ಅಲ್-ಫತ್ಹ್ · 21/29
ಅನುವಾದ ಉಚ್ಚಾರಣೆ — ಸೂರಾ ಅಲ್-ಫತ್ಹ್
وَأُخْرَىٰ لَمْ تَقْدِرُوا عَلَيْهَا قَدْ أَحَاطَ اللَّهُ بِهَا ۚ وَكَانَ اللَّهُ عَلَىٰ كُلِّ شَيْءٍ قَدِيرًا ۝٢١
Wa ukhraa lam taqdiroo `alaihaa qad ahaatal laahu bihaa; wa kaanal laahu `alaa kulli shai`in qadeera
📖 ಕನ್ನಡ ಅರ್ಥ
ಅವನು ನಿಮಗೆ ಇನ್ನೂ ಸಾಧಿಸಲು ಸಾಧ್ಯವಾಗದ ಇನ್ನೊಂದು ಯುದ್ಧಾರ್ಜಿತ ಸೊತ್ತಿನ ವಾಗ್ದಾನವನ್ನು ಮಾಡಿದ್ದಾನೆ. ಅಲ್ಲಾಹನು ಅದನ್ನು ಸುತ್ತುವರಿದಿದ್ದಾನೆ ಮತ್ತು ಅಲ್ಲಾಹನು ಸಕಲ ಸಂಗತಿಗಳ ಮೇಲೆ ಸಾಮರ್ಥ್ಯವುಳ್ಳವನಾಗಿದ್ದಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 19-23 — ಸೂರಾ ಅಲ್-ಫತ್ಹ್

19وَمَغَانِمَ كَثِيرَةً يَأْخُذُونَهَا ۗ وَكَانَ اللَّهُ عَزِيزًا حَكِيمًا
ಹೇರಳ ಯುದ್ಧಾರ್ಜಿತ ಸೊತ್ತುಗಳನ್ನು ಅವರು ಪಡೆಯುವರು ಮತ್ತು ಅಲ್ಲಾಹನು ಪ್ರತಾಪಶಾಲಿಯು, ಯುಕ್ತಿಪೂರ್ಣನು ಆಗಿದ್ದಾನೆ.
20وَعَدَكُمُ اللَّهُ مَغَانِمَ كَثِيرَةً تَأْخُذُونَهَا فَعَجَّلَ لَكُمْ هَٰذِهِ وَكَفَّ أَيْدِيَ النَّاسِ عَنكُمْ وَلِتَكُونَ آيَةً لِّلْمُؤْمِنِينَ وَيَهْدِيَكُمْ صِرَاطًا مُّسْتَقِيمًا
ನೀವು ಪಡೆಯಲಿರುವ ಧಾರಾಳವಾದ ಯುದ್ಧಾರ್ಜಿತ ಸೊತ್ತುಗಳ ವಾಗ್ದಾನವನ್ನು ಅಲ್ಲಾಹನು ಮಾಡಿದ್ದಾನೆ; ಇದು (ಖೈಬರಿನ ವಿಜಯವನ್ನು) ಅವನು ನಿಮಗೆ ಶೀಘ್ರವೇ ದಯಪಾಲಿಸಿದನು ಮತ್ತು ಜನರ ಕೈಗಳು ನಿಮ್ಮ ವಿರುದ್ಧ ಏಳದಂತೆ ತಡೆದನು. ಇದು ಸತ್ಯವಿಶ್ವಾಸಿಗಳಿಗೆ ನಿದರ್ಶನವಾಗಲೆಂದೂ, ಅವನು ನಿಮ್ಮನ್ನು ಋಜುವಾದ ಮಾರ್ಗದಲ್ಲಿ ಮುನ್ನಡೆಸಲೆಂದಾಗಿದೆ.
21وَأُخْرَىٰ لَمْ تَقْدِرُوا عَلَيْهَا قَدْ أَحَاطَ اللَّهُ بِهَا ۚ وَكَانَ اللَّهُ عَلَىٰ كُلِّ شَيْءٍ قَدِيرًا
ಅವನು ನಿಮಗೆ ಇನ್ನೂ ಸಾಧಿಸಲು ಸಾಧ್ಯವಾಗದ ಇನ್ನೊಂದು ಯುದ್ಧಾರ್ಜಿತ ಸೊತ್ತಿನ ವಾಗ್ದಾನವನ್ನು ಮಾಡಿದ್ದಾನೆ. ಅಲ್ಲಾಹನು ಅದನ್ನು ಸುತ್ತುವರಿದಿದ್ದಾನೆ ಮತ್ತು ಅಲ್ಲಾಹನು ಸಕಲ ಸಂಗತಿಗಳ ಮೇಲೆ ಸಾಮರ್ಥ್ಯವುಳ್ಳವನಾಗಿದ್ದಾನೆ.
22وَلَوْ قَاتَلَكُمُ الَّذِينَ كَفَرُوا لَوَلَّوُا الْأَدْبَارَ ثُمَّ لَا يَجِدُونَ وَلِيًّا وَلَا نَصِيرًا
ಸತ್ಯನಿಷೇಧಿಗಳು ನಿಮ್ಮೊಂದಿಗೆ ಯುದ್ಧ ಮಾಡಿರುತ್ತಿದ್ದರೆ ಖಂಡಿತ ಬೆನ್ನು ತಿರುಗಿಸಿ ಓಡುತ್ತಿದ್ದರು. ಆ ಬಳಿಕ ಅವರು ಯಾವ ರಕ್ಷಕ ಮಿತ್ರನನ್ನಾಗಲಿ, ಸಹಾಯಕನನ್ನಾಲೀ ಪಡೆಯುತ್ತಿರಲಿಲ್ಲ.
23سُنَّةَ اللَّهِ الَّتِي قَدْ خَلَتْ مِن قَبْلُ ۖ وَلَن تَجِدَ لِسُنَّةِ اللَّهِ تَبْدِيلًا
ಇದು ಮೊದಲಿನಿಂದಲೇ ಜಾರಿಯಲ್ಲಿರುವಂತಹ ಅಲ್ಲಾಹನ ಕ್ರಮವಾಗಿದೆ ಮತ್ತು ಅಲ್ಲಾಹನ ಕ್ರಮದಲ್ಲಿ ಯಾವ ಬದಲಾವಣೆಯನ್ನು ನೀವು ಕಾಣಲಾರಿರಿ.
ಅಲ್-ಫತ್ಹ್ಕುರಾನ್ ಸೂಚಿ
29ಆಯತ್
MedinanRevelation
21ಆಯತ್

ಅನುವಾದ — ಅಲ್-ಫತ್ಹ್ 21

ಸೂರಾ ಅಲ್-ಫತ್ಹ್ ಆಯತ್ 21 - ಓದಿ, ಆಲಿಸಿ, ಅನುವಾದ, ಕನ್ನಡ : ಅವನು ನಿಮಗೆ ಇನ್ನೂ ಸಾಧಿಸಲು ಸಾಧ್ಯವಾಗದ ಇನ್ನೊಂದು ಯುದ್ಧಾರ್ಜಿತ ಸೊತ್ತಿನ ವಾಗ್ದಾನವನ್ನು ಮಾಡಿದ್ದಾನೆ.…

ಸೂರಾ ಆಯತ್ 21/29 — ಸೂರಾ ಅಲ್-ಫತ್ಹ್ الفتح (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಫತ್ಹ್ ಆಲಿಸಿ, ಸೂರಾ ಅಲ್-ಫತ್ಹ್ ಅನುವಾದ, ಸೂರಾ ಅಲ್-ಫತ್ಹ್ mp3, ಸೂರಾ ಅಲ್-ಫತ್ಹ್ pdf. ಆಯತ್ 19–23. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Wednesday, September 30, 2026

Don't forget us in your sincere prayers