ಅಲ್-ಮಾಇದಾ · 101/120
ಅನುವಾದ ಉಚ್ಚಾರಣೆ — ಸೂರಾ ಅಲ್-ಮಾಇದಾ
يَا أَيُّهَا الَّذِينَ آمَنُوا لَا تَسْأَلُوا عَنْ أَشْيَاءَ إِن تُبْدَ لَكُمْ تَسُؤْكُمْ وَإِن تَسْأَلُوا عَنْهَا حِينَ يُنَزَّلُ الْقُرْآنُ تُبْدَ لَكُمْ عَفَا اللَّهُ عَنْهَا ۗ وَاللَّهُ غَفُورٌ حَلِيمٌ ١٠١
Transliteration
yaaa aiyuhal lazeena aamanoo laa tas`aloo `an ashyaaa`a in tubda lakum tasu`kum wa in tas`aloo `anhaa heena yunazzalul Qur`aanu tubda lakum; `afallaahu `anhaa; wallaahu Ghafoorun Haleem
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಓ ಸತ್ಯವಿಶ್ವಾಸಿಗಳೇ, ನಿಮಗೆ ಬಹಿರಂಗಗೊಳಿಸಲಾದರೆ ಸಹಿಸಲು ಸಾಧ್ಯವಾಗದಂತಹ ಸಂಗತಿಗಳನ್ನು ನೀವು ಕೇಳಬಾರದು ಮತ್ತು ಕುರ್‌ಅನ್ ಅವತೀರ್ಣಗೊಳ್ಳುವ ಸಂದರ್ಭದಲ್ಲಿ ನೀವು ಅವುಗಳ ಕುರಿತು ಪ್ರಶ್ನಿಸುವುದಾದರೆ ನಿಮಗೆ ಅವುಗಳನ್ನು ಬಹಿರಂಗಗೊಳಿಸಲಾಗುವುದು. ಗತ ಪ್ರಶ್ನೆಗಳನ್ನು ಅಲ್ಲಾಹನು ಮನ್ನಿಸಿರುವನು ಮತ್ತು ಅಲ್ಲಾಹನು ಕ್ಷಮಾಶೀಲನೂ, ಸಹನಾಶೀಲನೂ ಆಗಿರುವನು.
Additional reference in தமிழ்
M
Mishary Rashid Alafasy
✓
Mishary Rashid Alafasy
✓
M
Mahmoud Khalil Al-Husary
✓
Mahmoud Khalil Al-Husary
✓
A
Abdurrahman As-Sudais
✓
Abdurrahman As-Sudais
✓
M
Mohamed Siddiq Al-Minshawi
✓
Mohamed Siddiq Al-Minshawi
✓
A
Abdul Basit Abdul Samad
✓
Abdul Basit Abdul Samad
✓
A
Ali Al-Hudhaify
✓
Ali Al-Hudhaify
✓
A
Ahmed ibn Ali al-Ajamy
✓
Ahmed ibn Ali al-Ajamy
✓
A
Abu Bakr Ash-Shaatree
✓
Abu Bakr Ash-Shaatree
✓
M
Muhammad Ayyoub
✓
Muhammad Ayyoub
✓
A
Abdullah Basfar
✓
Abdullah Basfar
✓
A
Abdullah Al-Juhani
✓
Abdullah Al-Juhani
✓
M
Maher Al Muaiqly
✓
Maher Al Muaiqly
✓
0:00
0:00
📜 ಆಯತ್ 99-103 — ಸೂರಾ ಅಲ್-ಮಾಇದಾ
99مَّا عَلَى الرَّسُولِ إِلَّا الْبَلَاغُ ۗ وَاللَّهُ يَعْلَمُ مَا تُبْدُونَ وَمَا تَكْتُمُونَ
ಸಂದೇಶವಾಹಕರ ಮೇಲೆ ಸಂದೇಶವನ್ನು ತಲುಪಿಸುವ ಹೊಣೆ ಮಾತ್ರವಿದೆ. ನೀವು ಬಹಿರಂಗಗೊಳಿಸುವುದನ್ನೂ, ಬಚ್ಚಿಡುವುದನ್ನೂ ಅಲ್ಲಾಹನು ಅರಿಯುತ್ತಾನೆ.
100قُل لَّا يَسْتَوِي الْخَبِيثُ وَالطَّيِّبُ وَلَوْ أَعْجَبَكَ كَثْرَةُ الْخَبِيثِ ۚ فَاتَّقُوا اللَّهَ يَا أُولِي الْأَلْبَابِ لَعَلَّكُمْ تُفْلِحُونَ
ಓ ಪೈಗಂಬರರೇ ಹೇಳಿರಿ: ಅಶುದ್ಧವಾದುದೂ, ಶುದ್ಧವಾದುದೂ ಸಮಾನವಲ್ಲ; ನಿಮಗೆ ಅಶುದ್ಧವಾದವುಗಳ ಹೆಚ್ಚಳವು ಆಕರ್ಷಕವಾಗಿ ಕಂಡರೂ ಸರಿಯೇ, ಓ ಬುದ್ಧಿವಂತರೇ, ನೀವು ಅಲ್ಲಾಹನನ್ನು ಭಯಪಡಿರಿ. ನೀವು ಯಶಸ್ಸು ಪಡೆಯಬಹುದು.
101يَا أَيُّهَا الَّذِينَ آمَنُوا لَا تَسْأَلُوا عَنْ أَشْيَاءَ إِن تُبْدَ لَكُمْ تَسُؤْكُمْ وَإِن تَسْأَلُوا عَنْهَا حِينَ يُنَزَّلُ الْقُرْآنُ تُبْدَ لَكُمْ عَفَا اللَّهُ عَنْهَا ۗ وَاللَّهُ غَفُورٌ حَلِيمٌ
ಓ ಸತ್ಯವಿಶ್ವಾಸಿಗಳೇ, ನಿಮಗೆ ಬಹಿರಂಗಗೊಳಿಸಲಾದರೆ ಸಹಿಸಲು ಸಾಧ್ಯವಾಗದಂತಹ ಸಂಗತಿಗಳನ್ನು ನೀವು ಕೇಳಬಾರದು ಮತ್ತು ಕುರ್‌ಅನ್ ಅವತೀರ್ಣಗೊಳ್ಳುವ ಸಂದರ್ಭದಲ್ಲಿ ನೀವು ಅವುಗಳ ಕುರಿತು ಪ್ರಶ್ನಿಸುವುದಾದರೆ ನಿಮಗೆ ಅವುಗಳನ್ನು ಬಹಿರಂಗಗೊಳಿಸಲಾಗುವುದು. ಗತ ಪ್ರಶ್ನೆಗಳನ್ನು ಅಲ್ಲಾಹನು ಮನ್ನಿಸಿರುವನು ಮತ್ತು ಅಲ್ಲಾಹನು ಕ್ಷಮಾಶೀಲನೂ, ಸಹನಾಶೀಲನೂ ಆಗಿರುವನು.
102قَدْ سَأَلَهَا قَوْمٌ مِّن قَبْلِكُمْ ثُمَّ أَصْبَحُوا بِهَا كَافِرِينَ
ಇಂತಹ ಪ್ರಶ್ನೆಗಳನ್ನು ನಿಮಗಿಂತ ಮುಂಚಿನ ಜನರೂ ಕೇಳಿದ್ದರು. ಅವುಗಳ ಉತ್ತರ ಸಿಕ್ಕಿತು. ತರುವಾಯ ಅವರು ಆ ಮಾತುಗಳ ನಿಷೇಧಿಗಳಾಗಿಬಿಟ್ಟರು.
103مَا جَعَلَ اللَّهُ مِن بَحِيرَةٍ وَلَا سَائِبَةٍ وَلَا وَصِيلَةٍ وَلَا حَامٍ ۙ وَلَٰكِنَّ الَّذِينَ كَفَرُوا يَفْتَرُونَ عَلَى اللَّهِ الْكَذِبَ ۖ وَأَكْثَرُهُمْ لَا يَعْقِلُونَ
ಬಹೀರಃವನ್ನಾಗಲೀ, ಸಾಇಬಃವನ್ನಾಗಲೀ, ವಸೀಲವನ್ನಾಗಲೀ ಮತ್ತು ಹಾಮ್‌ಅನ್ನಾಗಲೀ (ಮಿಥ್ಯಾರಾಧ್ಯರಿಗೆ ಬಿಟ್ಟ ಪ್ರಾಣಿಗಳು) ಅಲ್ಲಾಹನು ನಿಶ್ಚಯಿಸಿರುವುದಿಲ್ಲ. ಆದರೆ ಸತ್ಯನಿಷೇಧಿಗಳು (ದೇವತೆಗಳಿಗೆ ಬಿಟ್ಟು) ಅಲ್ಲಾಹನ ಮೇಲೆ ಸುಳ್ಳು ಹೆಣೆಯುತ್ತಿದ್ದಾರೆ ಮತ್ತು ಅವರಲ್ಲಿ ಹೆಚ್ಚಿನವರು ವಿವೇಕವನ್ನು ಹೊಂದಿರುವುದಿಲ್ಲ.
ಅಲ್-ಮಾಇದಾಕುರಾನ್ ಸೂಚಿ
120ಆಯತ್
MedinanRevelation
101ಆಯತ್
ಅನುವಾದ — ಅಲ್-ಮಾಇದಾ 101
ಸೂರಾ ಅಲ್-ಮಾಇದಾ ಆಯತ್ 101 - ಓದಿ, ಆಲಿಸಿ, ಅನುವಾದ, ಕನ್ನಡ : ಓ ಸತ್ಯವಿಶ್ವಾಸಿಗಳೇ, ನಿಮಗೆ ಬಹಿರಂಗಗೊಳಿಸಲಾದರೆ ಸಹಿಸಲು ಸಾಧ್ಯವಾಗದಂತಹ ಸಂಗತಿಗಳನ್ನು ನೀವು ಕೇಳಬಾರದು ಮತ್ತು…ಸೂರಾ ಆಯತ್ 101/120 — ಸೂರಾ ಅಲ್-ಮಾಇದಾ المائدة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಮಾಇದಾ ಆಲಿಸಿ, ಸೂರಾ ಅಲ್-ಮಾಇದಾ ಅನುವಾದ, ಸೂರಾ ಅಲ್-ಮಾಇದಾ mp3, ಸೂರಾ ಅಲ್-ಮಾಇದಾ pdf. ಆಯತ್ 99–103. ಕನ್ನಡ ಅರ್ಥ: தமிழ்.
ಸೂರಾ ಅಲ್-ಮಾಇದಾ
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Tuesday, September 29, 2026
Don't forget us in your sincere prayers


