ಮುಹಮ್ಮದ್ · 9/38
ಅನುವಾದ ಉಚ್ಚಾರಣೆ — ಸೂರಾ ಮುಹಮ್ಮದ್
ذَٰلِكَ بِأَنَّهُمْ كَرِهُوا مَا أَنزَلَ اللَّهُ فَأَحْبَطَ أَعْمَالَهُمْ ۝٩
Zaalika bi annahum karihoo maaa anzalal laahu faahbata a`maalahum
📖 ಕನ್ನಡ ಅರ್ಥ
ಇದೇಕೆಂದರೆ ಅಲ್ಲಾಹನು ಅವತೀರ್ಣಗೊಳಿಸಿರುವ ಕುರ್‌ಆನನ್ನು ಇಷ್ಟಪಡದಿರುವುದರ ಕಾರಣದಿಂದಾಗಿದೆ. ಹೀಗೆ ಅಲ್ಲಾಹನು ಅವರ ಕರ್ಮಗಳನ್ನು ನಿಷ್ಫಲಗೊಳಿಸಿದನು.

🎧 ಆಲಿಸಿ


📜 ಆಯತ್ 7-11 — ಸೂರಾ ಮುಹಮ್ಮದ್

7يَا أَيُّهَا الَّذِينَ آمَنُوا إِن تَنصُرُوا اللَّهَ يَنصُرْكُمْ وَيُثَبِّتْ أَقْدَامَكُمْ
ಓ ಸತ್ಯವಿಶ್ವಾಸಿಗಳೇ, ನೀವು ಅಲ್ಲಾಹನಿಗೆ ಸಹಾಯ ಮಾಡಿದರೆ ಅವನೂ ನಿಮಗೆ ಸಹಾಯ ಮಾಡುವನು ಮತ್ತು ನಿಮ್ಮ ಪಾದಗಳನ್ನು ಸ್ಥಿರಗೊಳಿಸುವನು.
8وَالَّذِينَ كَفَرُوا فَتَعْسًا لَّهُمْ وَأَضَلَّ أَعْمَالَهُمْ
ಇನ್ನು ಸತ್ಯನಿಷೇಧಿಸಿದವರಿಗೆ ನಾಶವಿರಲಿ, ಅಲ್ಲಾಹನು ಅವರ ಕರ್ಮಗಳನ್ನು ವ್ಯರ್ಥಗೊಳಿಸುವನು.
9ذَٰلِكَ بِأَنَّهُمْ كَرِهُوا مَا أَنزَلَ اللَّهُ فَأَحْبَطَ أَعْمَالَهُمْ
ಇದೇಕೆಂದರೆ ಅಲ್ಲಾಹನು ಅವತೀರ್ಣಗೊಳಿಸಿರುವ ಕುರ್‌ಆನನ್ನು ಇಷ್ಟಪಡದಿರುವುದರ ಕಾರಣದಿಂದಾಗಿದೆ. ಹೀಗೆ ಅಲ್ಲಾಹನು ಅವರ ಕರ್ಮಗಳನ್ನು ನಿಷ್ಫಲಗೊಳಿಸಿದನು.
10۞ أَفَلَمْ يَسِيرُوا فِي الْأَرْضِ فَيَنظُرُوا كَيْفَ كَانَ عَاقِبَةُ الَّذِينَ مِن قَبْلِهِمْ ۚ دَمَّرَ اللَّهُ عَلَيْهِمْ ۖ وَلِلْكَافِرِينَ أَمْثَالُهَا
ಅವರು ತಮಗಿಂತ ಮುಂಚಿನವರ ಪರಿಣಾಮವು ಏನಾಯಿತೆಂಬುದನ್ನು ನೋಡಲು ಭೂಮಿಯಲ್ಲಿ ಸಂಚರಿಸಲಿಲ್ಲವೇ? ಅಲ್ಲಾಹನು ಅವರನ್ನು ಸರ್ವನಾಶ ಮಾಡಿದನು ಮತ್ತು ಸತ್ಯನಿಷೇಧಿಗಳಿಗೆ ಇದೇ ರೀತಿಯ ಶಿಕ್ಷೆಗಳಿರುವುವು
11ذَٰلِكَ بِأَنَّ اللَّهَ مَوْلَى الَّذِينَ آمَنُوا وَأَنَّ الْكَافِرِينَ لَا مَوْلَىٰ لَهُمْ
ಇದೇಕೆಂದರೆ ಖಂಡಿತವಾಗಿಯೂ ಅಲ್ಲಾಹನು ಸತ್ಯವಿಶ್ವಾಸಿಗಳ ರಕ್ಷಕಮಿತ್ರನಾಗಿ ರುವನು ಮತ್ತು ನಿಶ್ಚಯವಾಗಿಯು ಸತ್ಯನಿಷೇಧಿಗಳಿಗೆ ಯಾವೊಬ್ಬ ರಕ್ಷಕಮಿತ್ರನಿಲ್ಲ.
ಮುಹಮ್ಮದ್ಕುರಾನ್ ಸೂಚಿ
38ಆಯತ್
MedinanRevelation
9ಆಯತ್

ಅನುವಾದ — ಮುಹಮ್ಮದ್ 9

ಸೂರಾ ಮುಹಮ್ಮದ್ ಆಯತ್ 9 - ಓದಿ, ಆಲಿಸಿ, ಅನುವಾದ, ಕನ್ನಡ : ಇದೇಕೆಂದರೆ ಅಲ್ಲಾಹನು ಅವತೀರ್ಣಗೊಳಿಸಿರುವ ಕುರ್‌ಆನನ್ನು ಇಷ್ಟಪಡದಿರುವುದರ ಕಾರಣದಿಂದಾಗಿದೆ. ಹೀಗೆ ಅಲ್ಲಾಹನು ಅವರ ಕರ್ಮಗಳನ್ನು…

ಸೂರಾ ಆಯತ್ 9/38 — ಸೂರಾ ಮುಹಮ್ಮದ್ محمد (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಮುಹಮ್ಮದ್ ಆಲಿಸಿ, ಸೂರಾ ಮುಹಮ್ಮದ್ ಅನುವಾದ, ಸೂರಾ ಮುಹಮ್ಮದ್ mp3, ಸೂರಾ ಮುಹಮ್ಮದ್ pdf. ಆಯತ್ 7–11. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers