ಅಲ್-ಫತ್ಹ್ · 19/29
ಅನುವಾದ ಉಚ್ಚಾರಣೆ — ಸೂರಾ ಅಲ್-ಫತ್ಹ್
وَمَغَانِمَ كَثِيرَةً يَأْخُذُونَهَا ۗ وَكَانَ اللَّهُ عَزِيزًا حَكِيمًا ۝١٩
Wa maghaanima kaseera tany yaakhuzoonahaa; wa kaanal laahu `Azeezan Hakeemaa
📖 ಕನ್ನಡ ಅರ್ಥ
ಹೇರಳ ಯುದ್ಧಾರ್ಜಿತ ಸೊತ್ತುಗಳನ್ನು ಅವರು ಪಡೆಯುವರು ಮತ್ತು ಅಲ್ಲಾಹನು ಪ್ರತಾಪಶಾಲಿಯು, ಯುಕ್ತಿಪೂರ್ಣನು ಆಗಿದ್ದಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 17-21 — ಸೂರಾ ಅಲ್-ಫತ್ಹ್

17لَّيْسَ عَلَى الْأَعْمَىٰ حَرَجٌ وَلَا عَلَى الْأَعْرَجِ حَرَجٌ وَلَا عَلَى الْمَرِيضِ حَرَجٌ ۗ وَمَن يُطِعِ اللَّهَ وَرَسُولَهُ يُدْخِلْهُ جَنَّاتٍ تَجْرِي مِن تَحْتِهَا الْأَنْهَارُ ۖ وَمَن يَتَوَلَّ يُعَذِّبْهُ عَذَابًا أَلِيمًا
(ಸಮರಕ್ಕೆ ಹೊರಡದಿರಲು) ಕುರುಡನ ಮೇಲೆ ದೋಷವಿಲ್ಲ, ಕುಂಟನ ಮೇಲೆ ದೋಷವಿಲ್ಲ ಮತ್ತು ರೋಗಿಯ ಮೇಲೂ ದೋಷವಿಲ್ಲ. ಯಾರು ಅಲ್ಲಾಹನ ಮತ್ತು ಅವನ ಸಂದೇಶವಾಹಕರ ಆಜ್ಞೆಯನ್ನು ಪಾಲಿಸುತ್ತಾನೋ ಅವನನ್ನು ಅಲ್ಲಾಹನು ತಳಭಾಗದಲ್ಲಿ ಕಾಲುವೆಗಳು ಹರಿಯುತ್ತಿರುವಂತಹ ಸ್ವರ್ಗೋದ್ಯಾನಗಳಲ್ಲಿ ಪ್ರವೇಶಗೊಳಿಸುವನು ಮತ್ತು ಯಾರು ವಿಮುಖನಾಗುತ್ತಾನೋ ಅವನಿಗೆ ಅಲ್ಲಾಹನು ವೇದನಾಜನಕ ಯಾತನೆಯನ್ನು ಕೊಡುವನು.
18۞ لَّقَدْ رَضِيَ اللَّهُ عَنِ الْمُؤْمِنِينَ إِذْ يُبَايِعُونَكَ تَحْتَ الشَّجَرَةِ فَعَلِمَ مَا فِي قُلُوبِهِمْ فَأَنزَلَ السَّكِينَةَ عَلَيْهِمْ وَأَثَابَهُمْ فَتْحًا قَرِيبًا
ನಿಶ್ಚಯವಾಗಿಯೂ ಆ ವೃಕ್ಷದಡಿಯಲ್ಲಿ ಸತ್ಯವಿಶ್ವಾಸಿಗಳು ನಿಮ್ಮೊಂದಿಗೆ ವಿಧೇಯತೆಯ ಪ್ರಮಾಣ ಮಾಡುತ್ತಿದ್ದಂತಹ ಸಂದರ್ಭದಲ್ಲಿ ಅಲ್ಲಾಹನು ಸಂತುಷ್ಟನಾದನು. ಅವನು ಅವರ ಹೃದಯಗಳಲ್ಲಿರುವುದನ್ನು ಅರಿತನು ಮತ್ತು ಅವರ ಮೇಲೆ ಶಾಂತಿ ನೆಮ್ಮದಿಯನ್ನು ಇಳಿಸಿದನು ಹಾಗೂ ಅವರಿಗೆ ಅತಿ ಸಮೀಪದಲ್ಲಿರುವ (ಖೈಬರ್‌ನ) ವಿಜಯವೊಂದನ್ನು ಕರುಣಿಸಿದನು.
19وَمَغَانِمَ كَثِيرَةً يَأْخُذُونَهَا ۗ وَكَانَ اللَّهُ عَزِيزًا حَكِيمًا
ಹೇರಳ ಯುದ್ಧಾರ್ಜಿತ ಸೊತ್ತುಗಳನ್ನು ಅವರು ಪಡೆಯುವರು ಮತ್ತು ಅಲ್ಲಾಹನು ಪ್ರತಾಪಶಾಲಿಯು, ಯುಕ್ತಿಪೂರ್ಣನು ಆಗಿದ್ದಾನೆ.
20وَعَدَكُمُ اللَّهُ مَغَانِمَ كَثِيرَةً تَأْخُذُونَهَا فَعَجَّلَ لَكُمْ هَٰذِهِ وَكَفَّ أَيْدِيَ النَّاسِ عَنكُمْ وَلِتَكُونَ آيَةً لِّلْمُؤْمِنِينَ وَيَهْدِيَكُمْ صِرَاطًا مُّسْتَقِيمًا
ನೀವು ಪಡೆಯಲಿರುವ ಧಾರಾಳವಾದ ಯುದ್ಧಾರ್ಜಿತ ಸೊತ್ತುಗಳ ವಾಗ್ದಾನವನ್ನು ಅಲ್ಲಾಹನು ಮಾಡಿದ್ದಾನೆ; ಇದು (ಖೈಬರಿನ ವಿಜಯವನ್ನು) ಅವನು ನಿಮಗೆ ಶೀಘ್ರವೇ ದಯಪಾಲಿಸಿದನು ಮತ್ತು ಜನರ ಕೈಗಳು ನಿಮ್ಮ ವಿರುದ್ಧ ಏಳದಂತೆ ತಡೆದನು. ಇದು ಸತ್ಯವಿಶ್ವಾಸಿಗಳಿಗೆ ನಿದರ್ಶನವಾಗಲೆಂದೂ, ಅವನು ನಿಮ್ಮನ್ನು ಋಜುವಾದ ಮಾರ್ಗದಲ್ಲಿ ಮುನ್ನಡೆಸಲೆಂದಾಗಿದೆ.
21وَأُخْرَىٰ لَمْ تَقْدِرُوا عَلَيْهَا قَدْ أَحَاطَ اللَّهُ بِهَا ۚ وَكَانَ اللَّهُ عَلَىٰ كُلِّ شَيْءٍ قَدِيرًا
ಅವನು ನಿಮಗೆ ಇನ್ನೂ ಸಾಧಿಸಲು ಸಾಧ್ಯವಾಗದ ಇನ್ನೊಂದು ಯುದ್ಧಾರ್ಜಿತ ಸೊತ್ತಿನ ವಾಗ್ದಾನವನ್ನು ಮಾಡಿದ್ದಾನೆ. ಅಲ್ಲಾಹನು ಅದನ್ನು ಸುತ್ತುವರಿದಿದ್ದಾನೆ ಮತ್ತು ಅಲ್ಲಾಹನು ಸಕಲ ಸಂಗತಿಗಳ ಮೇಲೆ ಸಾಮರ್ಥ್ಯವುಳ್ಳವನಾಗಿದ್ದಾನೆ.
ಅಲ್-ಫತ್ಹ್ಕುರಾನ್ ಸೂಚಿ
29ಆಯತ್
MedinanRevelation
19ಆಯತ್

ಅನುವಾದ — ಅಲ್-ಫತ್ಹ್ 19

ಸೂರಾ ಅಲ್-ಫತ್ಹ್ ಆಯತ್ 19 - ಓದಿ, ಆಲಿಸಿ, ಅನುವಾದ, ಕನ್ನಡ : ಹೇರಳ ಯುದ್ಧಾರ್ಜಿತ ಸೊತ್ತುಗಳನ್ನು ಅವರು ಪಡೆಯುವರು ಮತ್ತು ಅಲ್ಲಾಹನು ಪ್ರತಾಪಶಾಲಿಯು, ಯುಕ್ತಿಪೂರ್ಣನು ಆಗಿದ್ದಾನೆ.

ಸೂರಾ ಆಯತ್ 19/29 — ಸೂರಾ ಅಲ್-ಫತ್ಹ್ الفتح (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಫತ್ಹ್ ಆಲಿಸಿ, ಸೂರಾ ಅಲ್-ಫತ್ಹ್ ಅನುವಾದ, ಸೂರಾ ಅಲ್-ಫತ್ಹ್ mp3, ಸೂರಾ ಅಲ್-ಫತ್ಹ್ pdf. ಆಯತ್ 17–21. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers