ಅಲ್-ಫತ್ಹ್ · 15/29
ಅನುವಾದ ಉಚ್ಚಾರಣೆ — ಸೂರಾ ಅಲ್-ಫತ್ಹ್
سَيَقُولُ الْمُخَلَّفُونَ إِذَا انطَلَقْتُمْ إِلَىٰ مَغَانِمَ لِتَأْخُذُوهَا ذَرُونَا نَتَّبِعْكُمْ ۖ يُرِيدُونَ أَن يُبَدِّلُوا كَلَامَ اللَّهِ ۚ قُل لَّن تَتَّبِعُونَا كَذَٰلِكُمْ قَالَ اللَّهُ مِن قَبْلُ ۖ فَسَيَقُولُونَ بَلْ تَحْسُدُونَنَا ۚ بَلْ كَانُوا لَا يَفْقَهُونَ إِلَّا قَلِيلًا ۝١٥
Sa yaqoolul mukhalla foona izan talaqtum ilaa maghaanima litaakhuzoohaa zaroonaa nattabi`kum yureedoona any yubaddiloo Kalaamallaah; qul lan tattabi`oonaa kazaalikum qaalal laahu min qablu fasa yaqooloona bal tahsudoonanna; bal kaanoo laa yafqahoona illaa qaleela
📖 ಕನ್ನಡ ಅರ್ಥ
ನೀವು (ಖೈಬರ್) ಯುದ್ಧಾರ್ಜಿತ ಸೊತ್ತುಗಳನ್ನು ಪಡೆಯಲೆಂದು ಹೋಗತೊಡಗಿದರೆ (ಹುದೈಬಿಯಾ ಯಾತ್ರೆಯಿಂದ) ಹಿಂದುಳಿದವರು ಹೇಳುವರು; “ನಮಗೂ ನಿಮ್ಮೊಂದಿಗೆ ಬರುವ ಅನುಮತಿಯನ್ನು ನೀಡಿರಿ” ಅವರು ಅಲ್ಲಾಹನ ವಚನವನ್ನು ಬದಲಾಯಿಸಿ ಬಿಡಲು ಇಚ್ಛಿಸಿದ್ದಾರೆ. ನೀವು ಹೇಳಿರಿ; ನೀವು ನಮ್ಮ ಹಿಂದೆ ಬರುವಂತಿಲ್ಲವೆAದು. “ಅಲ್ಲಾಹನು ಮೊದಲೇ ಹೇಳಿರುತ್ತಾನೆ, ಆಗ ಅವರು ಹೀಗೆ ಹೇಳುತ್ತಾರೆ; ನೀವು ನಮ್ಮೊಂದಿಗೆ ಅಸೂಯೆ ತೋರಿಸುತ್ತಿದ್ದೀರಿ, ವಾಸ್ತವ ವಿಚಾರವೇನೆಂದರೆ ಅವರು ಅತ್ಯಲ್ಪವೇ ಅರಿತುಕೊಳ್ಳುತ್ತಾರೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 13-17 — ಸೂರಾ ಅಲ್-ಫತ್ಹ್

13وَمَن لَّمْ يُؤْمِن بِاللَّهِ وَرَسُولِهِ فَإِنَّا أَعْتَدْنَا لِلْكَافِرِينَ سَعِيرًا
ಅಲ್ಲಾಹನಲ್ಲೂ, ಅವನ ಸಂದೇಶವಾಹಕರಲ್ಲೂ ವಿಶ್ವಾಸವಿಡದ ಸತ್ಯನಿಷೇಧಿಗಳಿಗೆ ಖಂಡಿತ ನಾವು ಧಗಧಗಿಸುವ ನರಕಾಗ್ನಿಯನ್ನು ಸಿದ್ಧಗೊಳಿಸಿದ್ದೇವೆ.
14وَلِلَّهِ مُلْكُ السَّمَاوَاتِ وَالْأَرْضِ ۚ يَغْفِرُ لِمَن يَشَاءُ وَيُعَذِّبُ مَن يَشَاءُ ۚ وَكَانَ اللَّهُ غَفُورًا رَّحِيمًا
ಆಕಾಶಗಳ, ಭೂಮಿಯ ಅಧಿಪತ್ಯವು ಅಲ್ಲಾಹನದ್ದಾಗಿದೆ, ಅವನು ತಾನಿಚ್ಛಿಸಿದವರನ್ನು ಕ್ಷಮಿಸುತ್ತಾನೆ ಮತ್ತು ತಾನಿಚ್ಛಿಸಿದವರನ್ನು ಶಿಕ್ಷಿಸುತ್ತಾನೆ ಮತ್ತು ಅಲ್ಲಾಹನು ಕ್ಷಮಾಶೀಲನು, ಕರುಣಾನಿಧಿಯು ಆಗಿದ್ದಾನೆ.
15سَيَقُولُ الْمُخَلَّفُونَ إِذَا انطَلَقْتُمْ إِلَىٰ مَغَانِمَ لِتَأْخُذُوهَا ذَرُونَا نَتَّبِعْكُمْ ۖ يُرِيدُونَ أَن يُبَدِّلُوا كَلَامَ اللَّهِ ۚ قُل لَّن تَتَّبِعُونَا كَذَٰلِكُمْ قَالَ اللَّهُ مِن قَبْلُ ۖ فَسَيَقُولُونَ بَلْ تَحْسُدُونَنَا ۚ بَلْ كَانُوا لَا يَفْقَهُونَ إِلَّا قَلِيلًا
ನೀವು (ಖೈಬರ್) ಯುದ್ಧಾರ್ಜಿತ ಸೊತ್ತುಗಳನ್ನು ಪಡೆಯಲೆಂದು ಹೋಗತೊಡಗಿದರೆ (ಹುದೈಬಿಯಾ ಯಾತ್ರೆಯಿಂದ) ಹಿಂದುಳಿದವರು ಹೇಳುವರು; “ನಮಗೂ ನಿಮ್ಮೊಂದಿಗೆ ಬರುವ ಅನುಮತಿಯನ್ನು ನೀಡಿರಿ” ಅವರು ಅಲ್ಲಾಹನ ವಚನವನ್ನು ಬದಲಾಯಿಸಿ ಬಿಡಲು ಇಚ್ಛಿಸಿದ್ದಾರೆ. ನೀವು ಹೇಳಿರಿ; ನೀವು ನಮ್ಮ ಹಿಂದೆ ಬರುವಂತಿಲ್ಲವೆAದು. “ಅಲ್ಲಾಹನು ಮೊದಲೇ ಹೇಳಿರುತ್ತಾನೆ, ಆಗ ಅವರು ಹೀಗೆ ಹೇಳುತ್ತಾರೆ; ನೀವು ನಮ್ಮೊಂದಿಗೆ ಅಸೂಯೆ ತೋರಿಸುತ್ತಿದ್ದೀರಿ, ವಾಸ್ತವ ವಿಚಾರವೇನೆಂದರೆ ಅವರು ಅತ್ಯಲ್ಪವೇ ಅರಿತುಕೊಳ್ಳುತ್ತಾರೆ.
16قُل لِّلْمُخَلَّفِينَ مِنَ الْأَعْرَابِ سَتُدْعَوْنَ إِلَىٰ قَوْمٍ أُولِي بَأْسٍ شَدِيدٍ تُقَاتِلُونَهُمْ أَوْ يُسْلِمُونَ ۖ فَإِن تُطِيعُوا يُؤْتِكُمُ اللَّهُ أَجْرًا حَسَنًا ۖ وَإِن تَتَوَلَّوْا كَمَا تَوَلَّيْتُم مِّن قَبْلُ يُعَذِّبْكُمْ عَذَابًا أَلِيمًا
ಹಿಂದೆ ಉಳಿದುಬಿಟ್ಟ ಗ್ರಾಮೀಣ ಅರಬರೊಂದಿಗೆ ನೀವು ಹೇಳಿರಿ; ಸದ್ಯದಲ್ಲೇ ನಿಮ್ಮನ್ನು ಬಲಿಷ್ಠರಾದ ಒಂದು ಪರಾಕ್ರಮಿ ಜನಾಂಗದೆಡೆಗೆ ಕರೆಯಲಾಗುವುದು. ನೀವು ಅವರೊಂದಿಗೆ ಯುದ್ಧಮಾಡುವಿರಿ ಇಲ್ಲವೇ ಅವರು ಶರಣಾಗುವರು. ಇನ್ನು ನೀವು ಆಜ್ಞೆ ಪಾಲಿಸಿದರೆ ಅಲ್ಲಾಹನು ನಿಮಗೆ ಅತ್ಯುತ್ತಮವಾದ ಪ್ರತಿಫಲವನ್ನು ನೀಡುವನು ಮತ್ತು ನೀವು ಈ ಮೊದಲು ವಿಮುಖರಾದಂತೆ (ಪುನಃ) ವಿಮುಖರಾಗಿ ಬಿಟ್ಟರೆ ಅವನು ನಿಮಗೆ ವೇದನಾಜನಕ ಯಾತನೆಯನ್ನು ನೀಡುವನು.
17لَّيْسَ عَلَى الْأَعْمَىٰ حَرَجٌ وَلَا عَلَى الْأَعْرَجِ حَرَجٌ وَلَا عَلَى الْمَرِيضِ حَرَجٌ ۗ وَمَن يُطِعِ اللَّهَ وَرَسُولَهُ يُدْخِلْهُ جَنَّاتٍ تَجْرِي مِن تَحْتِهَا الْأَنْهَارُ ۖ وَمَن يَتَوَلَّ يُعَذِّبْهُ عَذَابًا أَلِيمًا
(ಸಮರಕ್ಕೆ ಹೊರಡದಿರಲು) ಕುರುಡನ ಮೇಲೆ ದೋಷವಿಲ್ಲ, ಕುಂಟನ ಮೇಲೆ ದೋಷವಿಲ್ಲ ಮತ್ತು ರೋಗಿಯ ಮೇಲೂ ದೋಷವಿಲ್ಲ. ಯಾರು ಅಲ್ಲಾಹನ ಮತ್ತು ಅವನ ಸಂದೇಶವಾಹಕರ ಆಜ್ಞೆಯನ್ನು ಪಾಲಿಸುತ್ತಾನೋ ಅವನನ್ನು ಅಲ್ಲಾಹನು ತಳಭಾಗದಲ್ಲಿ ಕಾಲುವೆಗಳು ಹರಿಯುತ್ತಿರುವಂತಹ ಸ್ವರ್ಗೋದ್ಯಾನಗಳಲ್ಲಿ ಪ್ರವೇಶಗೊಳಿಸುವನು ಮತ್ತು ಯಾರು ವಿಮುಖನಾಗುತ್ತಾನೋ ಅವನಿಗೆ ಅಲ್ಲಾಹನು ವೇದನಾಜನಕ ಯಾತನೆಯನ್ನು ಕೊಡುವನು.
ಅಲ್-ಫತ್ಹ್ಕುರಾನ್ ಸೂಚಿ
29ಆಯತ್
MedinanRevelation
15ಆಯತ್

ಅನುವಾದ — ಅಲ್-ಫತ್ಹ್ 15

ಸೂರಾ ಅಲ್-ಫತ್ಹ್ ಆಯತ್ 15 - ಓದಿ, ಆಲಿಸಿ, ಅನುವಾದ, ಕನ್ನಡ : ನೀವು (ಖೈಬರ್) ಯುದ್ಧಾರ್ಜಿತ ಸೊತ್ತುಗಳನ್ನು ಪಡೆಯಲೆಂದು ಹೋಗತೊಡಗಿದರೆ (ಹುದೈಬಿಯಾ ಯಾತ್ರೆಯಿಂದ) ಹಿಂದುಳಿದವರು ಹೇಳುವರು;…

ಸೂರಾ ಆಯತ್ 15/29 — ಸೂರಾ ಅಲ್-ಫತ್ಹ್ الفتح (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಫತ್ಹ್ ಆಲಿಸಿ, ಸೂರಾ ಅಲ್-ಫತ್ಹ್ ಅನುವಾದ, ಸೂರಾ ಅಲ್-ಫತ್ಹ್ mp3, ಸೂರಾ ಅಲ್-ಫತ್ಹ್ pdf. ಆಯತ್ 13–17. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers