ಅಲ್-ಮಾಇದಾ · 102/120
ಅನುವಾದ ಉಚ್ಚಾರಣೆ — ಸೂರಾ ಅಲ್-ಮಾಇದಾ
قَدْ سَأَلَهَا قَوْمٌ مِّن قَبْلِكُمْ ثُمَّ أَصْبَحُوا بِهَا كَافِرِينَ ۝١٠٢
Qad sa alahaa qawmum min qablikum summa asbahoo bihaa kaafireen
📖 ಕನ್ನಡ ಅರ್ಥ
ಇಂತಹ ಪ್ರಶ್ನೆಗಳನ್ನು ನಿಮಗಿಂತ ಮುಂಚಿನ ಜನರೂ ಕೇಳಿದ್ದರು. ಅವುಗಳ ಉತ್ತರ ಸಿಕ್ಕಿತು. ತರುವಾಯ ಅವರು ಆ ಮಾತುಗಳ ನಿಷೇಧಿಗಳಾಗಿಬಿಟ್ಟರು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 100-104 — ಸೂರಾ ಅಲ್-ಮಾಇದಾ

100قُل لَّا يَسْتَوِي الْخَبِيثُ وَالطَّيِّبُ وَلَوْ أَعْجَبَكَ كَثْرَةُ الْخَبِيثِ ۚ فَاتَّقُوا اللَّهَ يَا أُولِي الْأَلْبَابِ لَعَلَّكُمْ تُفْلِحُونَ
ಓ ಪೈಗಂಬರರೇ ಹೇಳಿರಿ: ಅಶುದ್ಧವಾದುದೂ, ಶುದ್ಧವಾದುದೂ ಸಮಾನವಲ್ಲ; ನಿಮಗೆ ಅಶುದ್ಧವಾದವುಗಳ ಹೆಚ್ಚಳವು ಆಕರ್ಷಕವಾಗಿ ಕಂಡರೂ ಸರಿಯೇ, ಓ ಬುದ್ಧಿವಂತರೇ, ನೀವು ಅಲ್ಲಾಹನನ್ನು ಭಯಪಡಿರಿ. ನೀವು ಯಶಸ್ಸು ಪಡೆಯಬಹುದು.
101يَا أَيُّهَا الَّذِينَ آمَنُوا لَا تَسْأَلُوا عَنْ أَشْيَاءَ إِن تُبْدَ لَكُمْ تَسُؤْكُمْ وَإِن تَسْأَلُوا عَنْهَا حِينَ يُنَزَّلُ الْقُرْآنُ تُبْدَ لَكُمْ عَفَا اللَّهُ عَنْهَا ۗ وَاللَّهُ غَفُورٌ حَلِيمٌ
ಓ ಸತ್ಯವಿಶ್ವಾಸಿಗಳೇ, ನಿಮಗೆ ಬಹಿರಂಗಗೊಳಿಸಲಾದರೆ ಸಹಿಸಲು ಸಾಧ್ಯವಾಗದಂತಹ ಸಂಗತಿಗಳನ್ನು ನೀವು ಕೇಳಬಾರದು ಮತ್ತು ಕುರ್‌ಅನ್ ಅವತೀರ್ಣಗೊಳ್ಳುವ ಸಂದರ್ಭದಲ್ಲಿ ನೀವು ಅವುಗಳ ಕುರಿತು ಪ್ರಶ್ನಿಸುವುದಾದರೆ ನಿಮಗೆ ಅವುಗಳನ್ನು ಬಹಿರಂಗಗೊಳಿಸಲಾಗುವುದು. ಗತ ಪ್ರಶ್ನೆಗಳನ್ನು ಅಲ್ಲಾಹನು ಮನ್ನಿಸಿರುವನು ಮತ್ತು ಅಲ್ಲಾಹನು ಕ್ಷಮಾಶೀಲನೂ, ಸಹನಾಶೀಲನೂ ಆಗಿರುವನು.
102قَدْ سَأَلَهَا قَوْمٌ مِّن قَبْلِكُمْ ثُمَّ أَصْبَحُوا بِهَا كَافِرِينَ
ಇಂತಹ ಪ್ರಶ್ನೆಗಳನ್ನು ನಿಮಗಿಂತ ಮುಂಚಿನ ಜನರೂ ಕೇಳಿದ್ದರು. ಅವುಗಳ ಉತ್ತರ ಸಿಕ್ಕಿತು. ತರುವಾಯ ಅವರು ಆ ಮಾತುಗಳ ನಿಷೇಧಿಗಳಾಗಿಬಿಟ್ಟರು.
103مَا جَعَلَ اللَّهُ مِن بَحِيرَةٍ وَلَا سَائِبَةٍ وَلَا وَصِيلَةٍ وَلَا حَامٍ ۙ وَلَٰكِنَّ الَّذِينَ كَفَرُوا يَفْتَرُونَ عَلَى اللَّهِ الْكَذِبَ ۖ وَأَكْثَرُهُمْ لَا يَعْقِلُونَ
ಬಹೀರಃವನ್ನಾಗಲೀ, ಸಾಇಬಃವನ್ನಾಗಲೀ, ವಸೀಲವನ್ನಾಗಲೀ ಮತ್ತು ಹಾಮ್‌ಅನ್ನಾಗಲೀ (ಮಿಥ್ಯಾರಾಧ್ಯರಿಗೆ ಬಿಟ್ಟ ಪ್ರಾಣಿಗಳು) ಅಲ್ಲಾಹನು ನಿಶ್ಚಯಿಸಿರುವುದಿಲ್ಲ. ಆದರೆ ಸತ್ಯನಿಷೇಧಿಗಳು (ದೇವತೆಗಳಿಗೆ ಬಿಟ್ಟು) ಅಲ್ಲಾಹನ ಮೇಲೆ ಸುಳ್ಳು ಹೆಣೆಯುತ್ತಿದ್ದಾರೆ ಮತ್ತು ಅವರಲ್ಲಿ ಹೆಚ್ಚಿನವರು ವಿವೇಕವನ್ನು ಹೊಂದಿರುವುದಿಲ್ಲ.
104وَإِذَا قِيلَ لَهُمْ تَعَالَوْا إِلَىٰ مَا أَنزَلَ اللَّهُ وَإِلَى الرَّسُولِ قَالُوا حَسْبُنَا مَا وَجَدْنَا عَلَيْهِ آبَاءَنَا ۚ أَوَلَوْ كَانَ آبَاؤُهُمْ لَا يَعْلَمُونَ شَيْئًا وَلَا يَهْتَدُونَ
ಅಲ್ಲಾಹನು ಅವತೀರ್ಣಗೊಳಿಸಿದ ಗ್ರಂಥದೆಡೆಗೂ, ಸಂದೇಶವಾಹಕ ರೆಡೆಗೂ ಬನ್ನಿರಿ ಎಂದು ಅವರೊಡನೆ ಹೇಳಲಾದರೆ, 'ನಾವು ನಮ್ಮ ಪೂರ್ವಿಕರನ್ನು ಯಾವ ಮಾರ್ಗದಲ್ಲಿ ಕಂಡಿದ್ದೇವೋ ಅದೇ ನಮಗೆ ಸಾಕು' ಎಂದು ಅವರು ಹೇಳುವರು. ಏನು? ಅವರ ಪೂರ್ವಿಕರು ಏನನ್ನೂ ಅರಿಯದವರೂ, ಸನ್ಮಾರ್ಗ ಪಡೆಯದವರೂ ಆಗಿದ್ದರೂ (ಅವರನ್ನೆ ಅನುಸರಿಸವುದು) ಸರಿಯೇ?
ಅಲ್-ಮಾಇದಾಕುರಾನ್ ಸೂಚಿ
120ಆಯತ್
MedinanRevelation
102ಆಯತ್

ಅನುವಾದ — ಅಲ್-ಮಾಇದಾ 102

ಸೂರಾ ಅಲ್-ಮಾಇದಾ ಆಯತ್ 102 - ಓದಿ, ಆಲಿಸಿ, ಅನುವಾದ, ಕನ್ನಡ : ಇಂತಹ ಪ್ರಶ್ನೆಗಳನ್ನು ನಿಮಗಿಂತ ಮುಂಚಿನ ಜನರೂ ಕೇಳಿದ್ದರು. ಅವುಗಳ ಉತ್ತರ ಸಿಕ್ಕಿತು. ತರುವಾಯ…

ಸೂರಾ ಆಯತ್ 102/120 — ಸೂರಾ ಅಲ್-ಮಾಇದಾ المائدة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಮಾಇದಾ ಆಲಿಸಿ, ಸೂರಾ ಅಲ್-ಮಾಇದಾ ಅನುವಾದ, ಸೂರಾ ಅಲ್-ಮಾಇದಾ mp3, ಸೂರಾ ಅಲ್-ಮಾಇದಾ pdf. ಆಯತ್ 100–104. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers