ಅಲ್-ಮಾಇದಾ · 30/120
ಅನುವಾದ ಉಚ್ಚಾರಣೆ — ಸೂರಾ ಅಲ್-ಮಾಇದಾ
فَطَوَّعَتْ لَهُ نَفْسُهُ قَتْلَ أَخِيهِ فَقَتَلَهُ فَأَصْبَحَ مِنَ الْخَاسِرِينَ ۝٣٠
Fatawwa`at lahoo nafsu hoo qatla akheehi faqatalahoo fa asbaha minal khaasireen
📖 ಕನ್ನಡ ಅರ್ಥ
ಕೊನೆಗೆ (ಖಾಬಿಲನಿಗೆ) ತನ್ನ ಸಹೋದರನನ್ನು (ಹಾಬೀಲನನ್ನು) ಕೊಲ್ಲಲು ಆತನ ಮನಸ್ಸು ಪ್ರೇರೇಪಿಸಿತು ಮತ್ತು ಅವನು ಅವನನ್ನು ಕೊಂದು ನಷ್ಟ ಹೊಂದಿದವರಲ್ಲಿ ಸೇರಿದವನಾದನು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 28-32 — ಸೂರಾ ಅಲ್-ಮಾಇದಾ

28لَئِن بَسَطتَ إِلَيَّ يَدَكَ لِتَقْتُلَنِي مَا أَنَا بِبَاسِطٍ يَدِيَ إِلَيْكَ لِأَقْتُلَكَ ۖ إِنِّي أَخَافُ اللَّهَ رَبَّ الْعَالَمِينَ
(ಹಾಬಿಲ್ ಹೇಳುವನು) ನನ್ನನ್ನು ಕೊಲ್ಲುವುದಕ್ಕಾಗಿ ನೀನು ನನ್ನೆಡಗೆ ಕೈಚಾಚಿದರೂ ನಿನ್ನನ್ನು ಕೊಲ್ಲುವುದಕ್ಕಾಗಿ ನಾನು ನಿನ್ನೆಡೆಗೆ ಕೈಚಾಚಲಾರೆನು ನಿಶ್ಚಯವಾಗಿಯೂ ನಾನು ಸರ್ವ ಲೋಕಗಳ ಪ್ರಭುವಾದ ಅಲ್ಲಾಹುನನ್ನು ಭಯಪಡುತ್ತೇನೆ.
29إِنِّي أُرِيدُ أَن تَبُوءَ بِإِثْمِي وَإِثْمِكَ فَتَكُونَ مِنْ أَصْحَابِ النَّارِ ۚ وَذَٰلِكَ جَزَاءُ الظَّالِمِينَ
ನನ್ನ ಪಾಪವನ್ನು ನಿನ್ನ ಪಾಪವನ್ನು ನೀನೇ ಹೊಣೆಗಾರನಾಗಿ ಹೊತ್ತುಕೋ, ನೀನು ನರಕವಾಸಿಗಳಲ್ಲಿ ಸೇರಿಬಿಡು ಎಂದು ನಾನು ಬಯಸುತ್ತೇನೆ. ಅಕ್ರಮಿಗಳಿಗಿರುವ ಪ್ರತಿಫಲ ಅದುವೇ ಆಗಿದೆ.
30فَطَوَّعَتْ لَهُ نَفْسُهُ قَتْلَ أَخِيهِ فَقَتَلَهُ فَأَصْبَحَ مِنَ الْخَاسِرِينَ
ಕೊನೆಗೆ (ಖಾಬಿಲನಿಗೆ) ತನ್ನ ಸಹೋದರನನ್ನು (ಹಾಬೀಲನನ್ನು) ಕೊಲ್ಲಲು ಆತನ ಮನಸ್ಸು ಪ್ರೇರೇಪಿಸಿತು ಮತ್ತು ಅವನು ಅವನನ್ನು ಕೊಂದು ನಷ್ಟ ಹೊಂದಿದವರಲ್ಲಿ ಸೇರಿದವನಾದನು.
31فَبَعَثَ اللَّهُ غُرَابًا يَبْحَثُ فِي الْأَرْضِ لِيُرِيَهُ كَيْفَ يُوَارِي سَوْءَةَ أَخِيهِ ۚ قَالَ يَا وَيْلَتَا أَعَجَزْتُ أَنْ أَكُونَ مِثْلَ هَٰذَا الْغُرَابِ فَأُوَارِيَ سَوْءَةَ أَخِي ۖ فَأَصْبَحَ مِنَ النَّادِمِينَ
ಅ ಬಳಿಕ ತನ್ನ ಸಹೋದರನ ಮೃತದೇಹವನ್ನು ಮರೆಮಾಚುವುದು ಹೇಗೆಂದು ಅವನಿಗೆ ತೋರಿಸಿಕೊಡುವುದಕ್ಕಾಗಿ ನೆಲವನ್ನು ಅಗೆಯುವ ಒಂದು ಕಾಗೆಯನ್ನು ಅಲ್ಲಾಹನು ಕಳುಹಿಸಿದನು. ಅವನು ಹೇಳಿದನು: ನನ್ನ ನಾಶವೇ, ನಾನು ನನ್ನ ಸಹೋದರನ ಮೃತದೇಹವನ್ನು ದಫನ ಮಾಡಲು ಅಸಮರ್ಥನಾಗಿ ಈ ಕಾಗೆಗಿಂಲೂ ಹೀನನಾಗಿ ಬಿಟ್ಟೇನಲ್ಲ! ಅನಂತರ ಅವನು (ತುಂಬಾ) ವಿಷಾಧಿಸುವವರಲ್ಲಾದನು.
32مِنْ أَجْلِ ذَٰلِكَ كَتَبْنَا عَلَىٰ بَنِي إِسْرَائِيلَ أَنَّهُ مَن قَتَلَ نَفْسًا بِغَيْرِ نَفْسٍ أَوْ فَسَادٍ فِي الْأَرْضِ فَكَأَنَّمَا قَتَلَ النَّاسَ جَمِيعًا وَمَنْ أَحْيَاهَا فَكَأَنَّمَا أَحْيَا النَّاسَ جَمِيعًا ۚ وَلَقَدْ جَاءَتْهُمْ رُسُلُنَا بِالْبَيِّنَاتِ ثُمَّ إِنَّ كَثِيرًا مِّنْهُم بَعْدَ ذَٰلِكَ فِي الْأَرْضِ لَمُسْرِفُونَ
ಇದೇ ಕಾರಣದಿಂದ ನಾವು ಇಸ್ರಾಯೀಲ್ ಸಂತತಿಗಳಿಗೆ (ತೌರಾತ್‌ನಲ್ಲಿ) ಹೀಗೆ ಆದೇಶಿಸಿದೆವು. ಯಾರಾದರೂ ಒಬ್ಬ ವ್ಯಕ್ತಿಯನ್ನು ಕೊಲೆ ಮಾಡಿರುವುದಕ್ಕಾಗಿ ಅಥವಾ ಭೂಮಿಯಲ್ಲಿ ಕ್ಷೆÆÃಭೆ ಹರಡಿರುವುದಕ್ಕಾಗಿಯೇ ಹೊರತು ಯಾರನ್ನಾದರು ಕೊಂದರೆ ಅವನು ಇಡೀ ಮನುಕುಲವನ್ನೇ ಕೊಂದAತೆ. ಮತ್ತು ಯಾರಾದರು ಒಂದು ಜೀವವನ್ನು ರಕ್ಷಿದರೆ ಅದು ಇಡೀ ಮನುಕುಲವನ್ನು ರಕ್ಷಿಸಿದಂತೆ. ನಮ್ಮ ಅನೇಕ ಸಂದೇಶವಾಹಕರು ಸ್ಪಷ್ಟವಾದ ಪುರಾವೆಗಳೊಂದಿಗೆ ಅವರ ಬಳಿಗೆ ಬಂದಿದ್ದರು. ಆದರೆ ಅದರ ನಂತರವೂ ಅವರ ಪೈಕಿ ಹೆಚ್ಚಿನ ಮಂದಿ ಭೂಮಿಯಲ್ಲಿ ಅನ್ಯಾಯವಾಗಿ ಅಕ್ರಮವೆಸಗುವವರಾಗಿದ್ದರು.
ಅಲ್-ಮಾಇದಾಕುರಾನ್ ಸೂಚಿ
120ಆಯತ್
MedinanRevelation
30ಆಯತ್

ಅನುವಾದ — ಅಲ್-ಮಾಇದಾ 30

ಸೂರಾ ಅಲ್-ಮಾಇದಾ ಆಯತ್ 30 - ಓದಿ, ಆಲಿಸಿ, ಅನುವಾದ, ಕನ್ನಡ : ಕೊನೆಗೆ (ಖಾಬಿಲನಿಗೆ) ತನ್ನ ಸಹೋದರನನ್ನು (ಹಾಬೀಲನನ್ನು) ಕೊಲ್ಲಲು ಆತನ ಮನಸ್ಸು ಪ್ರೇರೇಪಿಸಿತು ಮತ್ತು…

ಸೂರಾ ಆಯತ್ 30/120 — ಸೂರಾ ಅಲ್-ಮಾಇದಾ المائدة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಮಾಇದಾ ಆಲಿಸಿ, ಸೂರಾ ಅಲ್-ಮಾಇದಾ ಅನುವಾದ, ಸೂರಾ ಅಲ್-ಮಾಇದಾ mp3, ಸೂರಾ ಅಲ್-ಮಾಇದಾ pdf. ಆಯತ್ 28–32. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers