ಮುಹಮ್ಮದ್ · 38/38
ಅನುವಾದ ಉಚ್ಚಾರಣೆ — ಸೂರಾ ಮುಹಮ್ಮದ್
هَا أَنتُمْ هَٰؤُلَاءِ تُدْعَوْنَ لِتُنفِقُوا فِي سَبِيلِ اللَّهِ فَمِنكُم مَّن يَبْخَلُ ۖ وَمَن يَبْخَلْ فَإِنَّمَا يَبْخَلُ عَن نَّفْسِهِ ۚ وَاللَّهُ الْغَنِيُّ وَأَنتُمُ الْفُقَرَاءُ ۚ وَإِن تَتَوَلَّوْا يَسْتَبْدِلْ قَوْمًا غَيْرَكُمْ ثُمَّ لَا يَكُونُوا أَمْثَالَكُم ۝٣٨
haaa antum haaa`ulaaa`i tud`awna litunfiqoo fee sabeelillaahi faminkum many yabkhalu wa many yabkhal fa innamaa yabkhalu `an nafsih; wallaahu Ghaniyyu wa antumul fuqaraaa`; wa in tatwal law yastabdil qawman ghairakum summa laa yakoonooo amsaalakum
📖 ಕನ್ನಡ ಅರ್ಥ
ತಿಳಿದುಕೊಳ್ಳಿರಿ! ಅಲ್ಲಾಹನ ಮಾರ್ಗದಲ್ಲಿ ಖರ್ಚು ಮಾಡುವ ಸಲುವಾಗಿ ನಿಮ್ಮನ್ನು ಕರೆಯಲಾರದೆ ನಿಮ್ಮಲ್ಲಿ ಕೆಲವರು ಜಿಪುಣತೆ ತೋರತೊಡಗುತ್ತಾರೆ ಮತ್ತು ಯಾರು ಜಿಪುಣತೆ ತೋರುತ್ತಾನೋ ವಾಸ್ತವದಲ್ಲಿ ಅವನು ತನ್ನೊಂದಿಗೆ ಜಿಪುಣತೆ ತೋರುತ್ತಿದ್ದಾನೆ. ಅಲ್ಲಾಹನು ನಿರಪೇಕ್ಷÀನು ಮತ್ತು ನೀವೇ ಅವನ ಅವಲಂಬಿತರು. ಇನ್ನು ನೀವು ವಿಮುಖರಾಗಿಬಿಟ್ಟರೆ ಅವನು ನಿಮ್ಮ ಹೊರತು ಬೇರೊಂದು ಜನಾಂಗವನ್ನು ತರುವನು , ಅವರು ನಿಮ್ಮಂತೆ ಆಗಲಾರರು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 36-38 — ಸೂರಾ ಮುಹಮ್ಮದ್

36إِنَّمَا الْحَيَاةُ الدُّنْيَا لَعِبٌ وَلَهْوٌ ۚ وَإِن تُؤْمِنُوا وَتَتَّقُوا يُؤْتِكُمْ أُجُورَكُمْ وَلَا يَسْأَلْكُمْ أَمْوَالَكُمْ
ವಾಸ್ತವದಲ್ಲಿ ಇಹಲೋಕದ ಜೀವನವು ಆಟ-ವಿನೋದ ಮಾತ್ರವಾಗಿದೆ. ನೀವು ವಿಶ್ವಾಸವಿರಿಸಿದರೆ ಹಾಗು ಭಯಭಕ್ತಿಯನ್ನು ಹೊಂದಿದರೆ ಅಲ್ಲಾಹನು ನಿಮಗೆ ನಿಮ್ಮ ಪ್ರತಿಫಲವನ್ನು ಕರುಣಿಸುವನು. ಅವನು ನಿಮ್ಮಿಂದ ನಿಮ್ಮ ಸಂಪತ್ತನ್ನು ಕೇಳುವುದಿಲ್ಲ.
37إِن يَسْأَلْكُمُوهَا فَيُحْفِكُمْ تَبْخَلُوا وَيُخْرِجْ أَضْغَانَكُمْ
ಅವನು ನಿಮ್ಮಿಂದ ಸಂಪತ್ತನ್ನು ಕೇಳಿ ಒತ್ತಾಯ ಮಾಡುತ್ತಿದ್ದರೆ ಆಗ ನೀವು ಜಿಪುಣತೆ ತೋರುತ್ತಿದ್ದಿರಿ ಮತ್ತು ಅವನು ನಿಮ್ಮ ದ್ವೇಷವನ್ನು ಹೊರತರುತ್ತಿದ್ದನು.
38هَا أَنتُمْ هَٰؤُلَاءِ تُدْعَوْنَ لِتُنفِقُوا فِي سَبِيلِ اللَّهِ فَمِنكُم مَّن يَبْخَلُ ۖ وَمَن يَبْخَلْ فَإِنَّمَا يَبْخَلُ عَن نَّفْسِهِ ۚ وَاللَّهُ الْغَنِيُّ وَأَنتُمُ الْفُقَرَاءُ ۚ وَإِن تَتَوَلَّوْا يَسْتَبْدِلْ قَوْمًا غَيْرَكُمْ ثُمَّ لَا يَكُونُوا أَمْثَالَكُم
ತಿಳಿದುಕೊಳ್ಳಿರಿ! ಅಲ್ಲಾಹನ ಮಾರ್ಗದಲ್ಲಿ ಖರ್ಚು ಮಾಡುವ ಸಲುವಾಗಿ ನಿಮ್ಮನ್ನು ಕರೆಯಲಾರದೆ ನಿಮ್ಮಲ್ಲಿ ಕೆಲವರು ಜಿಪುಣತೆ ತೋರತೊಡಗುತ್ತಾರೆ ಮತ್ತು ಯಾರು ಜಿಪುಣತೆ ತೋರುತ್ತಾನೋ ವಾಸ್ತವದಲ್ಲಿ ಅವನು ತನ್ನೊಂದಿಗೆ ಜಿಪುಣತೆ ತೋರುತ್ತಿದ್ದಾನೆ. ಅಲ್ಲಾಹನು ನಿರಪೇಕ್ಷÀನು ಮತ್ತು ನೀವೇ ಅವನ ಅವಲಂಬಿತರು. ಇನ್ನು ನೀವು ವಿಮುಖರಾಗಿಬಿಟ್ಟರೆ ಅವನು ನಿಮ್ಮ ಹೊರತು ಬೇರೊಂದು ಜನಾಂಗವನ್ನು ತರುವನು , ಅವರು ನಿಮ್ಮಂತೆ ಆಗಲಾರರು.
ಮುಹಮ್ಮದ್ಕುರಾನ್ ಸೂಚಿ
38ಆಯತ್
MedinanRevelation
38ಆಯತ್

ಅನುವಾದ — ಮುಹಮ್ಮದ್ 38

ಸೂರಾ ಮುಹಮ್ಮದ್ ಆಯತ್ 38 - ಓದಿ, ಆಲಿಸಿ, ಅನುವಾದ, ಕನ್ನಡ : ತಿಳಿದುಕೊಳ್ಳಿರಿ! ಅಲ್ಲಾಹನ ಮಾರ್ಗದಲ್ಲಿ ಖರ್ಚು ಮಾಡುವ ಸಲುವಾಗಿ ನಿಮ್ಮನ್ನು ಕರೆಯಲಾರದೆ ನಿಮ್ಮಲ್ಲಿ ಕೆಲವರು…

ಸೂರಾ ಆಯತ್ 38/38 — ಸೂರಾ ಮುಹಮ್ಮದ್ محمد (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಮುಹಮ್ಮದ್ ಆಲಿಸಿ, ಸೂರಾ ಮುಹಮ್ಮದ್ ಅನುವಾದ, ಸೂರಾ ಮುಹಮ್ಮದ್ mp3, ಸೂರಾ ಮುಹಮ್ಮದ್ pdf. ಆಯತ್ 36–38. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers