ಮುಹಮ್ಮದ್ · 35/38
ಅನುವಾದ ಉಚ್ಚಾರಣೆ — ಸೂರಾ ಮುಹಮ್ಮದ್
فَلَا تَهِنُوا وَتَدْعُوا إِلَى السَّلْمِ وَأَنتُمُ الْأَعْلَوْنَ وَاللَّهُ مَعَكُمْ وَلَن يَتِرَكُمْ أَعْمَالَكُمْ ۝٣٥
Falaa tahinoo wa tad`ooo ilas salmi wa antumul a`lawna wallaahu ma`akum wa lany yatirakum a`maalakum
📖 ಕನ್ನಡ ಅರ್ಥ
ಆದ್ದರಿಂದ (ಓ ಸತ್ಯವಿಶ್ವಾಸಿಗಳೇ) ನೀವು ಬಲಹೀನರಾಗಬೇಡಿರಿ, ಮತ್ತು ಸಂಧಾನದ ಬೇಡಿಕೆಯನ್ನಿಡಬೇಡಿರಿ, ವಸ್ತುತಃ ನೀವೇ ವಿಜಯಿಗಳಾಗಿರುವಿರಿ. ಅಲ್ಲಾಹನು ನಿಮ್ಮ ಜೊತೆಯಲ್ಲಿದ್ದಾನೆ, ಅವನು ನಿಮ್ಮ ಕರ್ಮಗಳನ್ನು ಖಂಡಿತ ಕಡಿತಗೊಳಿಸುವುದಿಲ್ಲ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 33-37 — ಸೂರಾ ಮುಹಮ್ಮದ್

33۞ يَا أَيُّهَا الَّذِينَ آمَنُوا أَطِيعُوا اللَّهَ وَأَطِيعُوا الرَّسُولَ وَلَا تُبْطِلُوا أَعْمَالَكُمْ
ಓ ಸತ್ಯವಿಶ್ವಾಸಿಗಳೇ, ನೀವು ಅಲ್ಲಾಹನನ್ನು ಅನುಸರಿಸಿರಿ ಹಾಗು ಸಂದೇಶವಾಹಕರನ್ನು ಅನುಸರಿಸಿರಿ, ಮತ್ತು ನಿಮ್ಮ ಕರ್ಮಗಳನ್ನು ವ್ಯರ್ಥಗೊಳಿಸಬೇಡಿರಿ.
34إِنَّ الَّذِينَ كَفَرُوا وَصَدُّوا عَن سَبِيلِ اللَّهِ ثُمَّ مَاتُوا وَهُمْ كُفَّارٌ فَلَن يَغْفِرَ اللَّهُ لَهُمْ
ಸತ್ಯನಿಷೇಧಿಸಿ ಅಲ್ಲಾಹನ ಮಾರ್ಗದಿಂದ ತಡೆದು ಅನಂತರ ಸತ್ಯನಿಷೇಧಿಗಳಾಗಿದ್ದ ಪರಿಸ್ಥತಿಯಲ್ಲೇ ಮರಣಹೊಂದಿದವರಿಗೆ ಅಲ್ಲಾಹನು ಎಂದಿಗೂ ಕ್ಷಮಿಸುವುದಿಲ್ಲ.
35فَلَا تَهِنُوا وَتَدْعُوا إِلَى السَّلْمِ وَأَنتُمُ الْأَعْلَوْنَ وَاللَّهُ مَعَكُمْ وَلَن يَتِرَكُمْ أَعْمَالَكُمْ
ಆದ್ದರಿಂದ (ಓ ಸತ್ಯವಿಶ್ವಾಸಿಗಳೇ) ನೀವು ಬಲಹೀನರಾಗಬೇಡಿರಿ, ಮತ್ತು ಸಂಧಾನದ ಬೇಡಿಕೆಯನ್ನಿಡಬೇಡಿರಿ, ವಸ್ತುತಃ ನೀವೇ ವಿಜಯಿಗಳಾಗಿರುವಿರಿ. ಅಲ್ಲಾಹನು ನಿಮ್ಮ ಜೊತೆಯಲ್ಲಿದ್ದಾನೆ, ಅವನು ನಿಮ್ಮ ಕರ್ಮಗಳನ್ನು ಖಂಡಿತ ಕಡಿತಗೊಳಿಸುವುದಿಲ್ಲ.
36إِنَّمَا الْحَيَاةُ الدُّنْيَا لَعِبٌ وَلَهْوٌ ۚ وَإِن تُؤْمِنُوا وَتَتَّقُوا يُؤْتِكُمْ أُجُورَكُمْ وَلَا يَسْأَلْكُمْ أَمْوَالَكُمْ
ವಾಸ್ತವದಲ್ಲಿ ಇಹಲೋಕದ ಜೀವನವು ಆಟ-ವಿನೋದ ಮಾತ್ರವಾಗಿದೆ. ನೀವು ವಿಶ್ವಾಸವಿರಿಸಿದರೆ ಹಾಗು ಭಯಭಕ್ತಿಯನ್ನು ಹೊಂದಿದರೆ ಅಲ್ಲಾಹನು ನಿಮಗೆ ನಿಮ್ಮ ಪ್ರತಿಫಲವನ್ನು ಕರುಣಿಸುವನು. ಅವನು ನಿಮ್ಮಿಂದ ನಿಮ್ಮ ಸಂಪತ್ತನ್ನು ಕೇಳುವುದಿಲ್ಲ.
37إِن يَسْأَلْكُمُوهَا فَيُحْفِكُمْ تَبْخَلُوا وَيُخْرِجْ أَضْغَانَكُمْ
ಅವನು ನಿಮ್ಮಿಂದ ಸಂಪತ್ತನ್ನು ಕೇಳಿ ಒತ್ತಾಯ ಮಾಡುತ್ತಿದ್ದರೆ ಆಗ ನೀವು ಜಿಪುಣತೆ ತೋರುತ್ತಿದ್ದಿರಿ ಮತ್ತು ಅವನು ನಿಮ್ಮ ದ್ವೇಷವನ್ನು ಹೊರತರುತ್ತಿದ್ದನು.
ಮುಹಮ್ಮದ್ಕುರಾನ್ ಸೂಚಿ
38ಆಯತ್
MedinanRevelation
35ಆಯತ್

ಅನುವಾದ — ಮುಹಮ್ಮದ್ 35

ಸೂರಾ ಮುಹಮ್ಮದ್ ಆಯತ್ 35 - ಓದಿ, ಆಲಿಸಿ, ಅನುವಾದ, ಕನ್ನಡ : ಆದ್ದರಿಂದ (ಓ ಸತ್ಯವಿಶ್ವಾಸಿಗಳೇ) ನೀವು ಬಲಹೀನರಾಗಬೇಡಿರಿ, ಮತ್ತು ಸಂಧಾನದ ಬೇಡಿಕೆಯನ್ನಿಡಬೇಡಿರಿ, ವಸ್ತುತಃ ನೀವೇ…

ಸೂರಾ ಆಯತ್ 35/38 — ಸೂರಾ ಮುಹಮ್ಮದ್ محمد (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಮುಹಮ್ಮದ್ ಆಲಿಸಿ, ಸೂರಾ ಮುಹಮ್ಮದ್ ಅನುವಾದ, ಸೂರಾ ಮುಹಮ್ಮದ್ mp3, ಸೂರಾ ಮುಹಮ್ಮದ್ pdf. ಆಯತ್ 33–37. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers