ಅಲ್-ಮಾಇದಾ · 29/120
ಅನುವಾದ ಉಚ್ಚಾರಣೆ — ಸೂರಾ ಅಲ್-ಮಾಇದಾ
إِنِّي أُرِيدُ أَن تَبُوءَ بِإِثْمِي وَإِثْمِكَ فَتَكُونَ مِنْ أَصْحَابِ النَّارِ ۚ وَذَٰلِكَ جَزَاءُ الظَّالِمِينَ ۝٢٩
Inee ureedu an tabooo`a bi ismee wa ismika fatakoona min Ashaabin Naar; wa zaalika jazaaa`uz zaalimeen
📖 ಕನ್ನಡ ಅರ್ಥ
ನನ್ನ ಪಾಪವನ್ನು ನಿನ್ನ ಪಾಪವನ್ನು ನೀನೇ ಹೊಣೆಗಾರನಾಗಿ ಹೊತ್ತುಕೋ, ನೀನು ನರಕವಾಸಿಗಳಲ್ಲಿ ಸೇರಿಬಿಡು ಎಂದು ನಾನು ಬಯಸುತ್ತೇನೆ. ಅಕ್ರಮಿಗಳಿಗಿರುವ ಪ್ರತಿಫಲ ಅದುವೇ ಆಗಿದೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 27-31 — ಸೂರಾ ಅಲ್-ಮಾಇದಾ

27۞ وَاتْلُ عَلَيْهِمْ نَبَأَ ابْنَيْ آدَمَ بِالْحَقِّ إِذْ قَرَّبَا قُرْبَانًا فَتُقُبِّلَ مِنْ أَحَدِهِمَا وَلَمْ يُتَقَبَّلْ مِنَ الْآخَرِ قَالَ لَأَقْتُلَنَّكَ ۖ قَالَ إِنَّمَا يَتَقَبَّلُ اللَّهُ مِنَ الْمُتَّقِينَ
(ಓ ಪೈಗಂಬರರೇ) ನೀವು ಅವರಿಗೆ ಆದಮನ ಇಬ್ಬರು ಮಕ್ಕಳ (ಹಾಬಿಲ್, ಖಾಬಿಲ್) ವೃತ್ತಾಂತವನ್ನು ಸತ್ಯದೊಂದಿಗೆ ಓದಿ ತಿಳಿಸಿರಿ. ಅವರಿಬ್ಬರೂ ಒಂದೊAದು ಹರಕೆಯನ್ನು ಸಮರ್ಪಿಸಿದ ಸಂದರ್ಭ. ಒಬ್ಬನಿಂದ ಹರಕೆಯು ಸ್ವೀಕರಿಸಲ್ಪಟ್ಟಿತು, ಇನ್ನೊಬ್ಬನಿಂದ ಸ್ವೀಕರಿಸಲ್ಪಡಲಿಲ್ಲ. ಆಗ ಅವನು (ಖಾಬಿಲ್) ಹೇಳಿದನು: ನಾನು ನಿನ್ನನ್ನು ಕೊಂದು ಬಿಡುವೆನು. ಇನ್ನೊಬ್ಬನು (ಹಾಬಿಲ್) ಹೇಳಿದನು: ಭಯಭಕ್ತಿಯುಳ್ಳವರಿಂದ ಮಾತ್ರವೇ ಅಲ್ಲಾಹನು ಸ್ವೀಕರಿಸುವನು.
28لَئِن بَسَطتَ إِلَيَّ يَدَكَ لِتَقْتُلَنِي مَا أَنَا بِبَاسِطٍ يَدِيَ إِلَيْكَ لِأَقْتُلَكَ ۖ إِنِّي أَخَافُ اللَّهَ رَبَّ الْعَالَمِينَ
(ಹಾಬಿಲ್ ಹೇಳುವನು) ನನ್ನನ್ನು ಕೊಲ್ಲುವುದಕ್ಕಾಗಿ ನೀನು ನನ್ನೆಡಗೆ ಕೈಚಾಚಿದರೂ ನಿನ್ನನ್ನು ಕೊಲ್ಲುವುದಕ್ಕಾಗಿ ನಾನು ನಿನ್ನೆಡೆಗೆ ಕೈಚಾಚಲಾರೆನು ನಿಶ್ಚಯವಾಗಿಯೂ ನಾನು ಸರ್ವ ಲೋಕಗಳ ಪ್ರಭುವಾದ ಅಲ್ಲಾಹುನನ್ನು ಭಯಪಡುತ್ತೇನೆ.
29إِنِّي أُرِيدُ أَن تَبُوءَ بِإِثْمِي وَإِثْمِكَ فَتَكُونَ مِنْ أَصْحَابِ النَّارِ ۚ وَذَٰلِكَ جَزَاءُ الظَّالِمِينَ
ನನ್ನ ಪಾಪವನ್ನು ನಿನ್ನ ಪಾಪವನ್ನು ನೀನೇ ಹೊಣೆಗಾರನಾಗಿ ಹೊತ್ತುಕೋ, ನೀನು ನರಕವಾಸಿಗಳಲ್ಲಿ ಸೇರಿಬಿಡು ಎಂದು ನಾನು ಬಯಸುತ್ತೇನೆ. ಅಕ್ರಮಿಗಳಿಗಿರುವ ಪ್ರತಿಫಲ ಅದುವೇ ಆಗಿದೆ.
30فَطَوَّعَتْ لَهُ نَفْسُهُ قَتْلَ أَخِيهِ فَقَتَلَهُ فَأَصْبَحَ مِنَ الْخَاسِرِينَ
ಕೊನೆಗೆ (ಖಾಬಿಲನಿಗೆ) ತನ್ನ ಸಹೋದರನನ್ನು (ಹಾಬೀಲನನ್ನು) ಕೊಲ್ಲಲು ಆತನ ಮನಸ್ಸು ಪ್ರೇರೇಪಿಸಿತು ಮತ್ತು ಅವನು ಅವನನ್ನು ಕೊಂದು ನಷ್ಟ ಹೊಂದಿದವರಲ್ಲಿ ಸೇರಿದವನಾದನು.
31فَبَعَثَ اللَّهُ غُرَابًا يَبْحَثُ فِي الْأَرْضِ لِيُرِيَهُ كَيْفَ يُوَارِي سَوْءَةَ أَخِيهِ ۚ قَالَ يَا وَيْلَتَا أَعَجَزْتُ أَنْ أَكُونَ مِثْلَ هَٰذَا الْغُرَابِ فَأُوَارِيَ سَوْءَةَ أَخِي ۖ فَأَصْبَحَ مِنَ النَّادِمِينَ
ಅ ಬಳಿಕ ತನ್ನ ಸಹೋದರನ ಮೃತದೇಹವನ್ನು ಮರೆಮಾಚುವುದು ಹೇಗೆಂದು ಅವನಿಗೆ ತೋರಿಸಿಕೊಡುವುದಕ್ಕಾಗಿ ನೆಲವನ್ನು ಅಗೆಯುವ ಒಂದು ಕಾಗೆಯನ್ನು ಅಲ್ಲಾಹನು ಕಳುಹಿಸಿದನು. ಅವನು ಹೇಳಿದನು: ನನ್ನ ನಾಶವೇ, ನಾನು ನನ್ನ ಸಹೋದರನ ಮೃತದೇಹವನ್ನು ದಫನ ಮಾಡಲು ಅಸಮರ್ಥನಾಗಿ ಈ ಕಾಗೆಗಿಂಲೂ ಹೀನನಾಗಿ ಬಿಟ್ಟೇನಲ್ಲ! ಅನಂತರ ಅವನು (ತುಂಬಾ) ವಿಷಾಧಿಸುವವರಲ್ಲಾದನು.
ಅಲ್-ಮಾಇದಾಕುರಾನ್ ಸೂಚಿ
120ಆಯತ್
MedinanRevelation
29ಆಯತ್

ಅನುವಾದ — ಅಲ್-ಮಾಇದಾ 29

ಸೂರಾ ಅಲ್-ಮಾಇದಾ ಆಯತ್ 29 - ಓದಿ, ಆಲಿಸಿ, ಅನುವಾದ, ಕನ್ನಡ : ನನ್ನ ಪಾಪವನ್ನು ನಿನ್ನ ಪಾಪವನ್ನು ನೀನೇ ಹೊಣೆಗಾರನಾಗಿ ಹೊತ್ತುಕೋ, ನೀನು ನರಕವಾಸಿಗಳಲ್ಲಿ ಸೇರಿಬಿಡು…

ಸೂರಾ ಆಯತ್ 29/120 — ಸೂರಾ ಅಲ್-ಮಾಇದಾ المائدة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಮಾಇದಾ ಆಲಿಸಿ, ಸೂರಾ ಅಲ್-ಮಾಇದಾ ಅನುವಾದ, ಸೂರಾ ಅಲ್-ಮಾಇದಾ mp3, ಸೂರಾ ಅಲ್-ಮಾಇದಾ pdf. ಆಯತ್ 27–31. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers