ಅಲ್-ಮಾಇದಾ · 104/120
ಅನುವಾದ ಉಚ್ಚಾರಣೆ — ಸೂರಾ ಅಲ್-ಮಾಇದಾ
وَإِذَا قِيلَ لَهُمْ تَعَالَوْا إِلَىٰ مَا أَنزَلَ اللَّهُ وَإِلَى الرَّسُولِ قَالُوا حَسْبُنَا مَا وَجَدْنَا عَلَيْهِ آبَاءَنَا ۚ أَوَلَوْ كَانَ آبَاؤُهُمْ لَا يَعْلَمُونَ شَيْئًا وَلَا يَهْتَدُونَ ۝١٠٤
Wa izaa qeela lahum ta`aalaw ilaa maaa anzalallaahu wa ilar Rasooli qaaloo hasbunaa maa wajadnaa `alaihi aabaaa`anaa; awa law kaana aabaaa`uhum laa ya`lamoona shai`anw wa laa yahtadoon
📖 ಕನ್ನಡ ಅರ್ಥ
ಅಲ್ಲಾಹನು ಅವತೀರ್ಣಗೊಳಿಸಿದ ಗ್ರಂಥದೆಡೆಗೂ, ಸಂದೇಶವಾಹಕ ರೆಡೆಗೂ ಬನ್ನಿರಿ ಎಂದು ಅವರೊಡನೆ ಹೇಳಲಾದರೆ, 'ನಾವು ನಮ್ಮ ಪೂರ್ವಿಕರನ್ನು ಯಾವ ಮಾರ್ಗದಲ್ಲಿ ಕಂಡಿದ್ದೇವೋ ಅದೇ ನಮಗೆ ಸಾಕು' ಎಂದು ಅವರು ಹೇಳುವರು. ಏನು? ಅವರ ಪೂರ್ವಿಕರು ಏನನ್ನೂ ಅರಿಯದವರೂ, ಸನ್ಮಾರ್ಗ ಪಡೆಯದವರೂ ಆಗಿದ್ದರೂ (ಅವರನ್ನೆ ಅನುಸರಿಸವುದು) ಸರಿಯೇ?

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 102-106 — ಸೂರಾ ಅಲ್-ಮಾಇದಾ

102قَدْ سَأَلَهَا قَوْمٌ مِّن قَبْلِكُمْ ثُمَّ أَصْبَحُوا بِهَا كَافِرِينَ
ಇಂತಹ ಪ್ರಶ್ನೆಗಳನ್ನು ನಿಮಗಿಂತ ಮುಂಚಿನ ಜನರೂ ಕೇಳಿದ್ದರು. ಅವುಗಳ ಉತ್ತರ ಸಿಕ್ಕಿತು. ತರುವಾಯ ಅವರು ಆ ಮಾತುಗಳ ನಿಷೇಧಿಗಳಾಗಿಬಿಟ್ಟರು.
103مَا جَعَلَ اللَّهُ مِن بَحِيرَةٍ وَلَا سَائِبَةٍ وَلَا وَصِيلَةٍ وَلَا حَامٍ ۙ وَلَٰكِنَّ الَّذِينَ كَفَرُوا يَفْتَرُونَ عَلَى اللَّهِ الْكَذِبَ ۖ وَأَكْثَرُهُمْ لَا يَعْقِلُونَ
ಬಹೀರಃವನ್ನಾಗಲೀ, ಸಾಇಬಃವನ್ನಾಗಲೀ, ವಸೀಲವನ್ನಾಗಲೀ ಮತ್ತು ಹಾಮ್‌ಅನ್ನಾಗಲೀ (ಮಿಥ್ಯಾರಾಧ್ಯರಿಗೆ ಬಿಟ್ಟ ಪ್ರಾಣಿಗಳು) ಅಲ್ಲಾಹನು ನಿಶ್ಚಯಿಸಿರುವುದಿಲ್ಲ. ಆದರೆ ಸತ್ಯನಿಷೇಧಿಗಳು (ದೇವತೆಗಳಿಗೆ ಬಿಟ್ಟು) ಅಲ್ಲಾಹನ ಮೇಲೆ ಸುಳ್ಳು ಹೆಣೆಯುತ್ತಿದ್ದಾರೆ ಮತ್ತು ಅವರಲ್ಲಿ ಹೆಚ್ಚಿನವರು ವಿವೇಕವನ್ನು ಹೊಂದಿರುವುದಿಲ್ಲ.
104وَإِذَا قِيلَ لَهُمْ تَعَالَوْا إِلَىٰ مَا أَنزَلَ اللَّهُ وَإِلَى الرَّسُولِ قَالُوا حَسْبُنَا مَا وَجَدْنَا عَلَيْهِ آبَاءَنَا ۚ أَوَلَوْ كَانَ آبَاؤُهُمْ لَا يَعْلَمُونَ شَيْئًا وَلَا يَهْتَدُونَ
ಅಲ್ಲಾಹನು ಅವತೀರ್ಣಗೊಳಿಸಿದ ಗ್ರಂಥದೆಡೆಗೂ, ಸಂದೇಶವಾಹಕ ರೆಡೆಗೂ ಬನ್ನಿರಿ ಎಂದು ಅವರೊಡನೆ ಹೇಳಲಾದರೆ, 'ನಾವು ನಮ್ಮ ಪೂರ್ವಿಕರನ್ನು ಯಾವ ಮಾರ್ಗದಲ್ಲಿ ಕಂಡಿದ್ದೇವೋ ಅದೇ ನಮಗೆ ಸಾಕು' ಎಂದು ಅವರು ಹೇಳುವರು. ಏನು? ಅವರ ಪೂರ್ವಿಕರು ಏನನ್ನೂ ಅರಿಯದವರೂ, ಸನ್ಮಾರ್ಗ ಪಡೆಯದವರೂ ಆಗಿದ್ದರೂ (ಅವರನ್ನೆ ಅನುಸರಿಸವುದು) ಸರಿಯೇ?
105يَا أَيُّهَا الَّذِينَ آمَنُوا عَلَيْكُمْ أَنفُسَكُمْ ۖ لَا يَضُرُّكُم مَّن ضَلَّ إِذَا اهْتَدَيْتُمْ ۚ إِلَى اللَّهِ مَرْجِعُكُمْ جَمِيعًا فَيُنَبِّئُكُم بِمَا كُنتُمْ تَعْمَلُونَ
ಓ ಸತ್ಯವಿಶ್ವಾಸಿಗಳೇ, ನೀವು ತಮ್ಮ ಬಗ್ಗೆ ಚಿಂತಿಸಿರಿ. ನೀವು ಸನ್ಮಾರ್ಗದಲ್ಲಿ ಮುನ್ನಡೆಯುತ್ತಿದ್ದರೆ ಯಾವೊಬ್ಬ ದಾರಿಗೆಟ್ಟವನಿಂದ ನಿಮಗೇನೂ ನಷ್ಟವುಂಟಾಗದು. ನಿಮಗೆಲ್ಲರಿಗೂ ಅಲ್ಲಾಹನ ಕಡೆಗೇ ಮರಳಬೇಕಾಗಿದೆ. ಅನಂತರ ಅವನು ನೀವು ಮಾಡುತ್ತಿದ್ದುದರ ಕುರಿತು ನಿಮಗೆ ತಿಳಿಸಿಕೊಡುವನು.
106يَا أَيُّهَا الَّذِينَ آمَنُوا شَهَادَةُ بَيْنِكُمْ إِذَا حَضَرَ أَحَدَكُمُ الْمَوْتُ حِينَ الْوَصِيَّةِ اثْنَانِ ذَوَا عَدْلٍ مِّنكُمْ أَوْ آخَرَانِ مِنْ غَيْرِكُمْ إِنْ أَنتُمْ ضَرَبْتُمْ فِي الْأَرْضِ فَأَصَابَتْكُم مُّصِيبَةُ الْمَوْتِ ۚ تَحْبِسُونَهُمَا مِن بَعْدِ الصَّلَاةِ فَيُقْسِمَانِ بِاللَّهِ إِنِ ارْتَبْتُمْ لَا نَشْتَرِي بِهِ ثَمَنًا وَلَوْ كَانَ ذَا قُرْبَىٰ ۙ وَلَا نَكْتُمُ شَهَادَةَ اللَّهِ إِنَّا إِذًا لَّمِنَ الْآثِمِينَ
ಓ ಸತ್ಯವಿಶ್ವಾಸಿಗಳೇ, ನಿಮ್ಮಲ್ಲೊಬ್ಬನು ಮರಣಸನ್ನಾದರೆ ಮತ್ತು ವಸಿಯ್ಯತ್ತಿನ (ಉಯಿಲು) ಮಾಡುವ ಸಂದರ್ಭ ಬಂದರೆ ನಿಮ್ಮ ಧರ್ಮದವರಾದ ಇಬ್ಬರು ನ್ಯಾಯವಂತರು ಸಾಕ್ಷಿ ವಹಿಸಲಿ. ಇನ್ನು ನೀವು ಪ್ರಯಾಣದಲ್ಲಿದ್ದರೆ ಮತ್ತು ನೀವು ಮರಣಾಸನ್ನರಾದರೆ ಅನ್ಯಧರ್ಮೀಯವರಾದರೂ ಇಬ್ಬರು ಸಾಕ್ಷಿವಹಿಸಲಿ. ನಿಮಗೆ ಸಂದೇಹವುAಟಾದರೆ ನಮಾಝ್ ನಿರ್ವಹಿಸಿದ ನಂತರ ಅವರಿಬ್ಬರನ್ನು ತಡೆದುಕೊಳ್ಳಿರಿ. ನಂತರ ಅವರಿಬ್ಬರೂ (ಜನರ ಮುಂದೆ) ಅಲ್ಲಾಹುವಿನ ಮೇಲೆ ಆಣೆಯಿಟ್ಟು ನಾವು ಈ ಆಣೆಗೆ ಪ್ರತಿಯಾಗಿ ಯಾವುದೇ ಲಾಭವನ್ನು ಪಡೆಯಲು ಇಚ್ಛಿಸುವುದಿಲ್ಲ. ಅದು ನಿಕಟ ಸಂಬAಧಿಕನಿಗೆ ಸಂಬAಧಿಸಿದ ವಿಷಯವಾದರೂ ಸರಿಯೇ ಮತ್ತು ನಾವು ಅಲ್ಲಾಹನ ಮಾತನ್ನು ಬಚ್ಚ್ಚಿಡಲಾರೆವು. ಹಾಗೇನಾದರು ಆದರೆ ನಾವು ಪಾಪವೆಸಗಿದವರಲ್ಲಾಗುವೆವು ಎಂದು ಹೇಳಬೇಕು.
ಅಲ್-ಮಾಇದಾಕುರಾನ್ ಸೂಚಿ
120ಆಯತ್
MedinanRevelation
104ಆಯತ್

ಅನುವಾದ — ಅಲ್-ಮಾಇದಾ 104

ಸೂರಾ ಅಲ್-ಮಾಇದಾ ಆಯತ್ 104 - ಓದಿ, ಆಲಿಸಿ, ಅನುವಾದ, ಕನ್ನಡ : ಅಲ್ಲಾಹನು ಅವತೀರ್ಣಗೊಳಿಸಿದ ಗ್ರಂಥದೆಡೆಗೂ, ಸಂದೇಶವಾಹಕ ರೆಡೆಗೂ ಬನ್ನಿರಿ ಎಂದು ಅವರೊಡನೆ ಹೇಳಲಾದರೆ, 'ನಾವು…

ಸೂರಾ ಆಯತ್ 104/120 — ಸೂರಾ ಅಲ್-ಮಾಇದಾ المائدة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಮಾಇದಾ ಆಲಿಸಿ, ಸೂರಾ ಅಲ್-ಮಾಇದಾ ಅನುವಾದ, ಸೂರಾ ಅಲ್-ಮಾಇದಾ mp3, ಸೂರಾ ಅಲ್-ಮಾಇದಾ pdf. ಆಯತ್ 102–106. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers