ಮುಹಮ್ಮದ್ · 29/38
ಅನುವಾದ ಉಚ್ಚಾರಣೆ — ಸೂರಾ ಮುಹಮ್ಮದ್
أَمْ حَسِبَ الَّذِينَ فِي قُلُوبِهِم مَّرَضٌ أَن لَّن يُخْرِجَ اللَّهُ أَضْغَانَهُمْ ۝٢٩
Am hasibal lazeena fee quloobihim maradun al lan yukhrijal laahu adghaanahum
📖 ಕನ್ನಡ ಅರ್ಥ
ಅಥವಾ ಹೃದಯಗಳಲ್ಲಿ ಕಾಪಟ್ಯದ ರೋಗವಿದ್ದವರು ತಮ್ಮ ದ್ವೇಷ-ಗಳನ್ನು ಅಲ್ಲಾಹನು ಹೊರತರಲಾರನೆಂದು ಭಾವಿಸಿಕೊಂಡಿರುವರೇ ?

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 27-31 — ಸೂರಾ ಮುಹಮ್ಮದ್

27فَكَيْفَ إِذَا تَوَفَّتْهُمُ الْمَلَائِكَةُ يَضْرِبُونَ وُجُوهَهُمْ وَأَدْبَارَهُمْ
ದೇವದೂತರು ಅವರ ಆತ್ಮಗಳನ್ನು ವಶಪಡಿಸುತ್ತಾ ಅವರ ಮುಖಗಳ ಮತ್ತು ಬೆನ್ನುಗಳ ಮೇಲೆ ಹೊಡೆಯುವಾಗ ಅವರ ಸ್ಥಿತಿ ಹೇಗಿರಬಹುದು?
28ذَٰلِكَ بِأَنَّهُمُ اتَّبَعُوا مَا أَسْخَطَ اللَّهَ وَكَرِهُوا رِضْوَانَهُ فَأَحْبَطَ أَعْمَالَهُمْ
ಇದೇಕೆಂದರೆ ಅವರು ಅಲ್ಲಾಹನಿಗೆ ಕುಪಿತಗೊಳಿಸುವ ಮಾರ್ಗವನ್ನು ಅನುಸರಿಸಿದ ನಿಮಿತ್ತ ಮತ್ತು ಅವನ ಸಂತೃಪ್ತಿಯನ್ನು ಅವರು ಇಷ್ಟಪಡದಿದ್ದುದರ ನಿಮಿತ್ತವಾಗಿದೆ. ಆಗ ಅಲ್ಲಾಹನು ಅವರ ಕರ್ಮಗಳನ್ನು ನಿಷ್ಫಲಗೊಳಿಸಿಬಿಟ್ಟನು.
29أَمْ حَسِبَ الَّذِينَ فِي قُلُوبِهِم مَّرَضٌ أَن لَّن يُخْرِجَ اللَّهُ أَضْغَانَهُمْ
ಅಥವಾ ಹೃದಯಗಳಲ್ಲಿ ಕಾಪಟ್ಯದ ರೋಗವಿದ್ದವರು ತಮ್ಮ ದ್ವೇಷ-ಗಳನ್ನು ಅಲ್ಲಾಹನು ಹೊರತರಲಾರನೆಂದು ಭಾವಿಸಿಕೊಂಡಿರುವರೇ ?
30وَلَوْ نَشَاءُ لَأَرَيْنَاكَهُمْ فَلَعَرَفْتَهُم بِسِيمَاهُمْ ۚ وَلَتَعْرِفَنَّهُمْ فِي لَحْنِ الْقَوْلِ ۚ وَاللَّهُ يَعْلَمُ أَعْمَالَكُمْ
ಮತ್ತು ನಾವಿಚ್ಛಿಸಿರುತ್ತಿದ್ದರೆ ಅವರೆಲ್ಲರನ್ನೂ ನಿನಗೆ ತೋರಿಸಿಕೊಡುತ್ತಿದ್ದೆವು. ಆಗ ನೀವು ಅವರನ್ನು ಅವರ ಮುಖ ಲಕ್ಷಣಗಳಿಂದಲೇ ಗುರುತಿಸಿಕೊಳ್ಳುತ್ತಿದ್ದಿರಿ ಹಾಗು ಖಂಡಿತ ನೀವು ಅವರನ್ನು ಅವರ ಮಾತಿನ ಶೈಲಿಯಿಂದಲೇ ಗುರುತಿಸಿಕೊಳ್ಳುವಿರಿ, ಅಲ್ಲಾಹನು ನಿಮ್ಮ ಸಕಲ ಕರ್ಮಗಳನ್ನು ಚೆನ್ನಾಗಿ ಬಲ್ಲನು.
31وَلَنَبْلُوَنَّكُمْ حَتَّىٰ نَعْلَمَ الْمُجَاهِدِينَ مِنكُمْ وَالصَّابِرِينَ وَنَبْلُوَ أَخْبَارَكُمْ
ನಿಮ್ಮಲ್ಲಿ ಹೋರಾಡುವವರು ಸಹನಾಶೀಲರು ಯಾರೆಂದು ತಿಳಿಯುವ ತನಕ ನಾವು ನಿಮ್ಮನ್ನು ಖಂಡಿತ ಪರೀಕ್ಷೆಗೊಳಪಡಿಸಲಿದ್ದೇವೆ ಮತ್ತು ನಾವು ನಿಮ್ಮ ಸ್ಥಿತಿಗತಿಗಳನ್ನೂ ಪರೀಕ್ಷಿಸುವೆವು.
ಮುಹಮ್ಮದ್ಕುರಾನ್ ಸೂಚಿ
38ಆಯತ್
MedinanRevelation
29ಆಯತ್

ಅನುವಾದ — ಮುಹಮ್ಮದ್ 29

ಸೂರಾ ಮುಹಮ್ಮದ್ ಆಯತ್ 29 - ಓದಿ, ಆಲಿಸಿ, ಅನುವಾದ, ಕನ್ನಡ : ಅಥವಾ ಹೃದಯಗಳಲ್ಲಿ ಕಾಪಟ್ಯದ ರೋಗವಿದ್ದವರು ತಮ್ಮ ದ್ವೇಷ-ಗಳನ್ನು ಅಲ್ಲಾಹನು ಹೊರತರಲಾರನೆಂದು ಭಾವಿಸಿಕೊಂಡಿರುವರೇ ?

ಸೂರಾ ಆಯತ್ 29/38 — ಸೂರಾ ಮುಹಮ್ಮದ್ محمد (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಮುಹಮ್ಮದ್ ಆಲಿಸಿ, ಸೂರಾ ಮುಹಮ್ಮದ್ ಅನುವಾದ, ಸೂರಾ ಮುಹಮ್ಮದ್ mp3, ಸೂರಾ ಮುಹಮ್ಮದ್ pdf. ಆಯತ್ 27–31. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers