹಮ್ಮದ್ محمد (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಮುಹಮ್ಮದ್ ಆಲಿಸಿ, ಸೂರಾ ಮುಹಮ್ಮದ್ ಅನುವಾದ, ಸೂರಾ ಮುಹಮ್ಮದ್ mp3, ಸೂರಾ ಮುಹಮ್ಮದ್ pdf. ಆಯತ್ 25–29. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers