ಅಲ್-ಹುಜುರಾತ್ · 5/18
ಅನುವಾದ ಉಚ್ಚಾರಣೆ — ಸೂರಾ ಅಲ್-ಹುಜುರಾತ್
وَلَوْ أَنَّهُمْ صَبَرُوا حَتَّىٰ تَخْرُجَ إِلَيْهِمْ لَكَانَ خَيْرًا لَّهُمْ ۚ وَاللَّهُ غَفُورٌ رَّحِيمٌ ۝٥
Wa law annahum sabaroo hatta takhruja ilaihim lakaana khairal lahum; wallaahu Ghafoorur Raheem
📖 ಕನ್ನಡ ಅರ್ಥ
ನೀವು ಅವರ ಬಳಿ ಹೊರಟು ಬರುವತನಕ ಅವರು ತಾಳ್ಮೆ ವಹಿಸಿದ್ದರೆ ಅದುವೇ ಅವರಿಗೆ ಅತ್ಯುತ್ತಮವಾಗಿತ್ತು, ಅಲ್ಲಾಹನು ಕ್ಷಮಾಶೀಲನೂ, ಕರುಣಾನಿಧಿಯೂ ಆಗಿದ್ದಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 3-7 — ಸೂರಾ ಅಲ್-ಹುಜುರಾತ್

3إِنَّ الَّذِينَ يَغُضُّونَ أَصْوَاتَهُمْ عِندَ رَسُولِ اللَّهِ أُولَٰئِكَ الَّذِينَ امْتَحَنَ اللَّهُ قُلُوبَهُمْ لِلتَّقْوَىٰ ۚ لَهُم مَّغْفِرَةٌ وَأَجْرٌ عَظِيمٌ
ನಿಸ್ಸಂಶಯವಾಗಿಯು ಅಲ್ಲಾಹನ ಸಂದೇಶವಾಹಕರ ಸನ್ನಿಧಿಯಲ್ಲಿ ತಮ್ಮ ಧ್ವನಿಗಳನ್ನು ತಗ್ಗಿಸುವವರ ಹೃದಯಗಳನ್ನು ಅಲ್ಲಾಹನು ಭಯಭಕ್ತಿಗಾಗಿ ಪರೀಕ್ಷಿಸಿದ್ದಾನೆ. ಅವರಿಗೆ ಕ್ಷಮೆಯೂ, ಮಹಾ ಪ್ರತಿಫಲವೂ ಇದೆ.
4إِنَّ الَّذِينَ يُنَادُونَكَ مِن وَرَاءِ الْحُجُرَاتِ أَكْثَرُهُمْ لَا يَعْقِلُونَ
ಸಂದೇಶವಾಹಕರೇ ತಮ್ಮನ್ನು ಕೋಣೆಗಳ ಹೊರಗಿನಿಂದ ಕೂಗಿಕರೆಯುವವರಲ್ಲಿ ಹೆಚ್ಚಿನವರು ಅವಿವೇಕಿಗಳಾಗಿದ್ದಾರೆ.
5وَلَوْ أَنَّهُمْ صَبَرُوا حَتَّىٰ تَخْرُجَ إِلَيْهِمْ لَكَانَ خَيْرًا لَّهُمْ ۚ وَاللَّهُ غَفُورٌ رَّحِيمٌ
ನೀವು ಅವರ ಬಳಿ ಹೊರಟು ಬರುವತನಕ ಅವರು ತಾಳ್ಮೆ ವಹಿಸಿದ್ದರೆ ಅದುವೇ ಅವರಿಗೆ ಅತ್ಯುತ್ತಮವಾಗಿತ್ತು, ಅಲ್ಲಾಹನು ಕ್ಷಮಾಶೀಲನೂ, ಕರುಣಾನಿಧಿಯೂ ಆಗಿದ್ದಾನೆ.
6يَا أَيُّهَا الَّذِينَ آمَنُوا إِن جَاءَكُمْ فَاسِقٌ بِنَبَإٍ فَتَبَيَّنُوا أَن تُصِيبُوا قَوْمًا بِجَهَالَةٍ فَتُصْبِحُوا عَلَىٰ مَا فَعَلْتُمْ نَادِمِينَ
ಓ ಸತ್ಯವಿಶ್ವಾಸಿಗಳೇ, ನಿಮ್ಮ ಬಳಿ ದುಷ್ಟನೂಬ್ಬನು ಯಾವುದಾದರು ಸುದ್ದಿಯನ್ನು ತಂದರೆ ನೀವು ಚೆನ್ನಾಗಿ ಪರಿಶೀಲಿಸಿರಿ, ನೀವು ಒಂದು ಜನತೆಗೆ ಅಜ್ಞಾನದಿಂದ ಹಾನಿಯನ್ನುಂಟು ಮಾಡಿ, ಆ ಬಳಿಕ ನೀವು ಮಾಡಿದ ಕೃತ್ಯಕ್ಕೆ ಖೇದ ಪಡಬೇಕಾದೀತು.
7وَاعْلَمُوا أَنَّ فِيكُمْ رَسُولَ اللَّهِ ۚ لَوْ يُطِيعُكُمْ فِي كَثِيرٍ مِّنَ الْأَمْرِ لَعَنِتُّمْ وَلَٰكِنَّ اللَّهَ حَبَّبَ إِلَيْكُمُ الْإِيمَانَ وَزَيَّنَهُ فِي قُلُوبِكُمْ وَكَرَّهَ إِلَيْكُمُ الْكُفْرَ وَالْفُسُوقَ وَالْعِصْيَانَ ۚ أُولَٰئِكَ هُمُ الرَّاشِدُونَ
ನಿಮ್ಮ ನಡುವೆ ಅಲ್ಲಾಹನ ಸಂದೇಶವಾಹಕರು ಇದ್ದಾರೆಂಬುದನ್ನು ಅರಿತುಕೊಳ್ಳಿ. ಹೆಚ್ಚಿನ ವಿಚಾರಗಳಲ್ಲಿ ಅವರು ನಿಮ್ಮನ್ನು ಅನುಸರಿಸುತ್ತಿದ್ದರೆ ನೀವು ಸಂಕಷ್ಟಕ್ಕೀಡಾಗುತ್ತಿದ್ದಿರಿ. ಆದರೆ ಅಲ್ಲಾಹನು ಸತ್ಯವಿಶ್ವಾಸವನ್ನು ನಿಮಗೆ ಪ್ರಿಯಗೊಳಿಸಿದನು ಹಾಗು ಅದನ್ನು ನಿಮ್ಮ ಹೃದಯಗಳಲ್ಲಿ ಅಲಂಕರಿಸಿದನು ಮತ್ತು ಸತ್ಯನಿಷೇಧವನ್ನು, ದುರಾಚಾರವನ್ನು ಮತ್ತು ಆಜ್ಞೋಲ್ಲಂಘನೆಯನ್ನು ನಿಮ್ಮ ದೃಷ್ಟಿಯಲ್ಲಿ ಅಪ್ರಿಯವನ್ನಾಗಿ ಮಾಡಿದನು, ಅಂತಹವರೇ ಸನ್ಮಾರ್ಗ ಪ್ರಾಪ್ತರು.
ಅಲ್-ಹುಜುರಾತ್ಕುರಾನ್ ಸೂಚಿ
18ಆಯತ್
MedinanRevelation
5ಆಯತ್

ಅನುವಾದ — ಅಲ್-ಹುಜುರಾತ್ 5

ಸೂರಾ ಅಲ್-ಹುಜುರಾತ್ ಆಯತ್ 5 - ಓದಿ, ಆಲಿಸಿ, ಅನುವಾದ, ಕನ್ನಡ : ನೀವು ಅವರ ಬಳಿ ಹೊರಟು ಬರುವತನಕ ಅವರು ತಾಳ್ಮೆ ವಹಿಸಿದ್ದರೆ ಅದುವೇ ಅವರಿಗೆ…

ಸೂರಾ ಆಯತ್ 5/18 — ಸೂರಾ ಅಲ್-ಹುಜುರಾತ್ الحجرات (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಹುಜುರಾತ್ ಆಲಿಸಿ, ಸೂರಾ ಅಲ್-ಹುಜುರಾತ್ ಅನುವಾದ, ಸೂರಾ ಅಲ್-ಹುಜುರಾತ್ mp3, ಸೂರಾ ಅಲ್-ಹುಜುರಾತ್ pdf. ಆಯತ್ 3–7. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers