ಅಲ್-ಫತ್ಹ್ · 11/29
ಅನುವಾದ ಉಚ್ಚಾರಣೆ — ಸೂರಾ ಅಲ್-ಫತ್ಹ್
سَيَقُولُ لَكَ الْمُخَلَّفُونَ مِنَ الْأَعْرَابِ شَغَلَتْنَا أَمْوَالُنَا وَأَهْلُونَا فَاسْتَغْفِرْ لَنَا ۚ يَقُولُونَ بِأَلْسِنَتِهِم مَّا لَيْسَ فِي قُلُوبِهِمْ ۚ قُلْ فَمَن يَمْلِكُ لَكُم مِّنَ اللَّهِ شَيْئًا إِنْ أَرَادَ بِكُمْ ضَرًّا أَوْ أَرَادَ بِكُمْ نَفْعًا ۚ بَلْ كَانَ اللَّهُ بِمَا تَعْمَلُونَ خَبِيرًا ۝١١
Sa yaqoolu lakal mukhal lafoona minal-A`raabi shaighalatnaaa amwaalunaa wa ahloonaa fastaghfir lanaa; yaqooloona bi alsinatihim maa laisa fee quloobihim; qul famany yamliku lakum minal laahi shai`an in araada bikum darran aw araada bikum naf`aa; bal kaanal laahu bimaa ta`maloona Khabeeraa
📖 ಕನ್ನಡ ಅರ್ಥ
ಗ್ರಾಮೀಣರ ಪೈಕಿ (ಹುದೈಬಿಯಾದ ಯಾತ್ರೆಯಿಂದ) ಹಿಂದುಳಿದು ಬಿಟ್ಟವರು ನಿಮ್ಮೊಡನೆ ಹೇಳುತ್ತಾರೆ; ನಮ್ಮ ಸೊತ್ತು ಸಂಪತ್ತು ಮತ್ತು ಸಂತಾನಗಳು ನಮ್ಮನ್ನು ಕಾರ್ಯ ನಿರಂತರನ್ನಾಗಿ ಮಾಡಿದ್ದವು. ಆದ್ದರಿಂದ ನೀವು ನಮಗಾಗಿ ಕ್ಷಮೆಯಾಚಿಸಿರಿ, ಇವರು ತಮ್ಮ ಹೃದಯಗಳಲ್ಲಿಲ್ಲದ್ದನ್ನು ತಮ್ಮ ನಾಲಗೆಗಳ ಮೂಲಕ ಹೇಳುತ್ತಿದ್ದಾರೆ. ನೀವು ಉತ್ತರಿಸಿರಿ; ಅಲ್ಲಾಹನು ನಿಮಗೆ ಹಾನಿಯನ್ನುಂಟು ಮಾಡಲು ಉದ್ದೇಶಿಸಿದರೆ ಅಥವ ನಿಮಗೆ ಯಾವುದಾದರೂ ಪ್ರಯೋಜನವನ್ನುಂಟು ಮಾಡಲು ಉದ್ದೇಶಿಸಿದರೆ ನಿಮ್ಮ ವಿಷಯದಲ್ಲಿ ಅಲ್ಲಾಹನ ತೀರ್ಮಾನವನ್ನು ತಡೆಯಲು ಸ್ವಲ್ಪವಾದರೂ ಅಧಿಕಾರವುಳ್ಳವರು ಯಾರಿದ್ದಾರೆ? ಇಲ್ಲ! ನೀವು ಮಾಡುತ್ತಿರುವುದರ ಕುರಿತು ಅಲ್ಲಾಹನು ಸೂಕ್ಷö್ಮಜ್ಞಾನಿಯಾಗಿದ್ದಾನೆ.

🎧 ಆಲಿಸಿ


📜 ಆಯತ್ 9-13 — ಸೂರಾ ಅಲ್-ಫತ್ಹ್

9لِّتُؤْمِنُوا بِاللَّهِ وَرَسُولِهِ وَتُعَزِّرُوهُ وَتُوَقِّرُوهُ وَتُسَبِّحُوهُ بُكْرَةً وَأَصِيلًا
(ಓ ಸತ್ಯವಿಶ್ವಾಸಿಗಳೇ) ಇದು ನೀವು ಅಲ್ಲಾಹನಲ್ಲೂ, ಅವನ ಸಂದೇಶವಾಹಕರಲ್ಲೂ ವಿಶ್ವಾಸವಿರಿಸಲು, ಅವನ ಧರ್ಮಕ್ಕೆ ನೆರವು ನೀಡಲು, ಅವನಿಗೆ ಗೌರವಿಸಲು ಮತ್ತು ಸಂಜೆ ಮುಂಜಾನೆಗಳಲ್ಲಿ ಅಲ್ಲಾಹನ ಪಾವಿತ್ರö್ಯವನ್ನು ಸ್ತುತಿಸಲೆಂದಾಗಿದೆ.
10إِنَّ الَّذِينَ يُبَايِعُونَكَ إِنَّمَا يُبَايِعُونَ اللَّهَ يَدُ اللَّهِ فَوْقَ أَيْدِيهِمْ ۚ فَمَن نَّكَثَ فَإِنَّمَا يَنكُثُ عَلَىٰ نَفْسِهِ ۖ وَمَنْ أَوْفَىٰ بِمَا عَاهَدَ عَلَيْهُ اللَّهَ فَسَيُؤْتِيهِ أَجْرًا عَظِيمًا
ಖಂಡಿತವಾಗಿಯು ನಿಮ್ಮೊಂದಿಗೆ ವಿಧೇಯತೆಯ ಪ್ರಮಾಣ ಮಾಡುವವರು ನಿಜವಾಗಿಯು ಅಲ್ಲಾಹನೊಂದಿಗೆ ವಿಧೇಯತೆಯ ಪ್ರಮಾಣ ಮಾಡುತ್ತಿದ್ದಾರೆ. ಅವರ ಹಸ್ತಗಳ ಮೇಲೆ ಅಲ್ಲಾಹನ ಹಸ್ತವಿದೆ. ಇನ್ನು ಯಾರು ಕರಾರನ್ನು ಉಲ್ಲಂಘಿಸುತ್ತಾನೋ ಅದರ ದುಷ್ಪರಿಣಾಮವು ಸ್ವತಃ ಅವನ ಮೇಲೆಯೇ ಇರುವುದು ಮತ್ತು ಯಾರು ಅಲ್ಲಾಹನೊಂದಿಗೆ ಮಾಡಿದ ಕರಾರನ್ನು ಈಡೇರಿಸುತ್ತಾನೋ ಸದ್ಯದಲ್ಲೇ ಅವನು ಅವನಿಗೆ ಮಹಾ ಪ್ರತಿಫಲವನ್ನು ಕರುಣಿಸುವನು.
11سَيَقُولُ لَكَ الْمُخَلَّفُونَ مِنَ الْأَعْرَابِ شَغَلَتْنَا أَمْوَالُنَا وَأَهْلُونَا فَاسْتَغْفِرْ لَنَا ۚ يَقُولُونَ بِأَلْسِنَتِهِم مَّا لَيْسَ فِي قُلُوبِهِمْ ۚ قُلْ فَمَن يَمْلِكُ لَكُم مِّنَ اللَّهِ شَيْئًا إِنْ أَرَادَ بِكُمْ ضَرًّا أَوْ أَرَادَ بِكُمْ نَفْعًا ۚ بَلْ كَانَ اللَّهُ بِمَا تَعْمَلُونَ خَبِيرًا
ಗ್ರಾಮೀಣರ ಪೈಕಿ (ಹುದೈಬಿಯಾದ ಯಾತ್ರೆಯಿಂದ) ಹಿಂದುಳಿದು ಬಿಟ್ಟವರು ನಿಮ್ಮೊಡನೆ ಹೇಳುತ್ತಾರೆ; ನಮ್ಮ ಸೊತ್ತು ಸಂಪತ್ತು ಮತ್ತು ಸಂತಾನಗಳು ನಮ್ಮನ್ನು ಕಾರ್ಯ ನಿರಂತರನ್ನಾಗಿ ಮಾಡಿದ್ದವು. ಆದ್ದರಿಂದ ನೀವು ನಮಗಾಗಿ ಕ್ಷಮೆಯಾಚಿಸಿರಿ, ಇವರು ತಮ್ಮ ಹೃದಯಗಳಲ್ಲಿಲ್ಲದ್ದನ್ನು ತಮ್ಮ ನಾಲಗೆಗಳ ಮೂಲಕ ಹೇಳುತ್ತಿದ್ದಾರೆ. ನೀವು ಉತ್ತರಿಸಿರಿ; ಅಲ್ಲಾಹನು ನಿಮಗೆ ಹಾನಿಯನ್ನುಂಟು ಮಾಡಲು ಉದ್ದೇಶಿಸಿದರೆ ಅಥವ ನಿಮಗೆ ಯಾವುದಾದರೂ ಪ್ರಯೋಜನವನ್ನುಂಟು ಮಾಡಲು ಉದ್ದೇಶಿಸಿದರೆ ನಿಮ್ಮ ವಿಷಯದಲ್ಲಿ ಅಲ್ಲಾಹನ ತೀರ್ಮಾನವನ್ನು ತಡೆಯಲು ಸ್ವಲ್ಪವಾದರೂ ಅಧಿಕಾರವುಳ್ಳವರು ಯಾರಿದ್ದಾರೆ? ಇಲ್ಲ! ನೀವು ಮಾಡುತ್ತಿರುವುದರ ಕುರಿತು ಅಲ್ಲಾಹನು ಸೂಕ್ಷö್ಮಜ್ಞಾನಿಯಾಗಿದ್ದಾನೆ.
12بَلْ ظَنَنتُمْ أَن لَّن يَنقَلِبَ الرَّسُولُ وَالْمُؤْمِنُونَ إِلَىٰ أَهْلِيهِمْ أَبَدًا وَزُيِّنَ ذَٰلِكَ فِي قُلُوبِكُمْ وَظَنَنتُمْ ظَنَّ السَّوْءِ وَكُنتُمْ قَوْمًا بُورًا
ಖಂಡಿತವಾಗಿಯೂ ಸಂದೇಶವಾಹಕರು ಮತ್ತು ಸತ್ಯವಿಶ್ವಾಸಿಗಳು ತಮ್ಮ ಮನೆಯವರೆಡೆಗೆ ಮರಳಲಾರರೆಂದು ನೀವು ಭಾವಿಸಿದ್ದಿರಿ ಮತ್ತು ಇದೇ ಭಾವನೆಯು ನಿಮ್ಮ ಹೃದಯಗಳಲ್ಲಿ ಅಲಂಕೃತಗೊಳಿಸಲಾಗಿತ್ತು, ನೀವು ಕೆಟ್ಟ ಅನುಮಾನವನ್ನು ಹೊಂದಿದ್ದಿರಿ, ವಾಸ್ತವದಲ್ಲಿ ನೀವು ನಾಶವಾಗುವ ಜನಾಂಗವಾಗಿದ್ದೀರಿ.
13وَمَن لَّمْ يُؤْمِن بِاللَّهِ وَرَسُولِهِ فَإِنَّا أَعْتَدْنَا لِلْكَافِرِينَ سَعِيرًا
ಅಲ್ಲಾಹನಲ್ಲೂ, ಅವನ ಸಂದೇಶವಾಹಕರಲ್ಲೂ ವಿಶ್ವಾಸವಿಡದ ಸತ್ಯನಿಷೇಧಿಗಳಿಗೆ ಖಂಡಿತ ನಾವು ಧಗಧಗಿಸುವ ನರಕಾಗ್ನಿಯನ್ನು ಸಿದ್ಧಗೊಳಿಸಿದ್ದೇವೆ.
ಅಲ್-ಫತ್ಹ್ಕುರಾನ್ ಸೂಚಿ
29ಆಯತ್
MedinanRevelation
11ಆಯತ್

ಅನುವಾದ — ಅಲ್-ಫತ್ಹ್ 11

ಸೂರಾ ಅಲ್-ಫತ್ಹ್ ಆಯತ್ 11 - ಓದಿ, ಆಲಿಸಿ, ಅನುವಾದ, ಕನ್ನಡ : ಗ್ರಾಮೀಣರ ಪೈಕಿ (ಹುದೈಬಿಯಾದ ಯಾತ್ರೆಯಿಂದ) ಹಿಂದುಳಿದು ಬಿಟ್ಟವರು ನಿಮ್ಮೊಡನೆ ಹೇಳುತ್ತಾರೆ; ನಮ್ಮ ಸೊತ್ತು…

ಸೂರಾ ಆಯತ್ 11/29 — ಸೂರಾ ಅಲ್-ಫತ್ಹ್ الفتح (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಫತ್ಹ್ ಆಲಿಸಿ, ಸೂರಾ ಅಲ್-ಫತ್ಹ್ ಅನುವಾದ, ಸೂರಾ ಅಲ್-ಫತ್ಹ್ mp3, ಸೂರಾ ಅಲ್-ಫತ್ಹ್ pdf. ಆಯತ್ 9–13. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, September 8, 2026

Don't forget us in your sincere prayers