ಅಲ್-ಹುಜುರಾತ್ · 14/18
ಅನುವಾದ ಉಚ್ಚಾರಣೆ — ಸೂರಾ ಅಲ್-ಹುಜುರಾತ್
۞ قَالَتِ الْأَعْرَابُ آمَنَّا ۖ قُل لَّمْ تُؤْمِنُوا وَلَٰكِن قُولُوا أَسْلَمْنَا وَلَمَّا يَدْخُلِ الْإِيمَانُ فِي قُلُوبِكُمْ ۖ وَإِن تُطِيعُوا اللَّهَ وَرَسُولَهُ لَا يَلِتْكُم مِّنْ أَعْمَالِكُمْ شَيْئًا ۚ إِنَّ اللَّهَ غَفُورٌ رَّحِيمٌ ۝١٤
Qaalatil-A `raabu aamannaa qul lam tu`minoo wa laakin qoolooo aslamnaa wa lamma yadkhulil eemaanu fee quloobikum wa in tutee`ul laaha wa Rasoolahoo laa yalitkum min a`maalikum shai`aa; innal laaha Ghafoorur Raheem
📖 ಕನ್ನಡ ಅರ್ಥ
ಗ್ರಾಮೀಣ ಅರಬರು ನಾವು ಸತ್ಯವಿಶ್ವಾಸವಿರಿಸಿದೆವು ಎನ್ನುತ್ತಾರೆ, ಹೇಳಿರಿ ವಾಸ್ತವದಲ್ಲಿ ನೀವು ಸತ್ಯವಿಶ್ವಾಸವಿರಿಸಿಲ್ಲ, ಆದರೆ ನೀವು ನಾವು ವಿಧೇಯರಾದೆವು ಎಂದು ಹೇಳಿರಿ. ವಸ್ತುತಃ ಇದುವರೆಗೂ ನಿಮ್ಮ ಹೃದಯಗಳಲ್ಲಿ ಸತ್ಯವಿಶ್ವಾಸವು ಪ್ರವೇಶಿಸಿಲ್ಲ, ನೀವು ಅಲ್ಲಾಹ್ ಮತ್ತು ಅವನ ಸಂದೇಶವಾಹಕರನ್ನು ಅನುಸರಿಸಿದರೆ ಅವನು ನಿಮ್ಮ ಸತ್ಕರ್ಮಗಳಿಂದ ಅಲ್ಪವನ್ನು ಕಡಿತಗೊಳಿಸಲಾರನು, ಖಂಡಿತವಾಗಿಯು ಅಲ್ಲಾಹನು ಕ್ಷಮಾಶೀಲನೂ, ಕರುಣಾನಿಧಿಯೂ ಆಗಿದ್ದಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 12-16 — ಸೂರಾ ಅಲ್-ಹುಜುರಾತ್

12يَا أَيُّهَا الَّذِينَ آمَنُوا اجْتَنِبُوا كَثِيرًا مِّنَ الظَّنِّ إِنَّ بَعْضَ الظَّنِّ إِثْمٌ ۖ وَلَا تَجَسَّسُوا وَلَا يَغْتَب بَّعْضُكُم بَعْضًا ۚ أَيُحِبُّ أَحَدُكُمْ أَن يَأْكُلَ لَحْمَ أَخِيهِ مَيْتًا فَكَرِهْتُمُوهُ ۚ وَاتَّقُوا اللَّهَ ۚ إِنَّ اللَّهَ تَوَّابٌ رَّحِيمٌ
ಓ ಸತ್ಯವಿಶ್ವಾಸಿಗಳೇ ಹೆಚ್ಚಿನ ಸಂಶಯಗಳಿAದ ದೂರವಿರಿ, ನಿಶ್ಚಯವಾಗಿಯು ಕೆಲವು ಸಂಶಯಗಳು ಪಾಪಗಳಾಗಿವೆ ಮತ್ತು ಪರಸ್ಪರ ಗೂಡಾಚಾರಿಕೆ ಮಾಡದಿರಿ. ನಿಮ್ಮಲ್ಲಿ ಯಾರೂ ಪರದೋಷಣೆ ಮಾಡಬಾರದು. ನಿಮ್ಮಲ್ಲಿ ಯಾರಾದರೂ ತನ್ನ ಮೃತ ಸಹೋದರನ ಮಾಂಸ ತಿನ್ನುವುದನ್ನು ಇಷ್ಟಪಡುವನೇ ? ನೀವು ಅದನ್ನು ಅಸಹ್ಯಪಡುವಿರಿ. ಆದ್ದರಿಂದ ಅಲ್ಲಾಹನನ್ನು ಭಯಪಡಿರಿ, ನಿಸ್ಸಂದೇಹವಾಗಿಯೂ ಅಲ್ಲಾಹನು ಪಶ್ಚಾತಾಪ ಸ್ವೀಕರಿಸುವವನೂ ಕರುಣಾಮಯಿಯೂ ಆಗಿದ್ದಾನೆ.
13يَا أَيُّهَا النَّاسُ إِنَّا خَلَقْنَاكُم مِّن ذَكَرٍ وَأُنثَىٰ وَجَعَلْنَاكُمْ شُعُوبًا وَقَبَائِلَ لِتَعَارَفُوا ۚ إِنَّ أَكْرَمَكُمْ عِندَ اللَّهِ أَتْقَاكُمْ ۚ إِنَّ اللَّهَ عَلِيمٌ خَبِيرٌ
ಓ ಜನರೇ ನಾವು ನಿಮ್ಮನ್ನು ಓರ್ವ ಪುರುಷ ಮತ್ತು ಸ್ತಿçÃಯಿಂದ ಸೃಷ್ಟಿಸಿರುತ್ತೇವೆ, ನೀವು ಪರಸ್ಪರ ಗುರುತಿಸುವ ಸಲುವಾಗಿ ನಾವು ನಿಮ್ಮನ್ನು ಪಂಗಡಗಳಾಗಿಯೂ ಗೋತ್ರಗಳಾಗಿಯೂ ನಿಶ್ಚಯಿಸಿರುತ್ತೇವೆ. ನಿಮ್ಮಲ್ಲಿ ಹೆಚ್ಚು ಭಯಭಕ್ತಿಯುಳ್ಳವನೇ ಅಲ್ಲಾಹನ ಬಳಿ ಹೆಚ್ಚು ಗೌರವಾನ್ವಿತನಾಗಿದ್ದಾನೆ, ನಿಜವಾಗಿಯೂ ಅಲ್ಲಾಹನು ಸರ್ವಜ್ಞಾನಿಯು ಯುಕ್ತಿಪೂರ್ಣನೂ ಆಗಿದ್ದಾನೆ.
14۞ قَالَتِ الْأَعْرَابُ آمَنَّا ۖ قُل لَّمْ تُؤْمِنُوا وَلَٰكِن قُولُوا أَسْلَمْنَا وَلَمَّا يَدْخُلِ الْإِيمَانُ فِي قُلُوبِكُمْ ۖ وَإِن تُطِيعُوا اللَّهَ وَرَسُولَهُ لَا يَلِتْكُم مِّنْ أَعْمَالِكُمْ شَيْئًا ۚ إِنَّ اللَّهَ غَفُورٌ رَّحِيمٌ
ಗ್ರಾಮೀಣ ಅರಬರು ನಾವು ಸತ್ಯವಿಶ್ವಾಸವಿರಿಸಿದೆವು ಎನ್ನುತ್ತಾರೆ, ಹೇಳಿರಿ ವಾಸ್ತವದಲ್ಲಿ ನೀವು ಸತ್ಯವಿಶ್ವಾಸವಿರಿಸಿಲ್ಲ, ಆದರೆ ನೀವು ನಾವು ವಿಧೇಯರಾದೆವು ಎಂದು ಹೇಳಿರಿ. ವಸ್ತುತಃ ಇದುವರೆಗೂ ನಿಮ್ಮ ಹೃದಯಗಳಲ್ಲಿ ಸತ್ಯವಿಶ್ವಾಸವು ಪ್ರವೇಶಿಸಿಲ್ಲ, ನೀವು ಅಲ್ಲಾಹ್ ಮತ್ತು ಅವನ ಸಂದೇಶವಾಹಕರನ್ನು ಅನುಸರಿಸಿದರೆ ಅವನು ನಿಮ್ಮ ಸತ್ಕರ್ಮಗಳಿಂದ ಅಲ್ಪವನ್ನು ಕಡಿತಗೊಳಿಸಲಾರನು, ಖಂಡಿತವಾಗಿಯು ಅಲ್ಲಾಹನು ಕ್ಷಮಾಶೀಲನೂ, ಕರುಣಾನಿಧಿಯೂ ಆಗಿದ್ದಾನೆ.
15إِنَّمَا الْمُؤْمِنُونَ الَّذِينَ آمَنُوا بِاللَّهِ وَرَسُولِهِ ثُمَّ لَمْ يَرْتَابُوا وَجَاهَدُوا بِأَمْوَالِهِمْ وَأَنفُسِهِمْ فِي سَبِيلِ اللَّهِ ۚ أُولَٰئِكَ هُمُ الصَّادِقُونَ
ಅಲ್ಲಾಹನಲ್ಲೂ ಅವನ ಸಂದೇಶವಾಹಕರಲ್ಲೂ ವಿಶ್ವಾಸವಿರಿಸಿ, ಆ ಬಳಿಕ ಸಂದೇಹಕ್ಕೊಳಗಾಗದವರು ಮತ್ತು ತಮ್ಮ ತನುಮನ ಧನಗಳಿಂದ ಅಲ್ಲಾಹನ ಮಾರ್ಗದಲ್ಲಿ ಹೋರಾಡುವವರೇ ಸತ್ಯವಿಶ್ವಾಸಿಗಳು ಮತ್ತು ಅವರೇ ಸತ್ಯವಂತರು.
16قُلْ أَتُعَلِّمُونَ اللَّهَ بِدِينِكُمْ وَاللَّهُ يَعْلَمُ مَا فِي السَّمَاوَاتِ وَمَا فِي الْأَرْضِ ۚ وَاللَّهُ بِكُلِّ شَيْءٍ عَلِيمٌ
ಹೇಳಿರಿ; ನೀವು ನಿಮ್ಮ ಧರ್ಮದ ಬಗ್ಗೆ ಅಲ್ಲಾಹನಿಗೇ ತಿಳಿಸಿಕೊಡುತ್ತಿರುವಿರಾ ? ಅಲ್ಲಾಹನಂತು ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿರುವ ಸಕಲ ವಸ್ತುಗಳನ್ನು ಅರಿಯುವವನು ಮತ್ತು ಅಲ್ಲಾಹನು ಸಕಲ ಸಂಗತಿಗಳನ್ನು ಚೆನ್ನಾಗಿ ಬಲ್ಲನು.
ಅಲ್-ಹುಜುರಾತ್ಕುರಾನ್ ಸೂಚಿ
18ಆಯತ್
MedinanRevelation
14ಆಯತ್

ಅನುವಾದ — ಅಲ್-ಹುಜುರಾತ್ 14

ಸೂರಾ ಅಲ್-ಹುಜುರಾತ್ ಆಯತ್ 14 - ಓದಿ, ಆಲಿಸಿ, ಅನುವಾದ, ಕನ್ನಡ : ಗ್ರಾಮೀಣ ಅರಬರು ನಾವು ಸತ್ಯವಿಶ್ವಾಸವಿರಿಸಿದೆವು ಎನ್ನುತ್ತಾರೆ, ಹೇಳಿರಿ ವಾಸ್ತವದಲ್ಲಿ ನೀವು ಸತ್ಯವಿಶ್ವಾಸವಿರಿಸಿಲ್ಲ, ಆದರೆ…

ಸೂರಾ ಆಯತ್ 14/18 — ಸೂರಾ ಅಲ್-ಹುಜುರಾತ್ الحجرات (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಹುಜುರಾತ್ ಆಲಿಸಿ, ಸೂರಾ ಅಲ್-ಹುಜುರಾತ್ ಅನುವಾದ, ಸೂರಾ ಅಲ್-ಹುಜುರಾತ್ mp3, ಸೂರಾ ಅಲ್-ಹುಜುರಾತ್ pdf. ಆಯತ್ 12–16. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers