ಅಲ್-ಫತ್ಹ್ · 8/29
ಅನುವಾದ ಉಚ್ಚಾರಣೆ — ಸೂರಾ ಅಲ್-ಫತ್ಹ್
إِنَّا أَرْسَلْنَاكَ شَاهِدًا وَمُبَشِّرًا وَنَذِيرًا ۝٨
Innaaa arsalnaaka shaahi danw wa mubashshiranw wa nazeera
📖 ಕನ್ನಡ ಅರ್ಥ
(ಓ ಪೈಗಂಬರೇ) ನಿಶ್ಚಯವಾಗಿಯೂ ನಾವು ನಿಮ್ಮನ್ನು ಒಬ್ಬ ಸಾಕ್ಷಿಯನ್ನಾಗಿಯು, ಮಾಡಿ ಸುವಾರ್ತೆ ನೀಡುವವರಾಗಿಯು, ಮುನ್ನೆಚ್ಚರಿಕೆ ಕೊಡುವವರಾಗಿಯು ಮಾಡಿ ಕಳುಹಿಸಿರುತ್ತೆವೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 6-10 — ಸೂರಾ ಅಲ್-ಫತ್ಹ್

6وَيُعَذِّبَ الْمُنَافِقِينَ وَالْمُنَافِقَاتِ وَالْمُشْرِكِينَ وَالْمُشْرِكَاتِ الظَّانِّينَ بِاللَّهِ ظَنَّ السَّوْءِ ۚ عَلَيْهِمْ دَائِرَةُ السَّوْءِ ۖ وَغَضِبَ اللَّهُ عَلَيْهِمْ وَلَعَنَهُمْ وَأَعَدَّ لَهُمْ جَهَنَّمَ ۖ وَسَاءَتْ مَصِيرًا
ಇದು ಅಲ್ಲಾಹನ ಕುರಿತು ಅನುಮಾನಗಳನ್ನು ಇರಿಸಿಕೊಂಡ ಕಪಟವಿಶ್ವಾಸಿಗಳನ್ನೂ, ಕಪಟವಿಶ್ವಾಸಿನಿಗಳನ್ನೂ, ಬಹುದೇವಾರಾಧಕರನ್ನೂ, ಬಹುದೇವಾರಾಧಕಿಯರನ್ನೂ ಶಿಕ್ಷಿಸಲೆಂದಾಗಿದೆ. (ವಾಸ್ತವದಲ್ಲಿ) ಅವರ ಮೇಲೆ ಕೆಡುಕಿನ ಆವರಣವಿದೆ, ಅಲ್ಲಾಹನು ಅವರ ಮೇಲೆ ಕುಪಿತನಾಗಿದ್ದಾನೆ ಹಾಗು ಅವರನ್ನು ಶಪಿಸಿರುತ್ತಾನೆ ಮತ್ತು ಅವರಿಗಾಗಿ ನರಕವನ್ನು ಸಿದ್ಧಗೊಳಿಸಿರುತ್ತಾನೆ. ಅದು (ಅತ್ಯಂತ) ನಿಕೃಷ್ಟ ಮರಳುವ ಸ್ಥಾನವಾಗಿದೆ.
7وَلِلَّهِ جُنُودُ السَّمَاوَاتِ وَالْأَرْضِ ۚ وَكَانَ اللَّهُ عَزِيزًا حَكِيمًا
ಆಕಾಶಗಳ ಮತ್ತು ಭೂಮಿಯ ಸಕಲ ಸೈನ್ಯಗಳು ಅಲ್ಲಾಹನದ್ದಾಗಿವೆ, ಅಲ್ಲಾಹನು ಪ್ರತಾಪಶಾಲಿಯು, ಯುಕ್ತಿಪೂರ್ಣನೂ ಆಗಿದ್ದಾನೆ.
8إِنَّا أَرْسَلْنَاكَ شَاهِدًا وَمُبَشِّرًا وَنَذِيرًا
(ಓ ಪೈಗಂಬರೇ) ನಿಶ್ಚಯವಾಗಿಯೂ ನಾವು ನಿಮ್ಮನ್ನು ಒಬ್ಬ ಸಾಕ್ಷಿಯನ್ನಾಗಿಯು, ಮಾಡಿ ಸುವಾರ್ತೆ ನೀಡುವವರಾಗಿಯು, ಮುನ್ನೆಚ್ಚರಿಕೆ ಕೊಡುವವರಾಗಿಯು ಮಾಡಿ ಕಳುಹಿಸಿರುತ್ತೆವೆ.
9لِّتُؤْمِنُوا بِاللَّهِ وَرَسُولِهِ وَتُعَزِّرُوهُ وَتُوَقِّرُوهُ وَتُسَبِّحُوهُ بُكْرَةً وَأَصِيلًا
(ಓ ಸತ್ಯವಿಶ್ವಾಸಿಗಳೇ) ಇದು ನೀವು ಅಲ್ಲಾಹನಲ್ಲೂ, ಅವನ ಸಂದೇಶವಾಹಕರಲ್ಲೂ ವಿಶ್ವಾಸವಿರಿಸಲು, ಅವನ ಧರ್ಮಕ್ಕೆ ನೆರವು ನೀಡಲು, ಅವನಿಗೆ ಗೌರವಿಸಲು ಮತ್ತು ಸಂಜೆ ಮುಂಜಾನೆಗಳಲ್ಲಿ ಅಲ್ಲಾಹನ ಪಾವಿತ್ರö್ಯವನ್ನು ಸ್ತುತಿಸಲೆಂದಾಗಿದೆ.
10إِنَّ الَّذِينَ يُبَايِعُونَكَ إِنَّمَا يُبَايِعُونَ اللَّهَ يَدُ اللَّهِ فَوْقَ أَيْدِيهِمْ ۚ فَمَن نَّكَثَ فَإِنَّمَا يَنكُثُ عَلَىٰ نَفْسِهِ ۖ وَمَنْ أَوْفَىٰ بِمَا عَاهَدَ عَلَيْهُ اللَّهَ فَسَيُؤْتِيهِ أَجْرًا عَظِيمًا
ಖಂಡಿತವಾಗಿಯು ನಿಮ್ಮೊಂದಿಗೆ ವಿಧೇಯತೆಯ ಪ್ರಮಾಣ ಮಾಡುವವರು ನಿಜವಾಗಿಯು ಅಲ್ಲಾಹನೊಂದಿಗೆ ವಿಧೇಯತೆಯ ಪ್ರಮಾಣ ಮಾಡುತ್ತಿದ್ದಾರೆ. ಅವರ ಹಸ್ತಗಳ ಮೇಲೆ ಅಲ್ಲಾಹನ ಹಸ್ತವಿದೆ. ಇನ್ನು ಯಾರು ಕರಾರನ್ನು ಉಲ್ಲಂಘಿಸುತ್ತಾನೋ ಅದರ ದುಷ್ಪರಿಣಾಮವು ಸ್ವತಃ ಅವನ ಮೇಲೆಯೇ ಇರುವುದು ಮತ್ತು ಯಾರು ಅಲ್ಲಾಹನೊಂದಿಗೆ ಮಾಡಿದ ಕರಾರನ್ನು ಈಡೇರಿಸುತ್ತಾನೋ ಸದ್ಯದಲ್ಲೇ ಅವನು ಅವನಿಗೆ ಮಹಾ ಪ್ರತಿಫಲವನ್ನು ಕರುಣಿಸುವನು.
ಅಲ್-ಫತ್ಹ್ಕುರಾನ್ ಸೂಚಿ
29ಆಯತ್
MedinanRevelation
8ಆಯತ್

ಅನುವಾದ — ಅಲ್-ಫತ್ಹ್ 8

ಸೂರಾ ಅಲ್-ಫತ್ಹ್ ಆಯತ್ 8 - ಓದಿ, ಆಲಿಸಿ, ಅನುವಾದ, ಕನ್ನಡ : (ಓ ಪೈಗಂಬರೇ) ನಿಶ್ಚಯವಾಗಿಯೂ ನಾವು ನಿಮ್ಮನ್ನು ಒಬ್ಬ ಸಾಕ್ಷಿಯನ್ನಾಗಿಯು, ಮಾಡಿ ಸುವಾರ್ತೆ ನೀಡುವವರಾಗಿಯು,…

ಸೂರಾ ಆಯತ್ 8/29 — ಸೂರಾ ಅಲ್-ಫತ್ಹ್ الفتح (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಫತ್ಹ್ ಆಲಿಸಿ, ಸೂರಾ ಅಲ್-ಫತ್ಹ್ ಅನುವಾದ, ಸೂರಾ ಅಲ್-ಫತ್ಹ್ mp3, ಸೂರಾ ಅಲ್-ಫತ್ಹ್ pdf. ಆಯತ್ 6–10. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers