ಅಲ್-ಮಾಇದಾ · 100/120
ಅನುವಾದ ಉಚ್ಚಾರಣೆ — ಸೂರಾ ಅಲ್-ಮಾಇದಾ
قُل لَّا يَسْتَوِي الْخَبِيثُ وَالطَّيِّبُ وَلَوْ أَعْجَبَكَ كَثْرَةُ الْخَبِيثِ ۚ فَاتَّقُوا اللَّهَ يَا أُولِي الْأَلْبَابِ لَعَلَّكُمْ تُفْلِحُونَ ۝١٠٠
Qul laa yastawil khabeesu wattaiyibu wa law a`jabaka kasratul khabees; fattaqul laaha yaaa ulil albaabi la`allakum tuflihoon
📖 ಕನ್ನಡ ಅರ್ಥ
ಓ ಪೈಗಂಬರರೇ ಹೇಳಿರಿ: ಅಶುದ್ಧವಾದುದೂ, ಶುದ್ಧವಾದುದೂ ಸಮಾನವಲ್ಲ; ನಿಮಗೆ ಅಶುದ್ಧವಾದವುಗಳ ಹೆಚ್ಚಳವು ಆಕರ್ಷಕವಾಗಿ ಕಂಡರೂ ಸರಿಯೇ, ಓ ಬುದ್ಧಿವಂತರೇ, ನೀವು ಅಲ್ಲಾಹನನ್ನು ಭಯಪಡಿರಿ. ನೀವು ಯಶಸ್ಸು ಪಡೆಯಬಹುದು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 98-102 — ಸೂರಾ ಅಲ್-ಮಾಇದಾ

98اعْلَمُوا أَنَّ اللَّهَ شَدِيدُ الْعِقَابِ وَأَنَّ اللَّهَ غَفُورٌ رَّحِيمٌ
ಅಲ್ಲಾಹನು ಕಠಿಣವಾಗಿ ಶಿಕ್ಷಿಸುವವನೆಂದೂ ಮತ್ತು ಅಲ್ಲಾಹನು ಕ್ಷಮಾಶೀಲನೂ ಹಾಗೂ ಕರುಣಾನಿಧಿಯೂ ಆಗಿದ್ದಾನೆಂದು ನೀವು ತಿಳಿದುಕೊಳ್ಳಿರಿ.
99مَّا عَلَى الرَّسُولِ إِلَّا الْبَلَاغُ ۗ وَاللَّهُ يَعْلَمُ مَا تُبْدُونَ وَمَا تَكْتُمُونَ
ಸಂದೇಶವಾಹಕರ ಮೇಲೆ ಸಂದೇಶವನ್ನು ತಲುಪಿಸುವ ಹೊಣೆ ಮಾತ್ರವಿದೆ. ನೀವು ಬಹಿರಂಗಗೊಳಿಸುವುದನ್ನೂ, ಬಚ್ಚಿಡುವುದನ್ನೂ ಅಲ್ಲಾಹನು ಅರಿಯುತ್ತಾನೆ.
100قُل لَّا يَسْتَوِي الْخَبِيثُ وَالطَّيِّبُ وَلَوْ أَعْجَبَكَ كَثْرَةُ الْخَبِيثِ ۚ فَاتَّقُوا اللَّهَ يَا أُولِي الْأَلْبَابِ لَعَلَّكُمْ تُفْلِحُونَ
ಓ ಪೈಗಂಬರರೇ ಹೇಳಿರಿ: ಅಶುದ್ಧವಾದುದೂ, ಶುದ್ಧವಾದುದೂ ಸಮಾನವಲ್ಲ; ನಿಮಗೆ ಅಶುದ್ಧವಾದವುಗಳ ಹೆಚ್ಚಳವು ಆಕರ್ಷಕವಾಗಿ ಕಂಡರೂ ಸರಿಯೇ, ಓ ಬುದ್ಧಿವಂತರೇ, ನೀವು ಅಲ್ಲಾಹನನ್ನು ಭಯಪಡಿರಿ. ನೀವು ಯಶಸ್ಸು ಪಡೆಯಬಹುದು.
101يَا أَيُّهَا الَّذِينَ آمَنُوا لَا تَسْأَلُوا عَنْ أَشْيَاءَ إِن تُبْدَ لَكُمْ تَسُؤْكُمْ وَإِن تَسْأَلُوا عَنْهَا حِينَ يُنَزَّلُ الْقُرْآنُ تُبْدَ لَكُمْ عَفَا اللَّهُ عَنْهَا ۗ وَاللَّهُ غَفُورٌ حَلِيمٌ
ಓ ಸತ್ಯವಿಶ್ವಾಸಿಗಳೇ, ನಿಮಗೆ ಬಹಿರಂಗಗೊಳಿಸಲಾದರೆ ಸಹಿಸಲು ಸಾಧ್ಯವಾಗದಂತಹ ಸಂಗತಿಗಳನ್ನು ನೀವು ಕೇಳಬಾರದು ಮತ್ತು ಕುರ್‌ಅನ್ ಅವತೀರ್ಣಗೊಳ್ಳುವ ಸಂದರ್ಭದಲ್ಲಿ ನೀವು ಅವುಗಳ ಕುರಿತು ಪ್ರಶ್ನಿಸುವುದಾದರೆ ನಿಮಗೆ ಅವುಗಳನ್ನು ಬಹಿರಂಗಗೊಳಿಸಲಾಗುವುದು. ಗತ ಪ್ರಶ್ನೆಗಳನ್ನು ಅಲ್ಲಾಹನು ಮನ್ನಿಸಿರುವನು ಮತ್ತು ಅಲ್ಲಾಹನು ಕ್ಷಮಾಶೀಲನೂ, ಸಹನಾಶೀಲನೂ ಆಗಿರುವನು.
102قَدْ سَأَلَهَا قَوْمٌ مِّن قَبْلِكُمْ ثُمَّ أَصْبَحُوا بِهَا كَافِرِينَ
ಇಂತಹ ಪ್ರಶ್ನೆಗಳನ್ನು ನಿಮಗಿಂತ ಮುಂಚಿನ ಜನರೂ ಕೇಳಿದ್ದರು. ಅವುಗಳ ಉತ್ತರ ಸಿಕ್ಕಿತು. ತರುವಾಯ ಅವರು ಆ ಮಾತುಗಳ ನಿಷೇಧಿಗಳಾಗಿಬಿಟ್ಟರು.
ಅಲ್-ಮಾಇದಾಕುರಾನ್ ಸೂಚಿ
120ಆಯತ್
MedinanRevelation
100ಆಯತ್

ಅನುವಾದ — ಅಲ್-ಮಾಇದಾ 100

ಸೂರಾ ಅಲ್-ಮಾಇದಾ ಆಯತ್ 100 - ಓದಿ, ಆಲಿಸಿ, ಅನುವಾದ, ಕನ್ನಡ : ಓ ಪೈಗಂಬರರೇ ಹೇಳಿರಿ: ಅಶುದ್ಧವಾದುದೂ, ಶುದ್ಧವಾದುದೂ ಸಮಾನವಲ್ಲ; ನಿಮಗೆ ಅಶುದ್ಧವಾದವುಗಳ ಹೆಚ್ಚಳವು ಆಕರ್ಷಕವಾಗಿ…

ಸೂರಾ ಆಯತ್ 100/120 — ಸೂರಾ ಅಲ್-ಮಾಇದಾ المائدة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಮಾಇದಾ ಆಲಿಸಿ, ಸೂರಾ ಅಲ್-ಮಾಇದಾ ಅನುವಾದ, ಸೂರಾ ಅಲ್-ಮಾಇದಾ mp3, ಸೂರಾ ಅಲ್-ಮಾಇದಾ pdf. ಆಯತ್ 98–102. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers