ಅಲ್-ಫತ್ಹ್ · 23/29
ಅನುವಾದ ಉಚ್ಚಾರಣೆ — ಸೂರಾ ಅಲ್-ಫತ್ಹ್
سُنَّةَ اللَّهِ الَّتِي قَدْ خَلَتْ مِن قَبْلُ ۖ وَلَن تَجِدَ لِسُنَّةِ اللَّهِ تَبْدِيلًا ۝٢٣
Sunnatal laahil latee qad khalat min qablu wa lan tajida lisunnatil laahi tabdeelaa
📖 ಕನ್ನಡ ಅರ್ಥ
ಇದು ಮೊದಲಿನಿಂದಲೇ ಜಾರಿಯಲ್ಲಿರುವಂತಹ ಅಲ್ಲಾಹನ ಕ್ರಮವಾಗಿದೆ ಮತ್ತು ಅಲ್ಲಾಹನ ಕ್ರಮದಲ್ಲಿ ಯಾವ ಬದಲಾವಣೆಯನ್ನು ನೀವು ಕಾಣಲಾರಿರಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 21-25 — ಸೂರಾ ಅಲ್-ಫತ್ಹ್

21وَأُخْرَىٰ لَمْ تَقْدِرُوا عَلَيْهَا قَدْ أَحَاطَ اللَّهُ بِهَا ۚ وَكَانَ اللَّهُ عَلَىٰ كُلِّ شَيْءٍ قَدِيرًا
ಅವನು ನಿಮಗೆ ಇನ್ನೂ ಸಾಧಿಸಲು ಸಾಧ್ಯವಾಗದ ಇನ್ನೊಂದು ಯುದ್ಧಾರ್ಜಿತ ಸೊತ್ತಿನ ವಾಗ್ದಾನವನ್ನು ಮಾಡಿದ್ದಾನೆ. ಅಲ್ಲಾಹನು ಅದನ್ನು ಸುತ್ತುವರಿದಿದ್ದಾನೆ ಮತ್ತು ಅಲ್ಲಾಹನು ಸಕಲ ಸಂಗತಿಗಳ ಮೇಲೆ ಸಾಮರ್ಥ್ಯವುಳ್ಳವನಾಗಿದ್ದಾನೆ.
22وَلَوْ قَاتَلَكُمُ الَّذِينَ كَفَرُوا لَوَلَّوُا الْأَدْبَارَ ثُمَّ لَا يَجِدُونَ وَلِيًّا وَلَا نَصِيرًا
ಸತ್ಯನಿಷೇಧಿಗಳು ನಿಮ್ಮೊಂದಿಗೆ ಯುದ್ಧ ಮಾಡಿರುತ್ತಿದ್ದರೆ ಖಂಡಿತ ಬೆನ್ನು ತಿರುಗಿಸಿ ಓಡುತ್ತಿದ್ದರು. ಆ ಬಳಿಕ ಅವರು ಯಾವ ರಕ್ಷಕ ಮಿತ್ರನನ್ನಾಗಲಿ, ಸಹಾಯಕನನ್ನಾಲೀ ಪಡೆಯುತ್ತಿರಲಿಲ್ಲ.
23سُنَّةَ اللَّهِ الَّتِي قَدْ خَلَتْ مِن قَبْلُ ۖ وَلَن تَجِدَ لِسُنَّةِ اللَّهِ تَبْدِيلًا
ಇದು ಮೊದಲಿನಿಂದಲೇ ಜಾರಿಯಲ್ಲಿರುವಂತಹ ಅಲ್ಲಾಹನ ಕ್ರಮವಾಗಿದೆ ಮತ್ತು ಅಲ್ಲಾಹನ ಕ್ರಮದಲ್ಲಿ ಯಾವ ಬದಲಾವಣೆಯನ್ನು ನೀವು ಕಾಣಲಾರಿರಿ.
24وَهُوَ الَّذِي كَفَّ أَيْدِيَهُمْ عَنكُمْ وَأَيْدِيَكُمْ عَنْهُم بِبَطْنِ مَكَّةَ مِن بَعْدِ أَنْ أَظْفَرَكُمْ عَلَيْهِمْ ۚ وَكَانَ اللَّهُ بِمَا تَعْمَلُونَ بَصِيرًا
ಅವನೇ ಸತ್ಯನಿಷೇಧಿಗಳ ಕೈಗಳನ್ನು ನಿಮ್ಮಿಂದಲೂ ಮತ್ತು ನಿಮ್ಮ ಕೈಗಳನ್ನು ಅವರಿಂದಲೂ ಮಕ್ಕಾಃ ಕಣಿವೆಯಲ್ಲಿ ತಡೆದನು, ಬಳಿಕ ಅವನು ನಿಮಗೆ ಅವರ ಮೇಲೆ ವಿಜಯ ದಯಪಾಲಿಸಿದನು, ನೀವು ಮಾಡುತ್ತಿರುವುದನ್ನು ಅಲ್ಲಾಹನು ಚೆನ್ನಾಗಿ ಬಲ್ಲನು.
25هُمُ الَّذِينَ كَفَرُوا وَصَدُّوكُمْ عَنِ الْمَسْجِدِ الْحَرَامِ وَالْهَدْيَ مَعْكُوفًا أَن يَبْلُغَ مَحِلَّهُ ۚ وَلَوْلَا رِجَالٌ مُّؤْمِنُونَ وَنِسَاءٌ مُّؤْمِنَاتٌ لَّمْ تَعْلَمُوهُمْ أَن تَطَئُوهُمْ فَتُصِيبَكُم مِّنْهُم مَّعَرَّةٌ بِغَيْرِ عِلْمٍ ۖ لِّيُدْخِلَ اللَّهُ فِي رَحْمَتِهِ مَن يَشَاءُ ۚ لَوْ تَزَيَّلُوا لَعَذَّبْنَا الَّذِينَ كَفَرُوا مِنْهُمْ عَذَابًا أَلِيمًا
ಅವರೇ ಸತ್ಯನಿಷೇಧಿಸಿದವರು ಮತ್ತು ನಿಮ್ಮನ್ನು ಮಸ್ಜಿದುಲ್ ಹರಾಮ್ ನಿಂದ ತಡೆದವರು ಹಾಗೂ ಬಲಿಮೃಗಗಳನ್ನು ಅವುಗಳ ಬಲಿತಾಣಗಳಿಗೆ ತಲುಪುವುದರಿಂದ (ತಡೆದವರು) ನೀವು ಅರಿಯದ ಸತ್ಯವಿಶ್ವಾಸಿ ಪುರುಷರು ಮತ್ತು ಸತ್ಯವಿಶ್ವಾಸಿನಿ ಸ್ತಿçÃಯರು ಮಕ್ಕಾಃದಲ್ಲಿ (ಸತ್ಯನಿಷೇಧಿಗಳೊಂದಿಗೆ) ಇಲ್ಲದಿರುತ್ತಿದ್ದರೆ ಆ ಸಂದರ್ಭದಲ್ಲಿ ನಿಮಗೆ ಯುದ್ಧದ ಅನುಮತಿ ಸಿಕ್ಕಿದರೆ ನೀವು ಅವರ ಬಗ್ಗೆ ತಿಳುವಳಿಕೆಯಿಲ್ಲದೆ (ಆ ಸ್ಥಿತಿಯಲ್ಲಿ ಅವರನ್ನು) ವಧಿಸಿರುವುದರಿಂದ ನಿಮಗೆ ಅಪಾಯ ತಟ್ಟುವ ಸಂಭವವಿರುತ್ತಿತ್ತು. ಇದೇಕೆಂದರೆ ಅಲ್ಲಾಹನು ತಾನಿಚ್ಛಿಸುವವರನ್ನು ತನ್ನ ಕಾರುಣ್ಯದಲ್ಲಿ ಸೇರಿಸಲೆಂದಾಗಿದೆ. ಇನ್ನು ಅವರು ಬೇರೆಬೇರೆಯಾಗಿರುತ್ತಿದ್ದರೆ ನಾವು ಅವರ ಪೈಕಿಯ ಸತ್ಯನಿಷೇಧಿಗಳಿಗೆ ವೇದನಾಜನಕ ಯಾತನೆಯನ್ನು ಕೊಡುತ್ತಿದ್ದೆವು.
ಅಲ್-ಫತ್ಹ್ಕುರಾನ್ ಸೂಚಿ
29ಆಯತ್
MedinanRevelation
23ಆಯತ್

ಅನುವಾದ — ಅಲ್-ಫತ್ಹ್ 23

ಸೂರಾ ಅಲ್-ಫತ್ಹ್ ಆಯತ್ 23 - ಓದಿ, ಆಲಿಸಿ, ಅನುವಾದ, ಕನ್ನಡ : ಇದು ಮೊದಲಿನಿಂದಲೇ ಜಾರಿಯಲ್ಲಿರುವಂತಹ ಅಲ್ಲಾಹನ ಕ್ರಮವಾಗಿದೆ ಮತ್ತು ಅಲ್ಲಾಹನ ಕ್ರಮದಲ್ಲಿ ಯಾವ ಬದಲಾವಣೆಯನ್ನು…

ಸೂರಾ ಆಯತ್ 23/29 — ಸೂರಾ ಅಲ್-ಫತ್ಹ್ الفتح (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಫತ್ಹ್ ಆಲಿಸಿ, ಸೂರಾ ಅಲ್-ಫತ್ಹ್ ಅನುವಾದ, ಸೂರಾ ಅಲ್-ಫತ್ಹ್ mp3, ಸೂರಾ ಅಲ್-ಫತ್ಹ್ pdf. ಆಯತ್ 21–25. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers