ಅಲ್-ಹುಜುರಾತ್ · 4/18
ಅನುವಾದ ಉಚ್ಚಾರಣೆ — ಸೂರಾ ಅಲ್-ಹುಜುರಾತ್
إِنَّ الَّذِينَ يُنَادُونَكَ مِن وَرَاءِ الْحُجُرَاتِ أَكْثَرُهُمْ لَا يَعْقِلُونَ ۝٤
Innal lazeena yunaadoo naka minw waraaa`il hujuraati aksaruhum laa ya`qiloon
📖 ಕನ್ನಡ ಅರ್ಥ
ಸಂದೇಶವಾಹಕರೇ ತಮ್ಮನ್ನು ಕೋಣೆಗಳ ಹೊರಗಿನಿಂದ ಕೂಗಿಕರೆಯುವವರಲ್ಲಿ ಹೆಚ್ಚಿನವರು ಅವಿವೇಕಿಗಳಾಗಿದ್ದಾರೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 2-6 — ಸೂರಾ ಅಲ್-ಹುಜುರಾತ್

2يَا أَيُّهَا الَّذِينَ آمَنُوا لَا تَرْفَعُوا أَصْوَاتَكُمْ فَوْقَ صَوْتِ النَّبِيِّ وَلَا تَجْهَرُوا لَهُ بِالْقَوْلِ كَجَهْرِ بَعْضِكُمْ لِبَعْضٍ أَن تَحْبَطَ أَعْمَالُكُمْ وَأَنتُمْ لَا تَشْعُرُونَ
ಓ ಸತ್ಯವಿಶ್ವಾಸಿಗಳೇ, ನಿಮ್ಮ ಧ್ವನಿಗಳನ್ನು ಪೈಗಂಬರ್‌ರವರ ಧ್ವನಿಗಿಂತ ಮೇಲೇರಿಸ ಬೇಡಿರಿ, ಪರಸ್ಪರರೊಂದಿಗೆ ನೀವು ಉಚ್ಛಸ್ವರದಲ್ಲಿ ಮಾತಾಡುವಂತೆ ಅವರೊಂದಿಗೂ ಉಚ್ಛಸ್ವರದಲ್ಲಿ ಮಾತನಾಡಬೇಡಿರಿ, ನಿಮಗೆ ಅರಿವಿಲ್ಲದೆಯೇ ನಿಮ್ಮ ಕರ್ಮಗಳು ನಿಷ್ಫಲವಾಗಬಹುದು.
3إِنَّ الَّذِينَ يَغُضُّونَ أَصْوَاتَهُمْ عِندَ رَسُولِ اللَّهِ أُولَٰئِكَ الَّذِينَ امْتَحَنَ اللَّهُ قُلُوبَهُمْ لِلتَّقْوَىٰ ۚ لَهُم مَّغْفِرَةٌ وَأَجْرٌ عَظِيمٌ
ನಿಸ್ಸಂಶಯವಾಗಿಯು ಅಲ್ಲಾಹನ ಸಂದೇಶವಾಹಕರ ಸನ್ನಿಧಿಯಲ್ಲಿ ತಮ್ಮ ಧ್ವನಿಗಳನ್ನು ತಗ್ಗಿಸುವವರ ಹೃದಯಗಳನ್ನು ಅಲ್ಲಾಹನು ಭಯಭಕ್ತಿಗಾಗಿ ಪರೀಕ್ಷಿಸಿದ್ದಾನೆ. ಅವರಿಗೆ ಕ್ಷಮೆಯೂ, ಮಹಾ ಪ್ರತಿಫಲವೂ ಇದೆ.
4إِنَّ الَّذِينَ يُنَادُونَكَ مِن وَرَاءِ الْحُجُرَاتِ أَكْثَرُهُمْ لَا يَعْقِلُونَ
ಸಂದೇಶವಾಹಕರೇ ತಮ್ಮನ್ನು ಕೋಣೆಗಳ ಹೊರಗಿನಿಂದ ಕೂಗಿಕರೆಯುವವರಲ್ಲಿ ಹೆಚ್ಚಿನವರು ಅವಿವೇಕಿಗಳಾಗಿದ್ದಾರೆ.
5وَلَوْ أَنَّهُمْ صَبَرُوا حَتَّىٰ تَخْرُجَ إِلَيْهِمْ لَكَانَ خَيْرًا لَّهُمْ ۚ وَاللَّهُ غَفُورٌ رَّحِيمٌ
ನೀವು ಅವರ ಬಳಿ ಹೊರಟು ಬರುವತನಕ ಅವರು ತಾಳ್ಮೆ ವಹಿಸಿದ್ದರೆ ಅದುವೇ ಅವರಿಗೆ ಅತ್ಯುತ್ತಮವಾಗಿತ್ತು, ಅಲ್ಲಾಹನು ಕ್ಷಮಾಶೀಲನೂ, ಕರುಣಾನಿಧಿಯೂ ಆಗಿದ್ದಾನೆ.
6يَا أَيُّهَا الَّذِينَ آمَنُوا إِن جَاءَكُمْ فَاسِقٌ بِنَبَإٍ فَتَبَيَّنُوا أَن تُصِيبُوا قَوْمًا بِجَهَالَةٍ فَتُصْبِحُوا عَلَىٰ مَا فَعَلْتُمْ نَادِمِينَ
ಓ ಸತ್ಯವಿಶ್ವಾಸಿಗಳೇ, ನಿಮ್ಮ ಬಳಿ ದುಷ್ಟನೂಬ್ಬನು ಯಾವುದಾದರು ಸುದ್ದಿಯನ್ನು ತಂದರೆ ನೀವು ಚೆನ್ನಾಗಿ ಪರಿಶೀಲಿಸಿರಿ, ನೀವು ಒಂದು ಜನತೆಗೆ ಅಜ್ಞಾನದಿಂದ ಹಾನಿಯನ್ನುಂಟು ಮಾಡಿ, ಆ ಬಳಿಕ ನೀವು ಮಾಡಿದ ಕೃತ್ಯಕ್ಕೆ ಖೇದ ಪಡಬೇಕಾದೀತು.
ಅಲ್-ಹುಜುರಾತ್ಕುರಾನ್ ಸೂಚಿ
18ಆಯತ್
MedinanRevelation
4ಆಯತ್

ಅನುವಾದ — ಅಲ್-ಹುಜುರಾತ್ 4

ಸೂರಾ ಅಲ್-ಹುಜುರಾತ್ ಆಯತ್ 4 - ಓದಿ, ಆಲಿಸಿ, ಅನುವಾದ, ಕನ್ನಡ : ಸಂದೇಶವಾಹಕರೇ ತಮ್ಮನ್ನು ಕೋಣೆಗಳ ಹೊರಗಿನಿಂದ ಕೂಗಿಕರೆಯುವವರಲ್ಲಿ ಹೆಚ್ಚಿನವರು ಅವಿವೇಕಿಗಳಾಗಿದ್ದಾರೆ.

ಸೂರಾ ಆಯತ್ 4/18 — ಸೂರಾ ಅಲ್-ಹುಜುರಾತ್ الحجرات (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಹುಜುರಾತ್ ಆಲಿಸಿ, ಸೂರಾ ಅಲ್-ಹುಜುರಾತ್ ಅನುವಾದ, ಸೂರಾ ಅಲ್-ಹುಜುರಾತ್ mp3, ಸೂರಾ ಅಲ್-ಹುಜುರಾತ್ pdf. ಆಯತ್ 2–6. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers