ಅಲ್-ಫತ್ಹ್ · 18/29
ಅನುವಾದ ಉಚ್ಚಾರಣೆ — ಸೂರಾ ಅಲ್-ಫತ್ಹ್
۞ لَّقَدْ رَضِيَ اللَّهُ عَنِ الْمُؤْمِنِينَ إِذْ يُبَايِعُونَكَ تَحْتَ الشَّجَرَةِ فَعَلِمَ مَا فِي قُلُوبِهِمْ فَأَنزَلَ السَّكِينَةَ عَلَيْهِمْ وَأَثَابَهُمْ فَتْحًا قَرِيبًا ۝١٨
Laqad radiyal laahu `anil mu`mineena iz yubaayi `oonaka tahtash shajarati fa`alima maa fee quloobihim fa anzalas sakeenata `alaihim wa asaa bahum fat han qareebaa
📖 ಕನ್ನಡ ಅರ್ಥ
ನಿಶ್ಚಯವಾಗಿಯೂ ಆ ವೃಕ್ಷದಡಿಯಲ್ಲಿ ಸತ್ಯವಿಶ್ವಾಸಿಗಳು ನಿಮ್ಮೊಂದಿಗೆ ವಿಧೇಯತೆಯ ಪ್ರಮಾಣ ಮಾಡುತ್ತಿದ್ದಂತಹ ಸಂದರ್ಭದಲ್ಲಿ ಅಲ್ಲಾಹನು ಸಂತುಷ್ಟನಾದನು. ಅವನು ಅವರ ಹೃದಯಗಳಲ್ಲಿರುವುದನ್ನು ಅರಿತನು ಮತ್ತು ಅವರ ಮೇಲೆ ಶಾಂತಿ ನೆಮ್ಮದಿಯನ್ನು ಇಳಿಸಿದನು ಹಾಗೂ ಅವರಿಗೆ ಅತಿ ಸಮೀಪದಲ್ಲಿರುವ (ಖೈಬರ್‌ನ) ವಿಜಯವೊಂದನ್ನು ಕರುಣಿಸಿದನು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 16-20 — ಸೂರಾ ಅಲ್-ಫತ್ಹ್

16قُل لِّلْمُخَلَّفِينَ مِنَ الْأَعْرَابِ سَتُدْعَوْنَ إِلَىٰ قَوْمٍ أُولِي بَأْسٍ شَدِيدٍ تُقَاتِلُونَهُمْ أَوْ يُسْلِمُونَ ۖ فَإِن تُطِيعُوا يُؤْتِكُمُ اللَّهُ أَجْرًا حَسَنًا ۖ وَإِن تَتَوَلَّوْا كَمَا تَوَلَّيْتُم مِّن قَبْلُ يُعَذِّبْكُمْ عَذَابًا أَلِيمًا
ಹಿಂದೆ ಉಳಿದುಬಿಟ್ಟ ಗ್ರಾಮೀಣ ಅರಬರೊಂದಿಗೆ ನೀವು ಹೇಳಿರಿ; ಸದ್ಯದಲ್ಲೇ ನಿಮ್ಮನ್ನು ಬಲಿಷ್ಠರಾದ ಒಂದು ಪರಾಕ್ರಮಿ ಜನಾಂಗದೆಡೆಗೆ ಕರೆಯಲಾಗುವುದು. ನೀವು ಅವರೊಂದಿಗೆ ಯುದ್ಧಮಾಡುವಿರಿ ಇಲ್ಲವೇ ಅವರು ಶರಣಾಗುವರು. ಇನ್ನು ನೀವು ಆಜ್ಞೆ ಪಾಲಿಸಿದರೆ ಅಲ್ಲಾಹನು ನಿಮಗೆ ಅತ್ಯುತ್ತಮವಾದ ಪ್ರತಿಫಲವನ್ನು ನೀಡುವನು ಮತ್ತು ನೀವು ಈ ಮೊದಲು ವಿಮುಖರಾದಂತೆ (ಪುನಃ) ವಿಮುಖರಾಗಿ ಬಿಟ್ಟರೆ ಅವನು ನಿಮಗೆ ವೇದನಾಜನಕ ಯಾತನೆಯನ್ನು ನೀಡುವನು.
17لَّيْسَ عَلَى الْأَعْمَىٰ حَرَجٌ وَلَا عَلَى الْأَعْرَجِ حَرَجٌ وَلَا عَلَى الْمَرِيضِ حَرَجٌ ۗ وَمَن يُطِعِ اللَّهَ وَرَسُولَهُ يُدْخِلْهُ جَنَّاتٍ تَجْرِي مِن تَحْتِهَا الْأَنْهَارُ ۖ وَمَن يَتَوَلَّ يُعَذِّبْهُ عَذَابًا أَلِيمًا
(ಸಮರಕ್ಕೆ ಹೊರಡದಿರಲು) ಕುರುಡನ ಮೇಲೆ ದೋಷವಿಲ್ಲ, ಕುಂಟನ ಮೇಲೆ ದೋಷವಿಲ್ಲ ಮತ್ತು ರೋಗಿಯ ಮೇಲೂ ದೋಷವಿಲ್ಲ. ಯಾರು ಅಲ್ಲಾಹನ ಮತ್ತು ಅವನ ಸಂದೇಶವಾಹಕರ ಆಜ್ಞೆಯನ್ನು ಪಾಲಿಸುತ್ತಾನೋ ಅವನನ್ನು ಅಲ್ಲಾಹನು ತಳಭಾಗದಲ್ಲಿ ಕಾಲುವೆಗಳು ಹರಿಯುತ್ತಿರುವಂತಹ ಸ್ವರ್ಗೋದ್ಯಾನಗಳಲ್ಲಿ ಪ್ರವೇಶಗೊಳಿಸುವನು ಮತ್ತು ಯಾರು ವಿಮುಖನಾಗುತ್ತಾನೋ ಅವನಿಗೆ ಅಲ್ಲಾಹನು ವೇದನಾಜನಕ ಯಾತನೆಯನ್ನು ಕೊಡುವನು.
18۞ لَّقَدْ رَضِيَ اللَّهُ عَنِ الْمُؤْمِنِينَ إِذْ يُبَايِعُونَكَ تَحْتَ الشَّجَرَةِ فَعَلِمَ مَا فِي قُلُوبِهِمْ فَأَنزَلَ السَّكِينَةَ عَلَيْهِمْ وَأَثَابَهُمْ فَتْحًا قَرِيبًا
ನಿಶ್ಚಯವಾಗಿಯೂ ಆ ವೃಕ್ಷದಡಿಯಲ್ಲಿ ಸತ್ಯವಿಶ್ವಾಸಿಗಳು ನಿಮ್ಮೊಂದಿಗೆ ವಿಧೇಯತೆಯ ಪ್ರಮಾಣ ಮಾಡುತ್ತಿದ್ದಂತಹ ಸಂದರ್ಭದಲ್ಲಿ ಅಲ್ಲಾಹನು ಸಂತುಷ್ಟನಾದನು. ಅವನು ಅವರ ಹೃದಯಗಳಲ್ಲಿರುವುದನ್ನು ಅರಿತನು ಮತ್ತು ಅವರ ಮೇಲೆ ಶಾಂತಿ ನೆಮ್ಮದಿಯನ್ನು ಇಳಿಸಿದನು ಹಾಗೂ ಅವರಿಗೆ ಅತಿ ಸಮೀಪದಲ್ಲಿರುವ (ಖೈಬರ್‌ನ) ವಿಜಯವೊಂದನ್ನು ಕರುಣಿಸಿದನು.
19وَمَغَانِمَ كَثِيرَةً يَأْخُذُونَهَا ۗ وَكَانَ اللَّهُ عَزِيزًا حَكِيمًا
ಹೇರಳ ಯುದ್ಧಾರ್ಜಿತ ಸೊತ್ತುಗಳನ್ನು ಅವರು ಪಡೆಯುವರು ಮತ್ತು ಅಲ್ಲಾಹನು ಪ್ರತಾಪಶಾಲಿಯು, ಯುಕ್ತಿಪೂರ್ಣನು ಆಗಿದ್ದಾನೆ.
20وَعَدَكُمُ اللَّهُ مَغَانِمَ كَثِيرَةً تَأْخُذُونَهَا فَعَجَّلَ لَكُمْ هَٰذِهِ وَكَفَّ أَيْدِيَ النَّاسِ عَنكُمْ وَلِتَكُونَ آيَةً لِّلْمُؤْمِنِينَ وَيَهْدِيَكُمْ صِرَاطًا مُّسْتَقِيمًا
ನೀವು ಪಡೆಯಲಿರುವ ಧಾರಾಳವಾದ ಯುದ್ಧಾರ್ಜಿತ ಸೊತ್ತುಗಳ ವಾಗ್ದಾನವನ್ನು ಅಲ್ಲಾಹನು ಮಾಡಿದ್ದಾನೆ; ಇದು (ಖೈಬರಿನ ವಿಜಯವನ್ನು) ಅವನು ನಿಮಗೆ ಶೀಘ್ರವೇ ದಯಪಾಲಿಸಿದನು ಮತ್ತು ಜನರ ಕೈಗಳು ನಿಮ್ಮ ವಿರುದ್ಧ ಏಳದಂತೆ ತಡೆದನು. ಇದು ಸತ್ಯವಿಶ್ವಾಸಿಗಳಿಗೆ ನಿದರ್ಶನವಾಗಲೆಂದೂ, ಅವನು ನಿಮ್ಮನ್ನು ಋಜುವಾದ ಮಾರ್ಗದಲ್ಲಿ ಮುನ್ನಡೆಸಲೆಂದಾಗಿದೆ.
ಅಲ್-ಫತ್ಹ್ಕುರಾನ್ ಸೂಚಿ
29ಆಯತ್
MedinanRevelation
18ಆಯತ್

ಅನುವಾದ — ಅಲ್-ಫತ್ಹ್ 18

ಸೂರಾ ಅಲ್-ಫತ್ಹ್ ಆಯತ್ 18 - ಓದಿ, ಆಲಿಸಿ, ಅನುವಾದ, ಕನ್ನಡ : ನಿಶ್ಚಯವಾಗಿಯೂ ಆ ವೃಕ್ಷದಡಿಯಲ್ಲಿ ಸತ್ಯವಿಶ್ವಾಸಿಗಳು ನಿಮ್ಮೊಂದಿಗೆ ವಿಧೇಯತೆಯ ಪ್ರಮಾಣ ಮಾಡುತ್ತಿದ್ದಂತಹ ಸಂದರ್ಭದಲ್ಲಿ ಅಲ್ಲಾಹನು…

ಸೂರಾ ಆಯತ್ 18/29 — ಸೂರಾ ಅಲ್-ಫತ್ಹ್ الفتح (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಫತ್ಹ್ ಆಲಿಸಿ, ಸೂರಾ ಅಲ್-ಫತ್ಹ್ ಅನುವಾದ, ಸೂರಾ ಅಲ್-ಫತ್ಹ್ mp3, ಸೂರಾ ಅಲ್-ಫತ್ಹ್ pdf. ಆಯತ್ 16–20. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers