ಅಲ್-ಮಾಇದಾ · 119/120
ಅನುವಾದ ಉಚ್ಚಾರಣೆ — ಸೂರಾ ಅಲ್-ಮಾಇದಾ
قَالَ اللَّهُ هَٰذَا يَوْمُ يَنفَعُ الصَّادِقِينَ صِدْقُهُمْ ۚ لَهُمْ جَنَّاتٌ تَجْرِي مِن تَحْتِهَا الْأَنْهَارُ خَالِدِينَ فِيهَا أَبَدًا ۚ رَّضِيَ اللَّهُ عَنْهُمْ وَرَضُوا عَنْهُ ۚ ذَٰلِكَ الْفَوْزُ الْعَظِيمُ ۝١١٩
Qaalal laahu haaza yawmu yanfa`us saadiqeena sidquhum; lahum janaatunn tajree min tahtihal anhaaru khaalideena feehaaa abadaa; radiyal laahu `anhum wa radoo `anh; zaalikal fawzul `azeem
📖 ಕನ್ನಡ ಅರ್ಥ
ಅಲ್ಲಾಹನು ಹೇಳುವನು: ಇಂದು ಸತ್ಯಸಂಧರಿಗೆ (ಏಕ ದೇವ ನಿಷ್ಠರಿಗೆ) ತಮ್ಮ ಸತ್ಯಸಂಧತೆಯ ಪ್ರಯೋಜನ ಸಿಗುವ ದಿನವಾಗಿದೆ. ಅವರಿಗೆ ತಳಭಾಗದಿಂದ ಕಾಲುವೆಗಳು ಹರಿಯುತ್ತಿರುವ ಸ್ವರ್ಗೋದ್ಯಾನಗಳಿರುವುವು. ಅವರು ಅದರಲ್ಲಿ ಶಾಶ್ವತವಾಗಿರುವರು. ಅವರ ಬಗ್ಗೆ ಅಲ್ಲ್ಲಾಹನು ಸಂತೃಪ್ತನಾಗಿರುವನು. ಮತ್ತು ಅವರು ಅವನ ಬಗ್ಗೆ ಸಂತೃಪ್ತರಾಗಿರುವರು. ಇದು ಮಹಾ ಯಶಸ್ಸಾಗಿದೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 117-120 — ಸೂರಾ ಅಲ್-ಮಾಇದಾ

117مَا قُلْتُ لَهُمْ إِلَّا مَا أَمَرْتَنِي بِهِ أَنِ اعْبُدُوا اللَّهَ رَبِّي وَرَبَّكُمْ ۚ وَكُنتُ عَلَيْهِمْ شَهِيدًا مَّا دُمْتُ فِيهِمْ ۖ فَلَمَّا تَوَفَّيْتَنِي كُنتَ أَنتَ الرَّقِيبَ عَلَيْهِمْ ۚ وَأَنتَ عَلَىٰ كُلِّ شَيْءٍ شَهِيدٌ
ನೀನು ನನ್ನೊಂದಿಗೆ ಆದೇಶಿಸಿದಂತೆ ನನ್ನ ಪ್ರಭುವೂ, ನಿಮ್ಮ ಪ್ರಭುವೂ ಆದ ಅಲ್ಲಾಹನನ್ನು ಆರಾಧಿಸಿರಿ ಎಂಬುದರ ಹೊರತು ಇನ್ನೇನನ್ನೂ ಅವರಿಗೆ ಹೇಳಿರಲಿಲ್ಲ. ನಾನು ಅವರೊಂದಿಗೆ ಇದ್ದ ಕಾಲದವರೆಗೆ ಅವರ ಮೇಲೆ ಸಾಕ್ಷಿಯಾಗಿದ್ದೆ. ನಂತರ ನೀನು ನನ್ನನ್ನು ಆಕಾಶÀಕ್ಕೆತ್ತಿದ ಬಳಿಕ ನೀನೇ ಅವರ ವೀಕ್ಷಕನಾಗಿದ್ದೆ. ನೀನು ಸರ್ವ ಸಂಗತಿಗಳ ಕುರಿತು ಸಾಕ್ಷಿಯಾಗಿರುವೆ.
118إِن تُعَذِّبْهُمْ فَإِنَّهُمْ عِبَادُكَ ۖ وَإِن تَغْفِرْ لَهُمْ فَإِنَّكَ أَنتَ الْعَزِيزُ الْحَكِيمُ
ನೀನು ಅವರನ್ನು ಶಿಕ್ಷಿಸುವುದಾದರೆ ನಿಸ್ಸಂಶಯವಾಗಿಯು ಅವರು ನಿನ್ನ ದಾಸರಾಗಿದ್ದಾರೆ ಮತ್ತು ನೀನು ಅವರನ್ನು ಕ್ಷಮಿಸುವುದರೆ ನೀನು ಪ್ರತಾಪಶಾಲಿಯೂ, ಯುಕ್ತಿಪೂರ್ಣನೂ ಆಗಿರುವೆ.
119قَالَ اللَّهُ هَٰذَا يَوْمُ يَنفَعُ الصَّادِقِينَ صِدْقُهُمْ ۚ لَهُمْ جَنَّاتٌ تَجْرِي مِن تَحْتِهَا الْأَنْهَارُ خَالِدِينَ فِيهَا أَبَدًا ۚ رَّضِيَ اللَّهُ عَنْهُمْ وَرَضُوا عَنْهُ ۚ ذَٰلِكَ الْفَوْزُ الْعَظِيمُ
ಅಲ್ಲಾಹನು ಹೇಳುವನು: ಇಂದು ಸತ್ಯಸಂಧರಿಗೆ (ಏಕ ದೇವ ನಿಷ್ಠರಿಗೆ) ತಮ್ಮ ಸತ್ಯಸಂಧತೆಯ ಪ್ರಯೋಜನ ಸಿಗುವ ದಿನವಾಗಿದೆ. ಅವರಿಗೆ ತಳಭಾಗದಿಂದ ಕಾಲುವೆಗಳು ಹರಿಯುತ್ತಿರುವ ಸ್ವರ್ಗೋದ್ಯಾನಗಳಿರುವುವು. ಅವರು ಅದರಲ್ಲಿ ಶಾಶ್ವತವಾಗಿರುವರು. ಅವರ ಬಗ್ಗೆ ಅಲ್ಲ್ಲಾಹನು ಸಂತೃಪ್ತನಾಗಿರುವನು. ಮತ್ತು ಅವರು ಅವನ ಬಗ್ಗೆ ಸಂತೃಪ್ತರಾಗಿರುವರು. ಇದು ಮಹಾ ಯಶಸ್ಸಾಗಿದೆ.
120لِلَّهِ مُلْكُ السَّمَاوَاتِ وَالْأَرْضِ وَمَا فِيهِنَّ ۚ وَهُوَ عَلَىٰ كُلِّ شَيْءٍ قَدِيرٌ
ಆಕಾಶಗಳಲ್ಲೂ, ಭೂಮಿಯಲ್ಲೂ ಮತ್ತು ಅವರೆಡರ ನಡುವೆಯೂ ಇರುವ ಸಕಲ ವಸ್ತುಗಳ ಆಧಿಪತ್ಯವು ಅಲ್ಲಾಹನದ್ದಾಗಿದೆ. ಅವನು ಸಕಲ ವಸ್ತುಗಳ ಮೇಲೆ ಸಾಮರ್ಥ್ಯವುಳ್ಳವನಾಗಿದ್ದಾನೆ.
ಅಲ್-ಮಾಇದಾಕುರಾನ್ ಸೂಚಿ
120ಆಯತ್
MedinanRevelation
119ಆಯತ್

ಅನುವಾದ — ಅಲ್-ಮಾಇದಾ 119

ಸೂರಾ ಅಲ್-ಮಾಇದಾ ಆಯತ್ 119 - ಓದಿ, ಆಲಿಸಿ, ಅನುವಾದ, ಕನ್ನಡ : ಅಲ್ಲಾಹನು ಹೇಳುವನು: ಇಂದು ಸತ್ಯಸಂಧರಿಗೆ (ಏಕ ದೇವ ನಿಷ್ಠರಿಗೆ) ತಮ್ಮ ಸತ್ಯಸಂಧತೆಯ ಪ್ರಯೋಜನ…

ಸೂರಾ ಆಯತ್ 119/120 — ಸೂರಾ ಅಲ್-ಮಾಇದಾ المائدة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಮಾಇದಾ ಆಲಿಸಿ, ಸೂರಾ ಅಲ್-ಮಾಇದಾ ಅನುವಾದ, ಸೂರಾ ಅಲ್-ಮಾಇದಾ mp3, ಸೂರಾ ಅಲ್-ಮಾಇದಾ pdf. ಆಯತ್ 117–120. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers