ಅಲ್-ಮಾಇದಾ · 26/120
ಅನುವಾದ ಉಚ್ಚಾರಣೆ — ಸೂರಾ ಅಲ್-ಮಾಇದಾ
قَالَ فَإِنَّهَا مُحَرَّمَةٌ عَلَيْهِمْ ۛ أَرْبَعِينَ سَنَةً ۛ يَتِيهُونَ فِي الْأَرْضِ ۚ فَلَا تَأْسَ عَلَى الْقَوْمِ الْفَاسِقِينَ ۝٢٦
Qaala fa innahaa muhar ramatun `alaihim arba`eena sanah; yateehoona fil ard; falaa taasa `alal qawmil faasiqeen
📖 ಕನ್ನಡ ಅರ್ಥ
ಅಲ್ಲಾಹನು ಹೇಳಿದನು: ಹಾಗಾದರೆ ಆ ಭೂಮಿ ನಲ್ವತ್ತು ವರ್ಷಗಳ ಕಾಲ ಅವರಿಗೆ ನಿಷೇಧಿಸಲ್ಪಟ್ಟಿದೆ. ಅವರು ಭೂಮಿಯಲ್ಲಿ ಅತ್ತಿಂದಿತ್ತ ಅಲೆದಾಡುತ್ತಿರುವರು. ಆದ್ದರಿಂದ ಆ ಧಿಕ್ಕಾರಿಗಳಾದ ಜನರ ಕುರಿತು ನೀವು ದುಃಖಿಸಬೇಡಿರಿ.

🎧 ಆಲಿಸಿ


📜 ಆಯತ್ 24-28 — ಸೂರಾ ಅಲ್-ಮಾಇದಾ

24قَالُوا يَا مُوسَىٰ إِنَّا لَن نَّدْخُلَهَا أَبَدًا مَّا دَامُوا فِيهَا ۖ فَاذْهَبْ أَنتَ وَرَبُّكَ فَقَاتِلَا إِنَّا هَاهُنَا قَاعِدُونَ
ಆಗ ಅವರು ಹೇಳಿದರು: ಓ ಮೂಸಾ, ಅವರು ಅಲ್ಲಿರುವವರೆಗೆ ನಾವು ಎಂದೂ ಅದನ್ನು ಪ್ರವೇಶಿಸುವುದಿಲ್ಲ. ಆದ್ದರಿಂದ ನೀವು ಮತ್ತು ನಿಮ್ಮ ಪ್ರಭು ಹೋಗಿ ಯುದ್ಧ ಮಾಡಿರಿ. ನಾವು ಇಲ್ಲೆ ಕುಳಿತುಕೊಂಡಿರುತ್ತೇವೆ.
25قَالَ رَبِّ إِنِّي لَا أَمْلِكُ إِلَّا نَفْسِي وَأَخِي ۖ فَافْرُقْ بَيْنَنَا وَبَيْنَ الْقَوْمِ الْفَاسِقِينَ
ಆಗ ಅವರು (ಮೂಸಾ) ಪ್ರಾರ್ಥಿಸಿದರು: ಓ ನನ್ನ ಪ್ರಭು, ನನ್ನ ಮತ್ತು ನನ್ನ ಸಹೋದರನ (ಹಾರೂನ್) ಹೊರತು ಇನ್ನಾರ ಮೇಲೂ ನನಗೆ ನಿಯಂತ್ರಣವಿಲ್ಲ. ಆದ್ದರಿಂದ ನಮ್ಮನ್ನು ಮತ್ತು ಈ ಧಿಕ್ಕಾರಿಗಳಾದ ಜನರನ್ನು ಪರಸ್ಪರ ಬೇರ್ಪಡಿಸು.
26قَالَ فَإِنَّهَا مُحَرَّمَةٌ عَلَيْهِمْ ۛ أَرْبَعِينَ سَنَةً ۛ يَتِيهُونَ فِي الْأَرْضِ ۚ فَلَا تَأْسَ عَلَى الْقَوْمِ الْفَاسِقِينَ
ಅಲ್ಲಾಹನು ಹೇಳಿದನು: ಹಾಗಾದರೆ ಆ ಭೂಮಿ ನಲ್ವತ್ತು ವರ್ಷಗಳ ಕಾಲ ಅವರಿಗೆ ನಿಷೇಧಿಸಲ್ಪಟ್ಟಿದೆ. ಅವರು ಭೂಮಿಯಲ್ಲಿ ಅತ್ತಿಂದಿತ್ತ ಅಲೆದಾಡುತ್ತಿರುವರು. ಆದ್ದರಿಂದ ಆ ಧಿಕ್ಕಾರಿಗಳಾದ ಜನರ ಕುರಿತು ನೀವು ದುಃಖಿಸಬೇಡಿರಿ.
27۞ وَاتْلُ عَلَيْهِمْ نَبَأَ ابْنَيْ آدَمَ بِالْحَقِّ إِذْ قَرَّبَا قُرْبَانًا فَتُقُبِّلَ مِنْ أَحَدِهِمَا وَلَمْ يُتَقَبَّلْ مِنَ الْآخَرِ قَالَ لَأَقْتُلَنَّكَ ۖ قَالَ إِنَّمَا يَتَقَبَّلُ اللَّهُ مِنَ الْمُتَّقِينَ
(ಓ ಪೈಗಂಬರರೇ) ನೀವು ಅವರಿಗೆ ಆದಮನ ಇಬ್ಬರು ಮಕ್ಕಳ (ಹಾಬಿಲ್, ಖಾಬಿಲ್) ವೃತ್ತಾಂತವನ್ನು ಸತ್ಯದೊಂದಿಗೆ ಓದಿ ತಿಳಿಸಿರಿ. ಅವರಿಬ್ಬರೂ ಒಂದೊAದು ಹರಕೆಯನ್ನು ಸಮರ್ಪಿಸಿದ ಸಂದರ್ಭ. ಒಬ್ಬನಿಂದ ಹರಕೆಯು ಸ್ವೀಕರಿಸಲ್ಪಟ್ಟಿತು, ಇನ್ನೊಬ್ಬನಿಂದ ಸ್ವೀಕರಿಸಲ್ಪಡಲಿಲ್ಲ. ಆಗ ಅವನು (ಖಾಬಿಲ್) ಹೇಳಿದನು: ನಾನು ನಿನ್ನನ್ನು ಕೊಂದು ಬಿಡುವೆನು. ಇನ್ನೊಬ್ಬನು (ಹಾಬಿಲ್) ಹೇಳಿದನು: ಭಯಭಕ್ತಿಯುಳ್ಳವರಿಂದ ಮಾತ್ರವೇ ಅಲ್ಲಾಹನು ಸ್ವೀಕರಿಸುವನು.
28لَئِن بَسَطتَ إِلَيَّ يَدَكَ لِتَقْتُلَنِي مَا أَنَا بِبَاسِطٍ يَدِيَ إِلَيْكَ لِأَقْتُلَكَ ۖ إِنِّي أَخَافُ اللَّهَ رَبَّ الْعَالَمِينَ
(ಹಾಬಿಲ್ ಹೇಳುವನು) ನನ್ನನ್ನು ಕೊಲ್ಲುವುದಕ್ಕಾಗಿ ನೀನು ನನ್ನೆಡಗೆ ಕೈಚಾಚಿದರೂ ನಿನ್ನನ್ನು ಕೊಲ್ಲುವುದಕ್ಕಾಗಿ ನಾನು ನಿನ್ನೆಡೆಗೆ ಕೈಚಾಚಲಾರೆನು ನಿಶ್ಚಯವಾಗಿಯೂ ನಾನು ಸರ್ವ ಲೋಕಗಳ ಪ್ರಭುವಾದ ಅಲ್ಲಾಹುನನ್ನು ಭಯಪಡುತ್ತೇನೆ.
ಅಲ್-ಮಾಇದಾಕುರಾನ್ ಸೂಚಿ
120ಆಯತ್
MedinanRevelation
26ಆಯತ್

ಅನುವಾದ — ಅಲ್-ಮಾಇದಾ 26

ಸೂರಾ ಅಲ್-ಮಾಇದಾ ಆಯತ್ 26 - ಓದಿ, ಆಲಿಸಿ, ಅನುವಾದ, ಕನ್ನಡ : ಅಲ್ಲಾಹನು ಹೇಳಿದನು: ಹಾಗಾದರೆ ಆ ಭೂಮಿ ನಲ್ವತ್ತು ವರ್ಷಗಳ ಕಾಲ ಅವರಿಗೆ ನಿಷೇಧಿಸಲ್ಪಟ್ಟಿದೆ.…

ಸೂರಾ ಆಯತ್ 26/120 — ಸೂರಾ ಅಲ್-ಮಾಇದಾ المائدة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಮಾಇದಾ ಆಲಿಸಿ, ಸೂರಾ ಅಲ್-ಮಾಇದಾ ಅನುವಾದ, ಸೂರಾ ಅಲ್-ಮಾಇದಾ mp3, ಸೂರಾ ಅಲ್-ಮಾಇದಾ pdf. ಆಯತ್ 24–28. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers