ಮುಹಮ್ಮದ್ · 3/38
ಅನುವಾದ ಉಚ್ಚಾರಣೆ — ಸೂರಾ ಮುಹಮ್ಮದ್
ذَٰلِكَ بِأَنَّ الَّذِينَ كَفَرُوا اتَّبَعُوا الْبَاطِلَ وَأَنَّ الَّذِينَ آمَنُوا اتَّبَعُوا الْحَقَّ مِن رَّبِّهِمْ ۚ كَذَٰلِكَ يَضْرِبُ اللَّهُ لِلنَّاسِ أَمْثَالَهُمْ ۝٣
Zaalika bi annal lazeena kafarut taba`ul baatila wa annal lazeena aamanut taba`ul haqqa mir Rabbihim; kazaalika yadribul laahu linnaasi amsaalahum
📖 ಕನ್ನಡ ಅರ್ಥ
ಇದೇಕೆಂದರೆ ಸತ್ಯನಿಷೇಧಿಸಿದವರು ಮಿಥ್ಯವನ್ನು ಅನುಸರಿಸಿದರು ಹಾಗು ಸತ್ಯವಿಶ್ವಾಸಿಗಳು ತಮ್ಮ ಪ್ರಭುವಿನ ಕಡೆಯಿಂದಿರುವ ಸತ್ಯವನ್ನು ಅನುಸರಿಸಿದರು, ಇದೇ ರೀತಿ ಅಲ್ಲಾಹನು ಜನರಿಗೆ ಅವರ ಉಪಮೆಗಳನ್ನು ನೀಡುತ್ತಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 1-5 — ಸೂರಾ ಮುಹಮ್ಮದ್

1الَّذِينَ كَفَرُوا وَصَدُّوا عَن سَبِيلِ اللَّهِ أَضَلَّ أَعْمَالَهُمْ
ಸತ್ಯನಿಷೇಧಿಸಿ, ಅಲ್ಲಾಹನ ಮಾರ್ಗದಿಂದ ತಡೆದಿರುವರಾರೋ ಅವರ ಕರ್ಮಗಳನ್ನು ಅಲ್ಲಾಹನು ವ್ಯರ್ಥಗೊಳಿಸಿದನು.
2وَالَّذِينَ آمَنُوا وَعَمِلُوا الصَّالِحَاتِ وَآمَنُوا بِمَا نُزِّلَ عَلَىٰ مُحَمَّدٍ وَهُوَ الْحَقُّ مِن رَّبِّهِمْ ۙ كَفَّرَ عَنْهُمْ سَيِّئَاتِهِمْ وَأَصْلَحَ بَالَهُمْ
ಯಾರು ಸತ್ಯವಿಶ್ವಾಸವಿರಿಸಿ ಸತ್ಕರ್ಮಗಳನ್ನು ಕೈಗೊಂಡು, ಮುಹಮ್ಮದ್‌ರವರ ಮೇಲೆ ಅವತೀರ್ಣಗೊಳಿಸಲಾದುದರಲ್ಲಿ ವಿಶ್ವಾಸವಿರಿಸಿದರೋ ವಸ್ತುತಃ ಅದು ಅವರ ಪ್ರಭುವಿನಿಂದ ಇರುವ ಸತ್ಯಧರ್ಮವಾಗಿದೆ. ಅಲ್ಲಾಹನು ಅವರ ಪಾಪಗಳನ್ನು ಅವರಿಂದ ದೂರಮಾಡಿದನು ಮತ್ತು ಅವರ ಸ್ಥಿತಿಯನ್ನು ಉತ್ತಮಗೊಳಿಸಿದನು.
3ذَٰلِكَ بِأَنَّ الَّذِينَ كَفَرُوا اتَّبَعُوا الْبَاطِلَ وَأَنَّ الَّذِينَ آمَنُوا اتَّبَعُوا الْحَقَّ مِن رَّبِّهِمْ ۚ كَذَٰلِكَ يَضْرِبُ اللَّهُ لِلنَّاسِ أَمْثَالَهُمْ
ಇದೇಕೆಂದರೆ ಸತ್ಯನಿಷೇಧಿಸಿದವರು ಮಿಥ್ಯವನ್ನು ಅನುಸರಿಸಿದರು ಹಾಗು ಸತ್ಯವಿಶ್ವಾಸಿಗಳು ತಮ್ಮ ಪ್ರಭುವಿನ ಕಡೆಯಿಂದಿರುವ ಸತ್ಯವನ್ನು ಅನುಸರಿಸಿದರು, ಇದೇ ರೀತಿ ಅಲ್ಲಾಹನು ಜನರಿಗೆ ಅವರ ಉಪಮೆಗಳನ್ನು ನೀಡುತ್ತಾನೆ.
4فَإِذَا لَقِيتُمُ الَّذِينَ كَفَرُوا فَضَرْبَ الرِّقَابِ حَتَّىٰ إِذَا أَثْخَنتُمُوهُمْ فَشُدُّوا الْوَثَاقَ فَإِمَّا مَنًّا بَعْدُ وَإِمَّا فِدَاءً حَتَّىٰ تَضَعَ الْحَرْبُ أَوْزَارَهَا ۚ ذَٰلِكَ وَلَوْ يَشَاءُ اللَّهُ لَانتَصَرَ مِنْهُمْ وَلَٰكِن لِّيَبْلُوَ بَعْضَكُم بِبَعْضٍ ۗ وَالَّذِينَ قُتِلُوا فِي سَبِيلِ اللَّهِ فَلَن يُضِلَّ أَعْمَالَهُمْ
ಆದುದರಿಂದ ನೀವು ರಣರಂಗದಲ್ಲಿ ಸತ್ಯನಿಷೇಧಿಗಳನ್ನು ಎದುರಾದರೆ (ಕದನ ಸಂದರ್ಭದಲ್ಲಿ) ಅವರ ಕತ್ತುಗಳನ್ನು ಕಡಿಯಿರಿ. ನೀವು ಅವರನ್ನು ಚೆನ್ನಾಗಿ ಸದೆಬಡಿದಾಗ ಕೈದಿಗಳನ್ನು ಬಿಗಿಯಾಗಿ ಕಟ್ಟಿರಿ. ಅನಂತರ ಒಂದೋ ಸೌಜನ್ಯದಿಂದ ಅವರನ್ನು ಬಿಡುಗಡೆಗೊಳಿಸಿರಿ. ಇಲ್ಲವೇ ವಿಮೋಚನಾ ಧನ ಪಡೆಯಿರಿ. ಯುದ್ಧವು ಆಯುಧವನ್ನು ಕೆಳಗಿಳಿಸುವವರೆಗೆ, ಇದುವೇ ಆದೇಶವಾಗಿದೆ. ಅಲ್ಲಾಹನು ಇಚ್ಛಿಸಿರುತ್ತಿದ್ದರೆ ಸ್ವತಃ ಅವನೇ ಅವರಿಂದ ಪ್ರತಿಕಾರ ಪಡೆಯುತ್ತಿದ್ದನು. ಆದರೆ ಇದು ನಿಮ್ಮಲ್ಲಿನ ಕೆಲವರನ್ನು ಇನ್ನು ಕೆಲವರ ಮೂಲಕ ಪರೀಕ್ಷಿಸಲೆಂದಾಗಿದೆ. ಅಲ್ಲಾಹನು ತನ್ನ ಮಾರ್ಗದಲ್ಲಿ ಕೊಲ್ಲಲ್ಪಟ್ಟವರ ಕರ್ಮಗಳನ್ನು ಖಂಡಿತ ವ್ಯರ್ಥಗೊಳಿಸಲಾರನು.
5سَيَهْدِيهِمْ وَيُصْلِحُ بَالَهُمْ
ಅವನು ಸಧ್ಯದಲ್ಲೇ ಅವರಿಗೆ ಮಾರ್ಗದರ್ಶನ ಮಾಡುವನು. ಹಾಗು ಅವರ ಸ್ಥಿತಿಯನ್ನು ಸುಧಾರಿಸುವನು.
ಮುಹಮ್ಮದ್ಕುರಾನ್ ಸೂಚಿ
38ಆಯತ್
MedinanRevelation
3ಆಯತ್

ಅನುವಾದ — ಮುಹಮ್ಮದ್ 3

ಸೂರಾ ಮುಹಮ್ಮದ್ ಆಯತ್ 3 - ಓದಿ, ಆಲಿಸಿ, ಅನುವಾದ, ಕನ್ನಡ : ಇದೇಕೆಂದರೆ ಸತ್ಯನಿಷೇಧಿಸಿದವರು ಮಿಥ್ಯವನ್ನು ಅನುಸರಿಸಿದರು ಹಾಗು ಸತ್ಯವಿಶ್ವಾಸಿಗಳು ತಮ್ಮ ಪ್ರಭುವಿನ ಕಡೆಯಿಂದಿರುವ ಸತ್ಯವನ್ನು…

ಸೂರಾ ಆಯತ್ 3/38 — ಸೂರಾ ಮುಹಮ್ಮದ್ محمد (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಮುಹಮ್ಮದ್ ಆಲಿಸಿ, ಸೂರಾ ಮುಹಮ್ಮದ್ ಅನುವಾದ, ಸೂರಾ ಮುಹಮ್ಮದ್ mp3, ಸೂರಾ ಮುಹಮ್ಮದ್ pdf. ಆಯತ್ 1–5. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers