ಅಲ್-ಮಾಇದಾ · 103/120
ಅನುವಾದ ಉಚ್ಚಾರಣೆ — ಸೂರಾ ಅಲ್-ಮಾಇದಾ
مَا جَعَلَ اللَّهُ مِن بَحِيرَةٍ وَلَا سَائِبَةٍ وَلَا وَصِيلَةٍ وَلَا حَامٍ ۙ وَلَٰكِنَّ الَّذِينَ كَفَرُوا يَفْتَرُونَ عَلَى اللَّهِ الْكَذِبَ ۖ وَأَكْثَرُهُمْ لَا يَعْقِلُونَ ۝١٠٣
Maa ja`alal laahu mim baheeratinw wa laa saaa`ibatinw wa laa waseelatinw wa laa haaminw wa laakinnal lazeena kafaroo yaftaroona `alallaahil kazib; wa aksaruhum laa ya`qiloon
📖 ಕನ್ನಡ ಅರ್ಥ
ಬಹೀರಃವನ್ನಾಗಲೀ, ಸಾಇಬಃವನ್ನಾಗಲೀ, ವಸೀಲವನ್ನಾಗಲೀ ಮತ್ತು ಹಾಮ್‌ಅನ್ನಾಗಲೀ (ಮಿಥ್ಯಾರಾಧ್ಯರಿಗೆ ಬಿಟ್ಟ ಪ್ರಾಣಿಗಳು) ಅಲ್ಲಾಹನು ನಿಶ್ಚಯಿಸಿರುವುದಿಲ್ಲ. ಆದರೆ ಸತ್ಯನಿಷೇಧಿಗಳು (ದೇವತೆಗಳಿಗೆ ಬಿಟ್ಟು) ಅಲ್ಲಾಹನ ಮೇಲೆ ಸುಳ್ಳು ಹೆಣೆಯುತ್ತಿದ್ದಾರೆ ಮತ್ತು ಅವರಲ್ಲಿ ಹೆಚ್ಚಿನವರು ವಿವೇಕವನ್ನು ಹೊಂದಿರುವುದಿಲ್ಲ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 101-105 — ಸೂರಾ ಅಲ್-ಮಾಇದಾ

101يَا أَيُّهَا الَّذِينَ آمَنُوا لَا تَسْأَلُوا عَنْ أَشْيَاءَ إِن تُبْدَ لَكُمْ تَسُؤْكُمْ وَإِن تَسْأَلُوا عَنْهَا حِينَ يُنَزَّلُ الْقُرْآنُ تُبْدَ لَكُمْ عَفَا اللَّهُ عَنْهَا ۗ وَاللَّهُ غَفُورٌ حَلِيمٌ
ಓ ಸತ್ಯವಿಶ್ವಾಸಿಗಳೇ, ನಿಮಗೆ ಬಹಿರಂಗಗೊಳಿಸಲಾದರೆ ಸಹಿಸಲು ಸಾಧ್ಯವಾಗದಂತಹ ಸಂಗತಿಗಳನ್ನು ನೀವು ಕೇಳಬಾರದು ಮತ್ತು ಕುರ್‌ಅನ್ ಅವತೀರ್ಣಗೊಳ್ಳುವ ಸಂದರ್ಭದಲ್ಲಿ ನೀವು ಅವುಗಳ ಕುರಿತು ಪ್ರಶ್ನಿಸುವುದಾದರೆ ನಿಮಗೆ ಅವುಗಳನ್ನು ಬಹಿರಂಗಗೊಳಿಸಲಾಗುವುದು. ಗತ ಪ್ರಶ್ನೆಗಳನ್ನು ಅಲ್ಲಾಹನು ಮನ್ನಿಸಿರುವನು ಮತ್ತು ಅಲ್ಲಾಹನು ಕ್ಷಮಾಶೀಲನೂ, ಸಹನಾಶೀಲನೂ ಆಗಿರುವನು.
102قَدْ سَأَلَهَا قَوْمٌ مِّن قَبْلِكُمْ ثُمَّ أَصْبَحُوا بِهَا كَافِرِينَ
ಇಂತಹ ಪ್ರಶ್ನೆಗಳನ್ನು ನಿಮಗಿಂತ ಮುಂಚಿನ ಜನರೂ ಕೇಳಿದ್ದರು. ಅವುಗಳ ಉತ್ತರ ಸಿಕ್ಕಿತು. ತರುವಾಯ ಅವರು ಆ ಮಾತುಗಳ ನಿಷೇಧಿಗಳಾಗಿಬಿಟ್ಟರು.
103مَا جَعَلَ اللَّهُ مِن بَحِيرَةٍ وَلَا سَائِبَةٍ وَلَا وَصِيلَةٍ وَلَا حَامٍ ۙ وَلَٰكِنَّ الَّذِينَ كَفَرُوا يَفْتَرُونَ عَلَى اللَّهِ الْكَذِبَ ۖ وَأَكْثَرُهُمْ لَا يَعْقِلُونَ
ಬಹೀರಃವನ್ನಾಗಲೀ, ಸಾಇಬಃವನ್ನಾಗಲೀ, ವಸೀಲವನ್ನಾಗಲೀ ಮತ್ತು ಹಾಮ್‌ಅನ್ನಾಗಲೀ (ಮಿಥ್ಯಾರಾಧ್ಯರಿಗೆ ಬಿಟ್ಟ ಪ್ರಾಣಿಗಳು) ಅಲ್ಲಾಹನು ನಿಶ್ಚಯಿಸಿರುವುದಿಲ್ಲ. ಆದರೆ ಸತ್ಯನಿಷೇಧಿಗಳು (ದೇವತೆಗಳಿಗೆ ಬಿಟ್ಟು) ಅಲ್ಲಾಹನ ಮೇಲೆ ಸುಳ್ಳು ಹೆಣೆಯುತ್ತಿದ್ದಾರೆ ಮತ್ತು ಅವರಲ್ಲಿ ಹೆಚ್ಚಿನವರು ವಿವೇಕವನ್ನು ಹೊಂದಿರುವುದಿಲ್ಲ.
104وَإِذَا قِيلَ لَهُمْ تَعَالَوْا إِلَىٰ مَا أَنزَلَ اللَّهُ وَإِلَى الرَّسُولِ قَالُوا حَسْبُنَا مَا وَجَدْنَا عَلَيْهِ آبَاءَنَا ۚ أَوَلَوْ كَانَ آبَاؤُهُمْ لَا يَعْلَمُونَ شَيْئًا وَلَا يَهْتَدُونَ
ಅಲ್ಲಾಹನು ಅವತೀರ್ಣಗೊಳಿಸಿದ ಗ್ರಂಥದೆಡೆಗೂ, ಸಂದೇಶವಾಹಕ ರೆಡೆಗೂ ಬನ್ನಿರಿ ಎಂದು ಅವರೊಡನೆ ಹೇಳಲಾದರೆ, 'ನಾವು ನಮ್ಮ ಪೂರ್ವಿಕರನ್ನು ಯಾವ ಮಾರ್ಗದಲ್ಲಿ ಕಂಡಿದ್ದೇವೋ ಅದೇ ನಮಗೆ ಸಾಕು' ಎಂದು ಅವರು ಹೇಳುವರು. ಏನು? ಅವರ ಪೂರ್ವಿಕರು ಏನನ್ನೂ ಅರಿಯದವರೂ, ಸನ್ಮಾರ್ಗ ಪಡೆಯದವರೂ ಆಗಿದ್ದರೂ (ಅವರನ್ನೆ ಅನುಸರಿಸವುದು) ಸರಿಯೇ?
105يَا أَيُّهَا الَّذِينَ آمَنُوا عَلَيْكُمْ أَنفُسَكُمْ ۖ لَا يَضُرُّكُم مَّن ضَلَّ إِذَا اهْتَدَيْتُمْ ۚ إِلَى اللَّهِ مَرْجِعُكُمْ جَمِيعًا فَيُنَبِّئُكُم بِمَا كُنتُمْ تَعْمَلُونَ
ಓ ಸತ್ಯವಿಶ್ವಾಸಿಗಳೇ, ನೀವು ತಮ್ಮ ಬಗ್ಗೆ ಚಿಂತಿಸಿರಿ. ನೀವು ಸನ್ಮಾರ್ಗದಲ್ಲಿ ಮುನ್ನಡೆಯುತ್ತಿದ್ದರೆ ಯಾವೊಬ್ಬ ದಾರಿಗೆಟ್ಟವನಿಂದ ನಿಮಗೇನೂ ನಷ್ಟವುಂಟಾಗದು. ನಿಮಗೆಲ್ಲರಿಗೂ ಅಲ್ಲಾಹನ ಕಡೆಗೇ ಮರಳಬೇಕಾಗಿದೆ. ಅನಂತರ ಅವನು ನೀವು ಮಾಡುತ್ತಿದ್ದುದರ ಕುರಿತು ನಿಮಗೆ ತಿಳಿಸಿಕೊಡುವನು.
ಅಲ್-ಮಾಇದಾಕುರಾನ್ ಸೂಚಿ
120ಆಯತ್
MedinanRevelation
103ಆಯತ್

ಅನುವಾದ — ಅಲ್-ಮಾಇದಾ 103

ಸೂರಾ ಅಲ್-ಮಾಇದಾ ಆಯತ್ 103 - ಓದಿ, ಆಲಿಸಿ, ಅನುವಾದ, ಕನ್ನಡ : ಬಹೀರಃವನ್ನಾಗಲೀ, ಸಾಇಬಃವನ್ನಾಗಲೀ, ವಸೀಲವನ್ನಾಗಲೀ ಮತ್ತು ಹಾಮ್‌ಅನ್ನಾಗಲೀ (ಮಿಥ್ಯಾರಾಧ್ಯರಿಗೆ ಬಿಟ್ಟ ಪ್ರಾಣಿಗಳು) ಅಲ್ಲಾಹನು ನಿಶ್ಚಯಿಸಿರುವುದಿಲ್ಲ.…

ಸೂರಾ ಆಯತ್ 103/120 — ಸೂರಾ ಅಲ್-ಮಾಇದಾ المائدة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಮಾಇದಾ ಆಲಿಸಿ, ಸೂರಾ ಅಲ್-ಮಾಇದಾ ಅನುವಾದ, ಸೂರಾ ಅಲ್-ಮಾಇದಾ mp3, ಸೂರಾ ಅಲ್-ಮಾಇದಾ pdf. ಆಯತ್ 101–105. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers