ಅಲ್-ಫತ್ಹ್ · 14/29
ಅನುವಾದ ಉಚ್ಚಾರಣೆ — ಸೂರಾ ಅಲ್-ಫತ್ಹ್
وَلِلَّهِ مُلْكُ السَّمَاوَاتِ وَالْأَرْضِ ۚ يَغْفِرُ لِمَن يَشَاءُ وَيُعَذِّبُ مَن يَشَاءُ ۚ وَكَانَ اللَّهُ غَفُورًا رَّحِيمًا ۝١٤
Wa lillaahii mulkus samaawaati wal ard; yaghfiru limany yashaaa`u wa yu`azzibu many yashaaa`; wa kaanal laahu Ghafoorar Raheemaa
📖 ಕನ್ನಡ ಅರ್ಥ
ಆಕಾಶಗಳ, ಭೂಮಿಯ ಅಧಿಪತ್ಯವು ಅಲ್ಲಾಹನದ್ದಾಗಿದೆ, ಅವನು ತಾನಿಚ್ಛಿಸಿದವರನ್ನು ಕ್ಷಮಿಸುತ್ತಾನೆ ಮತ್ತು ತಾನಿಚ್ಛಿಸಿದವರನ್ನು ಶಿಕ್ಷಿಸುತ್ತಾನೆ ಮತ್ತು ಅಲ್ಲಾಹನು ಕ್ಷಮಾಶೀಲನು, ಕರುಣಾನಿಧಿಯು ಆಗಿದ್ದಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 12-16 — ಸೂರಾ ಅಲ್-ಫತ್ಹ್

12بَلْ ظَنَنتُمْ أَن لَّن يَنقَلِبَ الرَّسُولُ وَالْمُؤْمِنُونَ إِلَىٰ أَهْلِيهِمْ أَبَدًا وَزُيِّنَ ذَٰلِكَ فِي قُلُوبِكُمْ وَظَنَنتُمْ ظَنَّ السَّوْءِ وَكُنتُمْ قَوْمًا بُورًا
ಖಂಡಿತವಾಗಿಯೂ ಸಂದೇಶವಾಹಕರು ಮತ್ತು ಸತ್ಯವಿಶ್ವಾಸಿಗಳು ತಮ್ಮ ಮನೆಯವರೆಡೆಗೆ ಮರಳಲಾರರೆಂದು ನೀವು ಭಾವಿಸಿದ್ದಿರಿ ಮತ್ತು ಇದೇ ಭಾವನೆಯು ನಿಮ್ಮ ಹೃದಯಗಳಲ್ಲಿ ಅಲಂಕೃತಗೊಳಿಸಲಾಗಿತ್ತು, ನೀವು ಕೆಟ್ಟ ಅನುಮಾನವನ್ನು ಹೊಂದಿದ್ದಿರಿ, ವಾಸ್ತವದಲ್ಲಿ ನೀವು ನಾಶವಾಗುವ ಜನಾಂಗವಾಗಿದ್ದೀರಿ.
13وَمَن لَّمْ يُؤْمِن بِاللَّهِ وَرَسُولِهِ فَإِنَّا أَعْتَدْنَا لِلْكَافِرِينَ سَعِيرًا
ಅಲ್ಲಾಹನಲ್ಲೂ, ಅವನ ಸಂದೇಶವಾಹಕರಲ್ಲೂ ವಿಶ್ವಾಸವಿಡದ ಸತ್ಯನಿಷೇಧಿಗಳಿಗೆ ಖಂಡಿತ ನಾವು ಧಗಧಗಿಸುವ ನರಕಾಗ್ನಿಯನ್ನು ಸಿದ್ಧಗೊಳಿಸಿದ್ದೇವೆ.
14وَلِلَّهِ مُلْكُ السَّمَاوَاتِ وَالْأَرْضِ ۚ يَغْفِرُ لِمَن يَشَاءُ وَيُعَذِّبُ مَن يَشَاءُ ۚ وَكَانَ اللَّهُ غَفُورًا رَّحِيمًا
ಆಕಾಶಗಳ, ಭೂಮಿಯ ಅಧಿಪತ್ಯವು ಅಲ್ಲಾಹನದ್ದಾಗಿದೆ, ಅವನು ತಾನಿಚ್ಛಿಸಿದವರನ್ನು ಕ್ಷಮಿಸುತ್ತಾನೆ ಮತ್ತು ತಾನಿಚ್ಛಿಸಿದವರನ್ನು ಶಿಕ್ಷಿಸುತ್ತಾನೆ ಮತ್ತು ಅಲ್ಲಾಹನು ಕ್ಷಮಾಶೀಲನು, ಕರುಣಾನಿಧಿಯು ಆಗಿದ್ದಾನೆ.
15سَيَقُولُ الْمُخَلَّفُونَ إِذَا انطَلَقْتُمْ إِلَىٰ مَغَانِمَ لِتَأْخُذُوهَا ذَرُونَا نَتَّبِعْكُمْ ۖ يُرِيدُونَ أَن يُبَدِّلُوا كَلَامَ اللَّهِ ۚ قُل لَّن تَتَّبِعُونَا كَذَٰلِكُمْ قَالَ اللَّهُ مِن قَبْلُ ۖ فَسَيَقُولُونَ بَلْ تَحْسُدُونَنَا ۚ بَلْ كَانُوا لَا يَفْقَهُونَ إِلَّا قَلِيلًا
ನೀವು (ಖೈಬರ್) ಯುದ್ಧಾರ್ಜಿತ ಸೊತ್ತುಗಳನ್ನು ಪಡೆಯಲೆಂದು ಹೋಗತೊಡಗಿದರೆ (ಹುದೈಬಿಯಾ ಯಾತ್ರೆಯಿಂದ) ಹಿಂದುಳಿದವರು ಹೇಳುವರು; “ನಮಗೂ ನಿಮ್ಮೊಂದಿಗೆ ಬರುವ ಅನುಮತಿಯನ್ನು ನೀಡಿರಿ” ಅವರು ಅಲ್ಲಾಹನ ವಚನವನ್ನು ಬದಲಾಯಿಸಿ ಬಿಡಲು ಇಚ್ಛಿಸಿದ್ದಾರೆ. ನೀವು ಹೇಳಿರಿ; ನೀವು ನಮ್ಮ ಹಿಂದೆ ಬರುವಂತಿಲ್ಲವೆAದು. “ಅಲ್ಲಾಹನು ಮೊದಲೇ ಹೇಳಿರುತ್ತಾನೆ, ಆಗ ಅವರು ಹೀಗೆ ಹೇಳುತ್ತಾರೆ; ನೀವು ನಮ್ಮೊಂದಿಗೆ ಅಸೂಯೆ ತೋರಿಸುತ್ತಿದ್ದೀರಿ, ವಾಸ್ತವ ವಿಚಾರವೇನೆಂದರೆ ಅವರು ಅತ್ಯಲ್ಪವೇ ಅರಿತುಕೊಳ್ಳುತ್ತಾರೆ.
16قُل لِّلْمُخَلَّفِينَ مِنَ الْأَعْرَابِ سَتُدْعَوْنَ إِلَىٰ قَوْمٍ أُولِي بَأْسٍ شَدِيدٍ تُقَاتِلُونَهُمْ أَوْ يُسْلِمُونَ ۖ فَإِن تُطِيعُوا يُؤْتِكُمُ اللَّهُ أَجْرًا حَسَنًا ۖ وَإِن تَتَوَلَّوْا كَمَا تَوَلَّيْتُم مِّن قَبْلُ يُعَذِّبْكُمْ عَذَابًا أَلِيمًا
ಹಿಂದೆ ಉಳಿದುಬಿಟ್ಟ ಗ್ರಾಮೀಣ ಅರಬರೊಂದಿಗೆ ನೀವು ಹೇಳಿರಿ; ಸದ್ಯದಲ್ಲೇ ನಿಮ್ಮನ್ನು ಬಲಿಷ್ಠರಾದ ಒಂದು ಪರಾಕ್ರಮಿ ಜನಾಂಗದೆಡೆಗೆ ಕರೆಯಲಾಗುವುದು. ನೀವು ಅವರೊಂದಿಗೆ ಯುದ್ಧಮಾಡುವಿರಿ ಇಲ್ಲವೇ ಅವರು ಶರಣಾಗುವರು. ಇನ್ನು ನೀವು ಆಜ್ಞೆ ಪಾಲಿಸಿದರೆ ಅಲ್ಲಾಹನು ನಿಮಗೆ ಅತ್ಯುತ್ತಮವಾದ ಪ್ರತಿಫಲವನ್ನು ನೀಡುವನು ಮತ್ತು ನೀವು ಈ ಮೊದಲು ವಿಮುಖರಾದಂತೆ (ಪುನಃ) ವಿಮುಖರಾಗಿ ಬಿಟ್ಟರೆ ಅವನು ನಿಮಗೆ ವೇದನಾಜನಕ ಯಾತನೆಯನ್ನು ನೀಡುವನು.
ಅಲ್-ಫತ್ಹ್ಕುರಾನ್ ಸೂಚಿ
29ಆಯತ್
MedinanRevelation
14ಆಯತ್

ಅನುವಾದ — ಅಲ್-ಫತ್ಹ್ 14

ಸೂರಾ ಅಲ್-ಫತ್ಹ್ ಆಯತ್ 14 - ಓದಿ, ಆಲಿಸಿ, ಅನುವಾದ, ಕನ್ನಡ : ಆಕಾಶಗಳ, ಭೂಮಿಯ ಅಧಿಪತ್ಯವು ಅಲ್ಲಾಹನದ್ದಾಗಿದೆ, ಅವನು ತಾನಿಚ್ಛಿಸಿದವರನ್ನು ಕ್ಷಮಿಸುತ್ತಾನೆ ಮತ್ತು ತಾನಿಚ್ಛಿಸಿದವರನ್ನು ಶಿಕ್ಷಿಸುತ್ತಾನೆ…

ಸೂರಾ ಆಯತ್ 14/29 — ಸೂರಾ ಅಲ್-ಫತ್ಹ್ الفتح (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಫತ್ಹ್ ಆಲಿಸಿ, ಸೂರಾ ಅಲ್-ಫತ್ಹ್ ಅನುವಾದ, ಸೂರಾ ಅಲ್-ಫತ್ಹ್ mp3, ಸೂರಾ ಅಲ್-ಫತ್ಹ್ pdf. ಆಯತ್ 12–16. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers