ಅಲ್-ಫತ್ಹ್ · 5/29
ಅನುವಾದ ಉಚ್ಚಾರಣೆ — ಸೂರಾ ಅಲ್-ಫತ್ಹ್
لِّيُدْخِلَ الْمُؤْمِنِينَ وَالْمُؤْمِنَاتِ جَنَّاتٍ تَجْرِي مِن تَحْتِهَا الْأَنْهَارُ خَالِدِينَ فِيهَا وَيُكَفِّرَ عَنْهُمْ سَيِّئَاتِهِمْ ۚ وَكَانَ ذَٰلِكَ عِندَ اللَّهِ فَوْزًا عَظِيمًا ۝٥
Liyudkhilal mu`mineena walmu`minaati jannaatin tajree min tahtihal anhaaru khaalideena feehaa wa yukaffira `anhum saiyi aatihim; wa kaana zaalika `indal laahi fawzan `azeemaa
📖 ಕನ್ನಡ ಅರ್ಥ
ಇದು ಅವನು ಸತ್ಯವಿಶ್ವಾಸಿ ಪುರುಷರನ್ನೂ, ಸ್ತಿçÃಯರನ್ನೂ ತಳಭಾಗದಲ್ಲಿ ಕಾಲುವೆಗಳು ಹರಿಯುತ್ತಿರುವಂತಹ ಸ್ವರ್ಗೋದ್ಯಾನಗಳಲ್ಲಿ ಶಾಶ್ವತರಾಗಿರಲು ಪ್ರವೇಶಿಸಲೆಂದೂ, ಅವರಿಂದ ಅವರ ದೋಷಗಳನ್ನು ಮನ್ನಿಸಲೆಂದೂ ಆಗಿದೆ. ಇದು ಅಲ್ಲಾಹನ ಬಳಿ ಮಹಾ ಯಶಸ್ಸು ಆಗಿದೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 3-7 — ಸೂರಾ ಅಲ್-ಫತ್ಹ್

3وَيَنصُرَكَ اللَّهُ نَصْرًا عَزِيزًا
ಮತ್ತು ಅಲ್ಲಾಹನು ನಿಮಗೆ ಪ್ರಬಲವಾದ ಸಹಾಯವನ್ನು ದಯಪಾಲಿಸಲೆಂದೂ ಆಗಿದೆ.
4هُوَ الَّذِي أَنزَلَ السَّكِينَةَ فِي قُلُوبِ الْمُؤْمِنِينَ لِيَزْدَادُوا إِيمَانًا مَّعَ إِيمَانِهِمْ ۗ وَلِلَّهِ جُنُودُ السَّمَاوَاتِ وَالْأَرْضِ ۚ وَكَانَ اللَّهُ عَلِيمًا حَكِيمًا
ಅವನೇ ಸತ್ಯವಿಶ್ವಾಸಿಗಳ ಹೃದಯಗಳಲ್ಲಿ ಶಾಂತಿಯನ್ನು ಇಳಿಸಿದವನು, ಇದು ಅವರ ಸತ್ಯವಿಶ್ವಾಸದ ಜೊತೆಗೆ ಇನ್ನಷ್ಟು ವಿಶ್ವಾಸವನ್ನು ವರ್ಧಿಸಲೆಂದಾಗಿದೆ. ಆಕಾಶಗಳ ಮತ್ತು ಭೂಮಿಯ ಸೈನ್ಯಗಳು ಅಲ್ಲಾಹನದ್ದಾಗಿವೆ ಮತ್ತು ಅಲ್ಲಾಹನು ಸರ್ವಜ್ಞಾನಿಯೂ, ಯುಕ್ತಿಪೂರ್ಣನೂ ಆಗಿದ್ದಾನೆ.
5لِّيُدْخِلَ الْمُؤْمِنِينَ وَالْمُؤْمِنَاتِ جَنَّاتٍ تَجْرِي مِن تَحْتِهَا الْأَنْهَارُ خَالِدِينَ فِيهَا وَيُكَفِّرَ عَنْهُمْ سَيِّئَاتِهِمْ ۚ وَكَانَ ذَٰلِكَ عِندَ اللَّهِ فَوْزًا عَظِيمًا
ಇದು ಅವನು ಸತ್ಯವಿಶ್ವಾಸಿ ಪುರುಷರನ್ನೂ, ಸ್ತಿçÃಯರನ್ನೂ ತಳಭಾಗದಲ್ಲಿ ಕಾಲುವೆಗಳು ಹರಿಯುತ್ತಿರುವಂತಹ ಸ್ವರ್ಗೋದ್ಯಾನಗಳಲ್ಲಿ ಶಾಶ್ವತರಾಗಿರಲು ಪ್ರವೇಶಿಸಲೆಂದೂ, ಅವರಿಂದ ಅವರ ದೋಷಗಳನ್ನು ಮನ್ನಿಸಲೆಂದೂ ಆಗಿದೆ. ಇದು ಅಲ್ಲಾಹನ ಬಳಿ ಮಹಾ ಯಶಸ್ಸು ಆಗಿದೆ.
6وَيُعَذِّبَ الْمُنَافِقِينَ وَالْمُنَافِقَاتِ وَالْمُشْرِكِينَ وَالْمُشْرِكَاتِ الظَّانِّينَ بِاللَّهِ ظَنَّ السَّوْءِ ۚ عَلَيْهِمْ دَائِرَةُ السَّوْءِ ۖ وَغَضِبَ اللَّهُ عَلَيْهِمْ وَلَعَنَهُمْ وَأَعَدَّ لَهُمْ جَهَنَّمَ ۖ وَسَاءَتْ مَصِيرًا
ಇದು ಅಲ್ಲಾಹನ ಕುರಿತು ಅನುಮಾನಗಳನ್ನು ಇರಿಸಿಕೊಂಡ ಕಪಟವಿಶ್ವಾಸಿಗಳನ್ನೂ, ಕಪಟವಿಶ್ವಾಸಿನಿಗಳನ್ನೂ, ಬಹುದೇವಾರಾಧಕರನ್ನೂ, ಬಹುದೇವಾರಾಧಕಿಯರನ್ನೂ ಶಿಕ್ಷಿಸಲೆಂದಾಗಿದೆ. (ವಾಸ್ತವದಲ್ಲಿ) ಅವರ ಮೇಲೆ ಕೆಡುಕಿನ ಆವರಣವಿದೆ, ಅಲ್ಲಾಹನು ಅವರ ಮೇಲೆ ಕುಪಿತನಾಗಿದ್ದಾನೆ ಹಾಗು ಅವರನ್ನು ಶಪಿಸಿರುತ್ತಾನೆ ಮತ್ತು ಅವರಿಗಾಗಿ ನರಕವನ್ನು ಸಿದ್ಧಗೊಳಿಸಿರುತ್ತಾನೆ. ಅದು (ಅತ್ಯಂತ) ನಿಕೃಷ್ಟ ಮರಳುವ ಸ್ಥಾನವಾಗಿದೆ.
7وَلِلَّهِ جُنُودُ السَّمَاوَاتِ وَالْأَرْضِ ۚ وَكَانَ اللَّهُ عَزِيزًا حَكِيمًا
ಆಕಾಶಗಳ ಮತ್ತು ಭೂಮಿಯ ಸಕಲ ಸೈನ್ಯಗಳು ಅಲ್ಲಾಹನದ್ದಾಗಿವೆ, ಅಲ್ಲಾಹನು ಪ್ರತಾಪಶಾಲಿಯು, ಯುಕ್ತಿಪೂರ್ಣನೂ ಆಗಿದ್ದಾನೆ.
ಅಲ್-ಫತ್ಹ್ಕುರಾನ್ ಸೂಚಿ
29ಆಯತ್
MedinanRevelation
5ಆಯತ್

ಅನುವಾದ — ಅಲ್-ಫತ್ಹ್ 5

ಸೂರಾ ಅಲ್-ಫತ್ಹ್ ಆಯತ್ 5 - ಓದಿ, ಆಲಿಸಿ, ಅನುವಾದ, ಕನ್ನಡ : ಇದು ಅವನು ಸತ್ಯವಿಶ್ವಾಸಿ ಪುರುಷರನ್ನೂ, ಸ್ತಿçÃಯರನ್ನೂ ತಳಭಾಗದಲ್ಲಿ ಕಾಲುವೆಗಳು ಹರಿಯುತ್ತಿರುವಂತಹ ಸ್ವರ್ಗೋದ್ಯಾನಗಳಲ್ಲಿ ಶಾಶ್ವತರಾಗಿರಲು…

ಸೂರಾ ಆಯತ್ 5/29 — ಸೂರಾ ಅಲ್-ಫತ್ಹ್ الفتح (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಫತ್ಹ್ ಆಲಿಸಿ, ಸೂರಾ ಅಲ್-ಫತ್ಹ್ ಅನುವಾದ, ಸೂರಾ ಅಲ್-ಫತ್ಹ್ mp3, ಸೂರಾ ಅಲ್-ಫತ್ಹ್ pdf. ಆಯತ್ 3–7. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers