ಅಲ್-ಮಾಇದಾ · 24/120
ಅನುವಾದ ಉಚ್ಚಾರಣೆ — ಸೂರಾ ಅಲ್-ಮಾಇದಾ
قَالُوا يَا مُوسَىٰ إِنَّا لَن نَّدْخُلَهَا أَبَدًا مَّا دَامُوا فِيهَا ۖ فَاذْهَبْ أَنتَ وَرَبُّكَ فَقَاتِلَا إِنَّا هَاهُنَا قَاعِدُونَ ۝٢٤
Qaaloo yaa Moosaaa innaa lan nadkhulahaa abadam maa daamoo feehaa fazhab anta wa Rabbuka faqaatilaaa innaa haahunaa qaa`idoon
📖 ಕನ್ನಡ ಅರ್ಥ
ಆಗ ಅವರು ಹೇಳಿದರು: ಓ ಮೂಸಾ, ಅವರು ಅಲ್ಲಿರುವವರೆಗೆ ನಾವು ಎಂದೂ ಅದನ್ನು ಪ್ರವೇಶಿಸುವುದಿಲ್ಲ. ಆದ್ದರಿಂದ ನೀವು ಮತ್ತು ನಿಮ್ಮ ಪ್ರಭು ಹೋಗಿ ಯುದ್ಧ ಮಾಡಿರಿ. ನಾವು ಇಲ್ಲೆ ಕುಳಿತುಕೊಂಡಿರುತ್ತೇವೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 22-26 — ಸೂರಾ ಅಲ್-ಮಾಇದಾ

22قَالُوا يَا مُوسَىٰ إِنَّ فِيهَا قَوْمًا جَبَّارِينَ وَإِنَّا لَن نَّدْخُلَهَا حَتَّىٰ يَخْرُجُوا مِنْهَا فَإِن يَخْرُجُوا مِنْهَا فَإِنَّا دَاخِلُونَ
ಅವರು ಉತ್ತರಿಸಿದರು: ಓ ಮೂಸಾ, ಅಲ್ಲಿ ಪರಾಕ್ರಮಿಗಳಾದ ಜನಾಂಗವಿದೆ. ಅವರು ಅಲ್ಲಿಂದ ಹೊರಹೋಗುವವರೆಗೆ ನಾವು ಅಲ್ಲಿಗೆ ಹೋಗಲಾರೆವು. ಆದರೆ ಅವರು ಅಲ್ಲಿಂದ ನಿರ್ಗಮಿಸಿದ ಬಳಿಕ ಖಂಡಿತ ನಾವು ಪ್ರವೇಶಿಸುವೆವು.
23قَالَ رَجُلَانِ مِنَ الَّذِينَ يَخَافُونَ أَنْعَمَ اللَّهُ عَلَيْهِمَا ادْخُلُوا عَلَيْهِمُ الْبَابَ فَإِذَا دَخَلْتُمُوهُ فَإِنَّكُمْ غَالِبُونَ ۚ وَعَلَى اللَّهِ فَتَوَكَّلُوا إِن كُنتُم مُّؤْمِنِينَ
ದೇವಭಯವಿರುವವರ ಪೈಕಿ ಅಲ್ಲಾಹನು ಅನುಗ್ರಹಿಸಿದ ಇಬ್ಬರು ಹೇಳಿದರು: ನೀವು ಅವರ ಬಳಿಗೆ ಹೆಬ್ಬಾಗಿಲಿನಿಂದ ದಾಳಿ ಮಾಡುತ್ತಾ ಹೊಕ್ಕಿಬಿಡಿ, ನೀವು ಹೆಬ್ಬಾಗಿಲನ್ನು ತಲುಪುತ್ತಿರುವಂತೆಯೇ ಖಂಡಿತ ಗೆಲುವು ಸಾಧಿಸುವಿರಿ. ಮತ್ತು ನೀವು ವಿಶ್ವಾಸಿಗಳಾಗಿದ್ದರೆ ಅಲ್ಲಾಹನ ಮೇಲೆಯೇ ಭರವಸೆಯನ್ನಿಡಿರಿ.
24قَالُوا يَا مُوسَىٰ إِنَّا لَن نَّدْخُلَهَا أَبَدًا مَّا دَامُوا فِيهَا ۖ فَاذْهَبْ أَنتَ وَرَبُّكَ فَقَاتِلَا إِنَّا هَاهُنَا قَاعِدُونَ
ಆಗ ಅವರು ಹೇಳಿದರು: ಓ ಮೂಸಾ, ಅವರು ಅಲ್ಲಿರುವವರೆಗೆ ನಾವು ಎಂದೂ ಅದನ್ನು ಪ್ರವೇಶಿಸುವುದಿಲ್ಲ. ಆದ್ದರಿಂದ ನೀವು ಮತ್ತು ನಿಮ್ಮ ಪ್ರಭು ಹೋಗಿ ಯುದ್ಧ ಮಾಡಿರಿ. ನಾವು ಇಲ್ಲೆ ಕುಳಿತುಕೊಂಡಿರುತ್ತೇವೆ.
25قَالَ رَبِّ إِنِّي لَا أَمْلِكُ إِلَّا نَفْسِي وَأَخِي ۖ فَافْرُقْ بَيْنَنَا وَبَيْنَ الْقَوْمِ الْفَاسِقِينَ
ಆಗ ಅವರು (ಮೂಸಾ) ಪ್ರಾರ್ಥಿಸಿದರು: ಓ ನನ್ನ ಪ್ರಭು, ನನ್ನ ಮತ್ತು ನನ್ನ ಸಹೋದರನ (ಹಾರೂನ್) ಹೊರತು ಇನ್ನಾರ ಮೇಲೂ ನನಗೆ ನಿಯಂತ್ರಣವಿಲ್ಲ. ಆದ್ದರಿಂದ ನಮ್ಮನ್ನು ಮತ್ತು ಈ ಧಿಕ್ಕಾರಿಗಳಾದ ಜನರನ್ನು ಪರಸ್ಪರ ಬೇರ್ಪಡಿಸು.
26قَالَ فَإِنَّهَا مُحَرَّمَةٌ عَلَيْهِمْ ۛ أَرْبَعِينَ سَنَةً ۛ يَتِيهُونَ فِي الْأَرْضِ ۚ فَلَا تَأْسَ عَلَى الْقَوْمِ الْفَاسِقِينَ
ಅಲ್ಲಾಹನು ಹೇಳಿದನು: ಹಾಗಾದರೆ ಆ ಭೂಮಿ ನಲ್ವತ್ತು ವರ್ಷಗಳ ಕಾಲ ಅವರಿಗೆ ನಿಷೇಧಿಸಲ್ಪಟ್ಟಿದೆ. ಅವರು ಭೂಮಿಯಲ್ಲಿ ಅತ್ತಿಂದಿತ್ತ ಅಲೆದಾಡುತ್ತಿರುವರು. ಆದ್ದರಿಂದ ಆ ಧಿಕ್ಕಾರಿಗಳಾದ ಜನರ ಕುರಿತು ನೀವು ದುಃಖಿಸಬೇಡಿರಿ.
ಅಲ್-ಮಾಇದಾಕುರಾನ್ ಸೂಚಿ
120ಆಯತ್
MedinanRevelation
24ಆಯತ್

ಅನುವಾದ — ಅಲ್-ಮಾಇದಾ 24

ಸೂರಾ ಅಲ್-ಮಾಇದಾ ಆಯತ್ 24 - ಓದಿ, ಆಲಿಸಿ, ಅನುವಾದ, ಕನ್ನಡ : ಆಗ ಅವರು ಹೇಳಿದರು: ಓ ಮೂಸಾ, ಅವರು ಅಲ್ಲಿರುವವರೆಗೆ ನಾವು ಎಂದೂ ಅದನ್ನು…

ಸೂರಾ ಆಯತ್ 24/120 — ಸೂರಾ ಅಲ್-ಮಾಇದಾ المائدة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಮಾಇದಾ ಆಲಿಸಿ, ಸೂರಾ ಅಲ್-ಮಾಇದಾ ಅನುವಾದ, ಸೂರಾ ಅಲ್-ಮಾಇದಾ mp3, ಸೂರಾ ಅಲ್-ಮಾಇದಾ pdf. ಆಯತ್ 22–26. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Wednesday, September 30, 2026

Don't forget us in your sincere prayers