ಅಲ್-ಮಾಇದಾ · 10/120
ಅನುವಾದ ಉಚ್ಚಾರಣೆ — ಸೂರಾ ಅಲ್-ಮಾಇದಾ
وَالَّذِينَ كَفَرُوا وَكَذَّبُوا بِآيَاتِنَا أُولَٰئِكَ أَصْحَابُ الْجَحِيمِ ۝١٠
Wallazeena kafaroo wa kazzaboo bi Aayaatinaaa ulaaa`ika Ashaabul Jaheem
📖 ಕನ್ನಡ ಅರ್ಥ
ಯಾರು ಸತ್ಯವನ್ನು ನಿರಾಕರಿಸಿ ಮತ್ತು ನಮ್ಮ ನಿಯಮಗಳನ್ನು ಸುಳ್ಳಾಗಿಸುತ್ತಾರೋ ಅವರೇ ನರಕವಾಸಿಗಳಾಗಿದ್ದಾರೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 8-12 — ಸೂರಾ ಅಲ್-ಮಾಇದಾ

8يَا أَيُّهَا الَّذِينَ آمَنُوا كُونُوا قَوَّامِينَ لِلَّهِ شُهَدَاءَ بِالْقِسْطِ ۖ وَلَا يَجْرِمَنَّكُمْ شَنَآنُ قَوْمٍ عَلَىٰ أَلَّا تَعْدِلُوا ۚ اعْدِلُوا هُوَ أَقْرَبُ لِلتَّقْوَىٰ ۖ وَاتَّقُوا اللَّهَ ۚ إِنَّ اللَّهَ خَبِيرٌ بِمَا تَعْمَلُونَ
ಓ ಸತ್ಯವಿಶ್ವಾಸಿಗಳೇ, ನೀವು ಅಲ್ಲಾಹನಿಗೋಸ್ಕರ ಸತ್ಯದಲ್ಲಿ ನೆಲೆನಿಲ್ಲಿರಿ. ನ್ಯಾಯದೊಂದಿಗೆ ಸಾಕ್ಷಿವಹಿಸುವವರಾಗಿರಿ. ಯಾವುದೇ ಸಮುದಾಯದೊಂದಿಗಿನ ವೈರತ್ವವು ನಿಮ್ಮನ್ನು ಅನ್ಯಾಯಕ್ಕೆ ಪ್ರೇರೇಪಿಸದಿರಲಿ. ನೀವು ನ್ಯಾಯವನ್ನು ಪಾಲಿಸಿರಿ. ಇದೇ ಭಯಭಕ್ತಿಗೆ ಅತೀ ಸಮೀಪವಾಗಿದೆ,. ಖಂಡಿತವಾಗಿಯು ಅಲ್ಲಾಹನು ನಿಮ್ಮ ಕರ್ಮಗಳ ಕುರಿತು ಅರಿವುಳ್ಳವನಾಗಿದ್ದಾನೆ.
9وَعَدَ اللَّهُ الَّذِينَ آمَنُوا وَعَمِلُوا الصَّالِحَاتِ ۙ لَهُم مَّغْفِرَةٌ وَأَجْرٌ عَظِيمٌ
ಸತ್ಯವಿಶ್ವಾಸವಿಟ್ಟು ಸತ್ಕರ್ಮ ಮಾಡಿದವರಿಗೆ ಪಾಪವಿಮೋಚನೆ ಹಾಗೂ ಮಹಾ ಪ್ರತಿಫಲವಿದೆಯೆಂದು ಅಲ್ಲಾಹನು ವಾಗ್ದಾನ ಮಾಡಿದ್ದಾನೆ.
10وَالَّذِينَ كَفَرُوا وَكَذَّبُوا بِآيَاتِنَا أُولَٰئِكَ أَصْحَابُ الْجَحِيمِ
ಯಾರು ಸತ್ಯವನ್ನು ನಿರಾಕರಿಸಿ ಮತ್ತು ನಮ್ಮ ನಿಯಮಗಳನ್ನು ಸುಳ್ಳಾಗಿಸುತ್ತಾರೋ ಅವರೇ ನರಕವಾಸಿಗಳಾಗಿದ್ದಾರೆ.
11يَا أَيُّهَا الَّذِينَ آمَنُوا اذْكُرُوا نِعْمَتَ اللَّهِ عَلَيْكُمْ إِذْ هَمَّ قَوْمٌ أَن يَبْسُطُوا إِلَيْكُمْ أَيْدِيَهُمْ فَكَفَّ أَيْدِيَهُمْ عَنكُمْ ۖ وَاتَّقُوا اللَّهَ ۚ وَعَلَى اللَّهِ فَلْيَتَوَكَّلِ الْمُؤْمِنُونَ
ಓ ಸತ್ಯವಿಶ್ವಾಸಿಗಳೇ, ಒಂದು ಜನತೆ ನಿಮ್ಮ ಮೇಲೆ ಕೈ ಮಾಡಲು ಮುಂದಾದಾಗ ಅವರ ಕೈಗಳು ನಿಮ್ಮ ಮೇಲೆ ಎರಗದಂತೆ ತಡೆಯುವ ಮೂಲಕ ಅಲ್ಲಾಹನು ನಿಮ್ಮ ಮೇಲೆ ಮಾಡಿದ ಅನುಗ್ರಹವನ್ನು ಸ್ಮರಿಸಿರಿ. ನೀವು ಅಲ್ಲಾಹನನ್ನು ಭಯಪಡುತ್ತಿರಿ. ಸತ್ಯವಿಶ್ವಾಸಿಗಳು ಅಲ್ಲಾಹನ ಮೇಲೆ ಭರವಸೆಯನ್ನಿಡಲಿ.
12۞ وَلَقَدْ أَخَذَ اللَّهُ مِيثَاقَ بَنِي إِسْرَائِيلَ وَبَعَثْنَا مِنْهُمُ اثْنَيْ عَشَرَ نَقِيبًا ۖ وَقَالَ اللَّهُ إِنِّي مَعَكُمْ ۖ لَئِنْ أَقَمْتُمُ الصَّلَاةَ وَآتَيْتُمُ الزَّكَاةَ وَآمَنتُم بِرُسُلِي وَعَزَّرْتُمُوهُمْ وَأَقْرَضْتُمُ اللَّهَ قَرْضًا حَسَنًا لَّأُكَفِّرَنَّ عَنكُمْ سَيِّئَاتِكُمْ وَلَأُدْخِلَنَّكُمْ جَنَّاتٍ تَجْرِي مِن تَحْتِهَا الْأَنْهَارُ ۚ فَمَن كَفَرَ بَعْدَ ذَٰلِكَ مِنكُمْ فَقَدْ ضَلَّ سَوَاءَ السَّبِيلِ
ಮತ್ತು ಅಲ್ಲಾಹನು ಇಸ್ರಾಯೀಲ್ ಸಂತತಿಗಳೊAದಿಗೆ ದೃಢ ಕರಾರು ಪಡೆದನು ಮತ್ತು ಅವರಿಂದಲೇ ಹನ್ನೆರಡು ಜನರನ್ನು ನಾಯಕರನ್ನಾಗಿ ನಿಯೋಗಿಸಿದನು ಮತ್ತು ಅಲ್ಲಾಹನು ಹೇಳಿದನು: ಖಂಡಿತವಾಗಿಯು ನಾನು ನಿಮ್ಮೊಂದಿಗಿದ್ದೇನೆ. ನೀವು ನಮಾಝನ್ನು ಸಂಸ್ಥಾಪಿಸುತ್ತಿದ್ದರೆ, ಝಕಾತನ್ನು ನೀಡುತ್ತಿದ್ದರೆ, ನನ್ನ ಸಂದೇಶವಾಹಕರಲ್ಲಿ ವಿಶ್ವಾಸವಿಡುತ್ತಿದ್ದರೆ, ಅವರಿಗೆ ಸಹಕಾರ ನೀಡುತ್ತಿದ್ದರೆ ಮತ್ತು ಅಲ್ಲಾಹನಿಗೆ ಉತ್ತಮವಾದ ಸಾಲವನ್ನು ನೀಡುತ್ತಿದ್ದರೆ ಖಂಡಿತವಾಗಿಯು ನಾನು ನಿಮ್ಮ ಪಾಪಗಳನ್ನು ಅಳಿಸುವೆನು ಮತ್ತು ತಳಭಾಗದಲ್ಲಿ ಕಾಲುವೆಗಳು ಹರಿಯುವ ಸ್ವರ್ಗೋದ್ಯಾನಗಳೆಡೆಗೆ ನಿಮ್ಮನ್ನು ಕೊಂಡೊಯ್ಯುವೆನು. ಇನ್ನು ಈ ಕರಾರಿನ ನಂತರವೂ ನಿಮ್ಮ ಪೈಕಿ ಯಾರು ಧರ್ಮಧಿಕ್ಕಾರಿಯಾಗುತ್ತಾನೋ ಅವನು ನೇರ ಮಾರ್ಗದಿಂದ ವ್ಯತಿಚಲಿಸಿದವನಾಗಿದ್ದಾನೆ.
ಅಲ್-ಮಾಇದಾಕುರಾನ್ ಸೂಚಿ
120ಆಯತ್
MedinanRevelation
10ಆಯತ್

ಅನುವಾದ — ಅಲ್-ಮಾಇದಾ 10

ಸೂರಾ ಅಲ್-ಮಾಇದಾ ಆಯತ್ 10 - ಓದಿ, ಆಲಿಸಿ, ಅನುವಾದ, ಕನ್ನಡ : ಯಾರು ಸತ್ಯವನ್ನು ನಿರಾಕರಿಸಿ ಮತ್ತು ನಮ್ಮ ನಿಯಮಗಳನ್ನು ಸುಳ್ಳಾಗಿಸುತ್ತಾರೋ ಅವರೇ ನರಕವಾಸಿಗಳಾಗಿದ್ದಾರೆ.

ಸೂರಾ ಆಯತ್ 10/120 — ಸೂರಾ ಅಲ್-ಮಾಇದಾ المائدة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಮಾಇದಾ ಆಲಿಸಿ, ಸೂರಾ ಅಲ್-ಮಾಇದಾ ಅನುವಾದ, ಸೂರಾ ಅಲ್-ಮಾಇದಾ mp3, ಸೂರಾ ಅಲ್-ಮಾಇದಾ pdf. ಆಯತ್ 8–12. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers