ಅಲ್-ಮಾಇದಾ · 120/120
ಅನುವಾದ ಉಚ್ಚಾರಣೆ — ಸೂರಾ ಅಲ್-ಮಾಇದಾ
لِلَّهِ مُلْكُ السَّمَاوَاتِ وَالْأَرْضِ وَمَا فِيهِنَّ ۚ وَهُوَ عَلَىٰ كُلِّ شَيْءٍ قَدِيرٌ ۝١٢٠
Lillaahi mulkus samaawaati wal ardi wa maa feehinn; wa Huwa `alaa kulli shain`in Qadeer
📖 ಕನ್ನಡ ಅರ್ಥ
ಆಕಾಶಗಳಲ್ಲೂ, ಭೂಮಿಯಲ್ಲೂ ಮತ್ತು ಅವರೆಡರ ನಡುವೆಯೂ ಇರುವ ಸಕಲ ವಸ್ತುಗಳ ಆಧಿಪತ್ಯವು ಅಲ್ಲಾಹನದ್ದಾಗಿದೆ. ಅವನು ಸಕಲ ವಸ್ತುಗಳ ಮೇಲೆ ಸಾಮರ್ಥ್ಯವುಳ್ಳವನಾಗಿದ್ದಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 118-120 — ಸೂರಾ ಅಲ್-ಮಾಇದಾ

118إِن تُعَذِّبْهُمْ فَإِنَّهُمْ عِبَادُكَ ۖ وَإِن تَغْفِرْ لَهُمْ فَإِنَّكَ أَنتَ الْعَزِيزُ الْحَكِيمُ
ನೀನು ಅವರನ್ನು ಶಿಕ್ಷಿಸುವುದಾದರೆ ನಿಸ್ಸಂಶಯವಾಗಿಯು ಅವರು ನಿನ್ನ ದಾಸರಾಗಿದ್ದಾರೆ ಮತ್ತು ನೀನು ಅವರನ್ನು ಕ್ಷಮಿಸುವುದರೆ ನೀನು ಪ್ರತಾಪಶಾಲಿಯೂ, ಯುಕ್ತಿಪೂರ್ಣನೂ ಆಗಿರುವೆ.
119قَالَ اللَّهُ هَٰذَا يَوْمُ يَنفَعُ الصَّادِقِينَ صِدْقُهُمْ ۚ لَهُمْ جَنَّاتٌ تَجْرِي مِن تَحْتِهَا الْأَنْهَارُ خَالِدِينَ فِيهَا أَبَدًا ۚ رَّضِيَ اللَّهُ عَنْهُمْ وَرَضُوا عَنْهُ ۚ ذَٰلِكَ الْفَوْزُ الْعَظِيمُ
ಅಲ್ಲಾಹನು ಹೇಳುವನು: ಇಂದು ಸತ್ಯಸಂಧರಿಗೆ (ಏಕ ದೇವ ನಿಷ್ಠರಿಗೆ) ತಮ್ಮ ಸತ್ಯಸಂಧತೆಯ ಪ್ರಯೋಜನ ಸಿಗುವ ದಿನವಾಗಿದೆ. ಅವರಿಗೆ ತಳಭಾಗದಿಂದ ಕಾಲುವೆಗಳು ಹರಿಯುತ್ತಿರುವ ಸ್ವರ್ಗೋದ್ಯಾನಗಳಿರುವುವು. ಅವರು ಅದರಲ್ಲಿ ಶಾಶ್ವತವಾಗಿರುವರು. ಅವರ ಬಗ್ಗೆ ಅಲ್ಲ್ಲಾಹನು ಸಂತೃಪ್ತನಾಗಿರುವನು. ಮತ್ತು ಅವರು ಅವನ ಬಗ್ಗೆ ಸಂತೃಪ್ತರಾಗಿರುವರು. ಇದು ಮಹಾ ಯಶಸ್ಸಾಗಿದೆ.
120لِلَّهِ مُلْكُ السَّمَاوَاتِ وَالْأَرْضِ وَمَا فِيهِنَّ ۚ وَهُوَ عَلَىٰ كُلِّ شَيْءٍ قَدِيرٌ
ಆಕಾಶಗಳಲ್ಲೂ, ಭೂಮಿಯಲ್ಲೂ ಮತ್ತು ಅವರೆಡರ ನಡುವೆಯೂ ಇರುವ ಸಕಲ ವಸ್ತುಗಳ ಆಧಿಪತ್ಯವು ಅಲ್ಲಾಹನದ್ದಾಗಿದೆ. ಅವನು ಸಕಲ ವಸ್ತುಗಳ ಮೇಲೆ ಸಾಮರ್ಥ್ಯವುಳ್ಳವನಾಗಿದ್ದಾನೆ.
ಅಲ್-ಮಾಇದಾಕುರಾನ್ ಸೂಚಿ
120ಆಯತ್
MedinanRevelation
120ಆಯತ್

ಅನುವಾದ — ಅಲ್-ಮಾಇದಾ 120

ಸೂರಾ ಅಲ್-ಮಾಇದಾ ಆಯತ್ 120 - ಓದಿ, ಆಲಿಸಿ, ಅನುವಾದ, ಕನ್ನಡ : ಆಕಾಶಗಳಲ್ಲೂ, ಭೂಮಿಯಲ್ಲೂ ಮತ್ತು ಅವರೆಡರ ನಡುವೆಯೂ ಇರುವ ಸಕಲ ವಸ್ತುಗಳ ಆಧಿಪತ್ಯವು ಅಲ್ಲಾಹನದ್ದಾಗಿದೆ.…

ಸೂರಾ ಆಯತ್ 120/120 — ಸೂರಾ ಅಲ್-ಮಾಇದಾ المائدة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಮಾಇದಾ ಆಲಿಸಿ, ಸೂರಾ ಅಲ್-ಮಾಇದಾ ಅನುವಾದ, ಸೂರಾ ಅಲ್-ಮಾಇದಾ mp3, ಸೂರಾ ಅಲ್-ಮಾಇದಾ pdf. ಆಯತ್ 118–120. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers