ಮುಹಮ್ಮದ್ · 31/38
ಅನುವಾದ ಉಚ್ಚಾರಣೆ — ಸೂರಾ ಮುಹಮ್ಮದ್
وَلَنَبْلُوَنَّكُمْ حَتَّىٰ نَعْلَمَ الْمُجَاهِدِينَ مِنكُمْ وَالصَّابِرِينَ وَنَبْلُوَ أَخْبَارَكُمْ ۝٣١
Wa lanabluwannakum hattaa na`lamal mujaahideena minkum wassaabireena wa nabluwa akhbaarakum
📖 ಕನ್ನಡ ಅರ್ಥ
ನಿಮ್ಮಲ್ಲಿ ಹೋರಾಡುವವರು ಸಹನಾಶೀಲರು ಯಾರೆಂದು ತಿಳಿಯುವ ತನಕ ನಾವು ನಿಮ್ಮನ್ನು ಖಂಡಿತ ಪರೀಕ್ಷೆಗೊಳಪಡಿಸಲಿದ್ದೇವೆ ಮತ್ತು ನಾವು ನಿಮ್ಮ ಸ್ಥಿತಿಗತಿಗಳನ್ನೂ ಪರೀಕ್ಷಿಸುವೆವು.

🎧 ಆಲಿಸಿ


📜 ಆಯತ್ 29-33 — ಸೂರಾ ಮುಹಮ್ಮದ್

29أَمْ حَسِبَ الَّذِينَ فِي قُلُوبِهِم مَّرَضٌ أَن لَّن يُخْرِجَ اللَّهُ أَضْغَانَهُمْ
ಅಥವಾ ಹೃದಯಗಳಲ್ಲಿ ಕಾಪಟ್ಯದ ರೋಗವಿದ್ದವರು ತಮ್ಮ ದ್ವೇಷ-ಗಳನ್ನು ಅಲ್ಲಾಹನು ಹೊರತರಲಾರನೆಂದು ಭಾವಿಸಿಕೊಂಡಿರುವರೇ ?
30وَلَوْ نَشَاءُ لَأَرَيْنَاكَهُمْ فَلَعَرَفْتَهُم بِسِيمَاهُمْ ۚ وَلَتَعْرِفَنَّهُمْ فِي لَحْنِ الْقَوْلِ ۚ وَاللَّهُ يَعْلَمُ أَعْمَالَكُمْ
ಮತ್ತು ನಾವಿಚ್ಛಿಸಿರುತ್ತಿದ್ದರೆ ಅವರೆಲ್ಲರನ್ನೂ ನಿನಗೆ ತೋರಿಸಿಕೊಡುತ್ತಿದ್ದೆವು. ಆಗ ನೀವು ಅವರನ್ನು ಅವರ ಮುಖ ಲಕ್ಷಣಗಳಿಂದಲೇ ಗುರುತಿಸಿಕೊಳ್ಳುತ್ತಿದ್ದಿರಿ ಹಾಗು ಖಂಡಿತ ನೀವು ಅವರನ್ನು ಅವರ ಮಾತಿನ ಶೈಲಿಯಿಂದಲೇ ಗುರುತಿಸಿಕೊಳ್ಳುವಿರಿ, ಅಲ್ಲಾಹನು ನಿಮ್ಮ ಸಕಲ ಕರ್ಮಗಳನ್ನು ಚೆನ್ನಾಗಿ ಬಲ್ಲನು.
31وَلَنَبْلُوَنَّكُمْ حَتَّىٰ نَعْلَمَ الْمُجَاهِدِينَ مِنكُمْ وَالصَّابِرِينَ وَنَبْلُوَ أَخْبَارَكُمْ
ನಿಮ್ಮಲ್ಲಿ ಹೋರಾಡುವವರು ಸಹನಾಶೀಲರು ಯಾರೆಂದು ತಿಳಿಯುವ ತನಕ ನಾವು ನಿಮ್ಮನ್ನು ಖಂಡಿತ ಪರೀಕ್ಷೆಗೊಳಪಡಿಸಲಿದ್ದೇವೆ ಮತ್ತು ನಾವು ನಿಮ್ಮ ಸ್ಥಿತಿಗತಿಗಳನ್ನೂ ಪರೀಕ್ಷಿಸುವೆವು.
32إِنَّ الَّذِينَ كَفَرُوا وَصَدُّوا عَن سَبِيلِ اللَّهِ وَشَاقُّوا الرَّسُولَ مِن بَعْدِ مَا تَبَيَّنَ لَهُمُ الْهُدَىٰ لَن يَضُرُّوا اللَّهَ شَيْئًا وَسَيُحْبِطُ أَعْمَالَهُمْ
ನಿಶ್ಚಯವಾಗಿಯೂ ತಮಗೆ ಸನ್ಮಾರ್ಗವು ಸ್ಪಷ್ಟವಾದ ಬಳಿಕ ಸತ್ಯವನ್ನು ನಿಷೇಧಿಸಿ, ಅಲ್ಲಾಹನ ಮಾರ್ಗದಿಂದ ಜನರನ್ನು ತಡೆದು ಅನಂತರ ಸಂದೇಶವಾಹಕರನ್ನು ವಿರೋಧಿಸಿದವರಾರೋ ಅವರು ಅಲ್ಲಾಹನಿಗೆ ಸ್ವಲ್ಪವೂ ಹಾನಿಯನ್ನುಂಟು ಮಾಡಲಾರರು. ಸದ್ಯದಲ್ಲೇ ಅವನು ಅವರ ಕರ್ಮಗಳನ್ನು ನಿಷ್ಫಲಗೊಳಿಸುವನು.
33۞ يَا أَيُّهَا الَّذِينَ آمَنُوا أَطِيعُوا اللَّهَ وَأَطِيعُوا الرَّسُولَ وَلَا تُبْطِلُوا أَعْمَالَكُمْ
ಓ ಸತ್ಯವಿಶ್ವಾಸಿಗಳೇ, ನೀವು ಅಲ್ಲಾಹನನ್ನು ಅನುಸರಿಸಿರಿ ಹಾಗು ಸಂದೇಶವಾಹಕರನ್ನು ಅನುಸರಿಸಿರಿ, ಮತ್ತು ನಿಮ್ಮ ಕರ್ಮಗಳನ್ನು ವ್ಯರ್ಥಗೊಳಿಸಬೇಡಿರಿ.
ಮುಹಮ್ಮದ್ಕುರಾನ್ ಸೂಚಿ
38ಆಯತ್
MedinanRevelation
31ಆಯತ್

ಅನುವಾದ — ಮುಹಮ್ಮದ್ 31

ಸೂರಾ ಮುಹಮ್ಮದ್ ಆಯತ್ 31 - ಓದಿ, ಆಲಿಸಿ, ಅನುವಾದ, ಕನ್ನಡ : ನಿಮ್ಮಲ್ಲಿ ಹೋರಾಡುವವರು ಸಹನಾಶೀಲರು ಯಾರೆಂದು ತಿಳಿಯುವ ತನಕ ನಾವು ನಿಮ್ಮನ್ನು ಖಂಡಿತ ಪರೀಕ್ಷೆಗೊಳಪಡಿಸಲಿದ್ದೇವೆ…

ಸೂರಾ ಆಯತ್ 31/38 — ಸೂರಾ ಮುಹಮ್ಮದ್ محمد (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಮುಹಮ್ಮದ್ ಆಲಿಸಿ, ಸೂರಾ ಮುಹಮ್ಮದ್ ಅನುವಾದ, ಸೂರಾ ಮುಹಮ್ಮದ್ mp3, ಸೂರಾ ಮುಹಮ್ಮದ್ pdf. ಆಯತ್ 29–33. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers