ಅಲ್-ಫತ್ಹ್ · 2/29
ಅನುವಾದ ಉಚ್ಚಾರಣೆ — ಸೂರಾ ಅಲ್-ಫತ್ಹ್
لِّيَغْفِرَ لَكَ اللَّهُ مَا تَقَدَّمَ مِن ذَنبِكَ وَمَا تَأَخَّرَ وَيُتِمَّ نِعْمَتَهُ عَلَيْكَ وَيَهْدِيَكَ صِرَاطًا مُّسْتَقِيمًا ۝٢
Liyaghfira lakal laahu maa taqaddama min zambika wa maa ta akhkhara wa yutimma ni`matahoo `alaika wa yahdiyaka siraatam mustaqeema
📖 ಕನ್ನಡ ಅರ್ಥ
ಇದು ನಿಮ್ಮ ಹಿಂದಿನ ಹಾಗು ಮುಂದಿನ ಪಾಪಗಳÀನು ಕ್ಷಮಿಸಲೆಂದೂ, ನಿಮ್ಮ ಮೇಲೆ ಅವನ ಅನುಗ್ರಹವನ್ನು ಪೂರ್ಣಗೊಳಿಸಲೆಂದೂ ಮತ್ತು ನಿಮ್ಮನ್ನು ಋಜುವಾದ ಮಾರ್ಗದಲ್ಲಿ ಮುನ್ನಡೆಸಲೆಂದಾಗಿದೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 1-4 — ಸೂರಾ ಅಲ್-ಫತ್ಹ್

1إِنَّا فَتَحْنَا لَكَ فَتْحًا مُّبِينًا
(ಓ ಪೈಗಂಬರರೇ) ನಿಸ್ಸಂಶಯವಾಗಿ ನಾವು ನಿಮಗೆ ಸುಸ್ಪಷ್ಟವಾದ ವಿಜಯವನ್ನು ದಯಪಾಲಿಸಿದೆವು.
2لِّيَغْفِرَ لَكَ اللَّهُ مَا تَقَدَّمَ مِن ذَنبِكَ وَمَا تَأَخَّرَ وَيُتِمَّ نِعْمَتَهُ عَلَيْكَ وَيَهْدِيَكَ صِرَاطًا مُّسْتَقِيمًا
ಇದು ನಿಮ್ಮ ಹಿಂದಿನ ಹಾಗು ಮುಂದಿನ ಪಾಪಗಳÀನು ಕ್ಷಮಿಸಲೆಂದೂ, ನಿಮ್ಮ ಮೇಲೆ ಅವನ ಅನುಗ್ರಹವನ್ನು ಪೂರ್ಣಗೊಳಿಸಲೆಂದೂ ಮತ್ತು ನಿಮ್ಮನ್ನು ಋಜುವಾದ ಮಾರ್ಗದಲ್ಲಿ ಮುನ್ನಡೆಸಲೆಂದಾಗಿದೆ.
3وَيَنصُرَكَ اللَّهُ نَصْرًا عَزِيزًا
ಮತ್ತು ಅಲ್ಲಾಹನು ನಿಮಗೆ ಪ್ರಬಲವಾದ ಸಹಾಯವನ್ನು ದಯಪಾಲಿಸಲೆಂದೂ ಆಗಿದೆ.
4هُوَ الَّذِي أَنزَلَ السَّكِينَةَ فِي قُلُوبِ الْمُؤْمِنِينَ لِيَزْدَادُوا إِيمَانًا مَّعَ إِيمَانِهِمْ ۗ وَلِلَّهِ جُنُودُ السَّمَاوَاتِ وَالْأَرْضِ ۚ وَكَانَ اللَّهُ عَلِيمًا حَكِيمًا
ಅವನೇ ಸತ್ಯವಿಶ್ವಾಸಿಗಳ ಹೃದಯಗಳಲ್ಲಿ ಶಾಂತಿಯನ್ನು ಇಳಿಸಿದವನು, ಇದು ಅವರ ಸತ್ಯವಿಶ್ವಾಸದ ಜೊತೆಗೆ ಇನ್ನಷ್ಟು ವಿಶ್ವಾಸವನ್ನು ವರ್ಧಿಸಲೆಂದಾಗಿದೆ. ಆಕಾಶಗಳ ಮತ್ತು ಭೂಮಿಯ ಸೈನ್ಯಗಳು ಅಲ್ಲಾಹನದ್ದಾಗಿವೆ ಮತ್ತು ಅಲ್ಲಾಹನು ಸರ್ವಜ್ಞಾನಿಯೂ, ಯುಕ್ತಿಪೂರ್ಣನೂ ಆಗಿದ್ದಾನೆ.
ಅಲ್-ಫತ್ಹ್ಕುರಾನ್ ಸೂಚಿ
29ಆಯತ್
MedinanRevelation
2ಆಯತ್

ಅನುವಾದ — ಅಲ್-ಫತ್ಹ್ 2

ಸೂರಾ ಅಲ್-ಫತ್ಹ್ ಆಯತ್ 2 - ಓದಿ, ಆಲಿಸಿ, ಅನುವಾದ, ಕನ್ನಡ : ಇದು ನಿಮ್ಮ ಹಿಂದಿನ ಹಾಗು ಮುಂದಿನ ಪಾಪಗಳÀನು ಕ್ಷಮಿಸಲೆಂದೂ, ನಿಮ್ಮ ಮೇಲೆ ಅವನ…

ಸೂರಾ ಆಯತ್ 2/29 — ಸೂರಾ ಅಲ್-ಫತ್ಹ್ الفتح (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಫತ್ಹ್ ಆಲಿಸಿ, ಸೂರಾ ಅಲ್-ಫತ್ಹ್ ಅನುವಾದ, ಸೂರಾ ಅಲ್-ಫತ್ಹ್ mp3, ಸೂರಾ ಅಲ್-ಫತ್ಹ್ pdf. ಆಯತ್ 1–4. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers