ಮುಹಮ್ಮದ್ · 28/38
ಅನುವಾದ ಉಚ್ಚಾರಣೆ — ಸೂರಾ ಮುಹಮ್ಮದ್
ذَٰلِكَ بِأَنَّهُمُ اتَّبَعُوا مَا أَسْخَطَ اللَّهَ وَكَرِهُوا رِضْوَانَهُ فَأَحْبَطَ أَعْمَالَهُمْ ۝٢٨
Zaalika bi annahumut taba`oo maaa askhatal laaha wa karihoo ridwaanahoo fa ahbata a`maalahum
📖 ಕನ್ನಡ ಅರ್ಥ
ಇದೇಕೆಂದರೆ ಅವರು ಅಲ್ಲಾಹನಿಗೆ ಕುಪಿತಗೊಳಿಸುವ ಮಾರ್ಗವನ್ನು ಅನುಸರಿಸಿದ ನಿಮಿತ್ತ ಮತ್ತು ಅವನ ಸಂತೃಪ್ತಿಯನ್ನು ಅವರು ಇಷ್ಟಪಡದಿದ್ದುದರ ನಿಮಿತ್ತವಾಗಿದೆ. ಆಗ ಅಲ್ಲಾಹನು ಅವರ ಕರ್ಮಗಳನ್ನು ನಿಷ್ಫಲಗೊಳಿಸಿಬಿಟ್ಟನು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 26-30 — ಸೂರಾ ಮುಹಮ್ಮದ್

26ذَٰلِكَ بِأَنَّهُمْ قَالُوا لِلَّذِينَ كَرِهُوا مَا نَزَّلَ اللَّهُ سَنُطِيعُكُمْ فِي بَعْضِ الْأَمْرِ ۖ وَاللَّهُ يَعْلَمُ إِسْرَارَهُمْ
ಇದೇಕೆಂದರೆ ಅವರು ಅಲ್ಲಾಹನು ಅವತೀರ್ಣಗೊಳಿಸಿರುವ ದಿವ್ಯವಾಣಿಯನ್ನು ಇಷ್ಟಪಡದಿರುವ ಜನರಿಗೆ ನಾವು ಸಧ್ಯವೇ ಕೆಲವೊಂದು ವಿಚಾರಗಳಲ್ಲಿ ನಿಮ್ಮನ್ನು ಅನುಸರಿಸುತ್ತೇವೆ ಎಂದು ಹೇಳಿದರು. ಮತ್ತು ಅಲ್ಲಾಹನು ಅವರ ರಹಸ್ಯ ಮಾತುಗಳನ್ನು ಚೆನ್ನಾಗಿ ಅರಿಯುತ್ತಾನೆ.
27فَكَيْفَ إِذَا تَوَفَّتْهُمُ الْمَلَائِكَةُ يَضْرِبُونَ وُجُوهَهُمْ وَأَدْبَارَهُمْ
ದೇವದೂತರು ಅವರ ಆತ್ಮಗಳನ್ನು ವಶಪಡಿಸುತ್ತಾ ಅವರ ಮುಖಗಳ ಮತ್ತು ಬೆನ್ನುಗಳ ಮೇಲೆ ಹೊಡೆಯುವಾಗ ಅವರ ಸ್ಥಿತಿ ಹೇಗಿರಬಹುದು?
28ذَٰلِكَ بِأَنَّهُمُ اتَّبَعُوا مَا أَسْخَطَ اللَّهَ وَكَرِهُوا رِضْوَانَهُ فَأَحْبَطَ أَعْمَالَهُمْ
ಇದೇಕೆಂದರೆ ಅವರು ಅಲ್ಲಾಹನಿಗೆ ಕುಪಿತಗೊಳಿಸುವ ಮಾರ್ಗವನ್ನು ಅನುಸರಿಸಿದ ನಿಮಿತ್ತ ಮತ್ತು ಅವನ ಸಂತೃಪ್ತಿಯನ್ನು ಅವರು ಇಷ್ಟಪಡದಿದ್ದುದರ ನಿಮಿತ್ತವಾಗಿದೆ. ಆಗ ಅಲ್ಲಾಹನು ಅವರ ಕರ್ಮಗಳನ್ನು ನಿಷ್ಫಲಗೊಳಿಸಿಬಿಟ್ಟನು.
29أَمْ حَسِبَ الَّذِينَ فِي قُلُوبِهِم مَّرَضٌ أَن لَّن يُخْرِجَ اللَّهُ أَضْغَانَهُمْ
ಅಥವಾ ಹೃದಯಗಳಲ್ಲಿ ಕಾಪಟ್ಯದ ರೋಗವಿದ್ದವರು ತಮ್ಮ ದ್ವೇಷ-ಗಳನ್ನು ಅಲ್ಲಾಹನು ಹೊರತರಲಾರನೆಂದು ಭಾವಿಸಿಕೊಂಡಿರುವರೇ ?
30وَلَوْ نَشَاءُ لَأَرَيْنَاكَهُمْ فَلَعَرَفْتَهُم بِسِيمَاهُمْ ۚ وَلَتَعْرِفَنَّهُمْ فِي لَحْنِ الْقَوْلِ ۚ وَاللَّهُ يَعْلَمُ أَعْمَالَكُمْ
ಮತ್ತು ನಾವಿಚ್ಛಿಸಿರುತ್ತಿದ್ದರೆ ಅವರೆಲ್ಲರನ್ನೂ ನಿನಗೆ ತೋರಿಸಿಕೊಡುತ್ತಿದ್ದೆವು. ಆಗ ನೀವು ಅವರನ್ನು ಅವರ ಮುಖ ಲಕ್ಷಣಗಳಿಂದಲೇ ಗುರುತಿಸಿಕೊಳ್ಳುತ್ತಿದ್ದಿರಿ ಹಾಗು ಖಂಡಿತ ನೀವು ಅವರನ್ನು ಅವರ ಮಾತಿನ ಶೈಲಿಯಿಂದಲೇ ಗುರುತಿಸಿಕೊಳ್ಳುವಿರಿ, ಅಲ್ಲಾಹನು ನಿಮ್ಮ ಸಕಲ ಕರ್ಮಗಳನ್ನು ಚೆನ್ನಾಗಿ ಬಲ್ಲನು.
ಮುಹಮ್ಮದ್ಕುರಾನ್ ಸೂಚಿ
38ಆಯತ್
MedinanRevelation
28ಆಯತ್

ಅನುವಾದ — ಮುಹಮ್ಮದ್ 28

ಸೂರಾ ಮುಹಮ್ಮದ್ ಆಯತ್ 28 - ಓದಿ, ಆಲಿಸಿ, ಅನುವಾದ, ಕನ್ನಡ : ಇದೇಕೆಂದರೆ ಅವರು ಅಲ್ಲಾಹನಿಗೆ ಕುಪಿತಗೊಳಿಸುವ ಮಾರ್ಗವನ್ನು ಅನುಸರಿಸಿದ ನಿಮಿತ್ತ ಮತ್ತು ಅವನ ಸಂತೃಪ್ತಿಯನ್ನು…

ಸೂರಾ ಆಯತ್ 28/38 — ಸೂರಾ ಮುಹಮ್ಮದ್ محمد (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಮುಹಮ್ಮದ್ ಆಲಿಸಿ, ಸೂರಾ ಮುಹಮ್ಮದ್ ಅನುವಾದ, ಸೂರಾ ಮುಹಮ್ಮದ್ mp3, ಸೂರಾ ಮುಹಮ್ಮದ್ pdf. ಆಯತ್ 26–30. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers