ಅಲ್-ಮಾಇದಾ · 118/120
ಅನುವಾದ ಉಚ್ಚಾರಣೆ — ಸೂರಾ ಅಲ್-ಮಾಇದಾ
إِن تُعَذِّبْهُمْ فَإِنَّهُمْ عِبَادُكَ ۖ وَإِن تَغْفِرْ لَهُمْ فَإِنَّكَ أَنتَ الْعَزِيزُ الْحَكِيمُ ١١٨
Transliteration
In tu`azzibhum fa innahum ibaaduka wa in taghfir lahum fa innaka Antal `Azzezul Hakeem
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ನೀನು ಅವರನ್ನು ಶಿಕ್ಷಿಸುವುದಾದರೆ ನಿಸ್ಸಂಶಯವಾಗಿಯು ಅವರು ನಿನ್ನ ದಾಸರಾಗಿದ್ದಾರೆ ಮತ್ತು ನೀನು ಅವರನ್ನು ಕ್ಷಮಿಸುವುದರೆ ನೀನು ಪ್ರತಾಪಶಾಲಿಯೂ, ಯುಕ್ತಿಪೂರ್ಣನೂ ಆಗಿರುವೆ.
Additional reference in தமிழ்
🎧 ಆಲಿಸಿ
📜 ಆಯತ್ 116-120 — ಸೂರಾ ಅಲ್-ಮಾಇದಾ
116وَإِذْ قَالَ اللَّهُ يَا عِيسَى ابْنَ مَرْيَمَ أَأَنتَ قُلْتَ لِلنَّاسِ اتَّخِذُونِي وَأُمِّيَ إِلَٰهَيْنِ مِن دُونِ اللَّهِ ۖ قَالَ سُبْحَانَكَ مَا يَكُونُ لِي أَنْ أَقُولَ مَا لَيْسَ لِي بِحَقٍّ ۚ إِن كُنتُ قُلْتُهُ فَقَدْ عَلِمْتَهُ ۚ تَعْلَمُ مَا فِي نَفْسِي وَلَا أَعْلَمُ مَا فِي نَفْسِكَ ۚ إِنَّكَ أَنتَ عَلَّامُ الْغُيُوبِ
ಮತ್ತು ಅಲ್ಲಾಹನು ಪುನರುತ್ಥಾನದ ದಿನ ಹೇಳುವ ಸಂದರ್ಭವನ್ನು ಗಮನಿಸಿರಿ. ಓ ಮರ್ಯಮರ ಪುತ್ರನಾದ ಈಸಾ, ನನ್ನನ್ನೂ ಮತ್ತು ನನ್ನ ತಾಯಿಯನ್ನೂ ಅಲ್ಲಾಹನ ಹೊರತು ಆರಾಧ್ಯರನ್ನಾಗಿ ಮಾಡಿಕೊಳ್ಳಿರಿ ಎಂದು ಜನರೊಡನೆ ಹೇಳಿರುವೆಯಾ? ಈಸಾ ಹೇಳುವರು: ನೀನು ಪರಮ ಪಾವನನು ನನಗೆ ಯಾವುದೇ ಹಕ್ಕಿಲ್ಲದ ಮಾತನ್ನು ಹೇಳುವುದು ನನಗೆ ಯುಕ್ತವಲ್ಲ. ನಾನದನ್ನು ಹೇಳಿರುತ್ತಿದ್ದರೆ ನೀನು ಅದನ್ನು ತಿಳಿದಿರುತ್ತಿದ್ದೆ. ನನ್ನ ಮನಸ್ಸಿನಲ್ಲಿರುವುದನ್ನು ನೀನು ಅರಿಯುವೆ ಮತ್ತು ನಿನ್ನ ಮನಸ್ಸಿನಲ್ಲಿರುವುದನ್ನು ನಾನು ಅರಿಯಲಾರೆ. ಸಕಲ ಅಗೋಚರಗಳನ್ನು ಅರಿಯುವವನು ನೀನೇ ಆಗಿರುವೆ.
117مَا قُلْتُ لَهُمْ إِلَّا مَا أَمَرْتَنِي بِهِ أَنِ اعْبُدُوا اللَّهَ رَبِّي وَرَبَّكُمْ ۚ وَكُنتُ عَلَيْهِمْ شَهِيدًا مَّا دُمْتُ فِيهِمْ ۖ فَلَمَّا تَوَفَّيْتَنِي كُنتَ أَنتَ الرَّقِيبَ عَلَيْهِمْ ۚ وَأَنتَ عَلَىٰ كُلِّ شَيْءٍ شَهِيدٌ
ನೀನು ನನ್ನೊಂದಿಗೆ ಆದೇಶಿಸಿದಂತೆ ನನ್ನ ಪ್ರಭುವೂ, ನಿಮ್ಮ ಪ್ರಭುವೂ ಆದ ಅಲ್ಲಾಹನನ್ನು ಆರಾಧಿಸಿರಿ ಎಂಬುದರ ಹೊರತು ಇನ್ನೇನನ್ನೂ ಅವರಿಗೆ ಹೇಳಿರಲಿಲ್ಲ. ನಾನು ಅವರೊಂದಿಗೆ ಇದ್ದ ಕಾಲದವರೆಗೆ ಅವರ ಮೇಲೆ ಸಾಕ್ಷಿಯಾಗಿದ್ದೆ. ನಂತರ ನೀನು ನನ್ನನ್ನು ಆಕಾಶÀಕ್ಕೆತ್ತಿದ ಬಳಿಕ ನೀನೇ ಅವರ ವೀಕ್ಷಕನಾಗಿದ್ದೆ. ನೀನು ಸರ್ವ ಸಂಗತಿಗಳ ಕುರಿತು ಸಾಕ್ಷಿಯಾಗಿರುವೆ.
118إِن تُعَذِّبْهُمْ فَإِنَّهُمْ عِبَادُكَ ۖ وَإِن تَغْفِرْ لَهُمْ فَإِنَّكَ أَنتَ الْعَزِيزُ الْحَكِيمُ
ನೀನು ಅವರನ್ನು ಶಿಕ್ಷಿಸುವುದಾದರೆ ನಿಸ್ಸಂಶಯವಾಗಿಯು ಅವರು ನಿನ್ನ ದಾಸರಾಗಿದ್ದಾರೆ ಮತ್ತು ನೀನು ಅವರನ್ನು ಕ್ಷಮಿಸುವುದರೆ ನೀನು ಪ್ರತಾಪಶಾಲಿಯೂ, ಯುಕ್ತಿಪೂರ್ಣನೂ ಆಗಿರುವೆ.
119قَالَ اللَّهُ هَٰذَا يَوْمُ يَنفَعُ الصَّادِقِينَ صِدْقُهُمْ ۚ لَهُمْ جَنَّاتٌ تَجْرِي مِن تَحْتِهَا الْأَنْهَارُ خَالِدِينَ فِيهَا أَبَدًا ۚ رَّضِيَ اللَّهُ عَنْهُمْ وَرَضُوا عَنْهُ ۚ ذَٰلِكَ الْفَوْزُ الْعَظِيمُ
ಅಲ್ಲಾಹನು ಹೇಳುವನು: ಇಂದು ಸತ್ಯಸಂಧರಿಗೆ (ಏಕ ದೇವ ನಿಷ್ಠರಿಗೆ) ತಮ್ಮ ಸತ್ಯಸಂಧತೆಯ ಪ್ರಯೋಜನ ಸಿಗುವ ದಿನವಾಗಿದೆ. ಅವರಿಗೆ ತಳಭಾಗದಿಂದ ಕಾಲುವೆಗಳು ಹರಿಯುತ್ತಿರುವ ಸ್ವರ್ಗೋದ್ಯಾನಗಳಿರುವುವು. ಅವರು ಅದರಲ್ಲಿ ಶಾಶ್ವತವಾಗಿರುವರು. ಅವರ ಬಗ್ಗೆ ಅಲ್ಲ್ಲಾಹನು ಸಂತೃಪ್ತನಾಗಿರುವನು. ಮತ್ತು ಅವರು ಅವನ ಬಗ್ಗೆ ಸಂತೃಪ್ತರಾಗಿರುವರು. ಇದು ಮಹಾ ಯಶಸ್ಸಾಗಿದೆ.
120لِلَّهِ مُلْكُ السَّمَاوَاتِ وَالْأَرْضِ وَمَا فِيهِنَّ ۚ وَهُوَ عَلَىٰ كُلِّ شَيْءٍ قَدِيرٌ
ಆಕಾಶಗಳಲ್ಲೂ, ಭೂಮಿಯಲ್ಲೂ ಮತ್ತು ಅವರೆಡರ ನಡುವೆಯೂ ಇರುವ ಸಕಲ ವಸ್ತುಗಳ ಆಧಿಪತ್ಯವು ಅಲ್ಲಾಹನದ್ದಾಗಿದೆ. ಅವನು ಸಕಲ ವಸ್ತುಗಳ ಮೇಲೆ ಸಾಮರ್ಥ್ಯವುಳ್ಳವನಾಗಿದ್ದಾನೆ.
ಅಲ್-ಮಾಇದಾಕುರಾನ್ ಸೂಚಿ
120ಆಯತ್
MedinanRevelation
118ಆಯತ್
ಅನುವಾದ — ಅಲ್-ಮಾಇದಾ 118
ಸೂರಾ ಅಲ್-ಮಾಇದಾ ಆಯತ್ 118 - ಓದಿ, ಆಲಿಸಿ, ಅನುವಾದ, ಕನ್ನಡ : ನೀನು ಅವರನ್ನು ಶಿಕ್ಷಿಸುವುದಾದರೆ ನಿಸ್ಸಂಶಯವಾಗಿಯು ಅವರು ನಿನ್ನ ದಾಸರಾಗಿದ್ದಾರೆ ಮತ್ತು ನೀನು ಅವರನ್ನು…ಸೂರಾ ಆಯತ್ 118/120 — ಸೂರಾ ಅಲ್-ಮಾಇದಾ المائدة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಮಾಇದಾ ಆಲಿಸಿ, ಸೂರಾ ಅಲ್-ಮಾಇದಾ ಅನುವಾದ, ಸೂರಾ ಅಲ್-ಮಾಇದಾ mp3, ಸೂರಾ ಅಲ್-ಮಾಇದಾ pdf. ಆಯತ್ 116–120. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Tuesday, September 8, 2026
Don't forget us in your sincere prayers








