ಮುಹಮ್ಮದ್ · 5/38
ಅನುವಾದ ಉಚ್ಚಾರಣೆ — ಸೂರಾ ಮುಹಮ್ಮದ್
سَيَهْدِيهِمْ وَيُصْلِحُ بَالَهُمْ ۝٥
Sa-yahdeehim wa yusihu baalahum
📖 ಕನ್ನಡ ಅರ್ಥ
ಅವನು ಸಧ್ಯದಲ್ಲೇ ಅವರಿಗೆ ಮಾರ್ಗದರ್ಶನ ಮಾಡುವನು. ಹಾಗು ಅವರ ಸ್ಥಿತಿಯನ್ನು ಸುಧಾರಿಸುವನು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 3-7 — ಸೂರಾ ಮುಹಮ್ಮದ್

3ذَٰلِكَ بِأَنَّ الَّذِينَ كَفَرُوا اتَّبَعُوا الْبَاطِلَ وَأَنَّ الَّذِينَ آمَنُوا اتَّبَعُوا الْحَقَّ مِن رَّبِّهِمْ ۚ كَذَٰلِكَ يَضْرِبُ اللَّهُ لِلنَّاسِ أَمْثَالَهُمْ
ಇದೇಕೆಂದರೆ ಸತ್ಯನಿಷೇಧಿಸಿದವರು ಮಿಥ್ಯವನ್ನು ಅನುಸರಿಸಿದರು ಹಾಗು ಸತ್ಯವಿಶ್ವಾಸಿಗಳು ತಮ್ಮ ಪ್ರಭುವಿನ ಕಡೆಯಿಂದಿರುವ ಸತ್ಯವನ್ನು ಅನುಸರಿಸಿದರು, ಇದೇ ರೀತಿ ಅಲ್ಲಾಹನು ಜನರಿಗೆ ಅವರ ಉಪಮೆಗಳನ್ನು ನೀಡುತ್ತಾನೆ.
4فَإِذَا لَقِيتُمُ الَّذِينَ كَفَرُوا فَضَرْبَ الرِّقَابِ حَتَّىٰ إِذَا أَثْخَنتُمُوهُمْ فَشُدُّوا الْوَثَاقَ فَإِمَّا مَنًّا بَعْدُ وَإِمَّا فِدَاءً حَتَّىٰ تَضَعَ الْحَرْبُ أَوْزَارَهَا ۚ ذَٰلِكَ وَلَوْ يَشَاءُ اللَّهُ لَانتَصَرَ مِنْهُمْ وَلَٰكِن لِّيَبْلُوَ بَعْضَكُم بِبَعْضٍ ۗ وَالَّذِينَ قُتِلُوا فِي سَبِيلِ اللَّهِ فَلَن يُضِلَّ أَعْمَالَهُمْ
ಆದುದರಿಂದ ನೀವು ರಣರಂಗದಲ್ಲಿ ಸತ್ಯನಿಷೇಧಿಗಳನ್ನು ಎದುರಾದರೆ (ಕದನ ಸಂದರ್ಭದಲ್ಲಿ) ಅವರ ಕತ್ತುಗಳನ್ನು ಕಡಿಯಿರಿ. ನೀವು ಅವರನ್ನು ಚೆನ್ನಾಗಿ ಸದೆಬಡಿದಾಗ ಕೈದಿಗಳನ್ನು ಬಿಗಿಯಾಗಿ ಕಟ್ಟಿರಿ. ಅನಂತರ ಒಂದೋ ಸೌಜನ್ಯದಿಂದ ಅವರನ್ನು ಬಿಡುಗಡೆಗೊಳಿಸಿರಿ. ಇಲ್ಲವೇ ವಿಮೋಚನಾ ಧನ ಪಡೆಯಿರಿ. ಯುದ್ಧವು ಆಯುಧವನ್ನು ಕೆಳಗಿಳಿಸುವವರೆಗೆ, ಇದುವೇ ಆದೇಶವಾಗಿದೆ. ಅಲ್ಲಾಹನು ಇಚ್ಛಿಸಿರುತ್ತಿದ್ದರೆ ಸ್ವತಃ ಅವನೇ ಅವರಿಂದ ಪ್ರತಿಕಾರ ಪಡೆಯುತ್ತಿದ್ದನು. ಆದರೆ ಇದು ನಿಮ್ಮಲ್ಲಿನ ಕೆಲವರನ್ನು ಇನ್ನು ಕೆಲವರ ಮೂಲಕ ಪರೀಕ್ಷಿಸಲೆಂದಾಗಿದೆ. ಅಲ್ಲಾಹನು ತನ್ನ ಮಾರ್ಗದಲ್ಲಿ ಕೊಲ್ಲಲ್ಪಟ್ಟವರ ಕರ್ಮಗಳನ್ನು ಖಂಡಿತ ವ್ಯರ್ಥಗೊಳಿಸಲಾರನು.
5سَيَهْدِيهِمْ وَيُصْلِحُ بَالَهُمْ
ಅವನು ಸಧ್ಯದಲ್ಲೇ ಅವರಿಗೆ ಮಾರ್ಗದರ್ಶನ ಮಾಡುವನು. ಹಾಗು ಅವರ ಸ್ಥಿತಿಯನ್ನು ಸುಧಾರಿಸುವನು.
6وَيُدْخِلُهُمُ الْجَنَّةَ عَرَّفَهَا لَهُمْ
ಮತ್ತು ಅವರಿಗೆ ಪರಿಚಯಿಸಲಾದ ಸ್ವರ್ಗದಲ್ಲಿ ಅವರನ್ನು ಪ್ರವೇಶಗೊಳಿಸುವನು.
7يَا أَيُّهَا الَّذِينَ آمَنُوا إِن تَنصُرُوا اللَّهَ يَنصُرْكُمْ وَيُثَبِّتْ أَقْدَامَكُمْ
ಓ ಸತ್ಯವಿಶ್ವಾಸಿಗಳೇ, ನೀವು ಅಲ್ಲಾಹನಿಗೆ ಸಹಾಯ ಮಾಡಿದರೆ ಅವನೂ ನಿಮಗೆ ಸಹಾಯ ಮಾಡುವನು ಮತ್ತು ನಿಮ್ಮ ಪಾದಗಳನ್ನು ಸ್ಥಿರಗೊಳಿಸುವನು.
ಮುಹಮ್ಮದ್ಕುರಾನ್ ಸೂಚಿ
38ಆಯತ್
MedinanRevelation
5ಆಯತ್

ಅನುವಾದ — ಮುಹಮ್ಮದ್ 5

ಸೂರಾ ಮುಹಮ್ಮದ್ ಆಯತ್ 5 - ಓದಿ, ಆಲಿಸಿ, ಅನುವಾದ, ಕನ್ನಡ : ಅವನು ಸಧ್ಯದಲ್ಲೇ ಅವರಿಗೆ ಮಾರ್ಗದರ್ಶನ ಮಾಡುವನು. ಹಾಗು ಅವರ ಸ್ಥಿತಿಯನ್ನು ಸುಧಾರಿಸುವನು.

ಸೂರಾ ಆಯತ್ 5/38 — ಸೂರಾ ಮುಹಮ್ಮದ್ محمد (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಮುಹಮ್ಮದ್ ಆಲಿಸಿ, ಸೂರಾ ಮುಹಮ್ಮದ್ ಅನುವಾದ, ಸೂರಾ ಮುಹಮ್ಮದ್ mp3, ಸೂರಾ ಮುಹಮ್ಮದ್ pdf. ಆಯತ್ 3–7. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers