ಮುಹಮ್ಮದ್ · 7/38
ಅನುವಾದ ಉಚ್ಚಾರಣೆ — ಸೂರಾ ಮುಹಮ್ಮದ್
يَا أَيُّهَا الَّذِينَ آمَنُوا إِن تَنصُرُوا اللَّهَ يَنصُرْكُمْ وَيُثَبِّتْ أَقْدَامَكُمْ ۝٧
Yaaa ayyuhal lazeena aamanooo in tansurul laaha yansurkum wa yusabbit aqdaamakum
📖 ಕನ್ನಡ ಅರ್ಥ
ಓ ಸತ್ಯವಿಶ್ವಾಸಿಗಳೇ, ನೀವು ಅಲ್ಲಾಹನಿಗೆ ಸಹಾಯ ಮಾಡಿದರೆ ಅವನೂ ನಿಮಗೆ ಸಹಾಯ ಮಾಡುವನು ಮತ್ತು ನಿಮ್ಮ ಪಾದಗಳನ್ನು ಸ್ಥಿರಗೊಳಿಸುವನು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 5-9 — ಸೂರಾ ಮುಹಮ್ಮದ್

5سَيَهْدِيهِمْ وَيُصْلِحُ بَالَهُمْ
ಅವನು ಸಧ್ಯದಲ್ಲೇ ಅವರಿಗೆ ಮಾರ್ಗದರ್ಶನ ಮಾಡುವನು. ಹಾಗು ಅವರ ಸ್ಥಿತಿಯನ್ನು ಸುಧಾರಿಸುವನು.
6وَيُدْخِلُهُمُ الْجَنَّةَ عَرَّفَهَا لَهُمْ
ಮತ್ತು ಅವರಿಗೆ ಪರಿಚಯಿಸಲಾದ ಸ್ವರ್ಗದಲ್ಲಿ ಅವರನ್ನು ಪ್ರವೇಶಗೊಳಿಸುವನು.
7يَا أَيُّهَا الَّذِينَ آمَنُوا إِن تَنصُرُوا اللَّهَ يَنصُرْكُمْ وَيُثَبِّتْ أَقْدَامَكُمْ
ಓ ಸತ್ಯವಿಶ್ವಾಸಿಗಳೇ, ನೀವು ಅಲ್ಲಾಹನಿಗೆ ಸಹಾಯ ಮಾಡಿದರೆ ಅವನೂ ನಿಮಗೆ ಸಹಾಯ ಮಾಡುವನು ಮತ್ತು ನಿಮ್ಮ ಪಾದಗಳನ್ನು ಸ್ಥಿರಗೊಳಿಸುವನು.
8وَالَّذِينَ كَفَرُوا فَتَعْسًا لَّهُمْ وَأَضَلَّ أَعْمَالَهُمْ
ಇನ್ನು ಸತ್ಯನಿಷೇಧಿಸಿದವರಿಗೆ ನಾಶವಿರಲಿ, ಅಲ್ಲಾಹನು ಅವರ ಕರ್ಮಗಳನ್ನು ವ್ಯರ್ಥಗೊಳಿಸುವನು.
9ذَٰلِكَ بِأَنَّهُمْ كَرِهُوا مَا أَنزَلَ اللَّهُ فَأَحْبَطَ أَعْمَالَهُمْ
ಇದೇಕೆಂದರೆ ಅಲ್ಲಾಹನು ಅವತೀರ್ಣಗೊಳಿಸಿರುವ ಕುರ್‌ಆನನ್ನು ಇಷ್ಟಪಡದಿರುವುದರ ಕಾರಣದಿಂದಾಗಿದೆ. ಹೀಗೆ ಅಲ್ಲಾಹನು ಅವರ ಕರ್ಮಗಳನ್ನು ನಿಷ್ಫಲಗೊಳಿಸಿದನು.
ಮುಹಮ್ಮದ್ಕುರಾನ್ ಸೂಚಿ
38ಆಯತ್
MedinanRevelation
7ಆಯತ್

ಅನುವಾದ — ಮುಹಮ್ಮದ್ 7

ಸೂರಾ ಮುಹಮ್ಮದ್ ಆಯತ್ 7 - ಓದಿ, ಆಲಿಸಿ, ಅನುವಾದ, ಕನ್ನಡ : ಓ ಸತ್ಯವಿಶ್ವಾಸಿಗಳೇ, ನೀವು ಅಲ್ಲಾಹನಿಗೆ ಸಹಾಯ ಮಾಡಿದರೆ ಅವನೂ ನಿಮಗೆ ಸಹಾಯ ಮಾಡುವನು…

ಸೂರಾ ಆಯತ್ 7/38 — ಸೂರಾ ಮುಹಮ್ಮದ್ محمد (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಮುಹಮ್ಮದ್ ಆಲಿಸಿ, ಸೂರಾ ಮುಹಮ್ಮದ್ ಅನುವಾದ, ಸೂರಾ ಮುಹಮ್ಮದ್ mp3, ಸೂರಾ ಮುಹಮ್ಮದ್ pdf. ಆಯತ್ 5–9. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers