ಅಲ್-ಹುಜುರಾತ್ · 10/18
ಅನುವಾದ ಉಚ್ಚಾರಣೆ — ಸೂರಾ ಅಲ್-ಹುಜುರಾತ್
إِنَّمَا الْمُؤْمِنُونَ إِخْوَةٌ فَأَصْلِحُوا بَيْنَ أَخَوَيْكُمْ ۚ وَاتَّقُوا اللَّهَ لَعَلَّكُمْ تُرْحَمُونَ ١٠
Transliteration
Innamal mu`minoona ikhwatun fa aslihoo baina akhawaykum wattaqul laaha la`allakum tuhamoon
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ನಿಶ್ಚಯವಾಗಿಯು ಸತ್ಯವಿಶ್ವಾಸಿಗಳು ಪರಸ್ಪರ ಸಹೋದರರಾಗಿದ್ದಾರೆ, ಆದ್ದರಿಂದ ನಿಮ್ಮ ಸಹೋದರರ ನಡುವೆ ಸಂಧಾನ ಮಾಡಿರಿ ಮತ್ತು ಅಲ್ಲಾಹನನ್ನು ಭಯಪಡಿರಿ, ಇದು ನಿಮ್ಮ ಮೇಲೆ ಕರುಣೆತೋರಲೆಂದಾಗಿದೆ.
Additional reference in தமிழ்
🎧 ಆಲಿಸಿ
📜 ಆಯತ್ 8-12 — ಸೂರಾ ಅಲ್-ಹುಜುರಾತ್
8فَضْلًا مِّنَ اللَّهِ وَنِعْمَةً ۚ وَاللَّهُ عَلِيمٌ حَكِيمٌ
ಇದು ಅಲ್ಲಾಹನ ಅನುಗ್ರಹ ಮತ್ತು ಉಪಕಾರವಾಗಿದೆ, ಅಲ್ಲಾಹನು ಸರ್ವಜ್ಞಾನಿಯು ಯುಕ್ತಿ ಪೂರ್ಣನೂ ಆಗಿದ್ದಾನೆ.
9وَإِن طَائِفَتَانِ مِنَ الْمُؤْمِنِينَ اقْتَتَلُوا فَأَصْلِحُوا بَيْنَهُمَا ۖ فَإِن بَغَتْ إِحْدَاهُمَا عَلَى الْأُخْرَىٰ فَقَاتِلُوا الَّتِي تَبْغِي حَتَّىٰ تَفِيءَ إِلَىٰ أَمْرِ اللَّهِ ۚ فَإِن فَاءَتْ فَأَصْلِحُوا بَيْنَهُمَا بِالْعَدْلِ وَأَقْسِطُوا ۖ إِنَّ اللَّهَ يُحِبُّ الْمُقْسِطِينَ
ಸತ್ಯವಿಶ್ವಾಸಿಗಳ ಎರಡು ತಂಡಗಳು ಪರಸ್ಪರ ಜಗಳವಾಡಿದರೆ ನೀವು ಅವರಿಬ್ಬರ ನಡುವೆ ಸಂಧಾನ ಮಾಡಿರಿ, ಬಳಿಕ ಅವುಗಳಲ್ಲೊಂದು ಗುಂಪು ಇನ್ನೊಂದು ಗುಂಪಿನ ಮೇಲೆ ಅತಿಕ್ರಮತೋರಿದರೆ ನೀವು ಅತಿಕ್ರಮ ತೋರುತ್ತಿರುವ ಗುಂಪಿನೊAದಿಗೆ ಅದು ಅಲ್ಲಾಹನ ಆಜ್ಞೆಯೆಡೆಗೆ ಮರಳಿ ಬರುವವರೆಗೆ ಹೋರಾಡಿರಿ, ಇನ್ನುಅದು ಮರಳಿ ಬಂದರೆ ಅವರ ನಡುವೆ ನ್ಯಾಯದೊಂದಿಗೆ ಸಂಧಾನ ಮಾಡಿರಿ, ಹಾಗು ನ್ಯಾಯನೀತಿ ಪಾಲಿಸಿರಿ, ನಿಸ್ಸಂಶಯವಾಗಿಯು ಅಲ್ಲಾಹನು ನ್ಯಾಯ ಪಾಲಿಸುವವರನ್ನು ಇಷ್ಟಪಡುತ್ತಾನೆ.
10إِنَّمَا الْمُؤْمِنُونَ إِخْوَةٌ فَأَصْلِحُوا بَيْنَ أَخَوَيْكُمْ ۚ وَاتَّقُوا اللَّهَ لَعَلَّكُمْ تُرْحَمُونَ
ನಿಶ್ಚಯವಾಗಿಯು ಸತ್ಯವಿಶ್ವಾಸಿಗಳು ಪರಸ್ಪರ ಸಹೋದರರಾಗಿದ್ದಾರೆ, ಆದ್ದರಿಂದ ನಿಮ್ಮ ಸಹೋದರರ ನಡುವೆ ಸಂಧಾನ ಮಾಡಿರಿ ಮತ್ತು ಅಲ್ಲಾಹನನ್ನು ಭಯಪಡಿರಿ, ಇದು ನಿಮ್ಮ ಮೇಲೆ ಕರುಣೆತೋರಲೆಂದಾಗಿದೆ.
11يَا أَيُّهَا الَّذِينَ آمَنُوا لَا يَسْخَرْ قَوْمٌ مِّن قَوْمٍ عَسَىٰ أَن يَكُونُوا خَيْرًا مِّنْهُمْ وَلَا نِسَاءٌ مِّن نِّسَاءٍ عَسَىٰ أَن يَكُنَّ خَيْرًا مِّنْهُنَّ ۖ وَلَا تَلْمِزُوا أَنفُسَكُمْ وَلَا تَنَابَزُوا بِالْأَلْقَابِ ۖ بِئْسَ الِاسْمُ الْفُسُوقُ بَعْدَ الْإِيمَانِ ۚ وَمَن لَّمْ يَتُبْ فَأُولَٰئِكَ هُمُ الظَّالِمُونَ
ಓ ಸತ್ಯವಿಶ್ವಾಸಿಗಳೇ, ಪುರುಷರುಇತರ ಪುರುಷರನ್ನು ಪರಿಹಾಸ್ಯ ಮಾಡದಿರಲಿ, ಅವರು ಇವರಿಗಿಂತ ಉತ್ತಮವಾಗಿರಬಹುದು, ಸ್ತಿçÃಯರು ಇತರ ಸ್ತಿçÃಯರನ್ನು ಪರಿಹಾಸ್ಯ ಮಾಡದಿರಲಿ. ಅವರು ಇವರಿಗಿಂತ ಉತ್ತಮರಾಗಿರಬಹುದು, ನೀವು ಪರಸ್ಪರರನ್ನು ಹೀಯಾಳಿಸದಿರಿ ಮತ್ತು ಪರಸ್ಪರ ಅಡ್ಡ ಹೆಸರುಗಳಿಂದ ಕರೆಯದಿರಿ. ಏಕೆಂದರೆ ಸತ್ಯವಿಶ್ವಾಸ ಹೊಂದಿದ ಬಳಿಕ ದುರಾಚಾರವು ಕೆಟ್ಟದ್ದಾಗಿದೆ, ಇದರಿಂದ ಪಶ್ಚಾತ್ತಾಪ ಪಟ್ಟು ಮರಳದವರೇ ಅಕ್ರಮಿಗಳಾಗಿರುತ್ತಾರೆ.
12يَا أَيُّهَا الَّذِينَ آمَنُوا اجْتَنِبُوا كَثِيرًا مِّنَ الظَّنِّ إِنَّ بَعْضَ الظَّنِّ إِثْمٌ ۖ وَلَا تَجَسَّسُوا وَلَا يَغْتَب بَّعْضُكُم بَعْضًا ۚ أَيُحِبُّ أَحَدُكُمْ أَن يَأْكُلَ لَحْمَ أَخِيهِ مَيْتًا فَكَرِهْتُمُوهُ ۚ وَاتَّقُوا اللَّهَ ۚ إِنَّ اللَّهَ تَوَّابٌ رَّحِيمٌ
ಓ ಸತ್ಯವಿಶ್ವಾಸಿಗಳೇ ಹೆಚ್ಚಿನ ಸಂಶಯಗಳಿAದ ದೂರವಿರಿ, ನಿಶ್ಚಯವಾಗಿಯು ಕೆಲವು ಸಂಶಯಗಳು ಪಾಪಗಳಾಗಿವೆ ಮತ್ತು ಪರಸ್ಪರ ಗೂಡಾಚಾರಿಕೆ ಮಾಡದಿರಿ. ನಿಮ್ಮಲ್ಲಿ ಯಾರೂ ಪರದೋಷಣೆ ಮಾಡಬಾರದು. ನಿಮ್ಮಲ್ಲಿ ಯಾರಾದರೂ ತನ್ನ ಮೃತ ಸಹೋದರನ ಮಾಂಸ ತಿನ್ನುವುದನ್ನು ಇಷ್ಟಪಡುವನೇ ? ನೀವು ಅದನ್ನು ಅಸಹ್ಯಪಡುವಿರಿ. ಆದ್ದರಿಂದ ಅಲ್ಲಾಹನನ್ನು ಭಯಪಡಿರಿ, ನಿಸ್ಸಂದೇಹವಾಗಿಯೂ ಅಲ್ಲಾಹನು ಪಶ್ಚಾತಾಪ ಸ್ವೀಕರಿಸುವವನೂ ಕರುಣಾಮಯಿಯೂ ಆಗಿದ್ದಾನೆ.
ಅಲ್-ಹುಜುರಾತ್ಕುರಾನ್ ಸೂಚಿ
18ಆಯತ್
MedinanRevelation
10ಆಯತ್
ಅನುವಾದ — ಅಲ್-ಹುಜುರಾತ್ 10
ಸೂರಾ ಅಲ್-ಹುಜುರಾತ್ ಆಯತ್ 10 - ಓದಿ, ಆಲಿಸಿ, ಅನುವಾದ, ಕನ್ನಡ : ನಿಶ್ಚಯವಾಗಿಯು ಸತ್ಯವಿಶ್ವಾಸಿಗಳು ಪರಸ್ಪರ ಸಹೋದರರಾಗಿದ್ದಾರೆ, ಆದ್ದರಿಂದ ನಿಮ್ಮ ಸಹೋದರರ ನಡುವೆ ಸಂಧಾನ ಮಾಡಿರಿ…ಸೂರಾ ಆಯತ್ 10/18 — ಸೂರಾ ಅಲ್-ಹುಜುರಾತ್ الحجرات (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಹುಜುರಾತ್ ಆಲಿಸಿ, ಸೂರಾ ಅಲ್-ಹುಜುರಾತ್ ಅನುವಾದ, ಸೂರಾ ಅಲ್-ಹುಜುರಾತ್ mp3, ಸೂರಾ ಅಲ್-ಹುಜುರಾತ್ pdf. ಆಯತ್ 8–12. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 7, 2026
Don't forget us in your sincere prayers








