ಅಲ್-ಫತ್ಹ್ · 9/29
ಅನುವಾದ ಉಚ್ಚಾರಣೆ — ಸೂರಾ ಅಲ್-ಫತ್ಹ್
لِّتُؤْمِنُوا بِاللَّهِ وَرَسُولِهِ وَتُعَزِّرُوهُ وَتُوَقِّرُوهُ وَتُسَبِّحُوهُ بُكْرَةً وَأَصِيلًا ۝٩
Litu minoo billaahi wa Rasoolihee wa tu`azziroohu watuwaqqiroohu watusabbi hoohu bukratanw wa aseelaa
📖 ಕನ್ನಡ ಅರ್ಥ
(ಓ ಸತ್ಯವಿಶ್ವಾಸಿಗಳೇ) ಇದು ನೀವು ಅಲ್ಲಾಹನಲ್ಲೂ, ಅವನ ಸಂದೇಶವಾಹಕರಲ್ಲೂ ವಿಶ್ವಾಸವಿರಿಸಲು, ಅವನ ಧರ್ಮಕ್ಕೆ ನೆರವು ನೀಡಲು, ಅವನಿಗೆ ಗೌರವಿಸಲು ಮತ್ತು ಸಂಜೆ ಮುಂಜಾನೆಗಳಲ್ಲಿ ಅಲ್ಲಾಹನ ಪಾವಿತ್ರö್ಯವನ್ನು ಸ್ತುತಿಸಲೆಂದಾಗಿದೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 7-11 — ಸೂರಾ ಅಲ್-ಫತ್ಹ್

7وَلِلَّهِ جُنُودُ السَّمَاوَاتِ وَالْأَرْضِ ۚ وَكَانَ اللَّهُ عَزِيزًا حَكِيمًا
ಆಕಾಶಗಳ ಮತ್ತು ಭೂಮಿಯ ಸಕಲ ಸೈನ್ಯಗಳು ಅಲ್ಲಾಹನದ್ದಾಗಿವೆ, ಅಲ್ಲಾಹನು ಪ್ರತಾಪಶಾಲಿಯು, ಯುಕ್ತಿಪೂರ್ಣನೂ ಆಗಿದ್ದಾನೆ.
8إِنَّا أَرْسَلْنَاكَ شَاهِدًا وَمُبَشِّرًا وَنَذِيرًا
(ಓ ಪೈಗಂಬರೇ) ನಿಶ್ಚಯವಾಗಿಯೂ ನಾವು ನಿಮ್ಮನ್ನು ಒಬ್ಬ ಸಾಕ್ಷಿಯನ್ನಾಗಿಯು, ಮಾಡಿ ಸುವಾರ್ತೆ ನೀಡುವವರಾಗಿಯು, ಮುನ್ನೆಚ್ಚರಿಕೆ ಕೊಡುವವರಾಗಿಯು ಮಾಡಿ ಕಳುಹಿಸಿರುತ್ತೆವೆ.
9لِّتُؤْمِنُوا بِاللَّهِ وَرَسُولِهِ وَتُعَزِّرُوهُ وَتُوَقِّرُوهُ وَتُسَبِّحُوهُ بُكْرَةً وَأَصِيلًا
(ಓ ಸತ್ಯವಿಶ್ವಾಸಿಗಳೇ) ಇದು ನೀವು ಅಲ್ಲಾಹನಲ್ಲೂ, ಅವನ ಸಂದೇಶವಾಹಕರಲ್ಲೂ ವಿಶ್ವಾಸವಿರಿಸಲು, ಅವನ ಧರ್ಮಕ್ಕೆ ನೆರವು ನೀಡಲು, ಅವನಿಗೆ ಗೌರವಿಸಲು ಮತ್ತು ಸಂಜೆ ಮುಂಜಾನೆಗಳಲ್ಲಿ ಅಲ್ಲಾಹನ ಪಾವಿತ್ರö್ಯವನ್ನು ಸ್ತುತಿಸಲೆಂದಾಗಿದೆ.
10إِنَّ الَّذِينَ يُبَايِعُونَكَ إِنَّمَا يُبَايِعُونَ اللَّهَ يَدُ اللَّهِ فَوْقَ أَيْدِيهِمْ ۚ فَمَن نَّكَثَ فَإِنَّمَا يَنكُثُ عَلَىٰ نَفْسِهِ ۖ وَمَنْ أَوْفَىٰ بِمَا عَاهَدَ عَلَيْهُ اللَّهَ فَسَيُؤْتِيهِ أَجْرًا عَظِيمًا
ಖಂಡಿತವಾಗಿಯು ನಿಮ್ಮೊಂದಿಗೆ ವಿಧೇಯತೆಯ ಪ್ರಮಾಣ ಮಾಡುವವರು ನಿಜವಾಗಿಯು ಅಲ್ಲಾಹನೊಂದಿಗೆ ವಿಧೇಯತೆಯ ಪ್ರಮಾಣ ಮಾಡುತ್ತಿದ್ದಾರೆ. ಅವರ ಹಸ್ತಗಳ ಮೇಲೆ ಅಲ್ಲಾಹನ ಹಸ್ತವಿದೆ. ಇನ್ನು ಯಾರು ಕರಾರನ್ನು ಉಲ್ಲಂಘಿಸುತ್ತಾನೋ ಅದರ ದುಷ್ಪರಿಣಾಮವು ಸ್ವತಃ ಅವನ ಮೇಲೆಯೇ ಇರುವುದು ಮತ್ತು ಯಾರು ಅಲ್ಲಾಹನೊಂದಿಗೆ ಮಾಡಿದ ಕರಾರನ್ನು ಈಡೇರಿಸುತ್ತಾನೋ ಸದ್ಯದಲ್ಲೇ ಅವನು ಅವನಿಗೆ ಮಹಾ ಪ್ರತಿಫಲವನ್ನು ಕರುಣಿಸುವನು.
11سَيَقُولُ لَكَ الْمُخَلَّفُونَ مِنَ الْأَعْرَابِ شَغَلَتْنَا أَمْوَالُنَا وَأَهْلُونَا فَاسْتَغْفِرْ لَنَا ۚ يَقُولُونَ بِأَلْسِنَتِهِم مَّا لَيْسَ فِي قُلُوبِهِمْ ۚ قُلْ فَمَن يَمْلِكُ لَكُم مِّنَ اللَّهِ شَيْئًا إِنْ أَرَادَ بِكُمْ ضَرًّا أَوْ أَرَادَ بِكُمْ نَفْعًا ۚ بَلْ كَانَ اللَّهُ بِمَا تَعْمَلُونَ خَبِيرًا
ಗ್ರಾಮೀಣರ ಪೈಕಿ (ಹುದೈಬಿಯಾದ ಯಾತ್ರೆಯಿಂದ) ಹಿಂದುಳಿದು ಬಿಟ್ಟವರು ನಿಮ್ಮೊಡನೆ ಹೇಳುತ್ತಾರೆ; ನಮ್ಮ ಸೊತ್ತು ಸಂಪತ್ತು ಮತ್ತು ಸಂತಾನಗಳು ನಮ್ಮನ್ನು ಕಾರ್ಯ ನಿರಂತರನ್ನಾಗಿ ಮಾಡಿದ್ದವು. ಆದ್ದರಿಂದ ನೀವು ನಮಗಾಗಿ ಕ್ಷಮೆಯಾಚಿಸಿರಿ, ಇವರು ತಮ್ಮ ಹೃದಯಗಳಲ್ಲಿಲ್ಲದ್ದನ್ನು ತಮ್ಮ ನಾಲಗೆಗಳ ಮೂಲಕ ಹೇಳುತ್ತಿದ್ದಾರೆ. ನೀವು ಉತ್ತರಿಸಿರಿ; ಅಲ್ಲಾಹನು ನಿಮಗೆ ಹಾನಿಯನ್ನುಂಟು ಮಾಡಲು ಉದ್ದೇಶಿಸಿದರೆ ಅಥವ ನಿಮಗೆ ಯಾವುದಾದರೂ ಪ್ರಯೋಜನವನ್ನುಂಟು ಮಾಡಲು ಉದ್ದೇಶಿಸಿದರೆ ನಿಮ್ಮ ವಿಷಯದಲ್ಲಿ ಅಲ್ಲಾಹನ ತೀರ್ಮಾನವನ್ನು ತಡೆಯಲು ಸ್ವಲ್ಪವಾದರೂ ಅಧಿಕಾರವುಳ್ಳವರು ಯಾರಿದ್ದಾರೆ? ಇಲ್ಲ! ನೀವು ಮಾಡುತ್ತಿರುವುದರ ಕುರಿತು ಅಲ್ಲಾಹನು ಸೂಕ್ಷö್ಮಜ್ಞಾನಿಯಾಗಿದ್ದಾನೆ.
ಅಲ್-ಫತ್ಹ್ಕುರಾನ್ ಸೂಚಿ
29ಆಯತ್
MedinanRevelation
9ಆಯತ್

ಅನುವಾದ — ಅಲ್-ಫತ್ಹ್ 9

ಸೂರಾ ಅಲ್-ಫತ್ಹ್ ಆಯತ್ 9 - ಓದಿ, ಆಲಿಸಿ, ಅನುವಾದ, ಕನ್ನಡ : (ಓ ಸತ್ಯವಿಶ್ವಾಸಿಗಳೇ) ಇದು ನೀವು ಅಲ್ಲಾಹನಲ್ಲೂ, ಅವನ ಸಂದೇಶವಾಹಕರಲ್ಲೂ ವಿಶ್ವಾಸವಿರಿಸಲು, ಅವನ ಧರ್ಮಕ್ಕೆ…

ಸೂರಾ ಆಯತ್ 9/29 — ಸೂರಾ ಅಲ್-ಫತ್ಹ್ الفتح (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಫತ್ಹ್ ಆಲಿಸಿ, ಸೂರಾ ಅಲ್-ಫತ್ಹ್ ಅನುವಾದ, ಸೂರಾ ಅಲ್-ಫತ್ಹ್ mp3, ಸೂರಾ ಅಲ್-ಫತ್ಹ್ pdf. ಆಯತ್ 7–11. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers