ಅಲ್-ಫತ್ಹ್ · 1/29
ಅನುವಾದ ಉಚ್ಚಾರಣೆ — ಸೂರಾ ಅಲ್-ಫತ್ಹ್
إِنَّا فَتَحْنَا لَكَ فَتْحًا مُّبِينًا ۝١
Innaa fatahnaa laka Fatham Mubeenaa
📖 ಕನ್ನಡ ಅರ್ಥ
(ಓ ಪೈಗಂಬರರೇ) ನಿಸ್ಸಂಶಯವಾಗಿ ನಾವು ನಿಮಗೆ ಸುಸ್ಪಷ್ಟವಾದ ವಿಜಯವನ್ನು ದಯಪಾಲಿಸಿದೆವು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 1-3 — ಸೂರಾ ಅಲ್-ಫತ್ಹ್

1إِنَّا فَتَحْنَا لَكَ فَتْحًا مُّبِينًا
(ಓ ಪೈಗಂಬರರೇ) ನಿಸ್ಸಂಶಯವಾಗಿ ನಾವು ನಿಮಗೆ ಸುಸ್ಪಷ್ಟವಾದ ವಿಜಯವನ್ನು ದಯಪಾಲಿಸಿದೆವು.
2لِّيَغْفِرَ لَكَ اللَّهُ مَا تَقَدَّمَ مِن ذَنبِكَ وَمَا تَأَخَّرَ وَيُتِمَّ نِعْمَتَهُ عَلَيْكَ وَيَهْدِيَكَ صِرَاطًا مُّسْتَقِيمًا
ಇದು ನಿಮ್ಮ ಹಿಂದಿನ ಹಾಗು ಮುಂದಿನ ಪಾಪಗಳÀನು ಕ್ಷಮಿಸಲೆಂದೂ, ನಿಮ್ಮ ಮೇಲೆ ಅವನ ಅನುಗ್ರಹವನ್ನು ಪೂರ್ಣಗೊಳಿಸಲೆಂದೂ ಮತ್ತು ನಿಮ್ಮನ್ನು ಋಜುವಾದ ಮಾರ್ಗದಲ್ಲಿ ಮುನ್ನಡೆಸಲೆಂದಾಗಿದೆ.
3وَيَنصُرَكَ اللَّهُ نَصْرًا عَزِيزًا
ಮತ್ತು ಅಲ್ಲಾಹನು ನಿಮಗೆ ಪ್ರಬಲವಾದ ಸಹಾಯವನ್ನು ದಯಪಾಲಿಸಲೆಂದೂ ಆಗಿದೆ.
ಅಲ್-ಫತ್ಹ್ಕುರಾನ್ ಸೂಚಿ
29ಆಯತ್
MedinanRevelation
1ಆಯತ್

ಅನುವಾದ — ಅಲ್-ಫತ್ಹ್ 1

ಸೂರಾ ಅಲ್-ಫತ್ಹ್ ಆಯತ್ 1 - ಓದಿ, ಆಲಿಸಿ, ಅನುವಾದ, ಕನ್ನಡ : (ಓ ಪೈಗಂಬರರೇ) ನಿಸ್ಸಂಶಯವಾಗಿ ನಾವು ನಿಮಗೆ ಸುಸ್ಪಷ್ಟವಾದ ವಿಜಯವನ್ನು ದಯಪಾಲಿಸಿದೆವು.

ಸೂರಾ ಆಯತ್ 1/29 — ಸೂರಾ ಅಲ್-ಫತ್ಹ್ الفتح (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಫತ್ಹ್ ಆಲಿಸಿ, ಸೂರಾ ಅಲ್-ಫತ್ಹ್ ಅನುವಾದ, ಸೂರಾ ಅಲ್-ಫತ್ಹ್ mp3, ಸೂರಾ ಅಲ್-ಫತ್ಹ್ pdf. ಆಯತ್ 1–3. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers