ಅಲ್-ಹುಜುರಾತ್ · 18/18
ಅನುವಾದ ಉಚ್ಚಾರಣೆ — ಸೂರಾ ಅಲ್-ಹುಜುರಾತ್
إِنَّ اللَّهَ يَعْلَمُ غَيْبَ السَّمَاوَاتِ وَالْأَرْضِ ۚ وَاللَّهُ بَصِيرٌ بِمَا تَعْمَلُونَ ١٨
Transliteration
Innal laaha ya`lamu ghaibas samaawaati wal ard; wallaahu baseerum bimaa ta`maloon
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ನಿಸ್ಸಂಶಯವಾಗಿಯು ಆಕಾಶಗಳ ಹಾಗು ಭೂಮಿಯ ಅಗೋಚರ ಜ್ಞಾನವನ್ನು ಅಲ್ಲಾಹನು ಚೆನ್ನಾಗಿ ಬಲ್ಲನು ಮತ್ತು ನೀವು ಮಾಡುತ್ತಿರುವುದನ್ನು ಅಲ್ಲಾಹನು ಸೂಕ್ಷö್ಮವಾಗಿ ನೋಡುತ್ತಿದ್ದಾನೆ.
Additional reference in தமிழ்
🎧 ಆಲಿಸಿ
📜 ಆಯತ್ 16-18 — ಸೂರಾ ಅಲ್-ಹುಜುರಾತ್
16قُلْ أَتُعَلِّمُونَ اللَّهَ بِدِينِكُمْ وَاللَّهُ يَعْلَمُ مَا فِي السَّمَاوَاتِ وَمَا فِي الْأَرْضِ ۚ وَاللَّهُ بِكُلِّ شَيْءٍ عَلِيمٌ
ಹೇಳಿರಿ; ನೀವು ನಿಮ್ಮ ಧರ್ಮದ ಬಗ್ಗೆ ಅಲ್ಲಾಹನಿಗೇ ತಿಳಿಸಿಕೊಡುತ್ತಿರುವಿರಾ ? ಅಲ್ಲಾಹನಂತು ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿರುವ ಸಕಲ ವಸ್ತುಗಳನ್ನು ಅರಿಯುವವನು ಮತ್ತು ಅಲ್ಲಾಹನು ಸಕಲ ಸಂಗತಿಗಳನ್ನು ಚೆನ್ನಾಗಿ ಬಲ್ಲನು.
17يَمُنُّونَ عَلَيْكَ أَنْ أَسْلَمُوا ۖ قُل لَّا تَمُنُّوا عَلَيَّ إِسْلَامَكُم ۖ بَلِ اللَّهُ يَمُنُّ عَلَيْكُمْ أَنْ هَدَاكُمْ لِلْإِيمَانِ إِن كُنتُمْ صَادِقِينَ
ಅವರು ಇಸ್ಲಾಮ್ ಧರ್ಮ ಸ್ವೀಕರಿಸಿದ್ದನ್ನು ನಿಮ್ಮ ಮೇಲೆ ಮಾಡಿದ ಉಪಕಾರವೆಂಬAತೆ ತೋರಿಸುತ್ತಿದ್ದಾರೆ, ಹೇಳಿರಿ; ನೀವು ಇಸ್ಲಾಮ್ ಸ್ವೀಕರಿಸಿದ್ದನ್ನು ನನ್ನ ಮೇಲೆ ಮಾಡಿದ ಉಪಕಾರವಾಗಿ ತೋರಿಸಬೇಡಿರಿ, ವಾಸ್ತವದಲ್ಲಿ ನೀವು ಸತ್ಯವಂತರಾಗಿದ್ದರೆ ನಿಮ್ಮನ್ನು ಸತ್ಯವಿಶ್ವಾಸದಕಡೆಗೆ ಮಾರ್ಗದರ್ಶನ ಮಾಡುವ ಮೂಲಕ ಅಲ್ಲಾಹನು ನಿಮ್ಮ ಮೇಲೆ ಉಪಕಾರ ಮಾಡಿದ್ದಾನೆ.
18إِنَّ اللَّهَ يَعْلَمُ غَيْبَ السَّمَاوَاتِ وَالْأَرْضِ ۚ وَاللَّهُ بَصِيرٌ بِمَا تَعْمَلُونَ
ನಿಸ್ಸಂಶಯವಾಗಿಯು ಆಕಾಶಗಳ ಹಾಗು ಭೂಮಿಯ ಅಗೋಚರ ಜ್ಞಾನವನ್ನು ಅಲ್ಲಾಹನು ಚೆನ್ನಾಗಿ ಬಲ್ಲನು ಮತ್ತು ನೀವು ಮಾಡುತ್ತಿರುವುದನ್ನು ಅಲ್ಲಾಹನು ಸೂಕ್ಷö್ಮವಾಗಿ ನೋಡುತ್ತಿದ್ದಾನೆ.
ಅಲ್-ಹುಜುರಾತ್ಕುರಾನ್ ಸೂಚಿ
18ಆಯತ್
MedinanRevelation
18ಆಯತ್
ಅನುವಾದ — ಅಲ್-ಹುಜುರಾತ್ 18
ಸೂರಾ ಅಲ್-ಹುಜುರಾತ್ ಆಯತ್ 18 - ಓದಿ, ಆಲಿಸಿ, ಅನುವಾದ, ಕನ್ನಡ : ನಿಸ್ಸಂಶಯವಾಗಿಯು ಆಕಾಶಗಳ ಹಾಗು ಭೂಮಿಯ ಅಗೋಚರ ಜ್ಞಾನವನ್ನು ಅಲ್ಲಾಹನು ಚೆನ್ನಾಗಿ ಬಲ್ಲನು ಮತ್ತು…ಸೂರಾ ಆಯತ್ 18/18 — ಸೂರಾ ಅಲ್-ಹುಜುರಾತ್ الحجرات (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಹುಜುರಾತ್ ಆಲಿಸಿ, ಸೂರಾ ಅಲ್-ಹುಜುರಾತ್ ಅನುವಾದ, ಸೂರಾ ಅಲ್-ಹುಜುರಾತ್ mp3, ಸೂರಾ ಅಲ್-ಹುಜುರಾತ್ pdf. ಆಯತ್ 16–18. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 7, 2026
Don't forget us in your sincere prayers








