ಅಲ್-ಮಾಇದಾ · 23/120
ಅನುವಾದ ಉಚ್ಚಾರಣೆ — ಸೂರಾ ಅಲ್-ಮಾಇದಾ
قَالَ رَجُلَانِ مِنَ الَّذِينَ يَخَافُونَ أَنْعَمَ اللَّهُ عَلَيْهِمَا ادْخُلُوا عَلَيْهِمُ الْبَابَ فَإِذَا دَخَلْتُمُوهُ فَإِنَّكُمْ غَالِبُونَ ۚ وَعَلَى اللَّهِ فَتَوَكَّلُوا إِن كُنتُم مُّؤْمِنِينَ ۝٢٣
Qaala rajulaani minal lazeena yakhaafoona an`amal laahu `alaihimad khuloo `alaihimul baab, fa izaa dakhaltumoohu fa innakum ghaaliboon; wa `alal laahi fatawakkalooo in kuntum mu`mineen
📖 ಕನ್ನಡ ಅರ್ಥ
ದೇವಭಯವಿರುವವರ ಪೈಕಿ ಅಲ್ಲಾಹನು ಅನುಗ್ರಹಿಸಿದ ಇಬ್ಬರು ಹೇಳಿದರು: ನೀವು ಅವರ ಬಳಿಗೆ ಹೆಬ್ಬಾಗಿಲಿನಿಂದ ದಾಳಿ ಮಾಡುತ್ತಾ ಹೊಕ್ಕಿಬಿಡಿ, ನೀವು ಹೆಬ್ಬಾಗಿಲನ್ನು ತಲುಪುತ್ತಿರುವಂತೆಯೇ ಖಂಡಿತ ಗೆಲುವು ಸಾಧಿಸುವಿರಿ. ಮತ್ತು ನೀವು ವಿಶ್ವಾಸಿಗಳಾಗಿದ್ದರೆ ಅಲ್ಲಾಹನ ಮೇಲೆಯೇ ಭರವಸೆಯನ್ನಿಡಿರಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 21-25 — ಸೂರಾ ಅಲ್-ಮಾಇದಾ

21يَا قَوْمِ ادْخُلُوا الْأَرْضَ الْمُقَدَّسَةَ الَّتِي كَتَبَ اللَّهُ لَكُمْ وَلَا تَرْتَدُّوا عَلَىٰ أَدْبَارِكُمْ فَتَنقَلِبُوا خَاسِرِينَ
ಓ ನನ್ನ ಜನರೇ, ಅಲ್ಲಾಹನು ನಿಮಗಾಗಿ ಬರೆದಿರುವ ಪವಿತ್ರ ಭೂಮಿಯನ್ನು (ಫೆಲಸ್ತೀನ್) ನೀವು ಪ್ರವೇಶಿಸಿರಿ. ಮತ್ತು ಬೆನ್ನು ತಿರುಗಿಸಿ ಹೋಗಬೇಡಿರಿ. ಅನ್ಯಥಾ ನೀವು ನಷ್ಟ ಹೊಂದಿದವರಾಗಿ ಮರಳುವಿರಿ.
22قَالُوا يَا مُوسَىٰ إِنَّ فِيهَا قَوْمًا جَبَّارِينَ وَإِنَّا لَن نَّدْخُلَهَا حَتَّىٰ يَخْرُجُوا مِنْهَا فَإِن يَخْرُجُوا مِنْهَا فَإِنَّا دَاخِلُونَ
ಅವರು ಉತ್ತರಿಸಿದರು: ಓ ಮೂಸಾ, ಅಲ್ಲಿ ಪರಾಕ್ರಮಿಗಳಾದ ಜನಾಂಗವಿದೆ. ಅವರು ಅಲ್ಲಿಂದ ಹೊರಹೋಗುವವರೆಗೆ ನಾವು ಅಲ್ಲಿಗೆ ಹೋಗಲಾರೆವು. ಆದರೆ ಅವರು ಅಲ್ಲಿಂದ ನಿರ್ಗಮಿಸಿದ ಬಳಿಕ ಖಂಡಿತ ನಾವು ಪ್ರವೇಶಿಸುವೆವು.
23قَالَ رَجُلَانِ مِنَ الَّذِينَ يَخَافُونَ أَنْعَمَ اللَّهُ عَلَيْهِمَا ادْخُلُوا عَلَيْهِمُ الْبَابَ فَإِذَا دَخَلْتُمُوهُ فَإِنَّكُمْ غَالِبُونَ ۚ وَعَلَى اللَّهِ فَتَوَكَّلُوا إِن كُنتُم مُّؤْمِنِينَ
ದೇವಭಯವಿರುವವರ ಪೈಕಿ ಅಲ್ಲಾಹನು ಅನುಗ್ರಹಿಸಿದ ಇಬ್ಬರು ಹೇಳಿದರು: ನೀವು ಅವರ ಬಳಿಗೆ ಹೆಬ್ಬಾಗಿಲಿನಿಂದ ದಾಳಿ ಮಾಡುತ್ತಾ ಹೊಕ್ಕಿಬಿಡಿ, ನೀವು ಹೆಬ್ಬಾಗಿಲನ್ನು ತಲುಪುತ್ತಿರುವಂತೆಯೇ ಖಂಡಿತ ಗೆಲುವು ಸಾಧಿಸುವಿರಿ. ಮತ್ತು ನೀವು ವಿಶ್ವಾಸಿಗಳಾಗಿದ್ದರೆ ಅಲ್ಲಾಹನ ಮೇಲೆಯೇ ಭರವಸೆಯನ್ನಿಡಿರಿ.
24قَالُوا يَا مُوسَىٰ إِنَّا لَن نَّدْخُلَهَا أَبَدًا مَّا دَامُوا فِيهَا ۖ فَاذْهَبْ أَنتَ وَرَبُّكَ فَقَاتِلَا إِنَّا هَاهُنَا قَاعِدُونَ
ಆಗ ಅವರು ಹೇಳಿದರು: ಓ ಮೂಸಾ, ಅವರು ಅಲ್ಲಿರುವವರೆಗೆ ನಾವು ಎಂದೂ ಅದನ್ನು ಪ್ರವೇಶಿಸುವುದಿಲ್ಲ. ಆದ್ದರಿಂದ ನೀವು ಮತ್ತು ನಿಮ್ಮ ಪ್ರಭು ಹೋಗಿ ಯುದ್ಧ ಮಾಡಿರಿ. ನಾವು ಇಲ್ಲೆ ಕುಳಿತುಕೊಂಡಿರುತ್ತೇವೆ.
25قَالَ رَبِّ إِنِّي لَا أَمْلِكُ إِلَّا نَفْسِي وَأَخِي ۖ فَافْرُقْ بَيْنَنَا وَبَيْنَ الْقَوْمِ الْفَاسِقِينَ
ಆಗ ಅವರು (ಮೂಸಾ) ಪ್ರಾರ್ಥಿಸಿದರು: ಓ ನನ್ನ ಪ್ರಭು, ನನ್ನ ಮತ್ತು ನನ್ನ ಸಹೋದರನ (ಹಾರೂನ್) ಹೊರತು ಇನ್ನಾರ ಮೇಲೂ ನನಗೆ ನಿಯಂತ್ರಣವಿಲ್ಲ. ಆದ್ದರಿಂದ ನಮ್ಮನ್ನು ಮತ್ತು ಈ ಧಿಕ್ಕಾರಿಗಳಾದ ಜನರನ್ನು ಪರಸ್ಪರ ಬೇರ್ಪಡಿಸು.
ಅಲ್-ಮಾಇದಾಕುರಾನ್ ಸೂಚಿ
120ಆಯತ್
MedinanRevelation
23ಆಯತ್

ಅನುವಾದ — ಅಲ್-ಮಾಇದಾ 23

ಸೂರಾ ಅಲ್-ಮಾಇದಾ ಆಯತ್ 23 - ಓದಿ, ಆಲಿಸಿ, ಅನುವಾದ, ಕನ್ನಡ : ದೇವಭಯವಿರುವವರ ಪೈಕಿ ಅಲ್ಲಾಹನು ಅನುಗ್ರಹಿಸಿದ ಇಬ್ಬರು ಹೇಳಿದರು: ನೀವು ಅವರ ಬಳಿಗೆ ಹೆಬ್ಬಾಗಿಲಿನಿಂದ…

ಸೂರಾ ಆಯತ್ 23/120 — ಸೂರಾ ಅಲ್-ಮಾಇದಾ المائدة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಮಾಇದಾ ಆಲಿಸಿ, ಸೂರಾ ಅಲ್-ಮಾಇದಾ ಅನುವಾದ, ಸೂರಾ ಅಲ್-ಮಾಇದಾ mp3, ಸೂರಾ ಅಲ್-ಮಾಇದಾ pdf. ಆಯತ್ 21–25. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers